Saturday, February 21, 2026
Advertisement
ADVERTISEMENT

ಅಡ್ಡ ಪರಿಣಾಮವಿಲ್ಲದ ಆರ್ಯುವೇದ ಎಲ್ಲರಿಗೂ ಪ್ರಯೋಜನಕಾರಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಆಯುರ್ವೇದದಲ್ಲಿ ಔಷಧ ಭೂಮಿಯಲ್ಲಿ ದೊರಕುವ ಸಸ್ಯಗಳು ಸಾಮಾನ್ಯವಾಗಿ ಹಲವು ಔಷಧಿ ಸಸ್ಯಗಳು ಮಿಶ್ರಣದಿಂದ ತಯಾರಿಸಿದ ಔಷಧವನ್ನು ಕಾಯಿಲೆಗಳ ನಿವಾರಣೆ ಹಾಗೂ ಚಿಕಿತ್ಸೆಗಾಗಿ ಬಳಸಲಾಗುತ್ತಿದೆ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು. ತಾಲೂಕಿನ ದೇವರ ಮರಿಕುಂಟೆ...

Read moreDetails

ನಾಯಕನಹಟ್ಟಿ ಜಾತ್ರೆ ಪೂರ್ವಭಾವಿ ಸಭೆ: ಪ್ರಸಾದ ವಿತರಣೆಗೂ ಮುನ್ನ ಪರೀಕ್ಷೆಗೆ ಡಿಸಿ ಸೂಚನೆ

ಚಿತ್ರದುರ್ಗ: ಜಿಲ್ಲೆಯ ಐತಿಹಾಸಿಕ ಶ್ರೀ ಕ್ಷೇತ್ರ ನಾಯಕನಹಟ್ಟಿ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆ  ಮಾರ್ಚ್ 5 ರಿಂದ 16 ರವರೆಗೆ ನಡೆಯಲಿದ್ದು, ಜಾತ್ರೆಗೆ ಆಗಮಿಸುವ ಭಕ್ತಾದಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸುಲು ಅಧಿಕಾರಿಗಳು ತ್ವರಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ವಿನೂತ್ ಪ್ರಿಯಾ ಸೂಚನೆ...

Read moreDetails

ಚಳ್ಳಕೆರೆ: ಅಮೂಲ್ಯ ಲಿಯೋನ್ ವಿರುದ್ಧ ಬೃಹತ್ ಪ್ರತಿಭಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಅಮೂಲ್ಯ ಲಿಯೋನ್ ಎಂಬಾಕೆ ಪಾಕಿಸ್ಥಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‌ಕುಮಾರ್‌ಶೆಟ್ಟಿ ಬಣ)ದ ಕಾರ್ಯಕರ್ತರು ಸೋಮವಾರ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಗರ ನೆಹರು ವೃತ್ತದಲ್ಲಿ...

Read moreDetails

ಭಾರತದ ವಿರುದ್ಧ ಮಾತನಾಡುವವರನ್ನು ಕಂಡಲ್ಲಿ ಗುಂಡಿಟ್ಟು ಕೊಲ್ಲುವ ಕಾನೂನು ಬೇಕಿದೆ: ಸಚಿವ ಬಿ.ಸಿ. ಪಾಟೀಲ್

ಭಾರತದ ವಿರುದ್ಧ ಮಾತನಾಡುವವರನ್ನು ಕಂಡಲ್ಲಿ ಗುಂಡಿಟ್ಟು ಕೊಲ್ಲುವ ಕಾನೂನು ಬೇಕಿದೆ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಭಾರತದಲ್ಲೇ ಇದ್ದುಕೊಂಡು ನಮ್ಮ ದೇಶದ ವಿರುದ್ಧವೇ ಮಾತನಾಡುವವರನ್ನು ಕಂಡಲ್ಲಿ ಗುಂಡಿಟ್ಟು ಕೊಲ್ಲುವ ಕಾನೂನನ್ನು ತರಬೇಕಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದೊಳಗೇ ಇದ್ದುಕೊಂಡು ದೇಶದ ವಿರುದ್ಧ ಮಾತನಾಡುವವರು...

Read moreDetails

ಬಿಸಿಯೂಟ ತಯಾರಕರು ಕಡ್ಡಾಯವಾಗಿ ಸಮವಸ್ತ್ರ ಧರಿಸಿ: ಶಾಸಕ ರಘುಮೂರ್ತಿ

ಚಳ್ಳಕೆರೆ: ಬಿಸಿಯೂಟ ತಯಾರಕರು ಸಹ ಸಮವಸ್ತ್ರ ಧರಿಸಬೇಕು ಶಾಸಕರ ಅನುದಾನದಲ್ಲಿ ಎರಡು ಜೊತೆ ಸಮವಸ್ತ್ರ ವಿತರಿಸುವುದಾಗಿ ಶಾಸಕ ಟಿ. ರಘುಮೂರ್ತಿ ಭರವಸೆ ನೀಡಿದರು. ನಗರದ ಸ್ವಾಮಿ ವಿವೇಕಾನಂದ ಪ್ರೌಢಶಾಲಾ ಆವರಣದಲ್ಲಿ ಕ್ಷೇತ್ರ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಅಡುಗೆ ತಯಾರಕ ಹಾಗೂ...

Read moreDetails

ಚಿತ್ರದುರ್ಗ ಜಿಲ್ಲಾಧಿಕಾರಿ ಕಾರಿಗೆ ಬಸ್ ಡಿಕ್ಕಿ: ತಪ್ಪಿದ ಭಾರೀ ಅನಾಹುತ

ಚಿತ್ರದುರ್ಗ ಜಿಲ್ಲಾಧಿಕಾರಿ ಕಾರಿಗೆ ಬಸ್ ಡಿಕ್ಕಿ: ತಪ್ಪಿದ ಭಾರೀ ಅನಾಹುತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಜಿಲ್ಲಾಧಿಕಾರಿಯವರು ಸಂಚರಿಸುತ್ತಿದ್ದ ಕಾರಿಗೆ ಸರ್ಕಾರಿ ಬಸ್ ವೇಗವಾಗಿ ಡಿಕ್ಕಿ ಹೊಡೆದಿದ್ದು, ಸ್ವಲ್ಪದಲ್ಲಿ ಭಾರೀ ಅನಾಹುತ ಸಂಭವಿಸಿದೆ. ಇಂದು ಮಧ್ಯಾಹ್ನ ಹೊಳಲ್ಕೆರೆ ಚಿತ್ರಹಳ್ಳಿ ಗ್ರಾಮದ ಪೆಟ್ರೋಲ್ ಬಂಕ್ ಸಮೀಪ ಬಳಿಯಲ್ಲಿ ಈ ಘಟನೆ ನಡೆದಿದ್ದು, ಜಿಲ್ಲಾಧಿಕಾರಿ...

Read moreDetails

ಕಳ್ಳತನದಂತಹ ಚಾಳಿಯಿಂದ ಎಲ್ಲರನ್ನೂ, ಎಲ್ಲವನ್ನೂ ಕಳೆದುಕೊಳ್ಳುತ್ತೀರ, ಗೌರವಯುತವಾಗಿ ಬದುಕಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಕಳ್ಳತನ ಮಾಡುವುದು ಅಪರಾಧ. ಹೀಗಾಗಿ ಇಂತಹ ಕೃತ್ಯಗಳಲ್ಲಿ ತೊಡಗಿದ್ದವರನ್ನು ಸಮಾಜದಲ್ಲಿ ಕೀಳು ಮನೋಭಾವನೆಯಿಂದ ನೋಡುತ್ತಾರೆ. ಹಳೆ ಕಳ್ಳತನ ಚಾಳಿಯನ್ನು ಬಿಟ್ಟು ಹೊಸ ಮನುಷ್ಯರಾಗಿ ಸಮಾಜದಲ್ಲಿ ಉತ್ತಮ ಜೀವನ ನಡೆಸಿದರೆ ಅಂತವರನ್ನು ಕಳ್ಳರ ಪಟ್ಟಿಯಿಂದ ಕೈಬಿಡುವುದಾಗಿ...

Read moreDetails

ಖೈದಿಗಳ ಮನಃಪರಿವರ್ತನೆಗೆ ಶಿಕ್ಷಣ ಅಸ್ತ್ರ ಪ್ರಯೋಗಿಸುವ ಈ ಕಾರಾಗೃಹ ಮುಖ್ಯ ಅಧೀಕ್ಷಕರ ಕಾರ್ಯ ಪ್ರಶಂಸನೀಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಶಿವಮೊಗ್ಗ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ.ಪಿ.ರಂಗನಾಥರವರ ಹುಟ್ಟುವನ್ನು ಅವರ ಅಭಿಮಾನಿಗಳು ದುಗ್ಗಾವರ ಎಲ್’ಐಸಿ ರಂಗಸ್ವಾಮಿ ಅಭಿಮಾನಿ ಬಳದಿಂದ ಇಲ್ಲಿನ ಶ್ರೀಮಾನ್ಯ ವೃದ್ದಾಶ್ರಮದ ವೃದ್ದರಿಗೆ ಹಣ್ಣು, ಹಾಲು, ಬಿಸ್ಕತ್ ನೀಡುವ ಮೂಲಕ ಸರಳವಾಗಿ ಆಚರಿಸಿದರು. ಅಭಿಮಾನಿಗಳಲ್ಲಿ...

Read moreDetails

ಮಾರ್ಚ್ 2-7: ಚಳ್ಳಕೆರೆಯಮ್ಮನವರ ಜಾತ್ರಾ ಮಹೋತ್ಸವಕ್ಕೆ ಭರದ ಸಿದ್ಧತೆ

ಮಾರ್ಚ್ 2-7: ಚಳ್ಳಕೆರೆಯಮ್ಮನವರ ಜಾತ್ರಾ ಮಹೋತ್ಸವಕ್ಕೆ ಭರದ ಸಿದ್ಧತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಗ್ರಾಮ ದೇವತೆ ಚಳ್ಳಕೆರೆಯಮ್ಮನವರ ಜಾತ್ರಾ ಮಹೋತ್ಸವ ಮಾರ್ಚ್ 2ರಿಂದ ಆರು ದಿನಗಳ ಕಾಲ ಅದ್ದೂರಿಯಾಗಿ ನಡೆಯಲಿದ್ದು, ಇದಕ್ಕಾಗಿ ಭರದ ಸಿದ್ದತೆಗಳು ನಡೆದಿವೆ. ಮಾರ್ಚ್ 2ರಂದು ಜಲಧಿ ಗಂಗಾಪೂಜೆ, ಶ್ರೀ ವೀರಭದ್ರ ಸ್ವಾಮಿಗೆ ವೀರಗಾಶಿ ನಡೆಯಲಿದ್ದು,...

Read moreDetails

ಶಿಕ್ಷಕರ ತ್ಯಾಗ-ಮಹತ್ವವನ್ನು ನಾಡಿಗೆ ಸಾರಿದ ಚಳ್ಳಕೆರೆ ವಿವೇಕಾನಂದ ಶಾಲೆಯ ಅಪರೂಪದ ವೇದಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಅದು ನಗರದ ಶಿಕ್ಷಣ ಕ್ಷೇತ್ರದಲ್ಲಿ ನಡೆದ ಒಂದು ಅಪರೂಪದ ಕಾರ್ಯಕ್ರಮ. ಜೀವನ ಕಲಿಸಿದ ಶಿಕ್ಷಕರಿಗೆ ಹಳೆಯ ಶಿಷ್ಯರಿಂದ ಗೌರವ ಅರ್ಪಿಸುವ ಒಂದು ಪವಿತ್ರ ವೇದಿಕೆ. ಅಲ್ಲಿ ಗುರು-ಶಿಷ್ಯರ ಬಾಂಧವ್ಯದ ಬೆಳಕಿತ್ತು, ಸ್ನೇಹಿತರ ನಡುವಿನ ಸೇತುವೆ...

Read moreDetails
Page 45 of 52 1 44 45 46 52
  • Trending
  • Latest
error: Content is protected by Kalpa News!!