Saturday, February 21, 2026
Advertisement
ADVERTISEMENT

ಚಳ್ಳಕೆರೆ ಬಳಿ ಎತ್ತಿನಗಾಡಿಗೆ ಲಾರಿ ಡಿಕ್ಕಿ: ಒಂದು ಎತ್ತು, ಓರ್ವ ಸಾವು

ಚಳ್ಳಕೆರೆ ಬಳಿ ಎತ್ತಿನಗಾಡಿಗೆ ಲಾರಿ ಡಿಕ್ಕಿ: ಒಂದು ಎತ್ತು, ಓರ್ವ ಸಾವು

ಚಳ್ಳಕೆರೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಎತ್ತಿನ ಗಾಡಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಒಂದು ಎತ್ತು ಹಾಗೂ ಓರ್ವ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ನಗರದ ಬಳ್ಳಾರಿ ಹಾಗೂ ಬೆಂಗಳೂರು ರಸ್ತೆಯ ಎಸ್’ಆರ್’ಎಸ್ ಕಾಲೇಜಿನ ಸಮೀಪ ಇಂದು ಮುಂಜಾನೆ ಆರು ಗಂಟೆ ವೇಳೆಗೆ...

Read moreDetails

ಸೈಲೆಂಟಾಗಿದ್ರೆ ಸರಿ, ಬಾಲ ಬಿಚ್ಚಿದ್ರೆ ಹುಷಾರ್! ಚಳ್ಳಕೆರೆ ಪೊಲೀಸರ ವಾರ್ನಿಂಗ್’ಗೆ ರೌಡಿಗಳು ಗಢಗಢ

ಸೈಲೆಂಟಾಗಿದ್ರೆ ಸರಿ, ಬಾಲ ಬಿಚ್ಚಿದ್ರೆ ಹುಷಾರ್! ಚಳ್ಳಕೆರೆ ಪೊಲೀಸರ ವಾರ್ನಿಂಗ್’ಗೆ ರೌಡಿಗಳು ಗಢಗಢ

ಚಳ್ಳಕೆರೆ: ಸಾರ್ವಜನಿಕ ಸ್ಥಳಗಳಲ್ಲಿ ಗಲಭೆ ಎಬ್ಬಿಸುವುದು, ಸಮಾಜಘಾತಕ ಕೃತ್ಯದಲ್ಲಿ ತೊಡಗುವುದು ಮಾಡದೇ ಸೈಲೆಂಟಾಗಿದ್ರೆ ಸರಿ. ಏನಾದರೂ ಬಾಲ ಬಿಚ್ಚಿದ್ರೆ ದಯಾದಾಕ್ಷಿಣ್ಯ ನೋಡದೇ ಕಠಿಣ ಕ್ರಮ ಜರುಗಿಸಬೇಕಾಗುತ್ತದೆ. ಇದು ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲೂಕಿನ ರೌಡಿಗಳಿಗೆ ಪೊಲೀಸರು ನೀಡಿರುವ ಖಡಕ್ ವಾರ್ನಿಂಗ್! ಚಿತ್ರದುರ್ಗ...

Read moreDetails

ಚಳ್ಳಕೆರೆ: ಬೆಳಗೆರೆ ಗ್ರಾಮಪಂಚಾಯ್ತಿ ಅಧ್ಯಕ್ಷೆಯಾಗಿ ತಿಪ್ಪಮ್ಮ ಅವಿರೋಧ ಆಯ್ಕೆ

ಚಳ್ಳಕೆರೆ: ಬೆಳಗೆರೆ ಗ್ರಾಮಪಂಚಾಯ್ತಿ ಅಧ್ಯಕ್ಷೆಯಾಗಿ ತಿಪ್ಪಮ್ಮ ಅವಿರೋಧ ಆಯ್ಕೆ

ಚಳ್ಳಕೆರೆ: ಬೆಳಗೆರೆ ಗ್ರಾಮಪಂಚಾಯ್ತಿ ಅಧ್ಯಕ್ಷೆಯಾಗಿ ತಿಪ್ಪಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲೂಕಿನ ಬೆಳಗೆರೆ ಗ್ರಾಮಪಂಚಾಯ್ತಿ ಅಧ್ಯಕ್ಷ ಚುನಾವಣೆ ಗುರುವಾರ ನಡೆಯಿತು. ಮಂಜುಳ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಒಂದೇ ನಾಮಪತ್ರ ಸಲ್ಲಿಕೆಯಾಗಿತ್ತು. ಹೀಗಾಗಿ, ತಿಪ್ಪಮ್ಮ ಅವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿ ಗೌತಮ್...

Read moreDetails

ಚಳ್ಳಕೆರೆ: ಬಯಲುಸೀಮೆಯ ಜನರು ಕರುಣಾಮಯಿಗಳು

ಚಳ್ಳಕೆರೆ: ಬಯಲುಸೀಮೆಯ ಜನರು ಕರುಣಾಮಯಿಗಳು

ಚಳ್ಳಕೆರೆ: ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವ ಮೂಲಕ ಬಯಲುಸೀಮೆಯ ಜನರು ಕರುಣಾಮಯಿಗಳು ಎಂದು ಶಾಸಕ ಟಿ. ರಘುಮೂರ್ತಿ ಅಭಿಪ್ರಾಯಪಟ್ಟರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳ ಸುಮಾರು 2 ಜಿಲ್ಲೆಗಳ 8 ತಾಲೂಕುಗಳಲ್ಲಿ ಭಾರೀ ಮಳೆಯಿಂದ ಜನಜೀವನ ತತ್ತರಸಿಹೋಗಿದೆ....

Read moreDetails

ಚಿತ್ರದುರ್ಗ ಡಿಎಆರ್’ಗೆ 20 ವರ್ಷದ ಸಂಭ್ರಮ: ಆ.22ರಂದು ವಿಶೇಷ ಕಾರ್ಯಕ್ರಮ

ಚಿತ್ರದುರ್ಗ ಡಿಎಆರ್’ಗೆ 20 ವರ್ಷದ ಸಂಭ್ರಮ: ಆ.22ರಂದು ವಿಶೇಷ ಕಾರ್ಯಕ್ರಮ

ಚಿತ್ರದುರ್ಗ: ಜಿಲ್ಲಾ ಡಿಎಆರ್’ಗೆ 20 ವರ್ಷ ಸಂದ ಸಂಭ್ರಮದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ಇದ್ದು, ಈ ಹಿನ್ನೆಲೆಯಲ್ಲಿ ಆಗಸ್ಟ್‌ 22ರಂದು ನಗರದ ತರಾಸು ರಂಗಮಂದಿರದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ವಿಶೇಷ ಆಹ್ವಾನಿತರಾಗಿ ಬೆಂಗಳೂರು...

Read moreDetails

ಚಳ್ಳಕೆರೆ: ಶ್ರೀಕೃಷ್ಣ ಜಯಂತಿಯಲ್ಲಿ ಪಾಲ್ಗೊಳ್ಳಲು ಗೊಲ್ಲ ಸಮುದಾಯಕ್ಕೆ ಕರೆ

ಚಳ್ಳಕೆರೆ: ಶ್ರೀಕೃಷ್ಣ ಜಯಂತಿಯಲ್ಲಿ ಪಾಲ್ಗೊಳ್ಳಲು ಗೊಲ್ಲ ಸಮುದಾಯಕ್ಕೆ ಕರೆ

ಚಳ್ಳಕೆರೆ: ತಾಲೂಕಿನಾದ್ಯಂತ ಆಗಸ್ಟ್‌ 23ರಂದು ಶ್ರೀಕೃಷ್ಣ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದ್ದು, ಗೊಲ್ಲ ಸಮುದಾಯದವರ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ತಾಲೂಕು ಯಾದವ ಸಂಘದ ಅಧ್ಯಕ್ಷ ಟಿ. ರವಿಕುಮಾರ್ ಮನವಿ ಮಾಡಿದ್ದಾರೆ. ಪರಶುರಾಮಪುರ ಹೋಬಳಿಯ ವಿವಿಧ ಹಳ್ಳಿಗಳಿಗೆ ಚಳ್ಳಕೆರೆ ತಾಲೂಕು...

Read moreDetails

ಎಲ್ಲಿ ಹೋಗುವಿರಿ ನಿಲ್ಲಿ ಮೋಡಗಳೆ, ನಾಲ್ಕು ಹನಿಯ ಚೆಲ್ಲಿ ‘ಚಳ್ಳಕೆರೆ’ಯಲ್ಲಿ

ಎಲ್ಲಿ ಹೋಗುವಿರಿ ನಿಲ್ಲಿ ಮೋಡಗಳೆ, ನಾಲ್ಕು ಹನಿಯ ಚೆಲ್ಲಿ ‘ಚಳ್ಳಕೆರೆ’ಯಲ್ಲಿ

ಚಳ್ಳಕೆರೆ: ಒಂದನೊಂದು ಕಾಲದಲ್ಲಿ ಎರಡನೆಯ ಬಾಂಬೆ ಎಂದೇ ಪ್ರಖ್ಯಾತಿ ಹೊಂದಿ ನೂರಾರು ಎಣ್ಣೆ ಮಿಲ್ಲುಗಳನ್ನು ಹೊಂದಿದ್ದ ಚಳ್ಳಕೆರೆ ಸತತ ಬರಗಾಲದಿಂದ ಬಳಲಿ ಬೆಂಡಾಗಿದೆ. ಕಳೆದ ವರ್ಷದಂತೆ ಈ ಬಾರಿಯು ಈ ಭಾಗದಲ್ಲಿ ಇಳೆ ಭೂಮಿಗೆ ಬಿಳದೆ ಬರದ ಛಾಯೆ ಎದ್ದು ಕಾಣುತ್ತಿದೆ....

Read moreDetails

ಚಳ್ಳಕೆರೆ ಬಳಿ ಭೀಕರ ಅಪಘಾತ: ಓರ್ವ ಸಾವು

ಚಳ್ಳಕೆರೆ ಬಳಿ ಭೀಕರ ಅಪಘಾತ: ಓರ್ವ ಸಾವು

ಚಳ್ಳಕೆರೆ: ತಾಲೂಕಿನ ಹೊಟ್ಟೆಪ್ಪನಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಕ್ರೂಸರ್ ಹಾಗೂ ಕಾರು ನಡುವೆ ಮುಖಾಮುಕಿ ಢಿಕ್ಕಿ ಸಂಭವಿಸಿದ್ದು, ಲಕ್ಷ್ಮೀಪುರದ ಅಜಿತ್(23) ಎಂಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ....

Read moreDetails

ಚಿತ್ರದುರ್ಗ: ಹೊಳಲ್ಕೆರೆಯ ಗುಂಡೇರಿ ಗ್ರಾಮದ ಬಳಿ ಜಮೀನಿನಲ್ಲಿ ಚಿರತೆ ಸಾವು 

ಚಿತ್ರದುರ್ಗ: ಹೊಳಲ್ಕೆರೆಯ ಗುಂಡೇರಿ ಗ್ರಾಮದ ಬಳಿ ಜಮೀನಿನಲ್ಲಿ ಚಿರತೆ ಸಾವು 

ಹೊಳಲ್ಕೆರೆ: ತಾಲೂಕಿನ ಗುಂಡೇರಿ ಗ್ರಾಮದ ಜಮೀನೊಂದರಲ್ಲಿ ಚಿರತೆ ಸೋಮವಾರ ರಾತ್ರಿ ಸಾವಿಗೀಡಾದ ಘಟನೆ ತಡವಾಗಿ ಬೆಳಕಿಗೆ ಬಂದಿವೆ. ಪರಸ್ಪರ ಚಿರತೆಗಳ ಕಾದಾಟದಲ್ಲಿ ಗಾಯಗೊಂಡು ಚಿರತೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ‌ ಅಧಿಕಾರಿಗಳ ಭೇಟಿ ನೀಡಿ ಪರಿಶೀಲಿಸಿದರು. ಮೃತ ಚಿರತೆ...

Read moreDetails

ರಸ್ತೆ ಅಪಘಾತದ ಗಾಯಾಳುಗಳ ಜೀವರಕ್ಷಕ ಚಳ್ಳಕೆರೆಯ ರಂಗಸ್ವಾಮಿ

ರಸ್ತೆ ಅಪಘಾತದ ಗಾಯಾಳುಗಳ ಜೀವರಕ್ಷಕ ಚಳ್ಳಕೆರೆಯ ರಂಗಸ್ವಾಮಿ

ಚಳ್ಳಕೆರೆ: ಯುವ ಉತ್ಸಾಹಿ ಸಂಜೀವಿನಿ ಗ್ರೂಪ್ಸ್‌ನ ಇಂಗಳದಾಳು ಡಿ. ರಂಗಸ್ವಾಮಿ ಅಪಘಾತ ನಡೆದ ವಿಷಯ ತಿಳಿದು ಅಪಘಾತದ ಸ್ಥಳಕ್ಕೆ ಧಾವಿಸುವ ಮೂಲಕ ನೂರಾರು ಗಾಯಾಳುಗಳ ರಕ್ಷಣೆಗೆ ಮುಂದಾಗುತ್ತಿರುವುದು ಚಿತ್ರದುರ್ಗದ ನಾಗರಿಕರಿಂದ ಮೆಚ್ಚುಗೆಗೆ ಪಾತ್ರವಾಗಿದೆ. ಜಿಲ್ಲೆಯ ಅಪಘಾತ ವಲಯಗಳಲ್ಲಿ ನಡೆಯುವ ಅವಘಡಗಳನ್ನು ತಪ್ಪಿಸಲು...

Read moreDetails
Page 48 of 52 1 47 48 49 52
  • Trending
  • Latest
error: Content is protected by Kalpa News!!