Friday, January 30, 2026
">
ADVERTISEMENT

ಹೊಳೆಲ್ಕೆರೆ ಬಳಿ ರಸ್ತೆ ಅಪಘಾತ: ಪೊಲೀಸ್ ಪೇದೆ ಸಾವು

ಹೊಳೆಲ್ಕೆರೆ ಬಳಿ ರಸ್ತೆ ಅಪಘಾತ: ಪೊಲೀಸ್ ಪೇದೆ ಸಾವು

ಹೊಳಲ್ಕೆರೆ: ಇಲ್ಲಿನ ಚೀರನಹಳ್ಳಿ ಗೇಟ್ ಸನಿಹದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಪೊಲೀಸ್ ಪೇದೆಯೊಬ್ಬರು ಮೃತರಾಗಿರುವ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ಘಟನೆ ನಡೆದಿದ್ದು, ಹೊಳೆಲ್ಕೆರೆ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆನಂದ್ ಮೃತ ದುರ್ದೈವಿ. ಆನಂದ್ ತಮ್ಮ ಕೆಲಸ ಮುಗಿಸಿ...

Read moreDetails

ಕೋಟೆನಾಡಿನಲ್ಲಿ ಅದ್ಧೂರಿ ತೀಜ್ ಹಬ್ಬ, ಕುಣಿದು ಕುಪ್ಪಳಿಸಿದ ಯುವತಿಯರು

ಕೋಟೆನಾಡಿನಲ್ಲಿ ಅದ್ಧೂರಿ ತೀಜ್ ಹಬ್ಬ, ಕುಣಿದು ಕುಪ್ಪಳಿಸಿದ ಯುವತಿಯರು

ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ವಿಶಿಷ್ಟ ಆಚಾರವಿಚಾರಗಳಿಗೆ ಸಾಕ್ಷಿಯಾಗಿರುವ ಜಿಲ್ಲೆ. ಇಲ್ಲಿ ನೆಲೆಸಿರುವ ಅದೇಷ್ಟೋ ಲಂಬಾಣಿ ಬುಡಕಟ್ಟು ಜನಾಂಗದವರು ಸದಾ ಬರದಿಂದ ಕಂಗ್ಗೆಟ್ಟಿರುವ ಜಿಲ್ಲೆಯಲ್ಲಿ ಮಳೆ ಬಂದು ಸಮೃದ್ಧಿ ನೆಲೆಸಲೆಂದು ತೀಜ್ (ಗೋಧಿ ಹಬ್ಬ) ಎಂಬ ಹಬ್ಬವೊಂದನ್ನು ಆಚರಣೆ ಮಾಡಿದ್ದಾರೆ. ಜಿಲ್ಲೆಯ ಕೂಗಳತೆಯಲ್ಲಿರುವ...

Read moreDetails

ಚಳ್ಳಕೆರೆ: ಕಲಮರಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಶೇ.97ರಷ್ಟು ಫಲಿತಾಂಶ

ಚಳ್ಳಕೆರೆ: ಕಲಮರಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಶೇ.97ರಷ್ಟು ಫಲಿತಾಂಶ

ಚಳ್ಳಕೆರೆ: ತಾಲೂಕಿನ ಗಡಿ ಗ್ರಾಮವಾದ ಕಲಮರಹಳ್ಳಿ ಸರ್ಕಾರಿ ಪ್ರೌಢಶಾಲೆ ಕಳೆದ ಮಾರ್ಚ್-ಎಪ್ರಿಲ್ ತಿಂಗಳಲ್ಲಿ ನಡೆದ ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ಶೇ. 97.35 ರಷ್ಟು ಫಲಿತಾಂಶ ಪಡೆಯುವ ಮೂಲಕ ಅಮೋಘ ಸಾಧನೆ ಮಾಡಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಒಟ್ಟು 29ರಲ್ಲಿ 28 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ....

Read moreDetails

ಚಿತ್ರದುರ್ಗ: ಭೀಕರ ರಸ್ತೆ ಅಪಘಾತಕ್ಕೆ ಒಂದೇ ಕುಟುಂಬದ ಐವರ ಬಲಿ

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ಚಿತ್ರದುರ್ಗ: ಹಿರಿಯೂರು ಬಳಿಯಲ್ಲಿ ಇಂದು ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಬಲಿಯಾಗಿರುವ ಘಟನೆ ನಡೆದಿದೆ. ಭದ್ರಾವತಿಯಿಂದ ಬೆಂಗಳೂರಿಗೆ 9 ಜನರು ಕಾರಿನಲ್ಲಿ ಬರುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಹಿರಿಯೂರು ಬಳಿ ಭೀಕರ ಅಪಘಾತ ಸಂಭವಿಸಿದೆ.  ಹೆದ್ದಾರಿಯಲ್ಲಿ...

Read moreDetails

ಚಿತ್ರದುರ್ಗ ಲೋಕಸಭೆ ಚುನಾವಣೆ ಪ್ರಕ್ರಿಯೆ ಹೇಗಿದೆ ಗೊತ್ತಾ?

ಚಿತ್ರದುರ್ಗ ಲೋಕಸಭೆ ಚುನಾವಣೆ ಪ್ರಕ್ರಿಯೆ ಹೇಗಿದೆ ಗೊತ್ತಾ?

ಚಿತ್ರದುರ್ಗ: ಲೋಕಸಭೆ ಚುನಾವಣೆ ಪ್ರಕ್ರಿಯೆಯಲ್ಲಿ ಮತಗಟ್ಟೆ ಸಿಬ್ಬಂದಿಗಳಿಗೆ ಮತ ಯಂತ್ರಗಳು ಹಾಗೂ ಚುನಾವಣಾ ಸಾಮಗ್ರಿಯನ್ನು ವಿತರಿಸುವ ಪ್ರಮುಖ ಘಟ್ಟವಾಗಿರುವ ಮಸ್ಟರಿಂಗ್ ಕಾರ್ಯ ಚಿತ್ರದುರ್ಗದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಬುಧವಾರದಂದು ಅಚ್ಚುಕಟ್ಟಾಗಿ ನೆರವೇರಿತು. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 283...

Read moreDetails

ಚಳ್ಳಕೆರೆ: ರಸ್ತೆ ಅಪಘಾತಕ್ಕೆ ಬೈಕ್ ಸವಾರ ಸಾವು

ಚಳ್ಳಕೆರೆ: ರಸ್ತೆ ಅಪಘಾತಕ್ಕೆ ಬೈಕ್ ಸವಾರ ಸಾವು

ಚಳ್ಳಕೆರೆ: ಚಳ್ಳಕೆರೆಯಮ್ಮ ದೇವಸ್ಥಾನ ಹಿಂಭಾಗದ ಅಜ್ಜಯ್ಯ ಗುಡಿ ರಸ್ತೆ ಎಸಿ ಗೋಡನ್ ಬಳಿ ಪಡಿತರ ಅಕ್ಕಿ ತುಂಬಿದ್ದ ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕಿನಲ್ಲಿದ್ದ ರಾಜಸ್ಥಾನ ಮೂಲದ ಭಾನುಸಿಂಗ್ (25) ಸ್ಥಳದಲ್ಲೆ ಮೃತಪಟ್ಟ ಘಟನೆ ನಡೆದಿದೆ. ಭೂಂ ಸಿಂಗ್, ವೀರಂಸಿಂಗ್ ಎಂಬುವವರಿಗೆ...

Read moreDetails

ಚಳ್ಳಕೆರೆ ವೆಂಕಟೇಶ ನಗರದ ಸ್ಲಂ ಅವ್ಯವಸ್ಥೆ: ಕೇಳುವವರಿಲ್ಲ ಅಲೆಮಾರಿಗಳ ಗೋಳು

ಚಳ್ಳಕೆರೆ ವೆಂಕಟೇಶ ನಗರದ ಸ್ಲಂ ಅವ್ಯವಸ್ಥೆ: ಕೇಳುವವರಿಲ್ಲ ಅಲೆಮಾರಿಗಳ ಗೋಳು

ಚಳ್ಳಕೆರೆ: ನಗರದ ಕರೆಕಲ್ಲು ಕೆರೆ ಅಂಗಳದ ಸಮೀಪ ಪಂಪು ಹೌಸ್ ಹಿಂಭಾಗದಲ್ಲಿ ಸುಮಾರು ನೂರಕ್ಕೂ ಹೆಚ್ಚು ಅಲೆಮಾರಿ ಕುಟುಂಬಗಳು ವಾಸ ಮಾಡುತ್ತಿದ್ದು, ಇಲ್ಲಿನ ಅಸ್ವಚ್ಛತೆ ಹಾಗೂ ಅವ್ಯವಸ್ಥೆಯಿಂದ ನರಳುತ್ತಿರುವ ಅಲೆಮಾರಿಗಳ ಗೋಳು ಕೇಳುವವರಿಲ್ಲದಾಗಿದೆ. ವೆಂಕಟೇಶ ನಗರದ ಸನಿಹ ಸುಮಾರು ಹಲವು ಅಲೆಮಾರಿ...

Read moreDetails

ಭರಮಸಾಗರದಲ್ಲಿ ಅದ್ದೂರಿ ಹೋಳಿ ಹಬ್ಬ, ಕಾಮದಹನ

ಭರಮಸಾಗರದಲ್ಲಿ ಅದ್ದೂರಿ ಹೋಳಿ ಹಬ್ಬ, ಕಾಮದಹನ

ಭರಮಸಾಗರ: ನಗರದ ವಿವಿಧ ಭಾಗಗಳಲ್ಲಿ ಹೋಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಇಲ್ಲಿನ ದೊಡ್ಡಪೇಟೆ ಮಕ್ಕಳು ಕಾಮಣ್ಣನ ದಹನ ಮಾಡಿ ಸಂಭ್ರಮಿಸಿದರು. ದುಷ್ಟ ಶಕ್ತಿ ನಿಗ್ರಹ ಹಾಗೂ ಶಿಷ್ಟಜನರ ಉದ್ದಾರ, ಗ್ರಾಮದಲ್ಲಿ ಮಳೆ ಬೆಳೆ ಸಮೃದ್ಧಿಗಾಗಿ ಹಲವು ವರ್ಷಗಳಿಂದ ತುರುವನೂರು ವಂಶದ ಮಕ್ಕಳು ಹಾಗೂ...

Read moreDetails

ಚಳ್ಳಕೆರೆ: ನಾರಾಯಣ ಸ್ವಾಮಿ ಪರ ಹಿರಿಯೂರು ಶಾಸಕಿ ಪ್ರಚಾರ

ಚಳ್ಳಕೆರೆ: ನಾರಾಯಣ ಸ್ವಾಮಿ ಪರ ಹಿರಿಯೂರು ಶಾಸಕಿ ಪ್ರಚಾರ

ಚಳ್ಳಕೆರೆ: ಚಿತ್ರದುರ್ಗ ಲೋಕಸಭಾ ಅಭ್ಯರ್ಥಿಯಾದ ಎ. ನಾರಾಯಣಸ್ವಾಮಿ ಪರವಾಗಿ ಶಾಸಕಿ ಪೂರ್ಣಿಮಾ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ, ಹೊಟ್ಟಪ್ಪನಹಳ್ಳಿ ಇನ್ನು ಹಲವು ಗ್ರಾಮಗಳಿಗೆ ತೆರಳಿ ಭಾರತೀಯ ಜನತಾ ಪಕ್ಷದ ಪರವಾಗಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಚಳ್ಳಕೆರೆ ಮಂಡಲ ಅಧ್ಯಕ್ಷ ಬಿ.ವಿ. ಸಿರಿಯಣ್ಣ ಹಾಗೂ...

Read moreDetails

ಚಳ್ಳಕೆರೆ: ಲಕ್ಷಾಂತರ ಭಕ್ತರ ಹರ್ಷೋದ್ಗಾರದ ನಡುವೆ ನಾಯಕನಹಟ್ಟಿ ಜಾತ್ರೆ ಸಂಪನ್ನ

ಚಳ್ಳಕೆರೆ: ಲಕ್ಷಾಂತರ ಭಕ್ತರ ಹರ್ಷೋದ್ಗಾರದ ನಡುವೆ ನಾಯಕನಹಟ್ಟಿ ಜಾತ್ರೆ ಸಂಪನ್ನ

ಚಳ್ಳಕೆರೆ: ಜಾನಪದ ಬುಡಕಟ್ಟು ಸಂಸ್ಕೃತಿಯ ತವರು ಚಿತ್ರದುರ್ಗ ಜಿಲ್ಲೆಯ ಕರ್ನಾಟಕ ರಾಜ್ಯದಲ್ಲಿಯೇ ಅತಿ ದೊಡ್ಡ ಜಾತ್ರೆಯಾಗಿ ನಡೆಯವ ಶ್ರೀಕ್ಷೇತ್ರ ನಾಯಕನಹಟ್ಟಿ ಪವಾಡ ಪುರುಷ ಸತ್ತ ಎಮ್ಮೆ ಹಾಲು ಕರೆದ, ಕಾಯಕ ಯೋಗಿ ಶ್ರೀಗುರು ತಿಪ್ಪೆರುದ್ರಸ್ವಾಮಿಯ ಜಾತ್ರಾ ಮಹೋತ್ಸವ ಇಂದು ಲಕ್ಷಾಂತರ ಭಕ್ತರ...

Read moreDetails
Page 51 of 52 1 50 51 52
  • Trending
  • Latest
error: Content is protected by Kalpa News!!