Saturday, February 21, 2026
Advertisement
ADVERTISEMENT

ಚಿತ್ರದುರ್ಗ ಪೊಲೀಸರ ಭರ್ಜರಿ ಬೇಟೆ: 9 ಲಕ್ಷ ಮೌಲ್ಯದ ಆಭರಣ ಸಹಿತ ಅಂತಾರಾಜ್ಯ ಕಳ್ಳರ ಬಂಧನ

ಚಿತ್ರದುರ್ಗ ಪೊಲೀಸರ ಭರ್ಜರಿ ಬೇಟೆ: 9 ಲಕ್ಷ ಮೌಲ್ಯದ ಆಭರಣ ಸಹಿತ ಅಂತಾರಾಜ್ಯ ಕಳ್ಳರ ಬಂಧನ

ಕಲ್ಪ ಮೀಡಿಯಾ ಹೌಸ್   |  ಚಿತ್ರದುರ್ಗ  | ಹೊಳಲ್ಕೆರೆ ವೃತ್ತ ಮತ್ತು ಚಿಕ್ಕಜಾಜೂರು ಪೊಲೀಸರು ನಡೆಸಿದ ಭರ್ಜರಿ ಬೇಟೆಯಲ್ಲಿ ಅಂತಾರಾಜ್ಯ ಕಳ್ಳರನ್ನು ಬಂಧಿಸಿದ್ದು, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ಅಂತಾರಾಜ್ಯ ಕಳ್ಳರನ್ನು ಬಂಧಿಸಿರುವ ಪೊಲೀಸರು, ಆರೋಪಿತರಿಂದ 9 ಲP್ಷÀದ...

Read moreDetails

ಚಳ್ಳಕೆರೆ: ರೈತರ ಜಮೀನಿಗೆ ತಹಶೀಲ್ದಾರ್ ಎನ್. ರಘುಮೂರ್ತಿ ಭೇಟಿ – ಪರಿಶೀಲನೆ

ಚಳ್ಳಕೆರೆ: ರೈತರ ಜಮೀನಿಗೆ ತಹಶೀಲ್ದಾರ್ ಎನ್. ರಘುಮೂರ್ತಿ ಭೇಟಿ – ಪರಿಶೀಲನೆ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  |   ರೈತರ ಜಮೀನಿನಲ್ಲಿ ಶೇಂಗಾ ಬೆಳೆಯಲು ಎಡೆಕುಂಟೆ ಹೊಡೆಯುವ ಮೂಲಕ ತಹಶೀಲ್ದಾರ್ ಎನ್. ರಘುಮೂರ್ತಿ ರೈತರಿಗೆ ಭರವಸೆ ಮೂಡಿಸಿದರು. ರೈತ ಮುಖಂಡ ಕೆ.ಪಿ. ಭೂತಯ್ಯ, ಸೋಮುಗುದ್ದು ರಂಗಸ್ವಾಮಿ ಹಾಗೂ ರೆಡ್ಡಿಹಳ್ಳಿ ವೀರಣ್ಣ, ತಾಲ್ಲೂಕು ಕಚೇರಿಗೆ...

Read moreDetails

ಚಳ್ಳಕೆರೆ: ಆ.20ರಂದು ಅದ್ಧೂರಿ ಶ್ರೀಕೃಷ್ಣ ಜಯಂತೋತ್ಸವ ಆಚರಣೆ

ಚಳ್ಳಕೆರೆ: ಆ.20ರಂದು ಅದ್ಧೂರಿ ಶ್ರೀಕೃಷ್ಣ ಜಯಂತೋತ್ಸವ ಆಚರಣೆ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  |      ಕೊರೋನಾ Corona ಹಿನ್ನೆಲೆಯಲ್ಲಿ ಎರಡು ವರ್ಷ ಶ್ರೀ ಕೃಷ್ಣ ಜಯಂತೋತ್ಸವ ಕಾರ್ಯಕ್ರಮವನ್ನು ಆಚರಿಸಲು ಆಗಲಿಲ್ಲ. ಆದರೆ ಈ ವರ್ಷ ಜಯಂತಿಯನ್ನು ಸಡಗರ ಸಂಭ್ರಮದಿಂದ ಆಚರಣೆ ಮಾಡಬೇಕಾಗುತ್ತದೆ. ಇದಕ್ಕೆ ಸಮುದಾಯದ ಎಲ್ಲರ ಸಹಕಾರ ಬೇಕು...

Read moreDetails

ವಿದ್ಯಾರ್ಥಿಗಳು ಕಲಿಕೆಯ ಜೊತೆಯಲ್ಲಿ ಪರಿಸರ ಸಂರಕ್ಷಿಸುವ ಹವ್ಯಾಸ ರೂಢಿಸಿಕೊಳ್ಳಿ

ವಿದ್ಯಾರ್ಥಿಗಳು ಕಲಿಕೆಯ ಜೊತೆಯಲ್ಲಿ ಪರಿಸರ ಸಂರಕ್ಷಿಸುವ ಹವ್ಯಾಸ ರೂಢಿಸಿಕೊಳ್ಳಿ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  |       ವಿದ್ಯಾರ್ಥಿಗಳು ಮತ್ತು ಪದವೀಧರರು ತಮ್ಮ ಕಲಿಕೆಯ ಜೊತೆಯಲ್ಲಿ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸಂರಕ್ಷಿಸುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಎನ್. ರಘುಮೂರ್ತಿ ಹೇಳಿದರು. ತಾಲೂಕಿನ ತಿಪ್ಪಯ್ಯನ ಕೋಟೆ ಗ್ರಾಮದಲ್ಲಿ ಗಿಡ ನೆಡುವ ಮೂಲಕ...

Read moreDetails

ಮಾವಿನ ಗಿಡ ನೆಡುವುದರ ಮೂಲಕ ಜನ್ಮದಿನಾಚರಣೆ ಆಚರಿಸಿಕೊಂಡ ಪ್ರಗತಿಪರ ರೈತ ದಯಾನಂದಮೂರ್ತಿ

ಮಾವಿನ ಗಿಡ ನೆಡುವುದರ ಮೂಲಕ ಜನ್ಮದಿನಾಚರಣೆ ಆಚರಿಸಿಕೊಂಡ ಪ್ರಗತಿಪರ ರೈತ ದಯಾನಂದಮೂರ್ತಿ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  |    ಸಾಮಾನ್ಯವಾಗಿ ಹುಟ್ಟು ಹಬ್ಬವನ್ನು ಬಡವರು ದೇವಸ್ಥಾನಗಳಲ್ಲಿ ಉದ್ಯಾನವನಗಳಲ್ಲಿ ಮಂದಿರಗಳಲ್ಲಿ ಸಣ್ಣ ಸಣ್ಣ ಸಭಾಂಗಣದಲ್ಲಿ ಜನ್ಮದಿನಾಚರಣೆಯನ್ನು ಆಚರಿಸಿಕೊಳ್ಳುತ್ತಾರೆ. ಇನ್ನು ಶ್ರೀಮಂತರು ದೊಡ್ಡ ದೊಡ್ಡ ಹೋಟೆಲ್‌ಗಳಲ್ಲಿ ಪಬ್, ಬಾರ್, ರೆಸಾರ್ಟ್ ಗಳಲ್ಲಿ ತಮ್ಮ ಹುಟ್ಟುಹಬ್ಬವನ್ನು ವೈಭವದಿಂದ...

Read moreDetails

ಮರ-ಗಿಡ ಬೆಳೆಸುವ ಮೂಲಕ ಪರಿಸರ ಅಸಮತೋಲ ಕಾಪಾಡಿ: ತಹಶೀಲ್ದಾರ್ ರಘುಮೂರ್ತಿ ಕರೆ

ಮರ-ಗಿಡ ಬೆಳೆಸುವ ಮೂಲಕ ಪರಿಸರ ಅಸಮತೋಲ ಕಾಪಾಡಿ: ತಹಶೀಲ್ದಾರ್ ರಘುಮೂರ್ತಿ ಕರೆ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಪರಿಸರ...

Read moreDetails

ಮುಖ್ಯ ರಸ್ತೆಯಲ್ಲಿದ್ದ ಗುಂಡಿಗಳನ್ನು ಮುಚ್ಚಿದ ಚಳ್ಳಕೆರೆ ತಹಶೀಲ್ದಾರ್ : ಸಾರ್ವಜನಿಕರ ಮೆಚ್ಚುಗೆ

ಮುಖ್ಯ ರಸ್ತೆಯಲ್ಲಿದ್ದ ಗುಂಡಿಗಳನ್ನು ಮುಚ್ಚಿದ ಚಳ್ಳಕೆರೆ ತಹಶೀಲ್ದಾರ್ : ಸಾರ್ವಜನಿಕರ ಮೆಚ್ಚುಗೆ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ಸಾಮಾನ್ಯವಾಗಿ ರಸ್ತೆಗಳಲ್ಲಿ ಗುಂಡಿಬಿದ್ದಾಗ ಪಿಡಬ್ಲುಡಿ ಇಲಾಖೆ ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡುತ್ತದೆ. ಆದರೆ ಇಲ್ಲಿ ತಹಶೀಲ್ದಾರ್ ನೇತೃತ್ವದ ಕಂದಾಯ ಅಧಿಕಾರಿಗಳು ತಾವೇ ಗುಂಡಿ ಮುಚ್ಚುವ ಮೂಲಕ ನಡೆಯಲಿದ್ದ ಅನಾಹುತಗಳಿಗೆ ತೆರೆ ಎಳೆದಿದ್ದಾರೆ. ಈ...

Read moreDetails

ಸುಸಜ್ಜಿತ ಬೆಂಗಳೂರು ನಿರ್ಮಾಣವಾಗಲು ಕೆಂಪೇಗೌಡರ ವಿವೇಚನೆ, ದೂರದೃಷ್ಟ್ಟಿಯೇ ಕಾರಣ

ಸುಸಜ್ಜಿತ ಬೆಂಗಳೂರು ನಿರ್ಮಾಣವಾಗಲು ಕೆಂಪೇಗೌಡರ ವಿವೇಚನೆ, ದೂರದೃಷ್ಟ್ಟಿಯೇ ಕಾರಣ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ವೇಗವಾಗಿ ಬೆಳೆಯುತ್ತಿರುವ ರಾಜ್ಯ ರಾಜಧಾನಿ ಬೆಂಗಳೂರು ಸುರಕ್ಷಿತ ಮತ್ತು ಆಹ್ಲಾದಕರ ವಾತಾವರಣದ ಸ್ಥಳದಲ್ಲಿ ನಿರ್ಮಾಣಗೊಂಡಿದ್ದು, ಇಲ್ಲಿ ಎಲ್ಲ ಜಾತಿ, ಮತ, ಪಂಥ, ಧರ್ಮದ ಜನರು ಬದುಕು ಕಟ್ಟಿಕೊಂಡಿದ್ದಾರೆ. ಇಂಥ ಸುಂದರ, ಸುಸಜ್ಜಿತ ನಗರ...

Read moreDetails

ಚಳ್ಳಕೆರೆ: ಅಂತರ್ಜಲ ಚೇತನ ಯೋಜನೆ ಪರಿಣಾಮಕಾರಿ ಅನುಷ್ಠಾನಗೊಳಿಸಲು ತುರ್ತು ಕ್ರಮ

ಚಳ್ಳಕೆರೆ: ಅಂತರ್ಜಲ ಚೇತನ ಯೋಜನೆ ಪರಿಣಾಮಕಾರಿ ಅನುಷ್ಠಾನಗೊಳಿಸಲು ತುರ್ತು ಕ್ರಮ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ಜಲಾನಯನ ಪ್ರದೇಶದ ಮಾದರಿಯಲ್ಲಿ ಅಂತರ್ಜಲ ಚೇತನ ಯೋಜನೆಯನ್ನು ತಾಲೂಕಿನಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಹನುಮಂತಪ್ಪ ಹೇಳಿದರು. ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ...

Read moreDetails

ಶಿಥಿಲಾವಸ್ಥೆಯಲ್ಲಿರುವ ಐತಿಹಾಸಿಕ ದೇವಾಲಯಗಳ ಮಾಹಿತಿ ನೀಡಿ: ಸುಜೇಂದ್ರ ಹೆಗ್ಗಡೆ ಮನವಿ

ಶಿಥಿಲಾವಸ್ಥೆಯಲ್ಲಿರುವ ಐತಿಹಾಸಿಕ ದೇವಾಲಯಗಳ ಮಾಹಿತಿ ನೀಡಿ: ಸುಜೇಂದ್ರ ಹೆಗ್ಗಡೆ ಮನವಿ

ಕಲ್ಪ ಮೀಡಿಯಾ ಹೌಸ್   |  ಚಳ್ಳಕೆರೆ  | ಐತಿಹಾಸಿಕ ಹಳೆಯ ದೇವಸ್ಥಾನಗಳು ಶಿಥಿಲಾವಸ್ಥೆ ತಲುಪಿದ್ದರೆ ದಯವಿಟ್ಟು ನಮ್ಮ ಸಂಸ್ಥೆ ಗಮನಕ್ಕೆ ತನ್ನಿ ನಾವು ಆ ದೇವಸ್ಥಾನಗಳನ್ನು ಜೀರ್ಣೋದ್ಧಾರ ಮಾಡುತ್ತೇವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ Shri...

Read moreDetails
Page 9 of 52 1 8 9 10 52
  • Trending
  • Latest
error: Content is protected by Kalpa News!!