Thursday, March 5, 2026
Advertisement
ADVERTISEMENT

ವಿಧ್ವಂಸಕ‌ ಕೃತ್ಯಕ್ಕೆ ಸಂಚು ಹಿನ್ನೆಲೆ: ಆರೋಪಿಗಳಿಗಾಗಿ ಎನ್‌ಐಎ ತೀವ್ರ ಶೋಧ

ಹರ್ಷ ಕೊಲೆ ಪ್ರಕರಣದ ಎನ್‌ಐಎ ತನಿಖೆ ಆರಂಭ: ಆರೋಪಿಗಳ ಹಸ್ತಾಂತರ ಸಾಧ್ಯತೆ

ಕಲ್ಪ ಮೀಡಿಯಾ ಹೌಸ್   |  ಮಂಗಳೂರು  | ವಿಧ್ವಂಸಕ‌ ಕೃತ್ಯಕ್ಕೆ ಸಂಚು ರೂಪಿಸಿದ ಆರೋಪದ ಮೇರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆಯು ತಂಡ ದಕ್ಣಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಹಲವೆಡೆ ಸೋಮವಾರ ಶೋಧ ನಡೆಸುತ್ತಿದೆ. ಬಂಟ್ವಾಳ ನಗರ ಠಾಣೆ ವ್ಯಾಪ್ತಿಯ ನಂದಾವರದಲ್ಲಿ...

Read moreDetails

ಮಲಾರ್ ಪಲ್ಲಿಯಬ್ಬ ಕೊಲೆ ಪ್ರಕರಣ : 5 ಮಂದಿ ಆರೋಪಿಗಳು ದೋಷಿ – ನ್ಯಾಯಾಲಯ ತೀರ್ಪು

ಶಿಮುಲ್ ಅಧ್ಯಕ್ಷಗಾದಿ ಚುನಾವಣೆ ಅಸಿಂಧು: ಎಸಿ ಸೇರಿ ಇಬ್ಬರಿಗೆ ಕೋರ್ಟ್ ದಂಡ

ಕಲ್ಪ ಮೀಡಿಯಾ ಹೌಸ್   |  ಮಂಗಳೂರು  | ಮಲಾರ್ ಗ್ರಾಮದ ವೃದ್ಧರೊಬ್ಬರನ್ನು ಹತ್ಯೆಗೈದು ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರು ಆರೋಪಿಗಳ ಆರೋಪ‌ ಸಾಬೀತಾಗಿದ್ದು, ಎಲ್ಲ 5 ಮಂದಿಯೂ ದೋಷಿಗಳು ಎಂದು ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ....

Read moreDetails

ಮಂಗಳೂರು: 4 ವರ್ಷದ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ

ತನ್ನ 5 ತಿಂಗಳ ಮಗುವನ್ನು ಕಳೆದುಕೊಂಡು ತಂದೆ ರೋಧಿಸುತ್ತಿದ್ದರೆ, ಪೊಲೀಸರು ಕೇಳಿದ ಪ್ರಶ್ನೆ ಹೇಗಿತ್ತು ಗೊತ್ತಾ?

ಕಲ್ಪ ಮೀಡಿಯಾ ಹೌಸ್   |  ಮಂಗಳೂರು  | ತನ್ನ 4 ವರ್ಷದ ಮಗುವಿನೊಂದಿಗೆ ಮಹಿಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕೊಡಿಯಾಲ್ ಗುತ್ತಿನಲ್ಲಿ ನಡೆದಿದೆ. ಬುಧವಾರ ಮಧ್ಯಾಹ್ನ ಮಹಿಳೆ ತನ್ನ 4 ವರ್ಷದ ಮಗಳೊಂದಿಗೆ ನೇಣು ಬಿಗಿದು ಆತ್ಮಹತ್ಯೆ...

Read moreDetails

ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ವರ್ಗಾವಣೆ

ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ವರ್ಗಾವಣೆ

ಕಲ್ಪ ಮೀಡಿಯಾ ಹೌಸ್   | ಮಂಗಳೂರು | ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ N Shashikumar ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇವರ ವರ್ಗಾವಣೆಯಿಂದ ತೆರವಾದ ಜಾಗಕ್ಕೆ ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿ ಆಗಿರುವ...

Read moreDetails

ಕುಕ್ಕೆ ಸುಬ್ರಹ್ಮಣ್ಯಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಕುಕ್ಕೆ ಸುಬ್ರಹ್ಮಣ್ಯಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್   |  ಸುಬ್ರಹ್ಮಣ್ಯ  | ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಮಂಗಳವಾರ ಸಂಜೆ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದರು. ಕ್ಷೇತ್ರಕ್ಕೆ ಆಗಮಿಸಿದ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ...

Read moreDetails

ಕೆಎಸ್‌ಆರ್‌ಟಿಸಿ ಬಸ್ – ಕಾರು ನಡುವೆ ಮುಖಾಮುಖಿ ಢಿಕ್ಕಿ: ನಾಲ್ವರು ಗಂಭೀರ

ಕೆಎಸ್‌ಆರ್‌ಟಿಸಿ ಬಸ್ – ಕಾರು ನಡುವೆ ಮುಖಾಮುಖಿ ಢಿಕ್ಕಿ: ನಾಲ್ವರು ಗಂಭೀರ

ಕಲ್ಪ ಮೀಡಿಯಾ ಹೌಸ್   | ಕಡಬ | ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ಸೋಮವಾರದಂದು ನಡೆದಿದೆ. ಮರ್ಧಾಳದಿಂದ ಸುಬ್ರಹ್ಮಣ್ಯ ಕಡೆಗೆ...

Read moreDetails

ಕೊರಗಜ್ಜನ ಕೋಲಕ್ಕೆ ತೊಂದರೆ ಹಿನ್ನೆಲೆ: ರೋಡ್ ಶೋ ರದ್ದು ಮಾಡಿದ ಅಮಿತ್ ಶಾ

ಕೊರಗಜ್ಜನ ಕೋಲಕ್ಕೆ ತೊಂದರೆ ಹಿನ್ನೆಲೆ: ರೋಡ್ ಶೋ ರದ್ದು ಮಾಡಿದ ಅಮಿತ್ ಶಾ

ಕಲ್ಪ ಮೀಡಿಯಾ ಹೌಸ್   |  ಮಂಗಳೂರು  | ಫೆ.11ರಂದು ಪುತ್ತೂರಿಗೆ ಭೇಟಿ ನೀಡುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಅವರ ಅದ್ದೂರಿ ರೋಡ್ ಶೋ ರದ್ದುಗೊಂಡಿದೆ. ಹೌದು... ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ಮಂಗಳೂರಿನ ಕಾವೂರಿನಿಂದ ಪದವಿನಂಗಡಿ ಮೇರಿಹಿಲ್'ವರೆಗೂ ಸುಮಾರು 2.5...

Read moreDetails

ಮಂಗಳೂರಿನ ಮೂರು ಟಾಪ್ ಕ್ರೈಂ ಸುದ್ದಿಗಳು

ಮಂಗಳೂರಿನ ಮೂರು ಟಾಪ್ ಕ್ರೈಂ ಸುದ್ದಿಗಳು

ಕಲ್ಪ ಮೀಡಿಯಾ ಹೌಸ್   |  ಮಂಗಳೂರು  | ಮಂಗಳೂರು ನಗರದ ಶಕ್ತಿನಗರದ ಖಾಸಗಿ ನರ್ಸಿಂಗ್ ಸಂಸ್ಥೆಯ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವನೆಯಿಂದ 137 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಪ್ರಕರಣದ ಕುರಿತು ಕದ್ರಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಜಿಲ್ಲಾ ಆರೋಗ್ಯ ಸರ್ವೇಕ್ಷಣಾ...

Read moreDetails

ಊಟ ಸೇವಿಸಿ ಅಸ್ವಸ್ಥಗೊಂಡ ಖಾಸಗಿ ಹಾಸ್ಟೆಲ್ ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

ಊಟ ಸೇವಿಸಿ ಅಸ್ವಸ್ಥಗೊಂಡ ಖಾಸಗಿ ಹಾಸ್ಟೆಲ್ ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

ಕಲ್ಪ ಮೀಡಿಯಾ ಹೌಸ್   |  ಮಂಗಳೂರು  | ನಿನ್ನೆ ರಾತ್ರಿ ಖಾಸಗಿ ಹಾಸ್ಟೆಲ್'ನಲ್ಲಿ ಊಟ ಸೇವಿಸಿದ ನೂರಕ್ಕೂ ಅಧಿಕ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಇಲ್ಲಿನ ಶಕ್ತಿನಗರದ ಖಾಸಗಿ ಹಾಸ್ಟೆಲ್'ವೊಂದಲ್ಲಿನ ವಿದ್ಯಾರ್ಥಿನಿಯರು ನಿನ್ನೆ ರಾತ್ರಿ ಊಟ ಮಾಡಿದ್ದಾರೆ. ಆದರೆ, ಸುಮಾರು 137...

Read moreDetails

ನದಿಗೆ ಉರುಳಿದ ಆಟೋ: ಮಹಿಳೆ ಸಾವು

ಲಾರಿ ಟೈರ್‌ ಸ್ಫೋಟಗೊಂಡು ಚಾಲಕ ಸಾವು

ಕಲ್ಪ ಮೀಡಿಯಾ ಹೌಸ್   |  ಬೆಳ್ತಂಗಡಿ   | ಚಾಲಕನ ನಿಯಂತ್ರಣ ತಪ್ಪಿ ಆಟೊ ರಿಕ್ಷಾವೊಂದು ಮೃತ್ಯುಂಜಯ ನದಿಗೆ ಉರುಳಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಮುಂಡಾಜೆ ಕಾಪು ಎಂಬಲ್ಲಿ ನಡೆದಿದೆ. ಕಕ್ಕಿಂಜೆ ಕತ್ತರಿ ಗುಡ್ಡೆ ನಿವಾಸಿ ಸಫಿಯಾ(57)...

Read moreDetails
Page 21 of 51 1 20 21 22 51
  • Trending
  • Latest
error: Content is protected by Kalpa News!!