Wednesday, October 7, 2026
Advertisement
ADVERTISEMENT

ಡಿವೈಡರ್’ಗೆ ಬೈಕ್ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ

ರಸ್ತೆ ಅಪಘಾತ: ಏಳು ಮಂದಿ ಸಾವು, ಐದಕ್ಕೂ ಅಧಿಕ ಮಂದಿಗೆ ಗಾಯ

ಕಲ್ಪ ಮೀಡಿಯಾ ಹೌಸ್   |  ಮಂಗಳೂರು  | ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಡಿವೈಡರ್’ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಬಿಕರನಕಟ್ಟೆ ಬಳಿಯಲ್ಲಿ ನಡೆದಿದೆ. ನಂತೂರು ಕಡೆಗೆ ಹೋಗಿರುವ ಬಿಕರನಕಟ್ಟೆ ಬಳಿಯಲ್ಲಿ ಘಟನೆ ನಡೆದಿದ್ದು,...

Read moreDetails

ದಕ್ಷಿಣ ಕನ್ನಡ: 3 ದಿನದಿಂದ ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸುತ್ತಿರುವ ವಿದ್ಯಾರ್ಥಿನಿಯರು

ಹಿಜಾಬ್’ಗಾಗಿ ಪರೀಕ್ಷೆ ಬಿಟ್ಟು ತೆರಳಿದ ವಿದ್ಯಾರ್ಥಿನಿ, ಭವಿಷ್ಯಕ್ಕಾಗಿ ಮನವೊಲಿಸಿ ಕರೆತಂದ ಪೋಷಕರು

ಕಲ್ಪ ಮೀಡಿಯಾ ಹೌಸ್   |  ದಕ್ಷಿಣ ಕನ್ನಡ  | ನ್ಯಾಯಾಲಯ ಹಾಗೂ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಮಂಗಳೂರು ವಿವಿ ಘಟಕ ಕಾಲೇಜಿನಲ್ಲಿ ನಿರಂತರವಾಗಿ ಕೆಲವು ವಿದ್ಯಾರ್ಥಿನಿಯರು ಹಿಜಾಬ್ Hijab ಧರಿಸಿ ಆಗಮಿಸುತ್ತಿರುವುದು ವಿವಾದಕ್ಕೆ ಕಾರಣವಾಗಿದೆ. ಹಿಜಾಬ್ ಧರಿಸಿ ತರಗತಿಯಲ್ಲಿ ಪಾಲ್ಗೊಳ್ಳಲು ಅವಕಾಶವಿಲ್ಲ...

Read moreDetails

ಬಾವಿ ಕಾಣೆಯಾಗಿದೆ, ಹುಡುಕಿ ಕೊಡಿ: ಪೊಲೀಸ್ ಠಾಣೆ ಮೆಟ್ಟಿಲೇರಿದ ಪಿಡಿಒ

ಬಾವಿ ಕಾಣೆಯಾಗಿದೆ, ಹುಡುಕಿ ಕೊಡಿ: ಪೊಲೀಸ್ ಠಾಣೆ ಮೆಟ್ಟಿಲೇರಿದ ಪಿಡಿಒ

ಕಲ್ಪ ಮೀಡಿಯಾ ಹೌಸ್   |  ಬಂಟ್ವಾಳ  | ತಾಲೂಕಿನ ನರಿಕೊಂಬು ಗ್ರಾಮದ ಪಿಡಿಓ ಒಬ್ಬರು ಬಾವಿ ಕಾಣೆಯಾಗಿದೆ, ಹುಡುಕಿ ಕೊಡಿ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ನರಿಕೊಂಬು ಗ್ರಾಮ ಪಂಚಾಯತ್ ವ್ಯಾಪ್ತಿಯ ನೇಲ್ಯಡ್ಕ ಎಂಬಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ...

Read moreDetails

ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು: ವಿರೋಧಿಸಿ ತರಗತಿ ಬಹಿಷ್ಕಾರ

ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು: ವಿರೋಧಿಸಿ ತರಗತಿ ಬಹಿಷ್ಕಾರ

ಕಲ್ಪ ಮೀಡಿಯಾ ಹೌಸ್  |  ಮಂಗಳೂರು  | ಹಂಪನ ಕಟ್ಟೆ ವಿಶ್ವವಿದ್ಯಾಲಯ ಸರ್ಕಾರಿ ಪದವಿ ಕಾಲೇಜಿನ ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು. ಕೆಲವು ದಿನಗಳ ಹಿಂದೆ ಕಾಲೇಜು ಆಡಳಿತ ಮಂಡಳಿ ಸಭೆ ನಡೆಸಿದ್ದು, ಸಭೆಯಲ್ಲಿ ಹಿಹಾಬ್...

Read moreDetails

ಮಳಲಿ ಮಸೀದಿ ಸ್ಥಳದಲ್ಲಿ ದೈವಸ್ಥಾನವಿತ್ತು ಶೀಘ್ರ ಮರುಸ್ಥಾಪಿಸಿ: ತಾಂಬೂಲ ಪ್ರಶ್ನೆಯಲ್ಲಿ ಉತ್ತರ

ಮಳಲಿ ಮಸೀದಿ ಸ್ಥಳದಲ್ಲಿ ದೈವಸ್ಥಾನವಿತ್ತು ಶೀಘ್ರ ಮರುಸ್ಥಾಪಿಸಿ: ತಾಂಬೂಲ ಪ್ರಶ್ನೆಯಲ್ಲಿ ಉತ್ತರ

ಕಲ್ಪ ಮೀಡಿಯಾ ಹೌಸ್   |  ಮಂಗಳೂರು  | ವಿವಾದಕ್ಕೆ ಕಾರಣವಾಗಿರುವ ಮಳಲಿ ಜುಮ್ಮಾ ಮಸೀದಿ Malali Jumma Mosque ಸ್ಥಳದಲ್ಲಿ ಈ ಹಿಂದೆ ದೇವಸ್ಥಾನವಿತ್ತು. ಅದನ್ನು ಈಗ ಮರು ಸ್ಥಾಪಿಸಬೇಕು ಎಂದು ತಾಂಬೂಲ ಪ್ರಶ್ನೆಯಲ್ಲಿ ಉತ್ತರ ಬಂದಿದೆ. ಇಲ್ಲಿನ ಜುಮ್ಮಾ ಮಸೀದಿ...

Read moreDetails

ಎಸ್’ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಯಶೋವರ್ಮ ವಿಧಿವಶ

ಎಸ್’ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಯಶೋವರ್ಮ ವಿಧಿವಶ

ಕಲ್ಪ ಮೀಡಿಯಾ ಹೌಸ್   |  ಮಂಗಳೂರು  | ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ Shri Kshetha Dharmasthala Manjunatheshwara Education Institution ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದು, ಕರಾವಳಿ ಭಾಗದಲ್ಲಿ ಪ್ರಖ್ಯಾತರಾಗಿದ್ದ ಡಾ. ಯಶೋವರ್ಮ Dr. Yashovarma ಅವರು ವಿಧಿವಶರಾಗಿದ್ದಾರೆ....

Read moreDetails

ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಸ್ಯಾಕ್ಸೋಫೋನ್ ವಾದಕಿ

ನಿರ್ಭಯಾಳ ಕೊಂದ ರಾಕ್ಷಸರಿಗೆ ಡಿ.16ರಂದು ಗಲ್ಲು ಶಿಕ್ಷೆ ಜಾರಿ

ಕಲ್ಪ ಮೀಡಿಯಾ ಹೌಸ್   |  ಮಂಗಳೂರು  | ತಲೆನೋವಾಗುತ್ತಿದೆ ಎಂದು ರೂಮಿಗೆ ತೆರಳಿದ್ದ ಸ್ಯಾಕ್ಸೋಫೋನ್ ವಾದಕಿಯೊಬ್ಬರು, ನೇಣುಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳೂರು ನಗರದ ಶಕ್ತಿನಗರದಲ್ಲಿ ನಡೆದಿದೆ. ಮೂಲ್ಕಿ ಮೂಲದ 29 ವರ್ಷದ ಸ್ಯಾಕ್ಸೋಫೋನ್ ವಾದಕಿ(ಹೆಸರು ಪ್ರಕಟಿಸುತ್ತಿಲ್ಲ) ತಲೆ ನೋವಾಗುತ್ತಿದೆ ಎಂದು ...

Read moreDetails

ಕರಾವಳಿಯಲ್ಲಿ ಭಾರೀ ಮಳೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಇಂದು ರಜೆ ಘೋಷಣೆ

ಇನ್ನೂ 5 ದಿನ ಮಳೆ: ಶಿವಮೊಗ್ಗದಲ್ಲಿ ನಾಳೆ ಭಾರೀ ವರ್ಷಧಾರೆ ಸಾಧ್ಯತೆ

ಕಲ್ಪ ಮೀಡಿಯಾ ಹೌಸ್  |  ದಕ್ಷಿಣ ಕನ್ನಡ  | ಕರಾವಳಿ ಭಾಗದಲ್ಲಿ ಎಡಬಿಡದೇ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ನಿನ್ನೆಯಿಂದ ಆರಂಭವಾಗಿ ರಾತ್ರಿಯಿಡೀ ಮಳೆಯು ಎಡಬಿಡದೇ ಸುರಿಯುತ್ತಿದ್ದು, ಜಿಲ್ಲೆಯಲ್ಲಿ ಹವಾಮಾನ...

Read moreDetails

ತೀವ್ರ ಹೃದಯಾಘಾತದಿಂದ 9ನೆಯ ತರಗತಿ ವಿದ್ಯಾರ್ಥಿನಿ ಸಾವು

IIT Mumbai student suicide chatgpt exam mobile use

ಕಲ್ಪ ಮೀಡಿಯಾ ಹೌಸ್ | ವಿಟ್ಲ | ಇಲ್ಲಿನ 9ನೆಯ ತರಗತಿ ವಿದ್ಯಾರ್ಥಿನಿಯೋರ್ವಳು ತೀವ್ರ ಹೃದಯಾಘಾತದಿಂದ ಹಠಾತ್ ನಿಧನರಾದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಚಂದಾಡಿ ಗ್ರಾಮದಲ್ಲಿ 15 ವರ್ಷದ ವಿದ್ಯಾರ್ಥಿನಿ ಖಾಸಗಿ ಶಾಲೆಯಲ್ಲಿ 9ನೆಯ ತರಗತಿ ಓದುತ್ತಿದ್ದಳು. ನಿನ್ನೆ ಏಕಾಏಕಿ...

Read moreDetails

ಪುನರ್ಪುಳಿ ಜ್ಯೂಸ್ ಹೆಸರಿನಲ್ಲಿ ಗಾಂಜಾ ಮಾರಾಟ: ಮೂವರ ಹೆಡೆಮುರಿ ಕಟ್ಟಿದ ಮೂಡಿಗೆರೆ ಪೊಲೀಸರು

ಪುನರ್ಪುಳಿ ಜ್ಯೂಸ್ ಹೆಸರಿನಲ್ಲಿ ಗಾಂಜಾ ಮಾರಾಟ: ಮೂವರ ಹೆಡೆಮುರಿ ಕಟ್ಟಿದ ಮೂಡಿಗೆರೆ ಪೊಲೀಸರು

ಕಲ್ಪ ಮೀಡಿಯಾ ಹೌಸ್   |  ಬೆಳ್ತಂಗಡಿ  | ಪುನರ್ಪುಳಿ ಜ್ಯೂಸ್ ಮಾರಾಟ ಮಾಡುವ ನೆಪದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದವರನ್ನು ಮೂಡಿಗೆರೆ ಪೊಲೀಸರು ಬಂಧಿಸಿ, ಹೆಡೆಮುರಿ ಕಟ್ಟಿದ್ದಾರೆ. ತಾಲೂಕಿನ ಕಡುರುದ್ಯಾವರ ಗ್ರಾಮದ ಕುಕ್ಕಾವು ಮನೆಯೊಂದರಲ್ಲಿ ಗಾಂಜಾ ತಯಾರಿಸಿ, ಕಾರಿನಲ್ಲಿ ಪುನರ್ಪುಳಿ ಜ್ಯೂಸ್ ಮಾರಾಟ...

Read moreDetails
Page 33 of 55 1 … 32 33 34 … 55
  • Trending
  • Latest
error: Content is protected by Kalpa News!!