Friday, March 6, 2026
Advertisement
ADVERTISEMENT

ಉಜಿರೆಯಲ್ಲಿ ಪಾಕ್ ಪರ ಘೋಷಣೆ: ಎಸ್‌ಡಿಪಿಐ ಬೆಂಬಲಿಗರ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸು ದಾಖಲು

ಉಜಿರೆಯಲ್ಲಿ ಪಾಕ್ ಪರ ಘೋಷಣೆ: ಎಸ್‌ಡಿಪಿಐ ಬೆಂಬಲಿಗರ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸು ದಾಖಲು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಯ ವೇಳೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಇಂದು ಎಸ್‌ಡಿಪಿಐನ ಕೆಲವು ಕಿಡಿಗೇಡಿಗಳು ಪಾಕಿಸ್ತಾನದ ಪರ ಘೋಷಣೆ ಕೂಗಿದ ಘಟನೆ ನಡೆದಿದೆ. ಈ ಘಟನೆಯ ವೀಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ...

Read moreDetails

ಮಂಗಳೂರಿನಲ್ಲಿ ಮತ್ತೆ ಪ್ರಚೋದನಕಾರಿ ಗೋಡೆ ಬರಹ, ಈ ಬಾರಿ ಕೋರ್ಟ್ ಆವರಣದ ಗೋಡೆಯ ಮೇಲೆ

ಮಂಗಳೂರಿನಲ್ಲಿ ಮತ್ತೆ ಪ್ರಚೋದನಕಾರಿ ಗೋಡೆ ಬರಹ, ಈ ಬಾರಿ ಕೋರ್ಟ್ ಆವರಣದ ಗೋಡೆಯ ಮೇಲೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಎರಡು ದಿನಗಳ ಹಿಂದಷ್ಟೇ ಕದ್ರಿ ಸರ್ಕ್ಯೂಟ್ ಹೌಸ್ ಸಮೀಪದ ಕಾಂಪೌಂಡ್ ಗೋಡೆಯೊಂದರ ಮೇಲೆ ಉಗ್ರರನ್ನು ಕರೆಸುವುದಾಗಿ ಬೆದರಿಕೆ ಹಾಕಿದ ದೇಶದ್ರೋಹಿ ಬರಹವೊಂದು ಕಾಣಿಸಿಕೊಂಡ ಘಟನೆಯ ಬೆನ್ನಲ್ಲೇ ಇಂದು ಬೆಳಗ್ಗೆ ಇಂತಹದೇ ಇನ್ನೊಂದು ಕೃತ್ಯ ಬೆಳಕಿಗೆ...

Read moreDetails

ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಲಷ್ಕರ್ ಉಗ್ರರನ್ನು ಕರೆಸುವುದಾಗಿ ಬೆದರಿಕೆ ಹಾಕಿದ ದುಷ್ಕರ್ಮಿಗಳು

ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ: ಲಷ್ಕರ್ ಉಗ್ರರನ್ನು ಕರೆಸುವುದಾಗಿ ಬೆದರಿಕೆ ಹಾಕಿದ ದುಷ್ಕರ್ಮಿಗಳು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಕದ್ರಿ ಸಮೀಪದ ಸರ್ಕ್ಯೂಟ್ ಹೌಸ್ ರಸ್ತೆಯ ಅಪಾರ್ಟ್‌ಮೆಂಟ್ ಒಂದರ ಕಾಂಪೌಂಡ್ ಮೇಲೆ ಉಗ್ರ ಸಂಘಟನೆಗಳ ಪರ ಬರಹಗಳು ಕಾಣಿಸಿಕೊಂಡಿದ್ದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿವೆ. ’ಸಂಘಿಗಳು ಮತ್ತು ಮನುವಾದಿಗಳನ್ನು ಎದುರಿಸಲು ಲಷ್ಕರೆ ತಯ್ಬಾ ಮತ್ತು ತಾಲಿಬಾನ್‌ಗಳನ್ನು...

Read moreDetails

ಇದು Shimoga, ಅಲ್ಲ ಇದು Shivamogga? ಸ್ಪೆಲ್ಲಿಂಗ್ ಮಿಸ್ಟೇಕ್’ನಿಂದ ತೀರ್ಥಹಳ್ಳಿ ಮಹಿಳೆಯ ದುಬೈ ಫ್ಲೈಟ್ ಮಿಸ್

ಇದು Shimoga, ಅಲ್ಲ ಇದು Shivamogga? ಸ್ಪೆಲ್ಲಿಂಗ್ ಮಿಸ್ಟೇಕ್’ನಿಂದ ತೀರ್ಥಹಳ್ಳಿ ಮಹಿಳೆಯ ದುಬೈ ಫ್ಲೈಟ್ ಮಿಸ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಕೋವಿಡ್19 ನೆಗೆಟಿವ್ ಪ್ರಮಾಣಪತ್ರದಲ್ಲಿ ಶಿವಮೊಗ್ಗದ ಹೆಸರಿನ ಸ್ಪೆಲ್ಲಿಂಗ್ ಮಿಸ್ಟೇಕ್ ಆದ ಕಾರಣದಿಂದಾಗಿ ದುಬೈಗೆ  ತೆರಳಬೇಕಿದ್ದ ತೀರ್ಥಹಳ್ಳಿಯ ಮಹಿಳೆಯೊಬ್ಬರ ವಿಮಾನ ಪ್ರಯಾಣ ರದ್ದಾಗಿರುವ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ತೀರ್ಥಹಳ್ಳಿಯ ಚಾಂದ್ ಬೇಗಂ...

Read moreDetails

ತನಿಖಾ-ವಸ್ತುನಿಷ್ಠ ವರದಿ ಮಾಡುವುದು ಪತ್ರಿಕೋದ್ಯಮದಲ್ಲಿ ಇಂದಿನ ಅಗತ್ಯ: ದ.ಕ. ಡಿಸಿ ರಾಜೇಂದ್ರ ಅಭಿಮತ

ತನಿಖಾ-ವಸ್ತುನಿಷ್ಠ ವರದಿ ಮಾಡುವುದು ಪತ್ರಿಕೋದ್ಯಮದಲ್ಲಿ ಇಂದಿನ ಅಗತ್ಯ: ದ.ಕ. ಡಿಸಿ ರಾಜೇಂದ್ರ ಅಭಿಮತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಮಂದಿನ ಸವಾಲಿನ ದಿನಗಳಲ್ಲಿ ವಸ್ತುನಿಷ್ಠ ವರದಿ ಬಹಳ ಮುಖ್ಯವಾಗುತ್ತದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದರು. ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ಮಂಗಳೂರಿನ ಅಬ್ಬಕ್ಕ ಕ್ವೀನ್ ಕ್ರೂಸ್‌ನಲ್ಲಿ...

Read moreDetails

ತುಳುನಾಡಿನ ಧಾರ್ಮಿಕ ಆಚರಣೆಗಳಿಗೆ ಅವಕಾಶ ನೀಡಲು ಸಿಎಂ ಆದೇಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಉಡುಪಿ: ಕರಾವಳಿಯಲ್ಲಿ ಕೊರೊನಾ ಲಾಕ್ ಡೌನ್'ನಿಂದಾಗಿ ಸಂಪೂರ್ಣ ಸ್ತಬ್ದವಾಗಿದ್ದ ತುಳುನಾಡಿನ ಧಾರ್ಮಿಕ ಆಚರಣೆಗಳನ್ನು ನಡೆಸಲು ರಾಜ್ಯ ಸರಕಾರ ಅನುಮತಿ ನೀಡಿದೆ. ಈ ಕುರಿತಂತೆ ಮಾಹಿತಿ ನೀಡಿದ ಶಾಸಕ ರಘುಪತಿ ಭಟ್ ದೈವಾರಾಧನೆ, ಅನುಮತಿ ನೀಡುವಂತೆ ಕೋರಿ...

Read moreDetails

ದಕ್ಷಿಣ ಕನ್ನಡ ಜಿಲ್ಲೆ ಒಂದು ವಾರ ಸಂಪೂರ್ಣ ಲಾಕ್ ಡೌನ್

ಲಾಕ್ ಡೌನ್ ವಿಸ್ತರಣೆ: ಕೇಂದ್ರದ ಮಾರ್ಗಸೂಚಿ ಏನೆನ್ನುತ್ತದೆ? ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಕ್ಷಿಪ್ತ ಪಟ್ಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಕ್ಷಿಣ ಕನ್ನಡ: ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ಜಿಲ್ಲೆಯಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ...

Read moreDetails

ಕೊರೋನಾ ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲ: ತೌಫಿಕ್ ವಾಗ್ದಾಳಿ

ಕೊರೋನಾ ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲ: ತೌಫಿಕ್ ವಾಗ್ದಾಳಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಕ್ಷಿಣ ಕನ್ನಡ: ಕೊರೋನಾ ತಡೆಯುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ತೌಫಿಕ್ ಆಗ್ರಹಿಸಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಕೋವಿಡ್19...

Read moreDetails

ಕೊರೋನಾ ನೆಪದಲ್ಲಿ ಖಾಸಗಿ ಆಸ್ಪತ್ರೆ ದಂಧೆಗೆ ಕಡಿವಾಣ ಹಾಕಿ: ಝೈನ್ ಆತೂರು ಒತ್ತಾಯ

ಕೊರೋನಾ ನೆಪದಲ್ಲಿ ಖಾಸಗಿ ಆಸ್ಪತ್ರೆ ದಂಧೆಗೆ ಕಡಿವಾಣ ಹಾಕಿ: ಝೈನ್ ಆತೂರು ಒತ್ತಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಕ್ಷಿಣ ಕನ್ನಡ: ಕೊರೋನಾ ವೈರಸ್ ನೆಪದಲ್ಲಿ ಕೆಲವು ಖಾಸಗಿ ಆಸ್ಪತ್ರೆಗಳು ವಿಧಿಸುತ್ತಿರುವ ಹಣದ ದಂಧೆಗಳಿಗೆ ಸರ್ಕಾರ ಕಡಿವಾಣ ಹಾಕಬೇಕು ಎಂದು ರಾಹುಲ್ ಗಾಂಧಿ ವಿಚಾರ್ ಮಂಚ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಝೈನ್ ಆತೂರು ಒತ್ತಾಯಿಸಿದ್ದಾರೆ....

Read moreDetails

ಮಂಗಳೂರು ಉತ್ತರ ಕ್ಷೇತ್ರದ ಶಾಸಕರಿಗೆ ಕೊರೋನಾ ಪಾಸಿಟಿವ್

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಉತ್ತರ ಕ್ಷೇತ್ರದ ಶಾಸಕರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತಂತೆ ಸ್ವತಃ ಶಾಸಕರೇ ಟ್ವೀಟ್ ಮಾಡಿ ವಿಷಯವನ್ನು ಸ್ಪಷ್ಟಪಡಿದ್ದಾರೆ. ಸ್ವತಃ ವೈದ್ಯರಾಗಿರುವ ಇವರಿಗೆ ಸೋಂಕಿತರ ಸಂಪರ್ಕದಿಂದಲೇ ವೈರಸ್ ತಗುಲಿದೆ ಎಂದು...

Read moreDetails
Page 37 of 51 1 36 37 38 51
  • Trending
  • Latest
error: Content is protected by Kalpa News!!