Tuesday, September 1, 2026
Advertisement
ADVERTISEMENT

ಕಣಿಯೂರು ಚಾಮುಂಡೇಶ್ವರಿ ದೇವಿ ಬ್ರಹ್ಮಕಲಶೋತ್ಸವ ಮುಂದೂಡಿಕೆ

ಕಣಿಯೂರು ಚಾಮುಂಡೇಶ್ವರಿ ದೇವಿ ಬ್ರಹ್ಮಕಲಶೋತ್ಸವ ಮುಂದೂಡಿಕೆ

ಕಲ್ಪ ಮೀಡಿಯಾ ಹೌಸ್ ದಕ್ಷಿಣ ಕನ್ನಡ: ಜಿಲ್ಲೆಯ ಕಣಿಯೂರು ಕ್ಷೇತ್ರದಲ್ಲಿ ಏ.೨೫ರಿಂದ ಏ.೩೦ರವರೆಗೆ ನಡೆಯಲಿದ್ದ ಚಾಮುಂಡೇಶ್ವರಿ ದೇವಿಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ಚಂಡಿಕಾಯಾಗ ಸೇರಿ ಎಲ್ಲಾ ಕಾರ್ಯಕ್ರಮಗಳನ್ನು ಮುಂದೂದಡಲಾಗಿದೆ ಎಂದು ಸಮಿತಿ ತಿಳಿಸಿದೆ. ಕ್ಷೇತ್ರದ ಎಲ್ಲಾ ಸಮಿತಿಗಳ ಸರ್ವಾನುಮತ ತೀರ್ಮಾನದಂತೆ ಸಾರ್ವಜನಿಕರ...

Read moreDetails

ವಿವೇಕಾನಂದ ಹಾಸ್ಟೆಲ್ಸ್ ನಲ್ಲಿ ಯುಗಾದಿ ಹಾಗೂ ಡಾ‌.ಕೇಶವ ಬಲಿರಾಮ್ ಹೆಡಗೇವಾರ್ ಜಯಂತಿ ಆಚರಣೆ

ವಿವೇಕಾನಂದ ಹಾಸ್ಟೆಲ್ಸ್ ನಲ್ಲಿ ಯುಗಾದಿ ಹಾಗೂ ಡಾ‌.ಕೇಶವ ಬಲಿರಾಮ್ ಹೆಡಗೇವಾರ್ ಜಯಂತಿ ಆಚರಣೆ

ಕಲ್ಪ ಮೀಡಿಯಾ ಹೌಸ್ ಪುತ್ತೂರು: ಇಲ್ಲಿನ ನೆಹರೂನಗರದ ವಿವೇಕಾನಂದ ವಸತಿ ನಿಲಯಗಳಲ್ಲಿ ಯುಗಾದಿ ಹಬ್ಬ ಹಾಗೂ ಡಾ‌.ಕೇಶವ ಬಲಿರಾಮ್ ಹೆಡಗೇವಾರ್ ಜಯಂತಿ ಕಾರ್ಯಕ್ರಮ ಮಂಗಳವಾರ ನಡೆಯಿತು. ನಳಂದಾ ಹುಡುಗರ ವಸತಿ ನಿಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ನರೇಂದ್ರ ಪದವಿ ಪೂರ್ವ ಕಾಲೇಜಿನ...

Read moreDetails

ವಿವೇಕಾನಂದ ಹಾಸ್ಟೆಲ್ಸ್ ನಲ್ಲಿ ವಿಷು ಹಾಗೂ ಅಂಬೇಡ್ಕರ್ ಜಯಂತಿ ಆಚರಣೆ

ವಿವೇಕಾನಂದ ಹಾಸ್ಟೆಲ್ಸ್ ನಲ್ಲಿ ವಿಷು ಹಾಗೂ ಅಂಬೇಡ್ಕರ್ ಜಯಂತಿ ಆಚರಣೆ

ಕಲ್ಪ ಮೀಡಿಯಾ ಹೌಸ್ ಪುತ್ತೂರು: ನೆಹರೂನಗರದ ವಿವೇಕಾನಂದ ಹಾಸ್ಟೆಲ್ಸ್ ನಲ್ಲಿ ವಿಷು ಹಬ್ಬ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಬುಧವಾರ ಆಚರಿಸಲಾಯಿತು. ವಿವೇಕಾನಂದ ಹಾಸ್ಟೆಲ್ಸ್ ನಳಂದಾ ಹುಡುಗರ ವಸತಿ ನಿಲಯದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಯೋಗಶಿಕ್ಷಕ ಚಂದ್ರಶೇಖರ ಮಾತನಾಡಿ ರಾಮರಾಜ್ಯದ ಪ್ರತಿಷ್ಠಾಪನೆ, ಆರ್ಯ ಸಮಾಜದ...

Read moreDetails

ಮಾಸ್ಕ್ ಧರಿಸದವರ ವಿರುದ್ಧ ಮಂಗಳೂರು ಜಿಲ್ಲಾಧಿಕಾರಿ ಕಠಿಣ ಕ್ರಮ: ವ್ಯಾಪಕ ಖಂಡನೆ

ಮಾಸ್ಕ್ ಧರಿಸದವರ ವಿರುದ್ಧ ಮಂಗಳೂರು ಜಿಲ್ಲಾಧಿಕಾರಿ ಕಠಿಣ ಕ್ರಮ: ವ್ಯಾಪಕ ಖಂಡನೆ

ಕಲ್ಪ ಮೀಡಿಯಾ ಹೌಸ್ ಮಂಗಳೂರು: ಮಾಸ್ಕ್ ಧರಿಸದೆ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದವರನ್ನು ವಶಕ್ಕೆ ಪಡೆದ ಘಟನೆ ನಡೆದಿದ್ದು, ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಪೊಲೀಸರು ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಧರಿಸದೇ ಓಡಾಡುತ್ತಿರುವವರ ವಿರುದ್ಧ ಕಠಿಣ...

Read moreDetails

ವಿವೇಕಾನಂದ ವಸತಿ ನಿಲಯದಲ್ಲಿ ಸಾಮೂಹಿಕ ಹುಟ್ಟು ಹಬ್ಬ ಆಚರಣೆ

ವಿವೇಕಾನಂದ ವಸತಿ ನಿಲಯದಲ್ಲಿ ಸಾಮೂಹಿಕ ಹುಟ್ಟು ಹಬ್ಬ ಆಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪುತ್ತೂರು: ಪ್ರತಿಯೊಬ್ಬರ ಜೀವನದಲ್ಲಿ ಹುಟ್ಟು ಹಬ್ಬ ವಿಶೇಷ ಸ್ಥಾನವನ್ನು ಪಡೆದುಕೊಂಡಿರುತ್ತದೆ. ನಮ್ಮ ಜನನ ಸಾರ್ಥಕವಾಗುವಂತೆ ನಾವು ಸಾಧನೆ ಮಾಡಬೇಕು. ಅಂತಹ ಸಾಧನೆಯನ್ನು ಸಾಧಿಸುವುದಕ್ಕೆ ನಿರಂತರ ಪ್ರಯತ್ನ ಪಡಬೇಕು ಎಂದು ಕರ್ನಾಟಕ ಉಚ್ಚ ನ್ಯಾಯಾಲಯದಿಂದ ನ್ಯಾಯಾಧೀಶರಾಗಿ ಆಯ್ಕೆಗೊಂಡ...

Read moreDetails

ಕಾಡಾನೆ ದಾಳಿ ಓರ್ವ ಸಾವು

ಕಾಡಾನೆ ದಾಳಿ ಓರ್ವ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಕ್ಷಿಣ ಕನ್ನಡ: ಮಂಗಳೂರು-ಬೆಂಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಕೆಂಪುಹೊಳೆ ಸಮೀಪ ಕಾಡಾನೆ ದಾಳಿ ನಡೆಸಿದ ಪರಿಣಾಮ ಲಾರಿ ಚಾಲಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಲಾರಿಯ ಚಾಲಕ ಕೆಂಪುಹೊಳೆ ಸಮೀಪ ಲಾರಿ ನಿಲ್ಲಿಸಿ...

Read moreDetails

ದೃಢ ಮನಸ್ಸು ಮತ್ತು ಇಚ್ಛಾಶಕ್ತಿಯಿಂದ ಏನನ್ನು ಸಾಧಿಸಬಹುದು: ಆದರ್ಶ್ ಚೊಕ್ಕಾಡಿ

ದೃಢ ಮನಸ್ಸು ಮತ್ತು ಇಚ್ಛಾಶಕ್ತಿಯಿಂದ ಏನನ್ನು ಸಾಧಿಸಬಹುದು: ಆದರ್ಶ್ ಚೊಕ್ಕಾಡಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪುತ್ತೂರು: ಜೀವನದಲ್ಲಿ ದೃಢ ಮನಸ್ಸು ಮತ್ತು ಇಚ್ಛಾಶಕ್ತಿ ಇದ್ದರೆ ಏನು ಬೇಕಾದರು ಸಾಧಿಸಬಹುದು. ಸೋಲು ಗೆಲುವು ಜೀವನದ ಮೆಟ್ಟಿಲು, ಗೆಲ್ಲುತ್ತೇನೆ ಎಂಬ ಆತ್ಮವಿಶ್ವಾಸದೊಂದಿಗೆ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಇತ್ತೀಚಿನ ದಿನಗಳಲ್ಲಿ ಜನ ಭಾರತೀಯ ಸಂಸ್ಕೃತಿಯನ್ನು ಬಿಟ್ಟು ಪಾಶ್ಚಾತ್ಯ...

Read moreDetails

ಈ ಬಾರಿಯಾದರೂ ಸಚಿವರಾಗುವರೇ ಸುಳ್ಯ ಶಾಸಕ ಅಂಗಾರ? ಪಕ್ಷದ ಆಂತರಿಕ ವಲಯ ಏನೆನ್ನುತ್ತದೆ?

ಈ ಬಾರಿಯಾದರೂ ಸಚಿವರಾಗುವರೇ ಸುಳ್ಯ ಶಾಸಕ ಅಂಗಾರ? ಪಕ್ಷದ ಆಂತರಿಕ ವಲಯ ಏನೆನ್ನುತ್ತದೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸುಳ್ಯ: ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಹಸಿರು ನಿಶಾನೆ ತೋರಿಸಿದ್ದು, ನಾಳೆ ಅಥವಾ ನಾಡಿದ್ದು, ಏಳು ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಂಪುಟ ವಿಸ್ತರಣೆಯ ನಿರ್ಧಾರದ ಬೆನ್ನಲ್ಲೇ ಸಚಿವ ಸ್ಥಾನದ ಆಕಾಂಕ್ಷಿಗಳ...

Read moreDetails

ಉಜಿರೆಯಲ್ಲಿ ಪಾಕ್ ಪರ ಘೋಷಣೆ: ಎಸ್‌ಡಿಪಿಐ ಬೆಂಬಲಿಗರ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸು ದಾಖಲು

ಉಜಿರೆಯಲ್ಲಿ ಪಾಕ್ ಪರ ಘೋಷಣೆ: ಎಸ್‌ಡಿಪಿಐ ಬೆಂಬಲಿಗರ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸು ದಾಖಲು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಯ ವೇಳೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಇಂದು ಎಸ್‌ಡಿಪಿಐನ ಕೆಲವು ಕಿಡಿಗೇಡಿಗಳು ಪಾಕಿಸ್ತಾನದ ಪರ ಘೋಷಣೆ ಕೂಗಿದ ಘಟನೆ ನಡೆದಿದೆ. ಈ ಘಟನೆಯ ವೀಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ...

Read moreDetails

ಮಂಗಳೂರಿನಲ್ಲಿ ಮತ್ತೆ ಪ್ರಚೋದನಕಾರಿ ಗೋಡೆ ಬರಹ, ಈ ಬಾರಿ ಕೋರ್ಟ್ ಆವರಣದ ಗೋಡೆಯ ಮೇಲೆ

ಮಂಗಳೂರಿನಲ್ಲಿ ಮತ್ತೆ ಪ್ರಚೋದನಕಾರಿ ಗೋಡೆ ಬರಹ, ಈ ಬಾರಿ ಕೋರ್ಟ್ ಆವರಣದ ಗೋಡೆಯ ಮೇಲೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಎರಡು ದಿನಗಳ ಹಿಂದಷ್ಟೇ ಕದ್ರಿ ಸರ್ಕ್ಯೂಟ್ ಹೌಸ್ ಸಮೀಪದ ಕಾಂಪೌಂಡ್ ಗೋಡೆಯೊಂದರ ಮೇಲೆ ಉಗ್ರರನ್ನು ಕರೆಸುವುದಾಗಿ ಬೆದರಿಕೆ ಹಾಕಿದ ದೇಶದ್ರೋಹಿ ಬರಹವೊಂದು ಕಾಣಿಸಿಕೊಂಡ ಘಟನೆಯ ಬೆನ್ನಲ್ಲೇ ಇಂದು ಬೆಳಗ್ಗೆ ಇಂತಹದೇ ಇನ್ನೊಂದು ಕೃತ್ಯ ಬೆಳಕಿಗೆ...

Read moreDetails
Page 39 of 54 1 38 39 40 54
  • Trending
  • Latest
error: Content is protected by Kalpa News!!