Sunday, October 4, 2026
Advertisement
ADVERTISEMENT

ತನಿಖಾ-ವಸ್ತುನಿಷ್ಠ ವರದಿ ಮಾಡುವುದು ಪತ್ರಿಕೋದ್ಯಮದಲ್ಲಿ ಇಂದಿನ ಅಗತ್ಯ: ದ.ಕ. ಡಿಸಿ ರಾಜೇಂದ್ರ ಅಭಿಮತ

ತನಿಖಾ-ವಸ್ತುನಿಷ್ಠ ವರದಿ ಮಾಡುವುದು ಪತ್ರಿಕೋದ್ಯಮದಲ್ಲಿ ಇಂದಿನ ಅಗತ್ಯ: ದ.ಕ. ಡಿಸಿ ರಾಜೇಂದ್ರ ಅಭಿಮತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಮಂದಿನ ಸವಾಲಿನ ದಿನಗಳಲ್ಲಿ ವಸ್ತುನಿಷ್ಠ ವರದಿ ಬಹಳ ಮುಖ್ಯವಾಗುತ್ತದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದರು. ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ಮಂಗಳೂರಿನ ಅಬ್ಬಕ್ಕ ಕ್ವೀನ್ ಕ್ರೂಸ್‌ನಲ್ಲಿ...

Read moreDetails

ತುಳುನಾಡಿನ ಧಾರ್ಮಿಕ ಆಚರಣೆಗಳಿಗೆ ಅವಕಾಶ ನೀಡಲು ಸಿಎಂ ಆದೇಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಉಡುಪಿ: ಕರಾವಳಿಯಲ್ಲಿ ಕೊರೊನಾ ಲಾಕ್ ಡೌನ್'ನಿಂದಾಗಿ ಸಂಪೂರ್ಣ ಸ್ತಬ್ದವಾಗಿದ್ದ ತುಳುನಾಡಿನ ಧಾರ್ಮಿಕ ಆಚರಣೆಗಳನ್ನು ನಡೆಸಲು ರಾಜ್ಯ ಸರಕಾರ ಅನುಮತಿ ನೀಡಿದೆ. ಈ ಕುರಿತಂತೆ ಮಾಹಿತಿ ನೀಡಿದ ಶಾಸಕ ರಘುಪತಿ ಭಟ್ ದೈವಾರಾಧನೆ, ಅನುಮತಿ ನೀಡುವಂತೆ ಕೋರಿ...

Read moreDetails

ದಕ್ಷಿಣ ಕನ್ನಡ ಜಿಲ್ಲೆ ಒಂದು ವಾರ ಸಂಪೂರ್ಣ ಲಾಕ್ ಡೌನ್

ಲಾಕ್ ಡೌನ್ ವಿಸ್ತರಣೆ: ಕೇಂದ್ರದ ಮಾರ್ಗಸೂಚಿ ಏನೆನ್ನುತ್ತದೆ? ಏನಿರುತ್ತೆ? ಏನಿರಲ್ಲ? ಇಲ್ಲಿದೆ ಸಂಕ್ಷಿಪ್ತ ಪಟ್ಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಕ್ಷಿಣ ಕನ್ನಡ: ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ಜಿಲ್ಲೆಯಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ...

Read moreDetails

ಕೊರೋನಾ ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲ: ತೌಫಿಕ್ ವಾಗ್ದಾಳಿ

ಕೊರೋನಾ ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲ: ತೌಫಿಕ್ ವಾಗ್ದಾಳಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಕ್ಷಿಣ ಕನ್ನಡ: ಕೊರೋನಾ ತಡೆಯುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ತೌಫಿಕ್ ಆಗ್ರಹಿಸಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಕೋವಿಡ್19...

Read moreDetails

ಕೊರೋನಾ ನೆಪದಲ್ಲಿ ಖಾಸಗಿ ಆಸ್ಪತ್ರೆ ದಂಧೆಗೆ ಕಡಿವಾಣ ಹಾಕಿ: ಝೈನ್ ಆತೂರು ಒತ್ತಾಯ

ಕೊರೋನಾ ನೆಪದಲ್ಲಿ ಖಾಸಗಿ ಆಸ್ಪತ್ರೆ ದಂಧೆಗೆ ಕಡಿವಾಣ ಹಾಕಿ: ಝೈನ್ ಆತೂರು ಒತ್ತಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಕ್ಷಿಣ ಕನ್ನಡ: ಕೊರೋನಾ ವೈರಸ್ ನೆಪದಲ್ಲಿ ಕೆಲವು ಖಾಸಗಿ ಆಸ್ಪತ್ರೆಗಳು ವಿಧಿಸುತ್ತಿರುವ ಹಣದ ದಂಧೆಗಳಿಗೆ ಸರ್ಕಾರ ಕಡಿವಾಣ ಹಾಕಬೇಕು ಎಂದು ರಾಹುಲ್ ಗಾಂಧಿ ವಿಚಾರ್ ಮಂಚ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಝೈನ್ ಆತೂರು ಒತ್ತಾಯಿಸಿದ್ದಾರೆ....

Read moreDetails

ಮಂಗಳೂರು ಉತ್ತರ ಕ್ಷೇತ್ರದ ಶಾಸಕರಿಗೆ ಕೊರೋನಾ ಪಾಸಿಟಿವ್

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಉತ್ತರ ಕ್ಷೇತ್ರದ ಶಾಸಕರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತಂತೆ ಸ್ವತಃ ಶಾಸಕರೇ ಟ್ವೀಟ್ ಮಾಡಿ ವಿಷಯವನ್ನು ಸ್ಪಷ್ಟಪಡಿದ್ದಾರೆ. ಸ್ವತಃ ವೈದ್ಯರಾಗಿರುವ ಇವರಿಗೆ ಸೋಂಕಿತರ ಸಂಪರ್ಕದಿಂದಲೇ ವೈರಸ್ ತಗುಲಿದೆ ಎಂದು...

Read moreDetails

ಒಂದೇ ಕುಟುಂಬದ 12 ಮಂದಿಗೆ ಕೊರೋನಾ ಪಾಸಿಟಿವ್! ತುಳುನಾಡಿನಲ್ಲಿ ಆತಂಕದ ನರ್ತನ

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ತುಳುನಾಡಿನಲ್ಲಿ ಮತ್ತೆ ಕೊರೋನಾ ಅಬ್ಬರ ಆರಂಭವಾಗಿದ್ದು, ಇಂದು ಒಂದೇ ಕುಟುಂಬದ 12 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ. ಹೊರವಲಯದ ಉಳ್ಳಾಲದಲ್ಲಿ ಒಂದೇ ಕುಟುಂಬದ 12 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಈ ಪ್ರದೇಶವನ್ನು ಜಿಲ್ಲಾಡಳಿತ ಸೀಲ್ ಡೌನ್...

Read moreDetails

ಕರ್ನಾಟಕಕ್ಕೂ ನಿಸರ್ಗ ಚಂಡಮಾರುತ ಭೀತಿ: ಕರಾವಳಿಯಲ್ಲಿ ಆತಂಕದ ಛಾಯೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಈ ಬಾರಿ ಮುಂಗಾರು ಆರಂಭ ಜೋರಾಗಿಯೇ ಇದ್ದು, ಮಹಾರಾಷ್ಟ್ರ, ಗುಜರಾತ್ ರಾಜ್ಯಗಳಿಗೆ ನಿಸರ್ಗ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದ್ದು ಇದರ ಭೀತಿ ಕರ್ನಾಟಕದ ಕರಾವಳಿ ಭಾಗಕ್ಕೂ ಸಹ ಆರಂಭವಾಗಿದೆ. ವಾಯುಭಾರ ಕುಸಿತದಿಂದಾಗಿ ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ದ...

Read moreDetails

ಆನ್’ಲೈನ್ ತರಗತಿಗೆ ಪರ್ಯಾಯ ಮಾರ್ಗ ಚಿಂತಿಸಿ: ಎನ್’ಎಸ್’ಯುಐ ಮುಖಂಡ ಅನ್ವಿತ್ ಕಟೀಲ್ ಆಗ್ರಹ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಕ್ಷಿಣ ಕನ್ನಡ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವತಿಯಿಂದ ನಡೆಸುತ್ತಿರುವ ಆನ್’ಲೈನ್ ತರಗತಿಗಳಿಂದ ಹಲವಾರು ವಿದ್ಯಾರ್ಥಿಗಳು ವಂಚಿತರಾಗುತ್ತಿದ್ದು, ಇದಕ್ಕೆ ಪರ್ಯಾಯ ಮಾರ್ಗ ಕಂಡುಕೊಳ್ಳಿ ಎಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ದಕ್ಷಿಣ ಕನ್ನಡ ಉಪಾಧ್ಯಕ್ಷ ಅನ್ವಿತ್ ಕಟೀಲ್...

Read moreDetails

ಬೂದ ಕುಂಬಳ ಬೆಳೆದ ರೈತ ಮಹಿಳೆಯ ಸಂಕಷ್ಟ: ಖರೀದಿಗೆ ಮೊರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಬ್ಯಾಂಕ್‌ನಿಂದ ಸಾಲ ಪಡೆದು ದೊಡ್ಡ ಪ್ರಮಾಣದಲ್ಲಿ ಬೂದ ಕುಂಬಳ ಬೆಳೆದ ರೈತ ಮಹಿಳೆಯೊಬ್ಬರು ತಾನು ಬೆಳೆದ ತರಕಾರಿಯ ಮಾರಾಟಕ್ಕೆ ಮೊರೆ ಇಟ್ಟಿದ್ದಾರೆ. ಮಂಗಳೂರು ತಾಲೂಕಿನ ಬಳ್ಕುಂಜೆ ಗ್ರಾಮದ ತೆರೆಸಾ ಡಿಸೋಜ ಸಂಕಷ್ಟಕ್ಕೆ ಸಿಲುಕಿರುವ ಮಹಿಳೆ. ಇವರು...

Read moreDetails
Page 41 of 55 1 … 40 41 42 … 55
  • Trending
  • Latest
error: Content is protected by Kalpa News!!