Saturday, March 7, 2026
Advertisement
ADVERTISEMENT

ಮಂಗಳೂರು: ದಾಖಲೆಯಿಲ್ಲದೇ ಬಸ್’ನಲ್ಲಿ ಸಾಗಿಸುತ್ತಿದ್ದ 1 ಕೋಟಿ ರೂ. ಹಣ ವಶ

ಮಂಗಳೂರು: ದಾಖಲೆಯಿಲ್ಲದೇ ಬಸ್’ನಲ್ಲಿ ಸಾಗಿಸುತ್ತಿದ್ದ 1 ಕೋಟಿ ರೂ. ಹಣ ವಶ

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್’ನಲ್ಲಿ ವ್ಯಕ್ತಿಯೋರ್ವ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಸುಮಾರು 1 ಕೋಟಿ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ. ಮಂಜುನಾಥ್ ಎಂಬ ವ್ಯಕ್ತಿ ದಾಖಲೆಯಿಲ್ಲದೇ ಹಣ ಸಾಗಿಸುತ್ತಿದ್ದು, ಮಂಗಳೂರು ಪೊಲೀಸರು ಹಣ ಹಾಗೂ ವ್ಯಕ್ತಿಯನ್ನು...

Read moreDetails

ಮಂಗಳೂರು: ಮಹಿಳೆಯ ರುಂಡ ಬೇರ್ಪಡಿಸಿ ಭೀಕರ ಹತ್ಯೆ

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ಮಂಗಳೂರು: ಮಹಿಳೆಯೋರ್ವಳ ತಲೆ ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಿ, ಗೋಣಿಚೀದಲ್ಲಿ ಕಟ್ಟಿ ಎಸೆದಿರುವ ಬರ್ಭರ ಘಟನೆ ನಡೆದಿದೆ. ಕದ್ರಿ ಪಾರ್ಕ್ ಸಮೀಪ ಬೈಕ್ ನಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಅಂಗಡಿ ಪಕ್ಕ ಹೆಲ್ಮೆಟ್ ಇಟ್ಟು ಹೋಗಿದ್ದ. ಅದಾಗಿ ತುಸು ಹೊತ್ತಿನಲ್ಲೇ ಅಲ್ಲೇ ಸಮೀಪದಲ್ಲಿ...

Read moreDetails

ನಾಗರಿಕ ಸಮಾಜದ ಅನಾಗರಿಕರಿಗೆ ಪಾಠ ಕಲಿಸಿದ ಸ್ವಚ್ಛ ಪುತ್ತೂರು ತಂಡ

ನಾಗರಿಕ ಸಮಾಜದ ಅನಾಗರಿಕರಿಗೆ ಪಾಠ ಕಲಿಸಿದ ಸ್ವಚ್ಛ ಪುತ್ತೂರು ತಂಡ

ಪುತ್ತೂರು: ರಾಮಕೃಷ್ಣ ಮಿಷನ್’ನ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಸ್ವಚ್ಛ ಪುತ್ತೂರು ಕಾರ್ಯಕ್ರಮದ ಮೂರನೇ ಹಂತದ ಆರನೆಯ ಕಾರ್ಯಕ್ರಮ ಪುತ್ತೂರಿನ ನೆಹರು ನಗರದಲ್ಲಿ, ವಿವೇಕಾನಂದ ಕಾಲೇಜಿನ ಸಂಪರ್ಕ ರಸ್ತೆಯ ಎರಡೂ ಬದಿಯಲ್ಲಿ ಭಾನುವಾರ ಜರುಗಿತು. ವಿವೇಕಾನಂದದ ವಿವಿಧ ಕಾಲೇಜಿನ ಸುಮಾರು ಎಂಟು ಸಾವಿರಕ್ಕೂ ಹೆಚ್ಚು...

Read moreDetails

ರೈತರು, ಹೈನುಗಾರರ ಅಭಿವೃದ್ಧಿಗೆ ಶ್ರಮಿಸಿ: ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಸಲಹೆ

ರೈತರು, ಹೈನುಗಾರರ ಅಭಿವೃದ್ಧಿಗೆ ಶ್ರಮಿಸಿ: ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಸಲಹೆ

ಬೈಂದೂರು: ನಿಮ್ಮ ವ್ಯಾಪ್ತಿಯಲ್ಲಿರುವ ರೈತರು ಹಾಗೂ ಹೈನುಗಾರರ ಅಭಿವೃದ್ಧಿಗಾಗಿ ಶ್ರಮಿಸಿ ಎಂದು ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು, ಮಂಗಳೂರು ಹಾಲು ಒಕ್ಕೂಟದ ನೂತನ ಸದಸ್ಯ ಹದ್ದೂರು ರಾಜೀವ್ ಶೆಟ್ಟಿ ಅವರಿಗೆ ಸಲಹೆ ನೀಡಿದರು. ಮಂಗಳೂರಿನ ಕರ್ನಾಟಕ ಹಾಲು ಒಕ್ಕೂಟದ...

Read moreDetails

ಉಪ್ಪಿನಂಗಡಿ ಠಾಣೆಯ ಈ ಐಪಿಎಸ್ ಅಧಿಕಾರಿ ದೇಶಕ್ಕೇ ಮಾದರಿ

ಉಪ್ಪಿನಂಗಡಿ ಠಾಣೆಯ ಈ ಐಪಿಎಸ್ ಅಧಿಕಾರಿ ದೇಶಕ್ಕೇ ಮಾದರಿ

ಉಪ್ಪಿನಂಗಡಿ: ಸಾಮಾನ್ಯವಾಗಿ ಐಎಎಸ್, ಐಪಿಎಸ್’ನಂತಹ ಹುದ್ದೆಯಲ್ಲಿರುವ ಅಧಿಕಾರಿಗಳು ತಮ್ಮ ದೈನಂದಿನ ಕರ್ತವ್ಯ ಹಾಗೂ ವೈಯಕ್ತಿಕ ಜೀವನದ ಕುರಿತಾಗಿ ಮಾತ್ರ ಚಿಂತಿಸುತ್ತಾರೆ. ಜನರಿಗೆ ಅಷ್ಟು ಸುಲಭವಾಗಿ ಸಿಗುವುದಿಲ್ಲ ಹಾಗೂ ಸಮಾಜದ ಕುರಿತಾಗಿ ಕಾಳಜಿಯಿರುವುದಿಲ್ಲ ಎಂದು ಹಲವರು ಆರೋಪಿಸುತ್ತಾರೆ. ಆದರೆ, ಇವೆಲ್ಲಕ್ಕೂ ವಿರುದ್ಧವಾಗಿ ಇಲ್ಲೊಬ್ಬ...

Read moreDetails

ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ ದೇವೇಗೌಡ ಪಿಎಂ ಅಲ್ಲ, ಸರ್ಕಾರಕ್ಕೆ ಅಡ್ವೈಸರ್: ಎಚ್’ಡಿಕೆ

ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ ದೇವೇಗೌಡ ಪಿಎಂ ಅಲ್ಲ, ಸರ್ಕಾರಕ್ಕೆ ಅಡ್ವೈಸರ್: ಎಚ್’ಡಿಕೆ

ಮಂಗಳೂರು: ಪ್ರಸಕ್ತ ಚುನಾವಣೆಯಲ್ಲಿ ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ ಎಚ್.ಡಿ. ದೇವೇಗೌಡ ಪ್ರಧಾನಿಯಾಗುವುದಿಲ್ಲ. ಬದಲಾಗಿ, ಕೇಂದ್ರ ಸರ್ಕಾರಕ್ಕೆ ಸಲಹೆಗಾರರಾಗುತ್ತಾರೆ ಎಂದು ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ನಿನ್ನೆ ರಾತ್ರಿ ಮಂಗಳೂರಿನಲ್ಲಿ ಮಾತನಾಡಿರುವ ಅವರು, ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ ದೇವೇಗೌಡರು ಪ್ರಧಾನಿಯಾಗುವುದಿಲ್ಲ. ಆದರೆ, ದೇಶದ...

Read moreDetails

ಮೋದಿ ಮಂಗಳೂರಿಗೆ ಏನು ಕೊಡುಗೆ ನೀಡಿದ್ದಾರೆ? ಸಿಎಂ ಎಚ್’ಡಿಕೆ ವಾಗ್ದಾಳಿ

ಕುಮಾರಸ್ವಾಮಿ ಹೇಳುತ್ತಾರೆ: ದೇವೇಗೌಡರು ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿದ್ದಾರಂತೆ!

ಮಂಗಳೂರು: ಇಲ್ಲಿಗೆ ಬಂದು ಪ್ರಚಾರ ಮಾಡುವ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಏನು ಕೊಡುಗೆ ನೀಡಿದ್ದಾರೆ ಎಂದು ಪ್ರಶ್ನಿಸಿದರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಮಂಗಳೂರಿಗೆ ಆಗಮಿಸಿದ ಅವರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ್ದು, ಮಂಗಳೂರಿಗೆ ಮೋದಿ ಏನು...

Read moreDetails

ಪುತ್ತೂರು: ಹಾಸ್ಟೆಲ್ ಜೀವನ ಅದ್ಬುತವಾದ ಅನುಭವಗಳ ಬುತ್ತಿ

ಪುತ್ತೂರು: ಹಾಸ್ಟೆಲ್ ಜೀವನ ಅದ್ಬುತವಾದ ಅನುಭವಗಳ ಬುತ್ತಿ

ಪುತ್ತೂರು: ಹಾಸ್ಟೆಲ್ ಜೀವನ ಅದ್ಭುತವಾದ ಅನುಭವಗಳ ಬುತ್ತಿಯನ್ನು ತೆರೆದಿಡುತ್ತವೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೃಷ್ಣಭಟ್ ಹೇಳಿದರು. ವಿವೇಕಾನಂದ ಹಾಸ್ಟೆಲ್ಸ್ ನ ನಳಂದ ಹಾಸ್ಟೆಲ್ ನಲ್ಲಿ ಅಂತಿಮ ವರ್ಷದ ಪದವಿ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು....

Read moreDetails

Watch Video: ಮಂಗಳೂರು ಸಿಟಿ ಸೆಂಟರ್ ಮಾಲ್‌ನಲ್ಲಿ ಬೆಂಕಿ ಅವಘಡ

Watch Video: ಮಂಗಳೂರು ಸಿಟಿ ಸೆಂಟರ್ ಮಾಲ್‌ನಲ್ಲಿ ಬೆಂಕಿ ಅವಘಡ

ಮಂಗಳೂರು: ನಗರದ ಖ್ಯಾತ ಶಾಪಿಂಗ್ ಮಾಲ್ ‘ಸಿಟಿ ಸೆಂಟರ್’ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಡೀ ಮಾಲ್ ಹೊಗೆಮಯವಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಸಿಟಿ ಸೆಂಟರ್‌ನ ನಾಲ್ಕನೆ ಮಹಡಿಯಲ್ಲಿರುವ ಫುಡ್ ಕೋರ್ಟ್ನಲ್ಲಿ ಈ ಅವಘಡ ಸಂಭವಿಸಿದೆ. ಫುಡ್ ಕೋರ್ಟ್ನ ಅಡುಗೆ ಮನೆಯಲ್ಲಿ...

Read moreDetails

ಪೇಜಾವರ ಶ್ರೀ ಇನ್ನು ಮುಂದೆ ಡಾ. ಪೇಜಾವರ ಶ್ರೀ: ಗೌರವ ಡಾಕ್ಟರೇಟ್ ಸಮರ್ಪಣೆ

ಪೇಜಾವರ ಶ್ರೀ ಇನ್ನು ಮುಂದೆ ಡಾ. ಪೇಜಾವರ ಶ್ರೀ: ಗೌರವ ಡಾಕ್ಟರೇಟ್ ಸಮರ್ಪಣೆ

ಮಂಗಳೂರು: ಹೌದು... ದೇಶ ಕಂಡ ಮಹಾನ್ ಸಂತ ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಪಾದಂಗಳವರು ಇನ್ನು ಮುಂದೆ ಡಾ.ಪೇಜಾವರ ಶ್ರೀಗಳು... ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯ ಪೇಜಾವರ ಶ್ರೀಗಳಿಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿ, ಈಗ ಅದನ್ನು ಶ್ರೀಗಳಿಗೆ ಸಮರ್ಪಣೆ ಮಾಡಿದೆ. ಅಧ್ಯಾತ್ಮ...

Read moreDetails
Page 42 of 52 1 41 42 43 52
  • Trending
  • Latest
error: Content is protected by Kalpa News!!