Tuesday, September 1, 2026
Advertisement
ADVERTISEMENT

ಪೇಜಾವರ ಶ್ರೀಗಳ ಆರೋಗ್ಯ ಚೇತರಿಕೆಗೆ ಇನ್ನೂ ಸಮಯ ಬೇಕು: ವಿಐಪಿ ಭಕ್ತರು ಬಾರದಿದ್ದರೇ ಒಳಿತು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಣಿಪಾಲ: ಅನಾರೋಗ್ಯದ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ಮಠದ ಶ್ರೀವಿಶ್ವೇಶ ತೀರ್ಥ ಶ್ರೀಪಾದಂಗಳವರ ಆರೋಗ್ಯ ಪೂರ್ಣ ಚೇತರಿಕೆಗಾಗಿ ಇನ್ನೂ ಹೆಚ್ಚಿನ ಸಮಯ ಬೇಕಿದ್ದು, ಆಸ್ಪತ್ರೆಗೆ ವಿಐಪಿ ಭಕ್ತ ಬಾರದೇ ಇದ್ದರೆ ಒಳಿತು ಎಂದು ಮಣಿಪಾಲ...

Read moreDetails

ಮಂಗಳೂರು ಗಲಭೆ ಪ್ರಿಪ್ಲಾನ್? ಪೊಲೀಸರು ಬಿಡುಗಡೆ ಮಾಡಿದ ವೀಡಿಯೋದಲ್ಲಿದೆ ಆತಂಕಕಾರಿ ವಿಚಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಘಟನೆ ಪೂರ್ವ ನಿಯೋಜಿತ ಎಂಬ ವಿಚಾರ ಹೊರಬಿದ್ದಿದ್ದು, ಗಲಭೆ ನಡೆಸಲೆಂದೇ ಸಂಚು ರೂಪಿಸಲಾಗಿತ್ತು ಎಂದು ಹೇಳಲಾಗಿದೆ. ಗಲಭೆ ಕುರಿತಂತೆ ಮಂಗಳೂರು ನಗರ...

Read moreDetails

ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಗೆ ಗಣ್ಯಾತಿಗಣ್ಯರ ಭೇಟಿ

ಈ ನಿಷ್ಠೆ, ಬದ್ದತೆಗೆ ಪೇಜಾವರ ಶ್ರೀಗಳ ಮೇಲಿನ ಗೌರವ ಹೆಚ್ಚಾಗುವುದು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಣಿಪಾಲ: ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತತಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಶುಕ್ರವಾರ ಮುಂಜಾನೆ ತೀವ್ರವಾಗಿ ಅಸ್ವಸ್ಥರಾಗಿದ್ದ...

Read moreDetails

ಕರ್ಫ್ಯೂ ಮುಗಿದ ಮೇಲೆ ಕಾಂಗ್ರೆಸ್ ಮುಖಂಡರು ಒಂದು ವಾರ ಮಂಗಳೂರಿನಲ್ಲೇ ಇರಲಿ, ಬೇಕಾದ ವ್ಯವಸ್ಥೆ ಮಾಡುತ್ತೇನೆ: ಸಿಎಂ ತಿರುಗೇಟು

ಕರ್ಫ್ಯೂ ಮುಗಿದ ಮೇಲೆ ಕಾಂಗ್ರೆಸ್ ಮುಖಂಡರು ಒಂದು ವಾರ ಮಂಗಳೂರಿನಲ್ಲೇ ಇರಲಿ, ಬೇಕಾದ ವ್ಯವಸ್ಥೆ ಮಾಡುತ್ತೇನೆ: ಸಿಎಂ ತಿರುಗೇಟು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ನಗರದ ಹಲವು ಭಾಗಗಳಲ್ಲಿ ಹಾಕಿರುವ ಕರ್ಫ್ಯೂ ಮುಗಿದ ನಂತರ ಬೇಕಾದರೆ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಒಂದು ವಾರ ಮಂಗಳೂರಿನಲ್ಲಿ ಇರಲಿ. ಬೇಕಾದ ವ್ಯವಸ್ಥೆಯನ್ನು ಮಾಡಿಕೊಡುತ್ತೇನೆ...

Read moreDetails

ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ, ಅನಗತ್ಯ ಗೊಂದಲ ಸೃಷ್ಠಿಸಬೇಡಿ: ಕಿರಿಯ ಶ್ರೀಗಳ ಹೇಳಿಕೆ

ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ, ಅನಗತ್ಯ ಗೊಂದಲ ಸೃಷ್ಠಿಸಬೇಡಿ: ಕಿರಿಯ ಶ್ರೀಗಳ ಹೇಳಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಣಿಪಾಲ: ಅನಾರೋಗ್ಯದ ಹಿನ್ನೆಲೆಯಲ್ಲಿ ನಿನ್ನೆ ಮುಂಜಾನೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರು ಚೇತರಿಸಿಕೊಂಡಿದ್ದು, ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಕಿರಿಯ ಯತಿಗಳಾದ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು...

Read moreDetails

ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿ ಪ್ರಧಾನಿ ಮೋದಿ, ನಾಳೆ ಅಮಿತ್ ಶಾ ಉಡುಪಿಗೆ?

ಗುರು ಪೂರ್ಣಿಮೆ ನಿಮಿತ್ತ ಪೇಜಾವರ ಶ್ರೀಗಳ ಆಶೀರ್ವಾದ ಪಡೆದ ಪ್ರಧಾನಿ ಮೋದಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಣಿಪಾಲ: ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರ ಆರೋಗ್ಯವನ್ನು ಪ್ರಧಾನಿ ನರೇಂದ್ರ ಮೋದಿ ವಿಚಾರಿಸಿದ್ದಾರೆ. ಶ್ರೀಗಳ ಆಪ್ತ ಕಾರ್ಯದರ್ಶಿಯವರಿಗೆ ಕರೆ ಮಾಡಿ ಮಾತನಾಡಿರುವ ಪ್ರಧಾನಿಯವರು,...

Read moreDetails

ಪೇಜಾವರ ಶ್ರೀಗಳಿಗೆ ಅನಾರೋಗ್ಯ: ಮಣಿಪಾಲ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಣಿಪಾಲ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಫದ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಗಳಿಗೆ ಉಸಿರಾಟದ ಸಮಸ್ಯೆಯೂ ಸಹ ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಮಣಿಪಾಲ...

Read moreDetails

ಕರ್ನಾಟಕ ಹೊತ್ತಿ ಉರಿಯುತ್ತೆ ಎಂದಿದ್ದ ಕಾಂಗ್ರೆಸ್ ನಾಯಕ ಖಾದರ್ ವಿರುದ್ಧ ದೂರು ದಾಖಲು

ಬೆಂಕಿ ಹಚ್ಚುತ್ತೇನೆಂದು ಹೇಳಿಲ್ಲ, ತಪ್ಪಾಗಿ ಅರ್ಥೈಸಿದ್ದಾರೆ: ಯು.ಟಿ. ಖಾದರ್ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ರಾಜ್ಯದಲ್ಲಿ ಜಾರಿಯಾದರೆ ಕರ್ನಾಟಕ ಹೊತ್ತಿ ಉರಿಯುತ್ತದೆ ಎಂದು ಬಹಿರಂಗ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ಯು.ಟಿ. ಖಾದರ್ ವಿರುದ್ಧ ದೂರು ದಾಖಲಿಸಲಾಗಿದೆ. ಈ ಕುರಿತಂತೆ ದಕ್ಷಿಣ ಕನ್ನಡ ಯುವ ಮೋರ್ಚಾ...

Read moreDetails

ಮಂಗಳೂರು ಹಿಂಸಾಚಾರ: ಯಾರಾದರೂ ತೊಂದರೆಗೆ ಸಿಲುಕಿದ್ದರೆ ಇವರನ್ನು ಸಂಪರ್ಕಿಸಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ನಿಷೇಧಾಜ್ಞೆ ನಡುವೆಯೇ ನಗರದಲ್ಲಿ ನಡೆಸಲಾಗಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ, ಹಲವು ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ಹೇರಲಾಗಿದ್ದು, ಸಾರ್ವಜನಿಕರಿಗೆ ತೀವ್ರ ತೊಂದರೆಯುಂಟಾಗಿದೆ. ನಗರದ ಐದು ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ವಿಧಿಸಲಾಗಿದ್ದು,...

Read moreDetails

ಮಂಗಳೂರಿನಲ್ಲಿ ಭುಗಿಲೆದ್ದ ಹಿಂಸಾಚಾರ: ಹಲವೆಡೆ ಕರ್ಫ್ಯೂ, ನಾಳೆ ಶಾಲಾ ಕಾಲೇಜುಗಳಿಗೆ ರಜೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ ನಿಷೇಧಾಜ್ಞೆಯ ನಡುವೆಯೂ ನಡೆಸಲಾಗುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಐದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಳೆ ರಾತ್ರಿಯವರೆಗೂ ಕರ್ಫ್ಯೂ ವಿಧಿಸಲಾಗಿದೆ. ಈ ಕುರಿತಂತೆ ಮಾಧ್ಯಮಗಳಿಗೆ ಮಾತನಾಡಿರುವ ಮಂಗಳೂರು ಪೊಲೀಸ್...

Read moreDetails
Page 43 of 54 1 42 43 44 54
  • Trending
  • Latest
error: Content is protected by Kalpa News!!