Friday, October 2, 2026
Advertisement
ADVERTISEMENT

ಭಾರತೀಯ ಸೇನೆಯ ಕಾರ್ಯಾಚರಣೆ ಶ್ಲಾಘನೀಯ: ಪೇಜಾವರ ಶ್ರೀ

ಉಡುಪಿ. ಸೆ:30-  ಉರಿಗೆ ಉತ್ತರ ಭಾರತ ಸೈನಿಕರು ಪಾಕಿಸ್ತಾನದ ಉಗ್ರರ ನೆಲೆಯ ಮೇಲೆ ದಾಳಿ ಮಾಡಿರುವುದು ಉರಿ ದಾಳಿಗೆ ದಿಟ್ಟ ಪ್ರತೀಕಾರವಾಗಿದೆ. ಭಾರತೀಯ ಸೇನೆಯ ಕಾರ್ಯಾಚರಣೆ ಶ್ಲಾಘನೀಯ ಮತ್ತು ಭಾರತದ ದೃಢವಾದ ಪ್ರತಿಕ್ರಿಯೆ ಇದಾಗಿದೆ ಎಂದು ಪೇಜಾವರ ಶ್ರೀಗಳು ಹೇಳಿದರು. ಹಿಂದೊಮ್ಮೆ...

Read moreDetails

Udupi local news

ಉಡುಪಿ, ಸೆ.28:  ಬ್ರಹ್ಮಾವರ: ಇಲ್ಲಿನ ಉಪ್ಪೂರು ಗ್ರಾಮದ ಕೆ.ಜಿ. ರೋಡ್‌ನ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಸೇತುವೆಯಿಂದ ಯುವತಿಯೊಬ್ಬಳು ನದಿಗೆ ಹಾರಿದ ಘಟನೆ ಬುಧವಾರ ಸಂಜೆ ನಡೆದಿದೆ. ಯುವತಿಯನ್ನು ಸಂತೆಕಟ್ಟೆಯ ನಿವಾಸಿ ಚಂದ್ರಶೇಖರ್ ಎಂಬವರ ಮಗಳು ಚೈತ್ರಾ (18) ಎಂದು ಗುರುತಿಸಲಾಗಿದೆ.  ಈಕೆ ಸಂಜೆ 6 ಗಂಟೆಗೆ...

Read moreDetails

ಅಂಗವಿಕಲರಿಗೆ ಬೋರ್ ವೆಲ್ – ಪಂಪು ಒದಗಿಸಿದ ಕುಲಾಲ ಚಾವಡಿ ವಾಟ್ಸಾಪ್ ಸದಸ್ಯರು

ಉಡುಪಿ, ಸೆ.28:  ನಾನಾ ರೀತಿಯ ವಿಕೃತಿಗಳಿಂದ ಸಂಶಯಕ್ಕೆ ಗುರಿಯಾಗಿರುವ ಸಾಮಾಜಿಕ ಮಾಧ್ಯಮ ವಾಟ್ಸಾಪ್ ನ್ನು ಮಾನವೀಯ ಉದ್ದೇಶಗಳಿಗೂ ಬಳಸಿಕೊಳ್ಳಬಹುದು ಎಂಬದಕ್ಕೆ ಉದಾಹರಣೆಯೊಂದು ಇಲ್ಲಿದೆ. ಕುಲಾಲ ಚಾವಡಿ ಎಂಬ ವಾಟ್ಸಪ್ ತಂಡದ ಸದಸ್ಯರು ಇಲ್ಲಿನ ಮೂಳೂರು ಗ್ರಾಮದ ಅಂಗವಿಕಲ ದಯಾನಂದ ಎಂಬವರ ಮನೆಗೆ ಬೋರ್‌ ವೆಲ್ ತೋಡಿಸಿಕೊಟ್ಟು...

Read moreDetails

ಶೌಚ ಪತ್ತೆಯಾದರೆ ಬಯಲು ಶೌಚ ಮುಕ್ತ ನಗರ ಮಾನ್ಯತೆ ರದ್ದು: ಯಾದವ್ ಎಚ್ಚರಿಕೆ

ಉಡುಪಿ, ಸೆ.28: ದೇಶದಲ್ಲಿ ಬಯಲು ಶೌಚ ಮುಕ್ತ ಪ್ರಮಾಣ ಪತ್ರ ಪಡೆದ ನಗರಗಳನ್ನು ಪ್ರತಿ 6 ತಿಂಗಳಿಗೊಮ್ಮೆ ಪರಿಶೀಲಿಸಲಾಗುತ್ತದೆ. ಈ ಸಂದರ್ಭದಲ್ಲಿ ಬಯಲು ಶೌಚ ಪತ್ತೆಯಾದಲ್ಲಿ ಅಂತಹ ಪಟ್ಟಣಗಳಿಗೆ ನೀಡಿದ ಪ್ರಮಾಣಪತ್ರವನ್ನು ರದ್ದುಗೊಳಿಸಲಾಗುತ್ತದೆ ಎಂದು ಸ್ವಚ್ಛ ಭಾರತ ಅಭಿಯಾನದ ಬಯಲು ಶೌಚ ಮುಕ್ತ...

Read moreDetails

ಆಶಾನಿಲಯ ಮಕ್ಕಳೊಂದಿಗೆ ಎನ್ ಎಸ್ ಎಸ್ ದಿನ ಆಚರಿಸಿದ ಬಂಟಕಲ್ ಕಾಲೇಜು ವಿದ್ಯಾರ್ಥಿಗಳು

ಉಡುಪಿ, ಸೆ.28: ಬಂಟಕಲ್ಲಿನ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಯುವರೆಡ್ ಕ್ರಾಸ್ ವಿಭಾಗ ಹಾಗೂ ರೋಟರ್ಯಾಕ್ಟ್ ಘಟಕಗಳ ಸುಮಾರು 150 ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಸೆಪ್ಟೆಂಬರ್ 25 ರಂದು ರಾಷ್ಟ್ರೀಯ ಸೇವಾ ದಿವಸದ ಅಂಗವಾಗಿ ಉಡುಪಿಯಲ್ಲಿರುವ ವಿಶೇಷ ಮಕ್ಕಳ...

Read moreDetails

ಶ್ರೀಮಠ ಎಂದಿಗೂ ಧರ್ಮದ ಹಾದಿಯನ್ನು ಬಿಟ್ಟಿಲ್ಲ: ರಾಘವೇಶ್ವರ ಶ್ರೀ

ಗೋಕರ್ಣ, ಸೆ.28: ಬೇರೆಲ್ಲೂ ಕಾಣಸಿಗದ ನಿಷ್ಠೆಯಿರುವ, ಬದ್ಧತೆಯಿರುವ ಲಕ್ಷಾಂತರ ಕಾರ್ಯಕರ್ತರು ಶ್ರೀಮಠಕ್ಕಿದ್ದು, ಅನೇಕ ವರ್ಷಗಳ ಪರಿಶ್ರಮದಿಂದ ಮಠವನ್ನು ಕಟ್ಟಿ ಬೆಳಸಲಾಗಿದೆ. ಇಂದು ಮಠವೆಂಬ ಕಲ್ಪವೃಕ್ಷವನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದ್ದು, ಬೆಳೆಯನ್ನು ಬೆಳೆದರಷ್ಟೇ ಸಾಲದು ಭದ್ರ ಬೇಲಿಯನ್ನೂ ಹಾಕಿ ಸಂರಕ್ಷಿಸಿಕೊಳ್ಳಬೇಕು ಎಂಬುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ...

Read moreDetails

ಸೆ.30 ರಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್

ದ.ಕನ್ನಡ: ಸೆ;26: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳುಗಾರಿಕೆಗೆ ಅನುಮತಿ ನಿರಾಕರಣೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 30ರಂದು ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ಕರೆ ನೀಡಲಾಗಿದೆ. ಜಿಲ್ಲಾ ಕಟ್ಟಡ ಸಾಮಾಗ್ರಿ ಸರಬರಾಜು ಮತ್ತು ವಾಹನ ಮಾಲಕರ ಸಂಘದಿಂದ ಬಂದ್ ಗೆ ಕರೆ ನೀಡಲಾಗಿದ್ದು,...

Read moreDetails

ನಾಳೆ ಚಾಮರಾಜನಗರಕ್ಕೆ ಸಿಎಂ ಬೇಟಿ

ಕೊಳ್ಳೇಗಾಲ: ಸೆ;25;   ತಾಲ್ಲೂಕಿನ ಪ್ರಸಿದ್ದ ಧಾರ್ಮಿಕ ಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ನಾಳೆ (ಸೆ.26)ವಿವಿಧ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಮುಖ್ಯ ಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಮಲೆ ಮಹದೇಶ್ವರಬೆಟ್ಟ ಕ್ಷೇತ್ರಾಭಿವೃದ್ದಿ...

Read moreDetails

ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ: ಸಾಕ್ಷ್ಯನಾಶ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಸೆ.27ಕ್ಕೆ

ಉಡುಪಿ.ಸೆ.27-  ಎನ್.ಆರ್.ಐ. ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದಲ್ಲಿ ಸಾಕ್ಷ್ಯನಾಶ ಮಾಡಿದ  ಆರೋಪಿಗಳ ಜಾಮೀನು ಅರ್ಜಿಯನ್ನು ವಿಚಾರಣೆ ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ಆರಂಭವಾಯಿತು ಮತ್ತು ಮುಂದಿನ ವಿಚಾರಣೆಯನ್ನು ಸೆ.27 ನಿಗದಿಪಡಿಸಲಾಯಿತು. ಈ ಪ್ರಕರಣದ ಸಾಕ್ಷ್ಯನಾಶ ಆರೋಪಿಗಳಾದ ಶ್ರೀನಿವಾಸ ಭಟ್ಟ ಮತ್ತು ರಾಘವೇಂದ್ರ...

Read moreDetails

ಉಡುಪಿ: ದ್ವಿಚಕ್ರ ವಾಹನಕ್ಕೆ ಟ್ಯಾಕ್ಟರ್ ಡಿಕ್ಕಿ ಮಹಿಳೆ ಸಾವು

ಉಡುಪಿ,ಸೆ.24- ನಗರದ ಕೆ.ಎಂ.ಮಾರ್ಗದ ಡಯಾನ ವೃತ್ತದಲ್ಲಿ ಶನಿವಾರ ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಖಾಸಗಿ ಬ್ಯಾಂಕಿಯ ಉದ್ಯೋಗಿಯೊಬ್ಬರು ಧಾರುಣವಾಗಿ ಮೃತಪಟ್ಟಿದ್ದಾರೆ. ಮೃತರು ಮಂಗಳ ರಾವ್ (26), ನಗರದ ಎಚ್.ಡಿ.ಎಫ್.ಸಿ. ಬ್ಯಾಂಕಿನ ಫೈನಾನ್ಸ್ ವಿಭಾಗದ ಉದ್ಯೋಗಿ, ಕಟಪಾಡಿಯ ದುರ್ಗಾನಗರದ ಪ್ರಭಾಕರ ರಾವ್ - ಲಕ್ಷ್ಮೀ...

Read moreDetails
Page 51 of 55 1 … 50 51 52 … 55
  • Trending
  • Latest
error: Content is protected by Kalpa News!!