Friday, October 2, 2026
Advertisement
ADVERTISEMENT

ಶಾಲೆಯಲ್ಲಿಪೌಷ್ಟಿಕ ತೋಟಗಾರಿಕೆ:ಶಿಕ್ಷಕರಿಗೆ ತರಬೇತಿ ಶಿಬಿರ ಯಶಸ್ವಿ

ಯಾದಗಿರಿ:ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟದ, ತೋಟಗಾರಿಕೆ ವಿಸ್ತರಣಾ ಶಿಕ್ಷಣ ಘಟಕ, ವತಿಯಿಂದ ನಗರದಲ್ಲಿಶಾಲಾ ಶಿಕ್ಷಕರಿಗೆ ಆರೋಗ್ಯವರ್ದನೆಗೆ-ಪೌಷ್ಟಿಕ ತೋಟ ನಿಮರ್ಾಣಕುರಿತುಒಂದು ದಿನದತರಬೇತಿಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಘಟಕದಕಾಯರ್ಾಲಯದಲ್ಲಿಜರುಗಿದ ಸಮಾರಂಭದಲ್ಲಿಕ್ಷೇತ್ರ ಸಮನ್ವಯಾದಿಕಾರಿಗಳಾದ ರಾಮಲಿಂಗಪ್ಪ ಹೂವಿನ ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿ, ಹಸಿರೇ ಉಸಿರು, ಅಲ್ಲದೇಹಸಿರೇ...

Read moreDetails

ವೈದ್ಯರನ್ನು ಅಪರಾಧಿಗಳಂತೆ ನೋಡಬಾರದು – ಜಿ.ಶಂಕರ್

ಉಡುಪಿ; ವೈದ್ಯರು ರೋಗಿಗಳ ಹಿತಬಯಸುವವರು, ಕೆಲವೊಮ್ಮೆ ಅವರಿಂದಲೂ ಚಿಕಿತ್ಸೆ ಸಂದರ್ಭದಲ್ಲಿ ಪ್ರಮಾದಗಳಾಗಬಹುದು. ಅದೇ ಕಾರಣಕ್ಕೆ ಸಮಾಜ ಅವರನ್ನು ಅಪರಾಧಿಗಳಂತೆ ನೋಡಬಾರದು ಎಂದು ಎಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಡಾ| ಜಿ.ಶಂಕರ್ ಹೇಳಿದರು. ಅವರು ಶನಿವಾರ ಟ್ರಸ್ಟ್, ಜಿಲ್ಲಾ ಮೊಗವೀರ ಯುವ ಸಂಘಟನೆ...

Read moreDetails

ಕೆ.ಕೆ.ಪೈ ರಾಷ್ಟ್ರೀಯ ಬ್ಯಾಂಕಿಂಗ್ ಪ್ರಶಸ್ತಿಗೆ ಪ್ರಕಾಶ ಮಲ್ಯ ಆಯ್ಕೆ

ರಾಷ್ಟ್ರಮಟ್ಟದಲ್ಲಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡುವವರಿಗೆ ಇಲ್ಲಿನ ಕೆ.ಕೆ.ಪೈ ಟ್ರಸ್ಟ್ ನೀಡುವ ಕೆ.ಕೆ.ಪೈ ರಾಷ್ಟ್ರೀಯ ಬ್ಯಾಂಕಿಂಗ್ ಪ್ರಶಸ್ತಿಗೆ ವಿಜಯಾ ಬ್ಯಾಂಕಿನ ಮಾಜಿ ಅಧ್ಯಕ್ಷ ಪ್ರಕಾಶ ಮಲ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿ ಪ್ರದಾನ ಸಮಾರಂಭ ಅಕ್ಟೋಬರ್ 9ರಂದು ಸಂಜೆ...

Read moreDetails

ನಾಡಿನ ಸುಭಿಕ್ಷೆಗಾಗಿ ದೇಶಿ ಗೋರಕ್ಷಣೆ – ಪೇಜಾವರ ಶ್ರೀ

ಉಡುಪಿ, ಸೆ:೨೩- ನಾಡಿನ ಸುಭಿಕ್ಷೆಗಾಗಿ ದೇಶಿ ಗೋವುಗಳ ರಕ್ಷಣೆಯ ಬಗ್ಗೆ ಮತ್ತಷ್ಟು ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಪರ್ಯಾಯ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟಿದ್ದಾರೆ.   ಶುಕ್ರವಾರ ರಾಮಚಂದ್ರಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಅವರ  ಮಾರ್ಗದರ್ಶನದಲ್ಲಿ...

Read moreDetails

ಬಿಜೆಪಿ ಯುವಮೋರ್ಚಾ ವತಿಯಿಂದ ಹುತಾತ್ಮರಾದ ವೀರಯೋಧರಿಗೆ ನುಡಿನಮನ

ಉಡುಪಿ:ಸೆ.22: ಕಾಶ್ಮೀರದ ಉರಿಯಲ್ಲಿ ಈಚೆಗೆ ಭಯೋತ್ಪಾದಕರ ದಾಳಿಗೊಳಗಾಗಿ ಹುತಾತ್ಮರಾದ ವೀರಯೋಧರಿಗೆ ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ಬುಧವಾರ ನುಡಿನಮನ ಸಲ್ಲಿಸಲಾಯಿತು. ನಗರದ ಕ್ಲಾಕ್ಟವರ್ ಬಳಿ ಪಕ್ಷ ಪ್ರಮುಖರು ಹುತಾತ್ಮರಾದ 18 ಮಂದಿ ವೀರಯೋಧರಿಗೆ ನುಡಿನಮನ ಸಲ್ಲಿಸಿದರು. ಮಾಜಿ ಶಾಸಕ ಕೆ. ರಘುಪತಿ...

Read moreDetails

ಮರಳುಗಾರಿಕೆ ಸ್ಥಗಿತದ ವಿರುದ್ಧ ಬೀದಿಗಿಳಿದ ಕಾರ್ಮಿಕರು ಮರಳುಗಾರಿಕೆಗೆ ಹಸಿರು ಪೀಠದ ತಡೆಯಾಜ್ಞೆ ತೆರವಿಗೆ ಭಾರೀ ಪ್ರತಿಭಟನೆ

ಉಡುಪಿ, ಸೆ.22: ಜಿಲ್ಲೆಯಲ್ಲಿ ಮರಳು ಗಣಿಗಾರಿಕೆಗೆ ಇರುವ ತಡೆಯಾಜ್ಞೆಗಳನ್ನು ತೆರವುಗೊಳಿಸಿ, ಸ್ಥಳೀಯರಿಗೆ ಸಾಂಪ್ರಾದಾಯಿಕವಾಗಿ ಮರಳು ತೆಗೆಯುವುದಕ್ಕೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ, ಗುರುವಾರ ಜಿಲ್ಲೆಯ ಸರ್ವ ಸಂಘಟನೆಗಳ ಮರಳಿಗಾಗಿ ಹೋರಾಟ ಸಮಿತಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು. ಸುಮಾರು...

Read moreDetails

ಶಿವಮೊಗ್ಗ, ಮಂಗಳೂರು ಸೇರಿದಂತೆ ರಾಜ್ಯದ ನಾಲ್ಕು ನಗರಗಳು ಸ್ಮಾರ್ಟ್ ಸಿಟಿಗೆ ಆಯ್ಕೆ

ನವದೆಹಲಿ, ಸೆ.20: ಮೋದಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ಮಾರ್ಟ್ ಸಿಟಿ ಯೋಜನೆಯಲ್ಲಿನ ಮೂರನೆಯ ಹಂತದ ನಗರಗಳನ್ನು ಕೇಂದ್ರ ಸರ್ಕಾರ ಇಂದು ಘೋಷಣೆ ಮಾಡಿದ್ದು, ರಾಜ್ಯ ನಾಲ್ಕು ನಗರಗಳು ಸ್ಮಾರ್ಟ್ ಸಿಟಿಗೆ ಆಯ್ಕೆಯಾಗಿವೆ. ಈ ಕುರಿತಂತೆ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ವೆಂಕಯ್ಯ...

Read moreDetails

ಭಾಸ್ಕರ ಶೆಟ್ಟಿ ಕೊಲೆ – ನವನೀತ್ ಶೆಟ್ಟಿ – ನಿರಂಜನ ಭಟ್ಟ ಪೊಲೀಸ್ ಕಸ್ಟಡಿಗೆ

ಉಡುಪಿ. ಸೆ,19: ಎನ್.ಆರ್.ಐ. ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆಯ 2ನೇ ಆರೋಪಿ ನವನೀತ್ ಶೆಟ್ಟಿಗೆ 2 ದಿನಗಳ ಕಾಲ ಸಿಐಡಿ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಇದರ ಜೊತೆಗೆ ಈಗಾಗಲೇ ಪೊಲೀಸ್ ಕಸ್ಟಡಿಯಲ್ಲಿದ್ದ 3ನೇ ಆರೋಪಿ ನಿರಂಜನ ಭಟ್ಟನ ಪೊಲೀಸ್ ಕಸ್ಟಡಿಯನ್ನು ಇನ್ನೂ...

Read moreDetails

ಮತ್ತೆ ಖಾಕಿ ತೊಡಲು ಅನುಪಮಾ ಶೆಣೈ ನಿರ್ಧಾರ!

ಮಂಗಳೂರು: ಸೆ:18; ಕೂಡ್ಲಗಿ ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ತಮ್ಮ ವೃತ್ತಿಗೆ ರಾಜೀನಾಮೆ ನೀಡಿದ್ದ ನಿರ್ಧಾರದಲ್ಲಿ ಯುಟರ್ನ್ ತೆಗೆದುಕೊಳ್ಳುವುದರೊಂದಿಗೆ ಮತ್ತೆ ಖಾಕಿ ಧರಿಸಲು ನಿರ್ಧರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ಹಿಂಪಡೆಯುವ ಕುರಿತಂತೆ ಆ.29ರಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ನಂತರ ಮುಖ್ಯಮಂತ್ರಿಯವರು...

Read moreDetails

ಡಾ. ಹೆಗ್ಗಡೆ ಅವರಿಂದ ಹೊಳಪು ಆಮಂತ್ರ ಬಿಡುಗಡೆ

ಉಡುಪಿ, ಸೆ.18:  ಇಲ್ಲಿನ ಕೋಟತಟ್ಟು ಗ್ರಾಮ ಪಂಚಾಯಿತಿ, ಡಾ.ಶಿವರಾಮ ಕಾರಂತ ಪ್ರತಿಷ್ಠಾನಗಳು ಡಾ.ಶಿವರಾಮ ಕಾರಂತ ಜನ್ಮದಿನೋತ್ಸವದ ಅಂಗವಾಗಿ ಸೆ.25ರಂದು ಕೋಟ ವಿವೇಕ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಿರುವ ಉಡುಪಿ - ದಕ್ಷಿಣ ಕನ್ನಡ ಜಿಲ್ಲೆಗಳ ಪಂಚಾಯತ್ ರಾಜ್ ಮತ್ತು ಸ್ಥಳೀಯಾಡಳಿತ...

Read moreDetails
Page 52 of 55 1 … 51 52 53 … 55
  • Trending
  • Latest
error: Content is protected by Kalpa News!!