Wednesday, March 11, 2026
Advertisement
ADVERTISEMENT

ಹುಬ್ಬಳ್ಳಿ-ಧಾರವಾಡ

ಮಗಳ ಮದುವೆ ಸಮಾರಂಭದಲ್ಲಿ ಪತ್ನಿಯೊಂದಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೃತ್ಯ…

ಮಗಳ ಮದುವೆ ಸಮಾರಂಭದಲ್ಲಿ ಪತ್ನಿಯೊಂದಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೃತ್ಯ…

ಕಲ್ಪ ಮೀಡಿಯಾ ಹೌಸ್ ಹುಬ್ಬಳ್ಳಿ: ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ತಮ್ಮ ಮಗಳ ಮದುವೆ ಸಮಾರಂಭದಲ್ಲಿ ಪತ್ನಿಯೊಂದಿಗೆ ಡಾ. ರಾಜಕುಮಾರ್​​ ಅಭಿನಯದ ಎರಡು ಕನಸು ಚಿತ್ರದ 'ಎಂದೆಂದೂ ನಿನ್ನನು ಮರೆತು ಬದುಕಿರಲಾರೆ' ಹಾಡಿಗೆ...

Read moreDetails

ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯ ಭೇಟಿ ವೇಳೆ ಬೆಲೆ ಏರಿಕೆ ವಿಚಾರ ಚರ್ಚೆ: ಸಿಎಂ ಭರವಸೆ

ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯ ಭೇಟಿ ವೇಳೆ ಬೆಲೆ ಏರಿಕೆ ವಿಚಾರ ಚರ್ಚೆ: ಸಿಎಂ ಭರವಸೆ

ಕಲ್ಪ ಮೀಡಿಯಾ ಹೌಸ್ ಹುಬ್ಬಳ್ಳಿ: ಸೆಪ್ಟೆಂಬರ್ 5 ರಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ರಾಜ್ಯಕ್ಕೆ ಆಗಮಿಸಲಿದ್ದು, ಸಾಮಾನ್ಯ ಜನತೆಯ ಮೇಲೆ ಹೊರೆ ಆಗಿರುವ ಸಿಲಿಂಡರ್ ಹಾಗೂ ತೈಲ ಬೆಲೆ ಏರಿಕೆ ವಿಚಾರವಾಗಿ ಅವರೊಂದಿಗೆ ಮಾತನಾಡುವುದಾಗಿ ಮುಖ್ಯಮಂತ್ರಿ ಬಸವರಾಜ...

Read moreDetails

ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ನಂದಗಡಕ್ಕೆ ಭೇಟಿ: ರಾಯಣ್ಣನ ಸನ್ನಿಧಿಯಲ್ಲಿ ಜನ್ಮದಿನಾಚರಣೆ

ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ನಂದಗಡಕ್ಕೆ ಭೇಟಿ: ರಾಯಣ್ಣನ ಸನ್ನಿಧಿಯಲ್ಲಿ ಜನ್ಮದಿನಾಚರಣೆ

ಕಲ್ಪ ಮೀಡಿಯಾ ಹೌಸ್ ಧಾರವಾಡ: ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನೀಲ್ ಪುರಾಣಿಕ್ ಅವರು ತಮ್ಮ ಹುಟ್ಟುಹಬ್ಬದ ನಿಮಿತ್ಯ ಇಂದು ನಂದಗಡದಲ್ಲಿರುವ ಸಂಗೊಳ್ಳಿ ರಾಯಣ್ಣನ ಸ್ಮಾರಕಕ್ಕೆ ಭೇಟಿ ನೀಡಿ, ನೆಚ್ಚಿನ ಆರಾಧ್ಯ ದೈವದ ಸನ್ನಿಧಿಯಲ್ಲಿ ಜನ್ಮದಿನ ಆಚರಿಸಿಕೊಂಡರು. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ...

Read moreDetails

ಯಕಶ್ಚಿತ್ ಕೊತ್ತಂಬರಿ ಸೊಪ್ಪಿಗಾಗಿ ಚಾಕು ಇರಿತ! ಇಷ್ಟಕ್ಕೂ ನಡೆದಿದ್ದೇನು?

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಕಲ್ಪ ಮೀಡಿಯಾ ಹೌಸ್ ಹುಬ್ಬಳ್ಳಿ: ಕೊತ್ತಂಬರಿ ಸೊಪ್ಪು ಚೆನ್ನಾಗಿಲ್ಲ, ಬೇರೆಡೆ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ ಮಾತ್ರಕ್ಕೆ ನಡೆದ ಜಗಳ, ಚೂರಿ ಇರಿತದ ಹಂತಕ್ಕೆ ತಲುಪಿರುವ ಘಟನೆ ನಗರದಲ್ಲಿ ನಡೆದಿದೆ. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ ಖಾದರ್ ಎಂಬಾತನ...

Read moreDetails

ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ

ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ

ಕಲ್ಪ ಮೀಡಿಯಾ ಹೌಸ್ ಹುಬ್ಬಳ್ಳಿ: ಎಐಸಿಸಿ ಪ್ರದಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜಿವಾಲ, ಕೆಪಿಸಿಸಿ ಅಧ್ಯಕ್ಷ  ಡಿ. ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ,ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರುಗಳ ಸಮ್ಮುಖದಲ್ಲಿ ಸೊರಬ ಕ್ಷೇತ್ರದ ಮಾಜಿ ಶಾಸಕ...

Read moreDetails

ತಂದೆ-ತಾಯಿ ಆಶೀರ್ವಾದ ಎಲ್ಲಕ್ಕೂ ಮಿಗಿಲು: ಸಿಎಂ ಬಸವರಾಜ ಬೊಮ್ಮಾಯಿ

ತಂದೆ-ತಾಯಿ ಆಶೀರ್ವಾದ ಎಲ್ಲಕ್ಕೂ ಮಿಗಿಲು: ಸಿಎಂ ಬಸವರಾಜ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್ ಹುಬ್ಬಳ್ಳಿ: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿಸ ಬಸವರಾಜ ಬೊಮ್ಮಾಯಿ ಅವರು, ಹುಬ್ಬಳ್ಳಿ ಧಾರವಾಡ ಅವಳಿನಗರಗಳ ಮಧ್ಯೆ ಅಮರಗೋಳದಲ್ಲಿರುವ ತಾಯಿ ಗಂಗಮ್ಮ ಎಸ್ ಬೊಮ್ಮಾಯಿ ಹಾಗೂ ತಂದೆ ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ...

Read moreDetails

ಹುಬ್ಬಳ್ಳಿ-ಧಾರವಾಡ: ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಹುಬ್ಬಳ್ಳಿ-ಧಾರವಾಡ: ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಕಲ್ಪ ಮೀಡಿಯಾ ಹೌಸ್ ಹುಬ್ಬಳ್ಳಿ-ಧಾರವಾಡ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ, ಸ್ಮಾರ್ಟ್ ಸಿಟಿ ಲಿಮಿಟೆಡ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ವತಿಯಿಂದ ಹುಬ್ಬಳ್ಳಿ ಧಾರವಾಡ...

Read moreDetails

ಕಿಮ್ಸ್‌ನಲ್ಲಿ ನಿರೀಕ್ಷಿತ ಸಾಮರ್ಥ್ಯದ ಕೋವಿಡ್‌ ಚಿಕಿತ್ಸೆ ಸಿಗುತ್ತಿಲ್ಲ : ಸಚಿವ ಸುಧಾಕರ್‌

ಇಂದ್ರಧನುಷ್ 3.0ಗೆ ಚಾಲನೆ: ಎಷ್ಟು ಜಿಲ್ಲೆಗಳಲ್ಲಿ ಲಸಿಕೆ ಲಭ್ಯ! ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್ ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಆರೋಗ್ಯ ವ್ಯವಸ್ಥೆಯ ಕೇಂದ್ರದಂತೆ ಕಾರ್ಯನಿರ್ವಹಿಸಬೇಕಿರುವ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಕೋವಿಡ್‌ ವಿಷಯದಲ್ಲಿ ನಿರೀಕ್ಷೆಗೆ ಅನುಗುಣವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌...

Read moreDetails

ಬ್ಲಾಕ್ ಫಂಗಸ್ ಸೊಂಕು ತಡೆಗೆ ಮುಂಜಾಗೃತ ಕ್ರಮ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಇಂದು ಉಡುಪಿಯಲ್ಲಿ 300ಕ್ಕೂ ಅಧಿಕ ಕೊರೋನಾ ಪಾಸಿಟಿವ್ ಸಾಧ್ಯತೆ: ಸಚಿವ ಸುಧಾಕರ್ ಸ್ಪೋಟಕ ಮಾಹಿತಿ

ಕಲ್ಪ ಮೀಡಿಯಾ ಹೌಸ್ ಹುಬ್ಬಳ್ಳಿ: ರಾಜ್ಯದಲ್ಲಿ ಮ್ಯೂಕಸ್ ಮೈಕ್ರೋಸಿಸ್ (ಬ್ಲಾಕ್ ಫಂಗಸ್) ಸೊಂಕು ಹೆಚ್ಚಾಗಿ ಹರಡುತ್ತಿದೆ. ಇದರ ಕಾರಣ ತಿಳಿಯಲು ಸರ್ಕಾರದಿಂದ ಮೈಕೋಲಾಜಿಸ್ಟ್ (ಶಿಲೀಂದ್ರ ತಜ್ಞರ) ಸಮಿತಿ ನೇಮಿಸಲಾಗಿದೆ ಎಂದು ಸಚಿವ ಸುಧಾಕರ್ ತಿಳಿಸಿದರು. ಕಿಮ್ಸ್‌ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ...

Read moreDetails

ಹುಬ್ಬಳ್ಳಿ: ಖಾಸಗಿ ಸಂಸ್ಥೆಗಳಿಂದ ಆಕ್ಸಿಜನ್ ಸಾಂದ್ರಕ ಹಸ್ತಾಂತರ: ಸಚಿವ ಶೆಟ್ಟರ್ ಅಭಿನಂದನೆ

ಹುಬ್ಬಳ್ಳಿ: ಖಾಸಗಿ ಸಂಸ್ಥೆಗಳಿಂದ ಆಕ್ಸಿಜನ್ ಸಾಂದ್ರಕ ಹಸ್ತಾಂತರ: ಸಚಿವ ಶೆಟ್ಟರ್ ಅಭಿನಂದನೆ

ಕಲ್ಪ ಮೀಡಿಯಾ ಹೌಸ್ ಹುಬ್ಬಳ್ಳಿ: ನಗರದ ದೇಶಪಾಂಡೆ ಫೌಂಡೇಷನ್ ಸೇರಿದಂತೆ ಹಲವು ಎನ್‌ಜಿಓಗಳಿಂದ ಇಂದು 70 ಆಕ್ಸಿಜನ್ ಸಾಂದ್ರಕಗಳನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು. ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ಹಾಗೂ ರಾಜ್ಯ ಸರ್ಕಾರದಿಂದ 80 ಆಕ್ಸಿಜನ್ ಸಾಂದ್ರಕಗಳು ಜಿಲ್ಲೆಗೆ ಲಭಿಸಲಿವೆ. ಇವುಗಳನ್ನು ಹೊಸದಾಗಿ ನಿರ್ಮಿಸುವ...

Read moreDetails
Page 23 of 25 1 22 23 24 25
  • Trending
  • Latest
error: Content is protected by Kalpa News!!