Wednesday, March 11, 2026
Advertisement
ADVERTISEMENT

ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ ಅಂಜಲಿ ಹತ್ಯೆ ಪ್ರಕರಣ: ಇಬ್ಬರು ಪೊಲೀಸರ ತಲೆದಂಡ

ಹುಬ್ಬಳ್ಳಿ ಅಂಜಲಿ ಹತ್ಯೆ ಪ್ರಕರಣ: ಇಬ್ಬರು ಪೊಲೀಸರ ತಲೆದಂಡ

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  | ಇಲ್ಲಿನ ವೀರಾಪುರ ಓಣಿಯ ಅಂಜಲಿ ಎಂಬ ಯುವತಿಯ ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ನಿರ್ಲಕ್ಷದ ಆರೋಪದಲ್ಲಿ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಈ ಕುರಿತಂತೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ...

Read moreDetails

ಮಳೆಗಾಲದ ಮುಂಜಾಗ್ರತೆ | ವಿವಿಧೆಡೆ ಡಿಸಿ ದಿವ್ಯಾಪ್ರಭು ಭೇಟಿ, ಪರಿಶೀಲನೆ | ಕ್ಷಿಪ್ರಪಡೆ ರಚಿಸಲು ಸೂಚನೆ

ಮಳೆಗಾಲದ ಮುಂಜಾಗ್ರತೆ | ವಿವಿಧೆಡೆ ಡಿಸಿ ದಿವ್ಯಾಪ್ರಭು ಭೇಟಿ, ಪರಿಶೀಲನೆ | ಕ್ಷಿಪ್ರಪಡೆ ರಚಿಸಲು ಸೂಚನೆ

ಕಲ್ಪ ಮೀಡಿಯಾ ಹೌಸ್  |  ಧಾರವಾಡ  | ಮಳೆಗಾಲ ಆರಂಭವಾದರೆ ಚರಂಡಿಯಲ್ಲಿ ಕಸ, ಕಡ್ಡಿ, ಹೂಳು ತುಂಬಿ ಪ್ರವಾಹ ಪರಿಸ್ಥಿತಿ ಉಂಟಾಗುವ ಮತ್ತು ಜನಜೀವನ ಅಸ್ತವ್ಯಸ್ತಗೊಳಿಸುವ ಸಂಭಾವ್ಯ ಪ್ರದೇಶಗಳಲ್ಲಿ ಮಹಾನಗರಪಾಲಿಕೆ ಕೈಗೊಂಡಿರುವ ಸ್ವಚ್ಛತಾ ಕಾರ್ಯ ಮತ್ತು ಸಾರ್ವಜನಿಕರ ಅಭಿಪ್ರಾಯ ತಿಳಿಯಲು ಧಾರವಾಡ...

Read moreDetails

ಆರ್ಟಿಕಲ್ 370 ವಾಪಸ್ ತರಲು ಯಾರಿಂದಲೂ ಸಾಧ್ಯವಿಲ್ಲ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಆರ್ಟಿಕಲ್ 370 ವಾಪಸ್ ತರಲು ಯಾರಿಂದಲೂ ಸಾಧ್ಯವಿಲ್ಲ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  | ಜಮ್ಮು ಕಾಶ್ಮೀರದಲ್ಲಿ ರಾಹುಲ್ ಬಾಬಾ ಅಲ್ಲ ಅವರ ತಾತ, ಮುತ್ತಾತ ಬಂದ್ರೂ ಆರ್ಟಿಕಲ್ 370 ವಾಪಸ್ ತರಲು ಆಗಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ #Pralhad Joshi ಹೇಳಿದರು. ಧಾರವಾಡದಲ್ಲಿ...

Read moreDetails

ನೇಹಾ-ಫಯಾಜ್ ಫೋಟೋಗಳು ವೈರಲ್ | ರಾಜ್ಯ ಸರ್ಕಾರದ ವಿರುದ್ಧ ಪ್ರಹ್ಲಾದ್ ಜೋಶಿ ಅನುಮಾನ

ಪ್ರಧಾನಿ ಮೋದಿ ಅವರಿಂದ ಧಾರವಾಡ ಐಐಟಿ ಕಟ್ಟಡ ಉದ್ಘಾಟನೆಗೆ ಸಿದ್ಧತೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  | ನೇಹಾ ಹಿರೇಮರ್ #Neha Hirematt ಹಾಗೂ ಆರೋಪಿ ಫಯಾಜ್ ಕೊಂಡಿನಕೊಪ್ಪ ಇಬ್ಬರೂ ಇರುವ ಫೋಟೋಗಳನ್ನು ರಾಜ್ಯ ಸರ್ಕಾರವೇ ಉದ್ದೇಶಪೂರ್ವಕವಾಗಿ ಲೀಕ್ ಮಾಡಿದೆ ಎಂದು ಕೇಂದ್ರ ಸಚಿವ, ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...

Read moreDetails

ನೇಹಾ ಹತ್ಯೆ ಖಂಡಿಸಿ ಎ.20ರಂದು ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ

ನೇಹಾ ಹತ್ಯೆ ಖಂಡಿಸಿ ಎ.20ರಂದು ಹಿಂದೂ ಜಾಗರಣ ವೇದಿಕೆ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಹುಬ್ಬಳ್ಳಿಯ ಕಾಂಗ್ರೆಸ್ ಪಕ್ಷದ ನಗರಪಾಲಿಕೆ ಸದಸ್ಯ ನಿರಂಜನ್ ಹಿರೇಮಠರ ಪುತ್ರಿ ನೇಹಾ ರವರನ್ನು ಹಾಡು ಹಗಲೇ ಭೀಕರವಾಗಿ ಹತ್ಯೆ ಮಾಡಲಾಗಿದ್ದು, ಈ ಹತ್ಯೆಯನ್ನು ಖಂಡಿಸಿ ಎ.20ರ ನಾಳೆ ಹಿಂಜಾವೇ ರಾಜ್ಯಾದ್ಯಂತ (ಹಿಂದೂ ಜಾಗರಣ...

Read moreDetails

ಅಮಿತ್ ಷಾ ಕುರುಬ ಸಮಾಜವನ್ನು ಕಡೆಗಣಿಸಿ ಮಾತನಾಡಿಲ್ಲ: ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟನೆ

ಪ್ರಧಾನಿ ಮೋದಿ ಅವರಿಂದ ಧಾರವಾಡ ಐಐಟಿ ಕಟ್ಟಡ ಉದ್ಘಾಟನೆಗೆ ಸಿದ್ಧತೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  | ಬಿಜೆಪಿ ವರಿಷ್ಟ ಅಮಿತ್ ಷಾ ಅವರು ಕುರುಬ ಸಮಾಜವನ್ನು ಕಡೆಗಣಿಸಿ ಮಾತನಾಡಿಲ್ಲ. ಕುರುಬ ಸಮುದಾಯವನ್ನು ಬಿಜೆಪಿಯಿಂದ ದೂರ ಮಾಡಲು ವಿರೋಧಿಗಳು ಹೂಡಿದ ತಂತ್ರ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ #Prahlad Joshi...

Read moreDetails

ನಿಪ್ಪಾಣಿ ಟು ಭದ್ರಾವತಿ ಸರ್ಕಾರಿ ಬಸ್’ನಲ್ಲಿ ದಾಖಲೆಯಿಲ್ಲದ ಲಕ್ಷಾಂತರ ರೂ. ನಗದು ವಶ

ನಿಪ್ಪಾಣಿ ಟು ಭದ್ರಾವತಿ ಸರ್ಕಾರಿ ಬಸ್’ನಲ್ಲಿ ದಾಖಲೆಯಿಲ್ಲದ ಲಕ್ಷಾಂತರ ರೂ. ನಗದು ವಶ

ಕಲ್ಪ ಮೀಡಿಯಾ ಹೌಸ್  |  ಧಾರವಾಡ  | ನಿಪ್ಪಾಣಿಯಿಂದ ಭದ್ರಾವತಿಗೆ #Bhadravathi ತೆರಳುತ್ತಿದ್ದ ಕೆಎಸ್'ಆರ್'ಟಿಸಿ ಬಸ್'ನಲ್ಲಿ #KSRTCBus ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಸುಮಾರು 4.97 ಲಕ್ಷ ರೂ. ಹಣವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನಿನ್ನೆ ತಡರಾತ್ರಿ ತೇಗೂರು ಚೆಕ್ ಪೋಸ್ಟ್'ನಲ್ಲಿ #CheckPost ಕೆಎಸ್'ಆರ್'ಟಿಸಿ...

Read moreDetails

ಯುಪಿಎ ಅವಧಿಯಲ್ಲಿ ಎಷ್ಟು ಎನ್ ಡಿಆರ್ ಎಫ್ ಹಣ ಬಂದಿದೆ, ರಾಜ್ಯ ಸರ್ಕಾರ ಬಹಿರಂಗಪಡಿಸಲಿ

ಯುಪಿಎ ಅವಧಿಯಲ್ಲಿ ಎಷ್ಟು ಎನ್ ಡಿಆರ್ ಎಫ್ ಹಣ ಬಂದಿದೆ, ರಾಜ್ಯ ಸರ್ಕಾರ ಬಹಿರಂಗಪಡಿಸಲಿ

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  | ರಾಜ್ಯಕ್ಕೆ ಕೇಂದ್ರದಿಂದ ಯುಪಿಎ ಕಾಲದಲ್ಲಿ ಎಷ್ಟು ಹಾಗೂ ಎನ್ ಡಿಎ ಕಾಲದಲ್ಲಿ ಎಷ್ಟು ಎನ್ ಡಿಆರ್ ಎಫ್ ಹಣ ಬಂದಿದೆ ಅನ್ನುವುದನ್ನು ರಾಜ್ಯ ಸರ್ಕಾರ ಬಹಿರಂಗಪಡಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ...

Read moreDetails

ಧಾರವಾಡ | ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಲಕ್ಷಾಂತರ ರೂ. ಹಣ ಸೀಜ್

ಧಾರವಾಡ | ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಲಕ್ಷಾಂತರ ರೂ. ಹಣ ಸೀಜ್

ಕಲ್ಪ ಮೀಡಿಯಾ ಹೌಸ್  |  ಧಾರವಾಡ  | ಹಳಿಯಾಳ ಬಳಿಯ ಲೋಕಸಭಾ ಚುನಾವಣಾ #LoksabhaElection ಚೆಕ್ ಪೋಸ್ಟ್'ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಲಕ್ಷಾಂತರ ರೂ. ಹಣ ಸೀಜ್ ಮಾಡಲಾಗಿದೆ. ಹಳಿಯಾಳ #Haliyala ಚೆಕ್ ಪೋಸ್ಟ್'ನಲ್ಲಿ ಅಧಿಕಾರಿಗಳು ಕಾರು...

Read moreDetails

ಲೋಕ ಕದನ: ಡಿಜಿಟಲ್ ಜತೆ ಬಿಜೆಪಿ ಹೆಜ್ಜೆ ಬೂತ್ ಮಟ್ಟದಿಂದಲೇ ಭರ್ಜರಿ ತಯಾರಿ

ಪ್ರಧಾನಿ ಮೋದಿ ಅವರಿಂದ ಧಾರವಾಡ ಐಐಟಿ ಕಟ್ಟಡ ಉದ್ಘಾಟನೆಗೆ ಸಿದ್ಧತೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  | ಲೋಕಸಭೆ ಚುನಾವಣೆ ಐತಿಹಾಸಿಕ ಗೆಲುವಿಗೆ ಬಿಜೆಪಿ ಬೂತ್ ಮಟ್ಟದಿಂದಲೇ ತಯಾರಿ ನಡೆಸಲು ಡಿಜಿಟಲ್ ಜತೆ ಹೆಜ್ಜೆ ಹಾಕಿದ್ದು, ಕಾರ್ಯಕರ್ತರೆಲ್ಲ ಇದಕ್ಕೆ ಸಾಥ್ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ Minister Prahlad...

Read moreDetails
Page 8 of 25 1 7 8 9 25
  • Trending
  • Latest
error: Content is protected by Kalpa News!!