Tuesday, March 3, 2026
Advertisement
ADVERTISEMENT

ಕೊರೋನಾ ಸ್ಪೋಟ: ಹಾಸನದಲ್ಲಿ ಮೇ 4ರವರೆಗೆ ಲಾಕ್‌ಡೌನ್: ಡಿಸಿ ಆದೇಶಕ್ಕೆ ವರ್ತಕರು ಕಂಗಾಲು

ಕೊರೋನಾ ಸ್ಪೋಟ: ಹಾಸನದಲ್ಲಿ ಮೇ 4ರವರೆಗೆ ಲಾಕ್‌ಡೌನ್: ಡಿಸಿ ಆದೇಶಕ್ಕೆ ವರ್ತಕರು ಕಂಗಾಲು

ಕಲ್ಪ ಮೀಡಿಯಾ ಹೌಸ್ ಹಾಸನ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಹಾಸನದಲ್ಲಿ ಲಾಕ್ ಡೌನ್ ಜಾರಿ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಅಗತ್ಯ ವಸ್ತುಗಳ ಹೊರತಾಗಿ ಉಳಿದ ಎಲ್ಲಾ ವ್ಯಾಪಾರ, ವಹಿವಾಟು ಬಂದ್ ಮಾಡಲಾಗಿದೆ. ಜಿಲ್ಲೆಯಾದ್ಯಂತ ಕಠಿಣ ರೂಲ್ಸ್ ಜಾರಿ...

Read moreDetails

ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಕೊರತೆ ಇಲ್ಲ: ಕೆ‌.ಗೋಪಾಲಯ್ಯ

ಕೋವಿಡ್ ಲಸಿಕೆ ಪಡೆದ 18 ಗಂಟೆಗಳಲ್ಲೇ ಆರೋಗ್ಯ ಸಿಬ್ಬಂದಿ ಸಾವು? ತೆಲಂಗಾಣದಲ್ಲಿ ಘಟನೆ

ಕಲ್ಪ ಮೀಡಿಯಾ ಹೌಸ್ ಹಾಸನ: ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಹಾಗೂ ಹೋಬಳಿ ಮಟ್ಟದಿಂದಲೂ ಲಸಿಕೆ ವಿತರಣೆ ಅಭಿಯಾನ ನಡೆಸಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಕೆ.ಗೋಪಾಲಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು....

Read moreDetails

ಏ.18-19ರಂದು ಹಾಸನದಲ್ಲಿ ಬಿಜೆಪಿ ಮೊದಲ ರಾಜ್ಯ ಕಾರ್ಯಕಾರಿಣಿ ಸಭೆ

ಏ.18-19ರಂದು ಹಾಸನದಲ್ಲಿ ಬಿಜೆಪಿ ಮೊದಲ ರಾಜ್ಯ ಕಾರ್ಯಕಾರಿಣಿ ಸಭೆ

ಕಲ್ಪ ಮೀಡಿಯಾ ಹೌಸ್ ಹಾಸನ: ಜಿಲ್ಲೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಕಾರ್ಯಕಾರಿಣಿ ಸಭೆ ಆಯೋಜಿಸಲಾಗಿದ್ದು, ಸಭೆಯ ಹಿನ್ನೆಲೆ ಟೆಂಟ್ ಹೌಸ್ ನಿರ್ಮಾಣಕ್ಕೆ ಸಚಿವ ಕೆ. ಗೋಪಾಲಯ್ಯ ಗುದ್ದಲಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು, ಪಕ್ಷಕಟ್ಟುವ ನಿಟ್ಟಿನಲ್ಲಿ ಎರಡು ದಿನಗಳ ಕಾರ್ಯಕಾರಣಿ...

Read moreDetails

ಹಾಸನ ಬಸ್ ನಿಲ್ದಾಣದಲ್ಲಿ ಬಾಲಕಿ ಮೇಲೆ ಅತ್ಯಾಚಾರ

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಕಲ್ಪ ಮೀಡಿಯಾ ಹೌಸ್ ಹಾಸನ: ನಗರದ ಕೆಎಸ್‌ಆರ್‌ಟಿಸಿಬಸ್ ನಿಲ್ದಾಣದಲ್ಲಿ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಬಸ್ ನಿಲ್ದಾಣದಲ್ಲಿ ತನ್ನ ಪೋಷಕರೊಂದಿಗೆ ಮೈಸೂರಿಗೆ ತೆರಳುವುದಕ್ಕಾಗಿ ಬೆಳಿಗ್ಗಿನ ಬಸ್ ಕಾಯುತ್ತಿದ್ದಾಗ, ಪೋಷಕರು ನಿದ್ರೆಗೆ ಜಾರಿದ್ದಾರೆ. ಇದೇ ಸಮಯದಲ್ಲಿ ವ್ಯಕ್ತಿಯೋರ್ವ...

Read moreDetails

ಚಿರತೆಯೊಡನೆ ಸೆಣಸಿದ ಕಿರಣ್‌ನನ್ನು ಪ್ರಶಂಶಿಸಿದ ಡಿ.ಕೆ. ಶಿವಕುಮಾರ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್’ಗೆ ಕೊರೋನಾ ಪಾಸಿಟಿವ್!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾಸನ: ತನ್ನ ತಾಯಿ ಪ್ರಾಣ ಕಾಪಾಡಲು ಚಿರತೆಯೊಡನೆ ಸೆಣಸಿದ ಅರಸೀಕೆರೆ ತಾಲೂಕಿನ ಬೈರಗೊಂಡನಹಳ್ಳಿಯ ಯುವಕ ಕಿರಣ್‌ನ ಶೌರ್ಯವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶಂಶಿಸಿದ್ದಾರೆ. ಈ ವೇಳೆ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ತಾಯಿ-ಮಗನನ್ನು ಭೇಟಿಯಾಗುವಂತೆ ಹಾಸನ...

Read moreDetails

ಚಿರತೆಯೊಂದಿಗೆ ಹೋರಾಡಿ, ಅದನ್ನು ಕೊಂದು ತಾಯಿಯ ಜೀವ ಉಳಿಸಿದ ವೀರಪುತ್ರ: ವೀಡಿಯೋ ನೋಡಿ

ಚಿರತೆಯೊಂದಿಗೆ ಹೋರಾಡಿ, ಅದನ್ನು ಕೊಂದು ತಾಯಿಯ ಜೀವ ಉಳಿಸಿದ ವೀರಪುತ್ರ: ವೀಡಿಯೋ ನೋಡಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾಸನ: ತಮ್ಮ ತಾಯಿಯ ಮೇಲೆ ಎರಗಿದ ಚಿರತೆಯೊಂದಿಗೆ ಸೆಣಸಾಡಿ, ಅದನ್ನು ಕೊಂದು ತನ್ನ ತಾಯಿಯ ಜೀವವನ್ನು ಯುವಕನೊಬ್ಬ ಉಳಿಸಿದ ಘಟನೆ ಅರಸೀಕೆರೆ ತಾಲೂಕಿನ ಬೈರಗೊಂಡನಹಳ್ಳಿಯಲ್ಲಿ ನಡೆದಿದೆ. ಕಿರಣ್ ಎಂಬಾತ ತನ್ನ ತಾಯಿ ಚಂದ್ರಮ್ಮ ಅವರೊಂದಿಗೆ ನಿನ್ನೆ...

Read moreDetails

ನಿಯಮ ಬಾಹಿರ ಧಾರ್ಮಿಕ ಮಂದಿರಗಳನ್ನು ಸ್ಥಳಾಂತರಿಸಿ: ರವಿಕುಮಾರ್ ಸೂಚನೆ

ನಿಯಮ ಬಾಹಿರ ಧಾರ್ಮಿಕ ಮಂದಿರಗಳನ್ನು ಸ್ಥಳಾಂತರಿಸಿ: ರವಿಕುಮಾರ್ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾಸನ: ಸಾರ್ವಜನಿಕ ಸ್ಥಳಗಳಲ್ಲಿ ನಿಯಮ ಬಾಹಿರವಾಗಿ ನಿರ್ಮಿಸಿರುವ ಪೂಜಾ ಮಂದಿರಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಕ್ರಮ ವಹಿಸುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾರದರ್ಶಕವಾಗಿ...

Read moreDetails

ಅಖಿಲ ಕರ್ನಾಟಕ ತೃತೀಯ ಕವಿ-ಕಾವ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ವಸುಂಧರಾ ಭೂಪತಿ ಆಯ್ಕೆ

ಅಖಿಲ ಕರ್ನಾಟಕ ತೃತೀಯ ಕವಿ-ಕಾವ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ವಸುಂಧರಾ ಭೂಪತಿ ಆಯ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾಸನ/ಬಳ್ಳಾರಿ: ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ(ರಿ.) ಕೇಂದ್ರ ಸಮಿತಿಯು ಬಳ್ಳಾರಿ ಜಿಲ್ಲಾ ಘಟಕದ ಸಹಕಾರದಲ್ಲಿ 2021 ಮಾರ್ಚಿ ಮಾಹೆಯಲ್ಲಿ ಹಮ್ಮಿಕೊಳ್ಳಲಿರುವ ಅಖಿಲ ಕರ್ನಾಟಕ ತೃತೀಯ ಕವಿ-ಕಾವ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ನಾಡಿನ ಹಿರಿಯ ಸಾಹಿತಿ ಡಾ. ವಸುಂಧರಾ...

Read moreDetails

ಹಾಸನ: ಎಣ್ಣೆ ಕದ್ದು, ಬಾರ್’ನಲ್ಲೇ ಟೈಟ್ ಆಗಿ ಬಿದ್ದ ಕಳ್ಳ ಪೊಲೀಸರಿಗೆ ಸಿಕ್ಕಿಬಿದ್ದ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾಸನ: ಲಾಕ್ ಡೌನ್ ಹಿನ್ನೆಲೆಯಲ್ಲಿ ಕುಡಿಯಲು ಮದ್ಯ ಸಿಗಲಿಲ್ಲ ಎಂಬ ಕಾರಣದಿಂದ ಬಾರ್’ವೊಂದಕ್ಕೆ ನುಗ್ಗಿದ್ದ ಕಳ್ಳನೊಬ್ಬ, ಅಲ್ಲೇ ಕಂಠಪೂರ್ತಿ ಕುಡಿದು ಬಿದ್ದು, ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ನಡೆದಿದೆ. ಸಂತೆಪೇಟೆಯ ಪ್ರಿಯದರ್ಶಿನಿ ಬಾರ್’ನಲ್ಲಿ ಘಟನೆ ನಡೆದಿದ್ದು, ಬಾರ್‌ನ...

Read moreDetails

ಬೇಲೂರು ಚನ್ನಕೇಶವಸ್ವಾಮಿ ರಥೋತ್ಸವಕ್ಕೆ ಕೊರೋನಾ ಕರಿನೆರಳು

ಬೇಲೂರು ಚನ್ನಕೇಶವಸ್ವಾಮಿ ರಥೋತ್ಸವಕ್ಕೆ ಕೊರೋನಾ ಕರಿನೆರಳು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೇಲೂರು: ವಿಶ್ವ ವಿಖ್ಯಾತ ಬೇಲೂರು ಚನ್ನಕೇಶವ ಸ್ವಾಮಿ ರಥೋತ್ಸವಕ್ಕೆ ಈ ಬಾರಿ ಕೊರೋನಾ ವೈರಸ್ ಕರಿನೆರಳು ಆವರಿಸಿದ್ದು, 900 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜಾತ್ರೆಯನ್ನು ರದ್ದು ಮಾಡಲಾಗಿದೆ. ಈ ಕುರಿತಂತೆ ಚನ್ನಕೇಶವ ಸ್ವಾಮಿ...

Read moreDetails
Page 12 of 14 1 11 12 13 14
  • Trending
  • Latest
error: Content is protected by Kalpa News!!