Tuesday, March 31, 2026
Advertisement
ADVERTISEMENT

ಇಂದು ಸಂಜೆ ದೆಹಲಿಯಲ್ಲಿ ತಾಯಿಯಾಗುವುದೆಂದರೆ… ಏಕವ್ಯಕ್ತಿ ರಂಗಪ್ರಯೋಗ

ಕಲ್ಪ ಮೀಡಿಯಾ ಹೌಸ್  |  ಹಾಸನ  | ಕಿತ್ತೂರು ರಾಣೀ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತೆ ಪೂಜಾ ರಘುನಂದನ್ ಅಭಿನಯದ ಹಾಗೂ ರಂಗಭೀಷ್ಮ ಕೃಷ್ಣಮೂರ್ತಿ ಕವತ್ತಾರ್ ನಿರ್ದೇಶನದ ಏಕವ್ಯಕ್ತಿ ರಂಗಪ್ರಯೋಗ ತಾಯಿಯಾಗುವುದೆಂದರೆ ನಾಳೆ ಸಂಜೆ ನವದೆಹಲಿಯ ಕರ್ನಾಟಕ ಸಂಘದಲ್ಲಿ ನಡೆಯಲಿದೆ. ದೆಹಲಿಯ ಕರ್ನಾಟಕ...

Read moreDetails

ಹಾಸನ | ಕೌಟುಂಬಿಕ ಕಲಹ ಹಿನ್ನೆಲೆ | ತಾಯಿ-ಮಗ ಆತ್ಮಹತ್ಯೆ

ಹಾಸನ | ಕೌಟುಂಬಿಕ ಕಲಹ ಹಿನ್ನೆಲೆ | ತಾಯಿ-ಮಗ ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್  |  ಹಾಸನ  | ಕೌಟುಂಬಿಕ ಕಲಹ ಹಿನ್ನೆಲೆ ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆ #Mother-Son Suicide ಮಾಡಿಕೊಂಡಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಜಯಂತಿ (60), ಭರತ್ (35) ಆತ್ಮಹತ್ಯೆಗೆ ಶರಣಾದ ತಾಯಿ-ಮಗ. ಭರತ್...

Read moreDetails

ಹಾಸನ | ಪೂಜಾ ರಘುನಂದನ್ ‘ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯಪ್ರಶಸ್ತಿ’ಗೆ ಭಾಜನ

ಹಾಸನ | ಪೂಜಾ ರಘುನಂದನ್ ‘ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯಪ್ರಶಸ್ತಿ’ಗೆ ಭಾಜನ

ಕಲ್ಪ ಮೀಡಿಯಾ ಹೌಸ್  |  ಹಾಸನ  | ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ರಾಜ್ಯ ಸರ್ಕಾರ ಕೊಡಮಾಡುವ ಪ್ರತಿಷ್ಠಿತ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಹಾಸನದ ಖ್ಯಾತ ಕಲಾವಿದೆ, ಪತ್ರಕರ್ತೆ ಪೂಜಾ ರಘುನಂದನ್ ಅವರು ಕಲಾಕ್ಷೇತ್ರದಿಂದ ಭಾಜನರಾಗಿದ್ದಾರೆ. ಮಾರ್ಚ್ 8ರಂದು ಬೆಂಗಳೂರಿನ...

Read moreDetails

ನನ್ನ ಮೇಲಿನ ರಾಜಕೀಯ ಹಗೆತನಕ್ಕೆ ಅಭಿವೃದ್ಧಿಗೆ ಅಡ್ಡಿಪಡಿಸುತ್ತಿದೆ ಕಾಂಗ್ರೆಸ್ | ಹೆಚ್‌ಡಿಕೆ ಆರೋಪ

ಊಟಕ್ಕೆ ಗತಿ ಇಲ್ಲದವರು ಸೈನ್ಯ ಸೇರುತ್ತಾರೆ: ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ಕಟುಟೀಕೆ

ಕಲ್ಪ ಮೀಡಿಯಾ ಹೌಸ್  |  ಹಾಸನ  | ನನ್ನ ಮೇಲಿನ ರಾಜಕೀಯ ಹಗೆತನದಿಂದ ಕರ್ನಾಟಕದ ಪ್ರತಿಷ್ಠಿತ ಕೈಗಾರಿಕೆ, ಅಸಂಖ್ಯಾತರಿಗೆ ಉದ್ಯೋಗ ಕಲ್ಪಿಸಿದ್ದ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ (KIOCL) ಮಂಗಳೂರು ಕಾರ್ಖಾನೆಯನ್ನು ಮುಚ್ಚಿಸಲು ರಾಜ್ಯ ಕಾಂಗ್ರೆಸ್ ಸರಕಾರ ಷಡ್ಯಂತ್ರ ನಡೆಸಿದೆ ಎಂದು...

Read moreDetails

ಬಸ್ ಅಡ್ಡಗಟ್ಟಿ ಮುಂಭಾಗದ ಗಾಜು ಒಡೆದ ಕಿಡಿಗೇಡಿ | ವಿಡಿಯೋ ವೈರಲ್

ಬಸ್ ಅಡ್ಡಗಟ್ಟಿ ಮುಂಭಾಗದ ಗಾಜು ಒಡೆದ ಕಿಡಿಗೇಡಿ | ವಿಡಿಯೋ ವೈರಲ್

ಕಲ್ಪ ಮೀಡಿಯಾ ಹೌಸ್  |  ಹಾಸನ  | ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ಅಡ್ಡಗಟ್ಟಿ ಮುಂಭಾಗದ ಗಾಜು ಒಡೆದಿರುವ ಘಟನೆ ಹಾಸನ ಹೊರವಲಯದ ಬೈಪಾಸ್‌ ರಸ್ತೆಯಲ್ಲಿ ನಡೆದಿದೆ. ಹಾಸನದ ಬೆಂಗಳೂರು ಮಂಗಳೂರು ಬೈಪಾಸ್ ರಸ್ತೆಯ ದೇವರಾಯಪಟ್ಟಣದ ಬಳಿ ಸುಗಮ ಟ್ರಾವೆಲ್ಸ್ ಗೆ...

Read moreDetails

ಸಿ.ಟಿ. ರವಿ ಪ್ರಕರಣ | ಪೊಲೀಸ್ ವ್ಯವಸ್ಥೆ ಗೌರವ ಮಣ್ಣುಪಾಲು | ಹೆಚ್.ಡಿ. ಕುಮಾರಸ್ವಾಮಿ ಕಿಡಿ

5 ತಿಂಗಳಲ್ಲಿ 45 ಸಾವಿರ ಕೋಟಿ ರೂ. ಸಾಲಮನ್ನಾ: ಕುಮಾರಸ್ವಾಮಿ

ಕಲ್ಪ ಮೀಡಿಯಾ ಹೌಸ್  |  ಹಾಸನ  | ಸಿ.ಟಿ.ರವಿ ಪ್ರಕರಣದಲ್ಲಿ #C T Ravi Case ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ #H D Kumaraswamy ಅವರು; ಬಿಜೆಪಿ ಸ್ನೇಹಿತರು ಸರಿಯಾದ...

Read moreDetails

ಬಿಜೆಪಿಯವರಿಂದ ರಾಜಕೀಯ ಇಬ್ಬದಿನೀತಿ ಪಾಲನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಶೀಘ್ರದಲ್ಲೇ ಬಿಡುಗಡೆ: ಸಿಎಂ ಸಿದ್ಧರಾಮಯ್ಯ

ಕಲ್ಪ ಮೀಡಿಯಾ ಹೌಸ್  |  ಹಾಸನ  | ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಸೋಲುಂಡಿರುವ ಬಿಜೆಪಿಯವರು 'ವಕ್ಫ್ ಹೋರಾಟ' ಎಂಬ ರಾಜಕೀಯ ನಾಟಕ ಪ್ರಾರಂಭಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ತಿಳಿಸಿದರು ಅವರು ಇಂದು ಭುವನಹಳ್ಳಿ ಗ್ರಾಮ ಹೆಲಿಪ್ಯಾಡ್ ಆವರಣದಲ್ಲಿ ಮಾಧ್ಯಮದವರೊಂದಿಗೆ...

Read moreDetails

ಹಾಸನಾಂಬೆ ಉತ್ಸವಕ್ಕೆ ಕ್ಷಣಗಣನೆ | ಇಂದಿನಿಂದ ನವೆಂಬರ್ 3ರವರೆಗೆಗೆ ಭಕ್ತರಿಗೆ ದರ್ಶನ

ಅಕ್ಟೋಬರ್ 13ರಿಂದ ಹಾಸನಾಂಬೆ ದೇವಿ ದರ್ಶನ: ಭಕ್ತರಿಗೆ ಎಷ್ಟು ದಿನ ಪ್ರವೇಶಕ್ಕೆ ಅವಕಾಶ?

ಕಲ್ಪ ಮೀಡಿಯಾ ಹೌಸ್  |  ಹಾಸನ  | ಒಂಬತ್ತು ದಿನಗಳ ಕಾಲ ನಡೆಯಲಿರುವ ಹಾಸನಾಂಬೆ ಉತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇಂದು ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಮುಖ್ಯ ಅರ್ಚಕ ನಾಗರಾಜ್ ನೇತೃತ್ವದ ಎಂಟು ಪುರೋಹಿತರ ಗುಂಪಿನ ನಿರಂತರ ಧಾರ್ಮಿಕ ಕ್ರಿಯೆಗಳ ನಡುವೆ ಪ್ರಸಿದ್ಧ...

Read moreDetails

ಪೂಜಾರಿ ಎಂದು ಹೆಸರು ಹೇಳಿಕೊಂಡು ಮಹಿಳೆ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಕಲ್ಪ ಮೀಡಿಯಾ ಹೌಸ್  |  ಹಾಸನ  | ತಾನು ಪೂಜಾರಿ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುರದಮ್ಮ ದೇವಾಲಯದ ಪೂಜಾರಿ ಎಂದು ಹೇಳಿಕೊಂಡ ದಯಾನಂದ ಎಂಬ ವ್ಯಕ್ತಿಯೊಬ್ಬ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ್ದಾನೆ....

Read moreDetails

ಹಾಸನ | ಬೆಚ್ಚಿ ಬೀಳಿಸಿದ ಭಾರೀ ಭೂಕುಸಿತ | ಮಣ್ಣಿನೊಂದಿಗೆ ಪ್ರಪಾತ ಸೇರಿದ ರಸ್ತೆ

ಹಾಸನ | ಬೆಚ್ಚಿ ಬೀಳಿಸಿದ ಭಾರೀ ಭೂಕುಸಿತ | ಮಣ್ಣಿನೊಂದಿಗೆ ಪ್ರಪಾತ ಸೇರಿದ ರಸ್ತೆ

ಕಲ್ಪ ಮೀಡಿಯಾ ಹೌಸ್  |  ಸಕಲೇಶಪುರ(ಹಾಸನ)  | ನಿರಂತರ ಭಾರೀ ಮಳೆಯಿಂದಾಗಿ #Heavy rain ಸಕಲೇಶಪುರದ ಕುಂಬರಡಿ ಹಾಗೂ ಹಾಲೇರ್ ಎಸ್ಟೇಟ್ ನಡುವೆ ಅಪಾಯಕಾರಿಯಾಗಿ ಭಾರೀ ಭೂಕುಸಿತ ಉಂಟಾಗಿದ್ದು, ಇಲ್ಲಿನ ರಸ್ತೆಯೇ ಮಣ್ಣಿನೊಂದಿಗೆ ಪ್ರಪಾತ ಸೇರಿದೆ. ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ...

Read moreDetails
Page 5 of 14 1 4 5 6 14
  • Trending
  • Latest
error: Content is protected by Kalpa News!!