ಬೇಲೂರು: ಕಸಾಯಿಖಾನೆಗೆ ಸಾಗಿಸಲು ಶೇಖರಣೆ ಮಾಡಿದ 70 ಗೋವುಗಳ ರಕ್ಷಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೇಲೂರು: ಪರವಾನಗಿ ಇಲ್ಲದೆ ಅಕ್ರಮವಾಗಿ ಹಸುಗಳನ್ನು ಕಸಾಯಿಖಾನೆಗೆ ಸಾಗಿಸಲು ತಾಲೂಕಿನ ಹನಿಕೆ ಗ್ರಾಮದ ಮನೆಯೊಂದರಲ್ಲಿ ಶೇಖರಿಸಿದ್ದ 70 ಗೋವುಗಳನ್ನು ಬೇಲೂರು ಪೋಲಿಸರು...

Read more

Big Breaking: ಹಾಸನ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ: ಪ್ರಜ್ವಲ್

ಹಾಸನ: ನನ್ನ ಗೆಲುವಿಗೆ ನಾನು ಸಂಭ್ರಮಿಸುವುದಿಲ್ಲ. ಬದಲಾಗಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ, ದೇವೇಗೌಡರಿಗೇ ಬಿಟ್ಟುಕೊಡುಲು ತೀರ್ಮಾನಿಸಿರುವುದಾಗಿ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿರುವ ಅವರು, ನನ್ನ...

Read more

ಎದೆ ಹಾಲು ಕುಡಿಸುವಾಗ ಹಾಲು ನೆತ್ತಿಗೇರಿ ಮಗು ಸಾವು

ಹಾಸನ: ತಾಯಿಯೋರ್ವಳು ಎದೆ ಹಾಲು ಕುಡಿಸುವಾಗ ಹಾಲು ನೆತ್ತಿಗೇರಿ ಒಂದೂವರೆ ವರ್ಷದ ಮಗುವೊಂದು ಸಾವನ್ನಪ್ಪಿರುವ ದುರ್ಘಟನೆ ನಿನ್ನೆ ನಡೆದಿದೆ. ಸಕಲೇಶಪುರ ತಾಲೂಕಿನ ಅರೆಕೆರೆ ಗ್ರಾಮದ ರಂಜಿತಾ ಹಾಗೂ...

Read more

ರೋಹಿಣಿ ಏನ್ ಕಡಿದು ಕಟ್ಟೆ ಹಾಕಿದ್ದಾರೆ? ಹಾಸನ ನಂ.1 ಆಗಲು ಭವಾನಿ ಕಾರಣ: ರೇವಣ್ಣ ಹೇಳಿಕೆ

ಹಾಸನ: ಜಿಲ್ಲೆ ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ನಂ.1 ಆಗಲು ಭವಾನಿ ರೇವಣ್ಣ ಕಾರಣರೇ ಹೊರತು, ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಲ್ಲ ಎಂದು ಸಚಿವ ಎಚ್.ಡಿ. ರೇವಣ್ಣ ವಿವಾದಾತ್ಮಕ...

Read more

ಹಾಸನ: ರೇವಣ್ಣ ಆಪ್ತರಿಗೂ ಐಟಿ ಅಧಿಕಾರಿಗಳ ಶಾಕ್

ಹಾಸನ: ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟರಾಜು ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿರುವ ಬೆನ್ನಲ್ಲೇ, ಇತ್ತ ಹಾಸನದಲ್ಲಿ ಎಚ್.ಡಿ. ರೇವಣ್ಣ ಅವರ...

Read more

ದೇವೇಗೌಡರ ಕುಟುಂಬದ ಕಣ್ಣೀರ ಹೈಡ್ರಾಮಾ: ಹಿಗ್ಗಾಮುಗ್ಗಾ ಜಾಡಿಸಿದ ಬಿಜೆಪಿ

ಬೆಂಗಳೂರು: ಹಾಸನ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಬಿಟ್ಟುಕೊಡುತ್ತೇನೆ ಎಂದು ಘೋಷಣೆ ಮಾಡಿದ ನಂತರ ದೇವೇಗೌಡ, ರೇವಣ್ಣ ಹಾಗೂ ಪ್ರಜ್ವಲ್ ಮೂರೂ ಜನ ಕಣ್ಣೀರು ಹಾಕಿರುವುದಕ್ಕೆ ಬಿಜೆಪಿ...

Read more

ವೇದಿಕೆಯಲ್ಲೇ ದೇವೇಗೌಡ ಅಂಡ್ ಫ್ಯಾಮಿಲಿ ಕಣ್ಣೀರ ಕೋಡಿ

ಹಾಸನ: ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ವಿಚಾರ ಭಾರೀ ವಿವಾದಕ್ಕೆ ಕಾರಣವಾಗಿರುವ ಬೆನ್ನಲ್ಲೇ, ಹಾಸನ ಕ್ಷೇತ್ರದಲ್ಲಿ ತಮ್ಮ ಇನ್ನೊಬ್ಬ ಮೊಮ್ಮಗ ಪ್ರಜ್ವಲ್ ಸ್ಪರ್ಧೆಯನ್ನು ಅಧಿಕೃತವಾಗಿ ಎಚ್.ಡಿ. ದೇವೇಗೌಡರು...

Read more

ನೀತಿ ಸಂಹಿತೆ ಎಫೆಕ್ಟ್‌: ಹಾಸನದಲ್ಲಿ ರಾಜಕೀಯ ಫ್ಲೆಕ್ಸ್‌’ಗಳ ತೆರವು

ಹಾಸನ: 2019ರ ಲೋಕಸಭೆಗೆ ಚುನಾವಣೆ ಘೋಷಣೆಯಾಗಿ ದೇಶದಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಹಾಸನದಲ್ಲಿ ಜಾಹೀರಾತು ಫಲಕಗಳನ್ನು ತೆರವುಗೊಳಿಸಲಾಗುತ್ತಿದೆ. ಹಾಸನ ಜಿಲ್ಲೆಯಾದ್ಯಂತ ಅಳವಡಿಸಲಾಗಿದ್ದ ರಾಜಕೀಯ ಫೆಕ್ಸ್‌'ಗಳು...

Read more

ಹಾಸನ ನಗರದ ವಿವಿದೆಡೆ ಡಿಸಿ ದಿಢೀರ್ ಭೇಟಿ: ಸ್ವಚ್ಛತೆ ಕಾಪಾಡುವಂತೆ ಖಡಕ್ ಸೂಚನೆ

ಹಾಸನ: ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ನಗರದ ವಿವಿದೆಡೆಗೆ ಧೀಡಿರ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ, ಸ್ವಚ್ಛತೆ ಕಾಪಾಡುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು. ನಗರದ...

Read more

Breaking-ಸಕಲೇಶಪುರದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ಸಾವು

ಸಕಲೇಶಪುರ: ಇಂದು ಬೆಳ್ಳಂಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಮೃತರಾಗಿರುವ ದುರ್ಘಟನೆ ನಡೆದಿದೆ. ಹಾಸನ ಜಿಲ್ಲೆ ಸಕಲೇಶಪುರದ ಮಾರನಹಳ್ಳಿ ಬಳಿ ಘಟನೆ...

Read more
Page 8 of 9 1 7 8 9
https://kalahamsa.in/services/https://kalahamsa.in/services/https://kalahamsa.in/services/

Recent News

error: Content is protected by Kalpa News!!