Sunday, June 7, 2026
Advertisement
ADVERTISEMENT

ರಾಣೆಬೆನ್ನೂರು | ಸರ್ವ ಧರ್ಮ ಸಮಾನತೆ ಸಾರಿದ ಈಶ್ವರಪ್ಪ, ಕಾಂತೇಶ್

ರಾಣೆಬೆನ್ನೂರು | ಸರ್ವ ಧರ್ಮ ಸಮಾನತೆ ಸಾರಿದ ಈಶ್ವರಪ್ಪ, ಕಾಂತೇಶ್

ಕಲ್ಪ ಮೀಡಿಯಾ ಹೌಸ್  |  ರಾಣೆಬೆನ್ನೂರು  | ಕಾಲ ಬದಲಾದಂತೆ ಸಾಮಾಜಿಕ ಸ್ಥರಗಳಲ್ಲಿ ಆಗುವ ಬದಲಾವಣೆಗೆ ಎಲ್ಲರೂ ಹೊಂದಿಕೊAಡು ಬಾಳುವುದನ್ನು ಕಲಿಯಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ K S Eshwarappa ಕರೆ ನೀಡಿದರು. ತಾಲೂಕಿನ ಕಾಕೋಳ ಗ್ರಾಮದಲ್ಲಿ ಆಯೋಜಿಸಲಾಗಿದ್ದ...

Read moreDetails

ವೇದಾಂತ ಕ್ಷೇತ್ರಕ್ಕೆ ಶ್ರೀ ರಾಜವಂದ್ಯ ತೀರ್ಥರ ಕೊಡುಗೆ ಅನನ್ಯ

ವೇದಾಂತ ಕ್ಷೇತ್ರಕ್ಕೆ ಶ್ರೀ ರಾಜವಂದ್ಯ ತೀರ್ಥರ ಕೊಡುಗೆ ಅನನ್ಯ

ಕಲ್ಪ ಮೀಡಿಯಾ ಹೌಸ್  |  ಹಾವೇರಿ  | ಭಕ್ತಿ, ವೇದಾಂತ ಕ್ಷೇತ್ರಕ್ಕೆ ಶ್ರೀ ರಾಜವಂದ್ಯ ತೀರ್ಥರ ಕೊಡುಗೆ ಅನನ್ಯವಾಗಿದೆ ಎಂದು ಉಡುಪಿ ಭಂಡಾರಕೇರಿ ಮಠದ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಹೇಳಿದರು. ಅವರು ಕಾಗಿನೆಲೆಯ ಆದಿಕೇಶವ ದೇವಸ್ಥಾನದ ಎದುರು ಇರುವ ಭಂಡಾರಕೇರಿ ಮಠದ...

Read moreDetails

ರಾಣೆಬೆನ್ನೂರು-ಬೈಂದೂರು ಹೆದ್ದಾರಿ ಕಾಮಗಾರಿ ನಿಗದಿತ ಅವಧಿಯಲ್ಲಿ ಮುಗಿಸಿ: ಸಂಸದ ರಾಘವೇಂದ್ರ ಸೂಚನೆ

ರಾಣೆಬೆನ್ನೂರು-ಬೈಂದೂರು ಹೆದ್ದಾರಿ ಕಾಮಗಾರಿ ನಿಗದಿತ ಅವಧಿಯಲ್ಲಿ ಮುಗಿಸಿ: ಸಂಸದ ರಾಘವೇಂದ್ರ ಸೂಚನೆ

ಕಲ್ಪ ಮೀಡಿಯಾ ಹೌಸ್   | ರಾಣೆಬೆನ್ನೂರು | ಕರಾವಳಿ-ಮಲೆನಾಡು-ಬಯಲುಸೀಮೆಯನ್ನು ಸಂಪರ್ಕಿಸುವ ರಾಣೆಬೆನ್ನೂರು-ಕೊಲ್ಲೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಸಂಸದ ಬಿ.ವೈ. ರಾಘವೇಂದ್ರ MPRaghavendra ಸೂಚಿಸಿದರು. ರಾಣೆಬೆನ್ನೂರು-ಕೊಲ್ಲೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿ 766 ಸಿ Ranebennuru-Kolluru-Bynduru NH ಕಾಮಗಾರಿಯನ್ನು...

Read moreDetails

ಕನ್ಯಾ ಭಾಗ್ಯ ಯೋಜನೆ ರೂಪಿಸಿ: ಸಿಎಂ ಸಿದ್ದರಾಮಯ್ಯಗೆ ಯುವ ರೈತರ ಮನವಿ

ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿಧನಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ

ಕಲ್ಪ ಮೀಡಿಯಾ ಹೌಸ್  |  ಹಾವೇರಿ/ಬೆಂಗಳೂರು  | ಯುವ ರೈತರಿಗೆ ಕನ್ಯೆ ನೀಡಲು ಹೆಣ್ಣು ಹೆತ್ತವರು ಹಿಂದೇಟು ಹಾಕುತ್ತಿದ್ದು, ಇದರಿಂದ ಬೇಸತ್ತ ಯುವಕರು ಕನ್ಯಾ ಭಾಗ್ಯ ಯೋಜನೆ ರೂಪಿಸಿ ಎಂದು ಯುವಕರು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರಿಗೆ ಮನವಿ ಮಾಡಿದ್ದಾರೆ....

Read moreDetails

ಲೋಕಸಭಾ ಚುನಾವಣೆ: ಹಾವೇರಿಯಿಂದ ಈಶ್ವರಪ್ಪ ಪುತ್ರ ಕಾಂತೇಶ್ ಅಖಾಡಕ್ಕೆ?

ಕುಡಿಯುವ ನೀರು ಯೋಜನೆ ಅಪೂರ್ಣ: ಗುತ್ತಿಗೆದಾರರ ಮೇಲೆ ಕ್ರಮಕ್ಕೆ ಕಾಂತೇಶ್ ಒತ್ತಾಯ

ಕಲ್ಪ ಮೀಡಿಯಾ ಹೌಸ್  |  ಹಾವೇರಿ/ಶಿವಮೊಗ್ಗ  | ಲೋಕಸಭಾ ಚುನಾವಣೆಗೆ #ParliamentElection2024 ಇನ್ನು ಬಹಳಷ್ಟು ತಿಂಗಳು ಕಾಲವಕಾಶವಿದ್ದರೂ ಸಹ ಹಾವೇರಿ-ಗದಗ #Haveri ಕ್ಷೇತ್ರದಲ್ಲಿ ಈಗಾಗಲೇ ಇದರ ಚಟುವಟಿಕೆಗಳು ತೆರೆಮರೆಯಲ್ಲಿ ಆರಂಭವಾಗಿದ್ದು, ರಾಜ್ಯದ ಗಮನ ಸೆಳೆಯುತ್ತಿದೆ. ಕಳೆದ ವಿಧಾನಸಭಾ ಚುನಾವಣೆ ವೇಳೆ ಚುನಾವಣಾ...

Read moreDetails

86ನೇ ಕನ್ನಡ ಸಾಹಿತ್ಯ ಸಮ್ಮೇಳನ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗೌರವ

86ನೇ ಕನ್ನಡ ಸಾಹಿತ್ಯ ಸಮ್ಮೇಳನ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗೌರವ

ಕಲ್ಪ ಮೀಡಿಯಾ ಹೌಸ್   |  ಹಾವೇರಿ  | ಪದ್ಮಶ್ರೀ ಡಾ. ದೊಡ್ಡರಂಗೇಗೌಡ ಅವರ ಅಧ್ಯಕ್ಷತೆಯಲ್ಲಿ ಹಾವೇರಿಯಲ್ಲಿ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು (ಕೆಐಎಬಿ) Kempegowda International Airport ಗೌರವಿಸಲಾಯಿತು. ಈ ಸಮಾರಂಭದಲ್ಲಿ...

Read moreDetails

ಕನ್ನಡಿಗರಿಗೆ ಕೈಗಾರಿಕೆಗಳ ಉದ್ಯೋಗದಲ್ಲಿ ಶೇ.80ರಷ್ಟು ಪ್ರಾಶಸ್ತ್ಯ: ಸಿಎಂ ಬೊಮ್ಮಾಯಿ

ಕಲ್ಯಾಣ ಕರ್ನಾಟಕ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಿಎಂ ಬೊಮ್ಮಾಯಿ ಚಾಲನೆ

ಕಲ್ಪ ಮೀಡಿಯಾ ಹೌಸ್   |  ಹಾವೇರಿ  | ಸಮಗ್ರ ಭಾಷಾ ಅಭಿವೃದ್ಧಿಗೆ ಕಾನೂನಿನ ಸ್ವರೂಪ ನೀಡಿ, ಕನ್ನಡಿಗರಿಗೆ ಕೈಗಾರಿಕೆಗಳ ಉದ್ಯೋಗದಲ್ಲಿ ಶೇ.80 ರಷ್ಟು ಪ್ರಾಶಸ್ತ್ಯ ನೀಡಲಾಗುವುದು‌. ಗಡಿ ಭಾಗದ ಹಾಗೂ ಗಡಿ ಆಚೆಗಿನ ಕನ್ನಡಿಗರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ. ಗಡಿ...

Read moreDetails

ಸಾರಿಗೆ ಬಸ್-ಕಾರು ಮುಖಾಮುಖಿ ಢಿಕ್ಕಿ: ಇಬ್ಬರು ಸಾವು, ನಾಲ್ವರಿಗೆ ಗಾಯ

ಸಾರಿಗೆ ಬಸ್-ಕಾರು ಮುಖಾಮುಖಿ ಢಿಕ್ಕಿ: ಇಬ್ಬರು ಸಾವು, ನಾಲ್ವರಿಗೆ ಗಾಯ

ಕಲ್ಪ ಮೀಡಿಯಾ ಹೌಸ್   |  ಹಾವೇರಿ  | ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್‌ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಮೃತಪಟ್ಟು  ನಾಲ್ವರು ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬೆಳಗಲಪೇಟೆ ಬಳಿ ನಡೆದಿದೆ....

Read moreDetails

86ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆ ಡಿ.17, 18ರಂದು ಧ್ವನಿ ಮತ್ತು ನೃತ್ಯ ಪರೀಕ್ಷೆ

86ನೆಯ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆ ಡಿ.17, 18ರಂದು ಧ್ವನಿ ಮತ್ತು ನೃತ್ಯ ಪರೀಕ್ಷೆ

ಕಲ್ಪ ಮೀಡಿಯಾ ಹೌಸ್   |  ಹಾವೇರಿ  | ಕನ್ನಡ ಸಾಹಿತ್ಯ ಪರಿಷತ್ತು ಹಾವೇರಿಯಲ್ಲಿ ನಡೆಯುತ್ತಿರುವ 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನಕದಾಸ, ಸಂತ ಶಿಶುನಾಳ ಶರೀಫ ಮತ್ತು ಕ್ರಾಂತಿಕವಿ ಸರ್ವಜ್ಞರ ಕೀರ್ತನೆ, ತತ್ವಪದ, ತ್ರಿಪದಿಗಳ ಗಾಯನ ಹಾಗೂ...

Read moreDetails

ಸಿಎಂ ಸ್ವಕ್ಷೇತ್ರದ ಥಿಯೇಟರ್’ನಲ್ಲಿ ಕೆಜಿಎಫ್-2 ಚಿತ್ರ ಪ್ರದರ್ಶನದ ವೇಳೆ ವ್ಯಕ್ತಿಯ ಮೇಲೆ ಗುಂಡಿನ ದಾಳಿ

ಬೆಂಗಳೂರಲ್ಲಿ ಬಾಂಗ್ಲಾ ಯುವತಿ ಮೇಲೆ ಅತ್ಯಾಚಾರ ಪ್ರಕರಣ ಆರೋಪಿ ಮೇಲೆ ಫೈರಿಂಗ್

ಕಲ್ಪ ಮೀಡಿಯಾ ಹೌಸ್   |  ಶಿಗ್ಗಾಂವ್(ಹಾವೇರಿ)  | ಇಲ್ಲಿನ ಚಿತ್ರಮಂದಿರವೊಂದರಲ್ಲಿ ಕೆಜಿಎಫ್-2 ಚಿತ್ರ ಪ್ರದರ್ಶನಗೊಳ್ಳುತ್ತಿರುವ ವೇಳೆ ವ್ಯಕ್ತಿಯೊಬ್ಬನ ಮೇಲೆ ಅಪರಿಚಿತನೊಬ್ಬ ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ. Also Read: ದರ್ಗಾ ನವೀಕರಣದ ವೇಳೆ ದೇವಾಲಯದ ಕುರುಹು ಪತ್ತೆ? ಕಾಮಗಾರಿಗೆ ತಹಶೀಲ್ದಾರ್...

Read moreDetails
Page 4 of 9 1 3 4 5 9
  • Trending
  • Latest
error: Content is protected by Kalpa News!!