Thursday, February 12, 2026
">
ADVERTISEMENT

ಹಾನಗಲ್ ಉಪಚುನಾವಣೆ: ಸಚಿವ ಬೈರತಿ ಬಸವರಾಜ್ ಬಿರುಸಿನ ಪ್ರಚಾರ

ಹಾನಗಲ್ ಉಪಚುನಾವಣೆ: ಸಚಿವ ಬೈರತಿ ಬಸವರಾಜ್ ಬಿರುಸಿನ ಪ್ರಚಾರ

ಕಲ್ಪ ಮೀಡಿಯಾ ಹೌಸ್   |  ಹಾನಗಲ್  | ಇದೇ 30 ರಂದು ಹಾನಗಲ್ ವಿಧಾನ ಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು ಬಿಜೆಪಿ ಪಕ್ಷದ ಅಭ್ಯರ್ಥಿ ಪರ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ(ಬೈರತಿ) ಅವರು ಶನಿವಾರ ವಾದ ಇಂದು ಸಹ ಬಿರುಸಿನ ಪ್ರಚಾರ...

Read moreDetails

ಸಹಾಯ ಹಸ್ತ ಚಾಚಿದ ಕೃಷಿ ಸಚಿವರಿಗೆ ಕೃತಜ್ಞತೆ ಸಲ್ಲಿಸಿದ ಕುಟುಂಬ ಸದಸ್ಯರು…

ಸಹಾಯ ಹಸ್ತ ಚಾಚಿದ ಕೃಷಿ ಸಚಿವರಿಗೆ ಕೃತಜ್ಞತೆ ಸಲ್ಲಿಸಿದ ಕುಟುಂಬ ಸದಸ್ಯರು…

ಕಲ್ಪ ಮೀಡಿಯಾ ಹೌಸ್   |  ಹಿರೇಕೆರೂರು  | ಹಿರೇಕೆರೂರು ಮತಕ್ಷೇತ್ರದಲ್ಲಿ ಕೋವಿಡ್‌ನಿಂದ ಮೃತಪಟ್ಟ ಸದಸ್ಯರ ಕುಟುಂಬಕ್ಕೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಸಹಾಯ ಹಸ್ತ ಚಾಚಿದರು. ತಾವರಪ್ಪ ಲಮಾಣಿ ಕುಟುಂಬಸ್ಥರು ಸಚಿವರಿಗೆ ಧನ್ಯವಾದ ಸಲ್ಲಿಸಿದರು. ಸಹಾಯಧನವನ್ನು ಕೃಷಿಗೆ ಬಳಸಿಕೊಂಡಿರುವ ಕುಟುಂಬದ ಸದಸ್ಯರು...

Read moreDetails

ಸಾರಿಗೆ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ರಾಣೆಬೆನ್ನೂರು ಎಬಿವಿಪಿ ವತಿಯಿಂದ ಮನವಿ

ಸಾರಿಗೆ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ರಾಣೆಬೆನ್ನೂರು ಎಬಿವಿಪಿ ವತಿಯಿಂದ ಮನವಿ

ಕಲ್ಪ ಮೀಡಿಯಾ ಹೌಸ್   |  ರಾಣೆಬೆನ್ನೂರು  | ಗ್ರಾಮಾಂತರ ಪ್ರದೇಶದಿಂದ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ವ್ಯವಸ್ಥಿತ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಎಬಿವಿಪಿ ವತಿಯಿಂದ ಕೆಎಸ್‌ಆರ್‌ಟಿಸಿ ಡಿಪೋ ಮ್ಯಾನೇಜರ್‌ಗೆ ಮನವಿ ಸಲ್ಲಿಸಲಾಯಿತು. 2021-2022ನೇ ಸಾಲಿನ ಸದಸ್ಯತ್ವ ನೋಂದಣಿ ಮಾಡುವ ಸಂದರ್ಭದಲ್ಲಿ ಅನೇಕ...

Read moreDetails

ತಮ್ಮ ಸಂಪುಟದಲ್ಲಿ ಪ್ರತಿಭಾವಂತ ಸಚಿವರಿದ್ದಾರೆ: ಸಿಎಂ ಬೊಮ್ಮಾಯಿ ಮೆಚ್ಚುಗೆ

ಪತ್ರಕರ್ತನ ಚಿಕಿತ್ಸೆಗೆ ಆರ್ಥಿಕ ನೆರವು: ಸಿಎಂ ಬೊಮ್ಮಾಯಿಗೆ ಅಭಿನಂದನೆ

ಕಲ್ಪ ಮೀಡಿಯಾ ಹೌಸ್ ತಡಸ: ತನ್ನ ಸಚಿವ ಸಂಪುಟದಲ್ಲಿರುವ ಸಚಿವರು ಪ್ರತಿಭಾವಂತರಿದ್ದಾರೆ. ಕಾರ್ಯಕ್ಷಮತೆಯಿಂದ ಕೆಲಸ ಮಾಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಹೀಗಾಗಿ ರಾಜ್ಯದ ಜನತೆಗೆ ಉತ್ತಮ ಕಾರ್ಯಕ್ರಮಗಳನ್ನು ಕೊಡಲು ಸಾಧ್ಯವಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ...

Read moreDetails

ಹಾವೇರಿ: ಕೃಷಿ ವಿಚಕ್ಷಣಾ ದಳದ ದಾಳಿ: 2ಕೋಟಿ ರೂ. ಮೌಲ್ಯದ ಅನಧಿಕೃತ ದಾಸ್ತಾನು ವಶಕ್ಕೆ

ಹಾವೇರಿ: ಕೃಷಿ ವಿಚಕ್ಷಣಾ ದಳದ ದಾಳಿ: 2ಕೋಟಿ ರೂ. ಮೌಲ್ಯದ ಅನಧಿಕೃತ ದಾಸ್ತಾನು ವಶಕ್ಕೆ

ಕಲ್ಪ ಮೀಡಿಯಾ ಹೌಸ್ ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಗುಡ್ಡದ ಆನವೇರಿಯಲ್ಲಿ ಅನಧಿಕೃತ ದಾಸ್ತಾನು ಸಂಗ್ರಹಿಸಿದ್ದ ಕೇಂದ್ರದ ಮೇಲೆ ಕೃಷಿ ವಿಚಕ್ಷಣಾ ದಳ ದಾಳಿ ನಡೆಸಿದರು. ಸುಮಾರು 2ಕೋಟಿ ರೂ.ಮೌಲ್ಯದ 68 ಟನ್‌ಗಿಂತಲೂ ಹೆಚ್ಚಿನ ಹೈಬ್ರೀಡ್ ಮೆಕ್ಕೆಜೋಳವನ್ನು ದಾಳಿ ಸಂದರ್ಭದಲ್ಲಿ ವಶಪಡಿಸಿಕೊಳ್ಳಲಾಗಿದ್ದು,...

Read moreDetails

ಕೊರೋನಾ ಬಂದಿತೆಂದು ಹೇಳಲು ನಾಚಿಕೆ ಪಡಬೇಕಾಗಿಲ್ಲ: ಜಾಗೃತಿ ಬೇಕಷ್ಟೆ: ಬಿ.ಸಿ.ಪಾಟೀಲ್

ಕೊರೋನಾ ಬಂದಿತೆಂದು ಹೇಳಲು ನಾಚಿಕೆ ಪಡಬೇಕಾಗಿಲ್ಲ: ಜಾಗೃತಿ ಬೇಕಷ್ಟೆ: ಬಿ.ಸಿ.ಪಾಟೀಲ್

ಕಲ್ಪ ಮೀಡಿಯಾ ಹೌಸ್ ಹಾವೇರಿ: ಕೊರೋನಾ ಸಾಂಕ್ರಾಮಿಕ ರೋಗವಾಗಿದ್ದು, ಸೋಂಕು ಬಂದಿದೆ ಎಂದು ಹೇಳಲು ಯಾರೂ ಮುಜುಗರ ಪಡುವುದಾಗಲೀ ನಾಚಿಕೆ ಪಡುವುದಾಗಲೀ ಮಾಡಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ. ಹಿರೇಕೆರೂರು ಮತಕ್ಷೇತ್ರದ ವರಹ ಗ್ರಾಮದಲ್ಲಿ ಕೋವಿಡ್ 19 ಸೋಂಕಿನಿಂದ...

Read moreDetails

ಹಿರೇಕೆರೂರು ಕೋವಿಡ್ ಕೇರ್ ಸೆಂಟರ್‌ ಕಾರ್ಯವೈಖರಿ ಪರಿಶೀಲನೆಗೆ ಮುಂದಾದ ಸಚಿವ ಬಿ.ಸಿ.ಪಾಟೀಲ್

ನಾಳೆಯಿಂದ ಕೊಪ್ಪಳ ಜಿಲ್ಲೆ ಕೋವಿಡ್ ಪ್ರಗತಿ ಪರಿಶೀಲನೆಗೆ ಮುಂದಾದ ಕೃಷಿ ಸಚಿವ ಬಿ‌.ಸಿ.ಪಾಟೀಲ್

ಕಲ್ಪ ಮೀಡಿಯಾ ಹೌಸ್ ಹಾವೇರಿ: ಹಿರೇಕೆರೂರು ಮತಕ್ಷೇತ್ರದ ಕೋವಿಡ್ ಕೇರ್ ಸೆಂಟರ್‌ ಕಾರ್ಯವೈಖರಿ ಪರಿಶೀಲನೆಗೆ ಹಿರೇಕೆರೂರು ಮತಕ್ಷೇತ್ರದ ಶಾಸಕರೂ ಆಗಿರುವ ಕೃಷಿ ಸಚಿವ ಬಿ‌.ಸಿ.ಪಾಟೀಲ್ ಮುಂದಾಗಿದ್ದಾರೆ. ಸಚಿವರ ಸೂಚನೆ ಮೇರೆಗೆ ಸಚಿವರ ಆಪ್ತ ಸಹಾಯಕರು ತಾಲೂಕಿನ ದೂದಿಹಳ್ಳಿಯಲ್ಲಿನ ಮೊರಾರ್ಜಿ ದೇಸಾಯಿ ಹಾಗೂ...

Read moreDetails

ಆಶಾಕಾರ್ಯಕರ್ತೆಯರಿಗೆ ಮಾಸ್ಕ್, ಗ್ಲೌಸ್ ನೀಡದ ಹಿನ್ನೆಲೆ: ಸಚಿವ ಬಿ.ಸಿ‌. ಪಾಟೀಲ್ ಆಕ್ರೋಶ

ಆಶಾಕಾರ್ಯಕರ್ತೆಯರಿಗೆ ಮಾಸ್ಕ್, ಗ್ಲೌಸ್  ನೀಡದ ಹಿನ್ನೆಲೆ: ಸಚಿವ ಬಿ.ಸಿ‌. ಪಾಟೀಲ್ ಆಕ್ರೋಶ

ಕಲ್ಪ ಮೀಡಿಯಾ ಹೌಸ್ ಹಾವೇರಿ: ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್ ಹಾಗೂ ಹ್ಯಾಂಡ್ ಗ್ಲೌಸ್, ಸ್ಯಾನಿಟೈಜರ್ ನೀಡದ ಅಧಿಕಾರಿಗಳನ್ನು ಹಿರೇಕೆರೂರು ಮತಕ್ಷೇತ್ರದ ಶಾಸಕರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ತರಾಟೆಗೆ ತೆಗೆದುಕೊಂಡಿದ್ದಾರೆ. ಮಂಗಳವಾರ ಬಿ.ಸಿ ಪಾಟೀಲರು ಹಿರೇಕೆರೂರು ಪಟ್ಟಣದ ತಹಶಿಲ್ದಾರರ ಕಚೇರಿಯಲ್ಲಿ ತಾಲೂಕು...

Read moreDetails

ರಾಣೆಬೆನ್ನೂರಿನಲ್ಲಿ ಆಕ್ಸಿಜನ್ ಆನ್ ವೀಲ್ ಬಸ್‌ಗೆ ಚಾಲನೆ

ರಾಣೆಬೆನ್ನೂರಿನಲ್ಲಿ ಆಕ್ಸಿಜನ್ ಆನ್ ವೀಲ್ ಬಸ್‌ಗೆ ಚಾಲನೆ

ಕಲ್ಪ ಮೀಡಿಯಾ ಹೌಸ್ ಹಾವೇರಿ: ಜಿಲ್ಲೆಯ ವಾಕರಸಾಸಂಸ್ಥೆ ರಾಣೆಬೆನ್ನೂರ್ ಘಟಕದಿಂದ ಇಂದು ಆಕ್ಸಿಜನ್ ಆನ್ ವೀಲ್ ಬಸ್‌ಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಸಚಿವ ಆರ್. ಶಂಕರ್, ಸಂಸ್ಥೆಯ ಉಪಾಧ್ಯಕ್ಷ ಬಸವರಾಜ್ ಕೆಲಗಾರ, ಮಂಡಳಿ ನಿರ್ದೇಶಕ ಸಂತೋಷ್ ಪಾಟೀಲ್, ಮುಖ್ಯ ವೈದ್ಯಾಧಿಕಾರಿ ಪರಮೇಶ್ವರಪ್ಪ,...

Read moreDetails

ಕೋವಿಡ್ ಹಾಗೂ ಬ್ಲ್ಯಾಕ್‌ಫಂಗಸ್ ಬಗ್ಗೆ ಆತಂಕಪಡದೆ ಜಾಗೃತರಾಗಿರಿ: ಸಚಿವ ಬಿ.ಸಿ. ಪಾಟೀಲ್

ಹಿರೇಕೆರೂರು ಸೀಲ್’ಡೌನ್ ಮಾಡಲು ಸಚಿವ ಬಿ.ಸಿ. ಪಾಟೀಲ್ ಮನವಿ

ಕಲ್ಪ ಮೀಡಿಯಾ ಹೌಸ್ ಹಾವೇರಿ: ರಾಜ್ಯದಲ್ಲಿ ಮಹಾಮಾರಿ ಕೊರೋನ ಸೋಂಕಿನ ಮಧ್ಯೆ ಬ್ಲ್ಯಾಕ್ ಫಂಗಸ್ ಆತಂಕ ಶುರುವಾಗಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ಬ್ಲ್ಯಾಕ್ ಫಂಗಸ್ ಸೋಂಕು ಕಂಡುಬಂದಿದ್ದು, ಹಿರೇಕೆರೂರಿನಲ್ಲಿ ಎರಡು ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿದೆ. ಬ್ಲ್ಯಾಕ್ ಫಂಗಸ್...

Read moreDetails
Page 5 of 8 1 4 5 6 8
  • Trending
  • Latest
error: Content is protected by Kalpa News!!