Friday, March 6, 2026
Advertisement
ADVERTISEMENT

ತಲಕಾವೇರಿಯಲ್ಲಿ ತೀರ್ಥೋದ್ಭವ: ಸಂಭ್ರಮದಲ್ಲಿ ಕೊಡಗಿನ ಮಂದಿ

ತಲಕಾವೇರಿಯಲ್ಲಿ ತೀರ್ಥೋದ್ಭವ: ಸಂಭ್ರಮದಲ್ಲಿ ಕೊಡಗಿನ ಮಂದಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭಾಗಮಂಡಲ: ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಇಂದು ಮುಂಜಾನೆ ಕಾವೇರಿ ತೀರ್ಥೋದ್ಭವವಾಗಿದ್ದು, ಶರನ್ನವರಾತ್ರಿ ಅಧಿಕೃತವಾಗಿ ಆರಂಭವಾಗಿದೆ. ಇಂದು ಮುಂಜಾನೆ 7.03 ಗಂಟೆಗೆ ಕನ್ಯಾ ಲಗ್ನದಲ್ಲಿ ತೀರ್ಥೋದ್ಭವವಾಗಿದ್ದು, ಬ್ರಹ್ಮಕುಂಡಿಕೆಯಲ್ಲಿ ಪುರೋಹಿತರಾದ ಗೋಪಾಲ ಕೃಷ್ಣ ಆಚಾರ್ ಅವರ ನೇತೃತ್ವದಲ್ಲಿ ಪೂಜಾ...

Read moreDetails

ಕೊಡಗಿನಲ್ಲಿ ಭಾರೀ ಭೂಕುಸಿತ: ಅರ್ಚಕರ ಕುಟುಂಬ ಭೂಸಮಾಧಿ ಶಂಕೆ! ನಾಳೆ ಸಚಿವರ ಪ್ರವಾಸ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಡಗು: ಸತತ ಮಳೆಯಿಂದಾಗಿ ಭಾಗಮಂಡಲದಲ್ಲಿ ಭಾರೀ ಭೂಕುಸಿತ ಉಂಟಾಗಿದ್ದು, ತಲಕಾವೇರಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಾಣಾಚಾರ್ ಕುಟುಂಬ ಭೂಸಮಾಧಿಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತಂತೆ ಶಾಸಕ ಕೆ.ಜಿ. ಬೋಪಯ್ಯ ಶಂಕೆ ವ್ಯಕ್ತಪಡಿಸಿದ್ದು, ನಾರಾಯಾಣಾಚಾರ್, ಪತ್ನಿ ಶಾಂತ,...

Read moreDetails

ಕೊಡಗಿನವರ ಪರವಾಗಿ ಪವರ್’ಸ್ಟಾರ್ ಪುನೀತ್ ರಾಜ್’ಕುಮಾರ್ ಇಟ್ಟ ಬೇಡಿಕೆಯೇನು ಗೊತ್ತಾ?

ಕೊಡಗಿನವರ ಪರವಾಗಿ ಪವರ್’ಸ್ಟಾರ್ ಪುನೀತ್ ರಾಜ್’ಕುಮಾರ್ ಇಟ್ಟ ಬೇಡಿಕೆಯೇನು ಗೊತ್ತಾ?

ಬೆಂಗಳೂರು: ದೇಶದ ಮೊಟ್ಟ ಮೊದಲ ಸೇನಾ ಮುಖ್ಯಸ್ಥ ಕೆ.ಎಂ. ಕಾರ್ಯಪ್ಪ ಅವರನ್ನು ನೀಡಿದ ಕೊಡಗು, ವೀರಾಧಿವೀರ ಸೈನಿಕರಲ್ಲಿ ತಾಯಿ ಭಾರತಿಯ ಸೇವೆಗೆ ಅರ್ಪಿಸಿದೆ. ಇಂತಹ ಕೊಡಗು ಕಳೆದ ವರ್ಷ ಪ್ರವಾಹದಿಂದ ತತ್ತರಿಸಿದ್ದು, ಮೂಲ ಸೌಕರ್ಯಗಳ ಅಭಿವೃದ್ಧಿಗಳು ಇನ್ನೂ ನಡೆಯುತ್ತಲೇ ಇವೆ. ಇಂತಹ...

Read moreDetails

ಪೋಸ್ಟ್‌ ಕಾರ್ಡ್ ಮುಖ್ಯಸ್ಥ ಮಹೇಶ್ ವಿಕ್ರಂ ಹೆಗ್ಡೆ ಬಂಧನ

ಪೋಸ್ಟ್‌ ಕಾರ್ಡ್ ಮುಖ್ಯಸ್ಥ ಮಹೇಶ್ ವಿಕ್ರಂ ಹೆಗ್ಡೆ ಬಂಧನ

ಮಡಿಕೇರಿ: ಪೋಸ್ಟ್‌ ಕಾರ್ಡ್ ವೆಬ್’ಸೈಟ್ ಮುಖ್ಯಸ್ಥ ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಮತ್ತೆ ಮಡಿಕೇರಿಯಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಲಿಂಗಾಯತ ಧರ್ಮ ಇಬ್ಭಾಗ ವಿಚಾರಕ್ಕೆ ಸಂಬಂಧಪಟ್ಟಂತೆ ನ್ಯೂಸ್ ವೆಬ್ ಸೈಟ್’ನಲ್ಲಿ ತಮ್ಮ ಹೆಸರಿನಲ್ಲಿ ನಕಲಿ ಪತ್ರವನ್ನು ಪ್ರಕಟಿಸಿದ್ದಾರೆ ಎಂದು ಮಹೇಶ್ ವಿಕ್ರಮ್...

Read moreDetails

ಟಿಪ್ಪು ಜಯಂತಿ ವಿರೋಧಿಸಿದ್ದಕ್ಕೆ ಪತ್ರಕರ್ತ ಸಂತೋಷ್ ತಮ್ಮಯ್ಯ ಬಂಧನ

ಟಿಪ್ಪು ಜಯಂತಿ ವಿರೋಧಿಸಿದ್ದಕ್ಕೆ ಪತ್ರಕರ್ತ ಸಂತೋಷ್ ತಮ್ಮಯ್ಯ ಬಂಧನ

ಮಡಿಕೇರಿ: ಟಿಪ್ಪು ಜಯಂತಿ ವಿರೋಧಿಸಿ ಭಾಷಣ ಮಾಡಿದ್ದಕ್ಕೆ ಧರ್ಮ ನಿಂದನೆ ಮಾಡಿದ್ದೇರೆ ಎಂದು ಆರೋಪಿಸಿ, ಯುವ ಪತ್ರಕರ್ತ ಹಾಗೂ ಅಂಕಣಕಾರ ಸಂತೋಷ್ ತಮ್ಮಯ್ಯ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪೊನ್ನಂಪೇಟೆ ಪೊಲೀಸರು ತಮ್ಮಯ್ಯ ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಟಿಪ್ಪು ಜಯಂತಿ ವಿರೋಧಿಸಿ...

Read moreDetails

ಪ್ರವಾಹ ಸಂತ್ರಸ್ತರಿಗೆ ರಾಮಚಂದ್ರಾಪುರ ಮಠದಿಂದ ನೆರವು, ವಿಶೇಷ ಹರಕೆ

ಬೆಂಗಳೂರು: ಭೀಕರ ಪ್ರವಾಹದಿಂದ ತತ್ತರಿಸಿ ಹೋಗಿರುವ ಕೊಡಗಿನ ಮಂದಿಗೆ ಶ್ರೀರಾಮಚಂದ್ರಾಪುರ ಮಠ ಸಹಾಯಹಸ್ತ ನೀಡಿದೆ. ಶ್ರೀಮಠದ ಸಂಘಟನೆಯ ಮೂಲಕ ಅತಿವೃಷ್ಟಿ ಪೀಡಿತ ಪ್ರದೇಶಗಳಲ್ಲಿ ನೆರವು ಹಾಗೂ ಅಗತ್ಯ ಸಾಮಗ್ರಿಗಳನ್ನು ಒದಗಿಸಲಾಗುತ್ತಿದ್ದು, ಪ್ರಕೃತಿ ವಿಕೋಪದಿಂದ ನಲುಗಿದವರಿಗೆ ಸಹಾಯ ಹಸ್ತ ನೀಡಲಾಗಿದೆ. ಮಳೆಪೀಡಿತ ಸಂಪಾಜೆ...

Read moreDetails

ಕೊಡಗಿನ ಮಂದಿಗಾಗಿ 1 ತಿಂಗಳ ವೇತನ ನೀಡಲು ಬಿಜೆಪಿ ನಿರ್ಧಾರ

ಬೆಂಗಳೂರು: ಭಾರೀ ಪ್ರವಾಹದಿಂದ ತತ್ತರಿಸಿ ಹೋಗಿರುವ ಕೊಡಗಿನ ಮಂದಿಗೆ ಸಹಾಯ ಮಾಡಲು ರಾಜ್ಯ ಬಿಜೆಪಿಯ ಎಲ್ಲ ಶಾಸಕರು ಹಾಗೂ ಸಾಂಸದರು ನಿರ್ಧರಿಸಿದ್ದಾರೆ. ಈ ಕುರಿತಂತೆ ಮಾತನಾಡಿರುವ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ರಾಜ್ಯ ಬಿಜೆಪಿಯ ಶಾಸಕರು, ಪರಿಷತ್ ಮತ್ತು ಲೋಕಸಭಾ ಸದಸ್ಯರ 1...

Read moreDetails

ತನ್ನ ಪ್ರಾಣ ಪಣಕ್ಕಿಟ್ಟು 2 ತಿಂಗಳು ಮಗುವನ್ನು ರಕ್ಷಿಸಿದ ಸೇನೆಗೆ ಹ್ಯಾಟ್ಸಾಫ್

ಕೊಡಗು: ಪ್ರಕೃತಿಯ ನಾಡು ಕೊಡಗಿನ ಇತಿಹಾಸದಲ್ಲಿ ಕಂಡು ಕೇಳರಿಯದ ರೀತಿಯ ಪ್ರವಾಹದಿಂದ ತತ್ತರಿಸಿ ಹೋಗಿದ್ದು, ಸಾವಿರಾರು ಮಂದಿ ಸೂರು ಕಳೆದುಕೊಂಡು, ಜೀವನ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಸಾವಿರಾರು ಮಂದಿ ಮನೆ ಮಠ ಕಳೆದುಕೊಂಡಿದ್ದು, ಮತ್ತೆ ತಮ್ಮ ಜೀವನ ಕಟ್ಟಿಕೊಳ್ಳುವುದು ಇವರಿಗೆಲ್ಲಾ ಸವಾಲಾಗಿ ಪರಿಣಮಿಸಿದೆ....

Read moreDetails

ಹೇ ವಿಧಿ! ಕೊಡಗಿನ ಮಗನ ಇಂತಹ ಪರಿಸ್ಥಿತಿ ಶತ್ರುಗಳಿಗೂ ಬೇಡವಪ್ಪ

ಮಡಿಕೇರಿ: ನಿಜಕ್ಕೂ ಶತ್ರುಗಳಿಗೂ ಇಂತಹ ಪರಿಸ್ಥಿತಿ ಬರಬಾರದು... 9 ತಿಂಗಳು ಹೆತ್ತು, ಹೊತ್ತು ಸಾಕಿದ ತಾಯಿ ಕಣ್ಣೆದುರಿಗೇ ಕೊಚ್ಚಿ ಹೋಗುತ್ತಿದ್ದರೂ, ಏನಾ ಮಾಡಲಾಗದ ಅಸಹಾಯಕ ಸ್ಥಿತಿಯಲ್ಲಿದ್ದ ಮಗ, ಕಾಪಾಡುವಂತೆ ಅಂಗಲಾಚುತ್ತಿದ್ದರೂ ಯಾರೂ ಏನೂ ಮಾಡಲಾಗದ ಸ್ಥಿತಿ ಅಲ್ಲಿತ್ತು... ಇದು ನಿಜಕ್ಕೂ ಘೋರ......

Read moreDetails

ಮಡಿಕೇರಿ ಭೂಕಂಪನ ಸುದ್ದಿ ಸುಳ್ಳು: ಮುಖ್ಯಮಂತ್ರಿ ಸ್ಪಷ್ಟನೆ

ಬೆಂಗಳೂರು: ಈಗಾಗಲೇ ಕಂಡು ಕೇಳರಿಯದ ಪ್ರವಾಹಕ್ಕೆ ಬದುಕನ್ನೇ ಕಳೆದುಕೊಂಡಿರುವ ಕೊಡಗಿನಲ್ಲಿ ಭೂಕಂಪಕವಾಗಿದೆ ಎಂಬ ಸುದ್ದಿ ಹರಿದಾಡುತ್ತಿದ್ದ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಸರ್ಕಾರ ಈ ರೀತಿಯ ಯಾವುದೇ ಪ್ರಾಕೃತಿಕ ದುರ್ಘಟನೆ ನಡೆದಿಲ್ಲ ಎಂದಿದೆ. ಈ ಕುರಿತಂತೆ ಸ್ವತಃ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಜಿಲ್ಲಾಧಿಕಾರಿಗಳು...

Read moreDetails
Page 12 of 13 1 11 12 13
  • Trending
  • Latest
error: Content is protected by Kalpa News!!