Friday, March 6, 2026
Advertisement
ADVERTISEMENT

ಆಸ್ತಿ ಪಡೆದು ತಂದೆ-ತಾಯಿಯನ್ನು ನೋಡಿಕೊಳ್ಳುತ್ತಿಲ್ಲವೇ? ಹಾಗಾದರೆ ಈ ಸುದ್ಧಿಯನ್ನು ಒಮ್ಮೆ ಓದಿ

ಆಸ್ತಿ ಪಡೆದು ತಂದೆ-ತಾಯಿಯನ್ನು ನೋಡಿಕೊಳ್ಳುತ್ತಿಲ್ಲವೇ? ಹಾಗಾದರೆ ಈ ಸುದ್ಧಿಯನ್ನು ಒಮ್ಮೆ ಓದಿ

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  | ತಂದೆ ತಾಯಿಯರ ಯೋಗಕ್ಷೇಮ ನೋಡಿಕೊಳ್ಳದ ಕಾರಣ ಮಗಳ ಹೆಸರಿನಲ್ಲಿದ್ದ ಆಸ್ತಿಯನ್ನು ಇಲ್ಲಿನ ಉಪ ವಿಭಾಗಧಿಕಾರಿ ಅವರ ನ್ಯಾಯಾಲಯ ತಾಯಿಗೆ ವಾಪಸ್ ಕೊಡಿಸಿದೆ. ಕುಶಾಲನಗರ ತಾಲ್ಲೂಕಿನ ಬೊಳ್ಳೂರು ಗ್ರಾಮದ ಬಿ.ಎಸ್. ಜಾನಕಿ ತಮ್ಮ ಹೆಸರಿನಲ್ಲಿ...

Read moreDetails

ಮಡಿಕೇರಿಯಲ್ಲಿ 2.43 ಕೋಟಿ ರೂ. ವೆಚ್ಚದಲ್ಲಿ ಸರ್ವಋತು ರಸ್ತೆ ನಿರ್ಮಾಣಕ್ಕೆ ಚಾಲನೆ

ಮಡಿಕೇರಿಯಲ್ಲಿ 2.43 ಕೋಟಿ ರೂ. ವೆಚ್ಚದಲ್ಲಿ ಸರ್ವಋತು ರಸ್ತೆ ನಿರ್ಮಾಣಕ್ಕೆ ಚಾಲನೆ

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  | ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ನಾಲ್ಕನೇ ಹಂತದಡಿ ನಗರದ ಭಗವತಿ ದೇವಸ್ಥಾನ ಬಳಿಯಿಂದ ಗಾಳಿಬೀಡು ಜಂಕ್ಷನ್’ವರೆಗೆ ರಸ್ತೆ ನಿರ್ಮಾಣಕ್ಕೆ ಶಾಸಕರಾದ ಎಂ.ಪಿ. ಅಪ್ಪಚ್ಚುರಂಜನ್ ಅವರು ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿ ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು...

Read moreDetails

ಬೃಹತ್ ಗಾತ್ರದ ಎರಡು ತಲೆ ಹಾವಿನ ಅಕ್ರಮ ಸಾಗಾಟ: ಇಬ್ಬರ ಬಂಧನ

ಬೃಹತ್ ಗಾತ್ರದ ಎರಡು ತಲೆ ಹಾವಿನ ಅಕ್ರಮ ಸಾಗಾಟ: ಇಬ್ಬರ ಬಂಧನ

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  | ಬೃಹತ್ ಗಾತ್ರದ ಎರಡು ತಲೆಯ ಜೀವಂತ ಹಾವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕೊಳ್ಳೇಗಾಲದ ಅರಣ್ಯ ಪೊಲೀಸ್ ದಳ ಬಂಧಿಸಿದೆ. ತಾಲ್ಲೂಕಿನ ಜಾಗೇರಿ ಸಮೀಪ ಹಾವನ್ನು ಮಾರಾಟ ಮಾಡಲು ತೆರಳುತ್ತಿದ್ದಾಗ ಅಧಿಕಾರಿಗಳು...

Read moreDetails

ಅನುಮಾನಾಸ್ಪದ ರೀತಿಯಲ್ಲಿ ವಿವಾಹಿತ ಮಹಿಳೆ ಸಾವು

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  | ವಿವಾಹಿತ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆಯೊಂದು ವೀರಾಜಪೇಟೆ ತಾಲೂಕು ಚೆಂಬೆಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಐಮಂಗಲ ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿಗಳಾದ ಯೇಸುದಾಸ್ ಹಾಗೂ ತಾರ ದಂಪತಿ ಪುತ್ರ ರಕ್ಷಿತ್ ಎಂಬವರ...

Read moreDetails

ಸಂಶೋಧನಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿ

ಸಂಶೋಧನಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿ

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  | ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕಲಿಕೆಯ ಮೂಲಕ ಸಂಶೋಧನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಉಪ ವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು....

Read moreDetails

ಚಿಗುರು ಕಾರ್ಯಕ್ರಮ: ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಕಲೆ ಮತ್ತು ಸಂಸ್ಕೃತಿ ಸಹಕಾರಿ

ಚಿಗುರು ಕಾರ್ಯಕ್ರಮ: ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಕಲೆ ಮತ್ತು ಸಂಸ್ಕೃತಿ ಸಹಕಾರಿ

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  | ವಿದ್ಯಾರ್ಥಿಗಳು ಕಲೆ ಮತ್ತು ಸಂಸ್ಕøತಿಗಳನ್ನು ಬೆಳೆಸಿಕೊಳ್ಳುವುದರ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬಹುದು ಎಂದು ಸಂಪಾಜೆಯ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಹ ಶಿಕ್ಷಕರಾದ ಎಚ್.ಜಿ. ಕುಮಾರ್ ಅವರು ಕರೆ ನೀಡಿದರು. ಕನ್ನಡ ಮತ್ತು...

Read moreDetails

ವಿದ್ಯಾಭ್ಯಾಸ, ಕ್ರೀಡೆ ಎರಡನ್ನು ಸಮಾನವಾಗಿ ಸ್ವೀಕರಿಸಿ: ಅಂಕಿತಾ ಸುರೇಶ್ ಸಲಹೆ

ವಿದ್ಯಾಭ್ಯಾಸ, ಕ್ರೀಡೆ ಎರಡನ್ನು ಸಮಾನವಾಗಿ ಸ್ವೀಕರಿಸಿ: ಅಂಕಿತಾ ಸುರೇಶ್ ಸಲಹೆ

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  | ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಗೂ ಹೆಚ್ಚಿನ ಒತ್ತು ನೀಡಿ ಎರಡು ವಿಷಯವನ್ನು ಸಮಾನವಾಗಿ ಸ್ವೀಕರಿಸಿ ಎಂದು ಭಾರತ ಮಹಿಳಾ ಹಾಕಿ ತಂಡದ ತರಬೇತುದಾರರು ಮತ್ತು ಕಾಲೇಜಿನ ಹಳೆಯ ವಿದ್ಯಾರ್ಥಿನಿ ಅಂಕಿತಾ ಸುರೇಶ್ ಅವರು ಹೇಳಿದರು....

Read moreDetails

ಮಡಿಕೇರಿ: ನಬಾರ್ಡ್ ವತಿಯಿಂದ ಸಾಮರ್ಥ್ಯ ಆಧಾರಿತ ಸಾಲ ಯೋಜನೆ ಬಿಡುಗಡೆ

ಮಡಿಕೇರಿ: ನಬಾರ್ಡ್ ವತಿಯಿಂದ ಸಾಮರ್ಥ್ಯ ಆಧಾರಿತ ಸಾಲ ಯೋಜನೆ ಬಿಡುಗಡೆ

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  | ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕು(ನಬಾರ್ಡ್) ವತಿಯಿಂದ 2023-24 ನೇ ಸಾಲಿಗೆ 6960.73 ಕೋಟಿ ರೂ. ಸಾಮರ್ಥ್ಯ ಆಧಾರಿತ ಸಾಲ ಯೋಜನೆಯನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುಂಡೇಗೌಡ ಅವರು ಬಿಡುಗಡೆ ಮಾಡಿದರು....

Read moreDetails

ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ: ಉದ್ಯೋಗಾಕಾಂಕ್ಷಿಗಳಿಗಾಗಿ ಇಲ್ಲಿದೆ ಮಾಹಿತಿ

ಜೂ.30ರಂದು ಬೃಹತ್ ಉದ್ಯೋಗ ಮೇಳ

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  | ಜಿಲ್ಲಾಡಳಿತ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ವತಿಯಿಂದ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳಗಳನ್ನು ಆಯೋಜಿಸಲಾಗಿದೆ. ಡಿಸೆಂಬರ್ 13ರಂದು ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಡಿಸೆಂಬರ್ 16 ರಂದು ಮಡಿಕೇರಿ ಸರ್ಕಾರಿ ಕೈಗಾರಿಕಾ...

Read moreDetails

ಡಿ.10, 11ರಂದು ಕೊಡಗು ಕಾಫಿ ಮೇಳ: ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ

ಡಿ.10, 11ರಂದು ಕೊಡಗು ಕಾಫಿ ಮೇಳ: ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ

ಕಲ್ಪ ಮೀಡಿಯಾ ಹೌಸ್   |  ಮಡಿಕೇರಿ  | ಇದೇ ಡಿಸೆಂಬರ್, 10 ಮತ್ತು 11 ರಂದು ಕೊಡಗು ಕಾಫಿ ಮೇಳವು ನಗರದ ರಾಜಾಸೀಟಿನಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ ಅವರು ತಿಳಿಸಿದ್ದಾರೆ. ನಗರದ ದಾಸವಾಳ ರಸ್ತೆಯಲ್ಲಿರುವ ಕಾಫಿ ಮಂಡಳಿ ಕಚೇರಿಯಲ್ಲಿ...

Read moreDetails
Page 7 of 13 1 6 7 8 13
  • Trending
  • Latest
error: Content is protected by Kalpa News!!