Friday, January 30, 2026
">
ADVERTISEMENT

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಾರ್ಖಾನೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಾರ್ಖಾನೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಜಿಲ್ಲೆಯ ಹೆಸರಾಂತ ಕಾರ್ಖಾನೆಗಳಲ್ಲಿ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಸಹ ಒಂದು. ಪ್ರಾರಂಭದಿಂದಲೂ ಕಾರ್ಖಾನೆಯ ಅಭಿವೃದ್ಧಿಯ ಜೊತೆ ಜೂತೆಗೆ ಉದ್ಯೋಗಿಗಳಿಗೆ ಮತ್ತು ಎಲ್ಲಾ ಕಾರ್ಮಿಕರ ಸುರಕ್ಷತೆ, ಆರೋಗ್ಯ ಮತ್ತು ಪರಿಸರ ಸಂರಕ್ಷಣೆಗಾಗಿ ಕೆಲಸ ಮಾಡುತ್ತಿರುವ...

Read moreDetails

ಸಿಎಂ ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ: ಸಚಿವ ಬಿ.ಸಿ. ಪಾಟೀಲ್

ಸಿಎಂ ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಬಿಜೆಪಿ ಸರ್ಕಾರ ರಚನೆಗೆ ಆರ್. ಶಂಕರ್, ಎಂಟಿಬಿ ನಾಗರಾಜ್, ಎಚ್. ವಿಶ್ವನಾಥ್ ಅವರ ಕೊಡುಗೆಯೂ ಹೆಚ್ಚಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಾರೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಇಲ್ಲಿನ...

Read moreDetails

ಡಿಕೆಶಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಸಚಿವ ಬಿ.ಸಿ. ಪಾಟೀಲ್ ಬಿಸಿ ಮುಟ್ಟಿಸಿದ್ದು ಹೇಗೆ?

ಕಳಪೆ ನಕಲಿ ಬಿತ್ತನೆ ಬೀಜ ಮಾರಾಟದ ಮೂಲ ಆಂಧ್ರಪ್ರದೇಶ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒಳಗೊಂದು ಹೊರಗೊಂದು ಮಾತನಾಡುವ ದ್ವಂದ್ವ ನೀತಿ ಬಿಡಬೇಕೆಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತೀವ್ರ ವಾಗ್ದಾಳಿ ನಡೆಸಿದರು. ಕೊಪ್ಪಳ ನಗರದಲ್ಲಿಂದು ಜನಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದ...

Read moreDetails

ವೈದ್ಯರು ಸರ್ಕಾರಿ ಸೇವೆಯತ್ತ ಹೆಚ್ಚಿನ ಆಸಕ್ತಿ ತೋರಲಿ: ಸಚಿವ ಬಿ.ಸಿ. ಪಾಟೀಲ್

ಕಳಪೆ ನಕಲಿ ಬಿತ್ತನೆ ಬೀಜ ಮಾರಾಟದ ಮೂಲ ಆಂಧ್ರಪ್ರದೇಶ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಉನ್ನತ ವೈದ್ಯಕೀಯ ಶಿಕ್ಷಣ, ವೈದ್ಯಕೀಯ ಶಿಕ್ಷಣ ಪಡೆದ ನಂತರ ವೈದ್ಯರು ಖಾಸಗಿ ಸೇವೆಗಿಂತ ಸರ್ಕಾರಿ ಸೇವೆಗೆ ಹೆಚ್ಚಿನ ಆಸಕ್ತಿ ತೋರಲಿ ಎಂದು ಕೃಷಿ ಸಚಿವರೂ ಆಗಿರುವ ಕೊಪ್ಪಳ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ....

Read moreDetails

ಕೊಪ್ಪಳ ಜಿಲ್ಲೆಯ ಗ್ರಾಮೀಣ ಪ್ರದೇಶದ ಕಾರ್ಖಾನೆಗಳನ್ನು ತೆರೆಯಲು ಅನುಮತಿ

ಕೊಪ್ಪಳ ಜಿಲ್ಲೆಯ ಗ್ರಾಮೀಣ ಪ್ರದೇಶದ ಕಾರ್ಖಾನೆಗಳನ್ನು ತೆರೆಯಲು ಅನುಮತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಜಿಲ್ಲೆಯಲ್ಲಿ ಅನೇಕ ವರ್ಗದ ಅನೇಕ ಕಾರ್ಖಾನೆಗಳು ಕಾರ್ಯನಿರ್ವಹಿಸುತ್ತಿರುತ್ತವೆ. ಉತ್ತರ ಕರ್ನಾಟಕ ಭಾಗದ ಜನರಿಗೆ ಜೀವನಾಡಿಯಾಗಿರುವ ಈ ಎಲ್ಲಾ ಕಾರ್ಖಾನೆಗಳು ಕಳೆದ ಎರಡು ತಿಂಗಳುಗಳಿಂದ ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ ಸರ್ಕಾರದ ಆದೇಶದಂತೆ ಸ್ಥಗಿತಗೊಂಡು, ಈ ಭಾಗದ...

Read moreDetails

ಮೈನಿಂಗ್ ಇಂಜಿನೀಯರ್ ಅಸೋಸಿಯೇಷನ್ ವತಿಯಿಂದ ಕೋವಿಡ್19 ಪರಿಹಾರ ನಿಧಿಗೆ 2.50 ಲಕ್ಷ ದೇಣಿಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಕೊರೋನಾ ವೈರಸ್ ಹಾವಳಿಯಿಂದ ಕಂಗೆಟ್ಟವರಿಗೆ ಸಹಾಯ ಮಾಡುವ ಸಲುವಾಗಿ ಮೈನಿಂಗ್ ಇಂಜಿನಿಯರ್ ಅಸೋಸಿಯೇಷನ್ ಆಫ್ ಇಂಡಿಯಾ ಬಳ್ಳಾರಿ ಮತ್ತು ಹೊಸಪೇಟೆ ಚಾಪ್ಟರ್ ವತಿಯಿಂದ ಕೋವಿಡ್19 ಮುಖ್ಯಮಂತ್ರಿ ಪರಿಹಾರ ನಿಧಿಗೆ 2.50 ಲಕ್ಷ ರೂ.ಗಳ ದೇಣಿಗೆ...

Read moreDetails

ದುಬಾರಿ ಬೆಲೆಗೆ ಜೀವನಾವಶ್ಯಕ ಸಾಮಗ್ರಿ ಮಾರಿದರೆ ಕ್ರಮ: ಸಚಿವ ಬಿ.ಸಿ. ಪಾಟೀಲ್ ಎಚ್ಚರಿಕೆ

ಭಾರತದ ವಿರುದ್ಧ ಮಾತನಾಡುವವರನ್ನು ಕಂಡಲ್ಲಿ ಗುಂಡಿಟ್ಟು ಕೊಲ್ಲುವ ಕಾನೂನು ಬೇಕಿದೆ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಜೀವನಾಶ್ಯಕ ವಸ್ತುಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿಗೆ ಮಾರುವವರ ಮೇಲೆ ಕಾನೂನು ರೀತ್ಯಾ ಕ್ರಮ ತೆಗೆದುಕೊಳ್ಳಬೇಕೆಂದು ಕೃಷಿ ಸಚಿವ, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬಿ.ಸಿ. ಪಾಟೀಲ್ ಎಚ್ಚರಿಕೆ ನೀಡಿದರು. ಕೊಪ್ಪಳ ಜಿಲ್ಲಾ ಜನಪ್ರತಿನಿಧಿಗಳು-ಜಿಲ್ಲಾ...

Read moreDetails

ರೈತರ ಕೆಲಸಗಳನ್ನು ಮಾಡುತ್ತಿರುವ ಹೆಮ್ಮೆ, ಆತ್ಮ ತೃಪ್ತಿ ಎರಡೂ ತಮಗಿದೆ: ಸಚಿವ ಬಿ.ಸಿ. ಪಾಟೀಲ್

ರೈತರ ಕೆಲಸಗಳನ್ನು ಮಾಡುತ್ತಿರುವ ಹೆಮ್ಮೆ, ಆತ್ಮ ತೃಪ್ತಿ ಎರಡೂ ತಮಗಿದೆ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಕೃಷಿ ಸಚಿವನಾಗಿ ತಾವು ತಮ್ಮ ಕರ್ತವ್ಯಗಳನ್ನು ನಿಭಾಯಿಸುತ್ತಿದ್ದು,ರೈತರ ಕೆಲಸಗಳನ್ನು ಮಾಡುತ್ತಿರುವ ಹೆಮ್ಮೆ ಹಾಗೂ ಆತ್ಮತೃಪ್ತಿ ಎರಡೂ ತಮಗಿರುವುದಾಗಿ ಕೊಪ್ಪಳ ಜಿಲ್ಲಾ ಉಸ್ತುವಾರಿಗಳೂ ಆಗಿರುವ ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

Read moreDetails

ಕೊಪ್ಪಳದಲ್ಲಿ ರೈತ ಸಂಪರ್ಕ ಕೇಂದ್ರಗಳ ಮೂಲಕ ಬಿತ್ತನೆ ಬೀಜ, ರಸಗೊಬ್ಬರ ವಿತರಣೆ: ಸಚಿವ ಬಿ.ಸಿ. ಪಾಟೀಲ್

ಅಗತ್ಯ ವಸ್ತುಗಳ ಸ್ಕೇರ್ ಸಿಟಿ ಉಂಟಾಗದಂತೆ ನೋಡಿಕೊಳ್ಳಿ: ಸಚಿವ ಬಿ.ಸಿ. ಪಾಟೀಲ್ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ನಾಳೆಯಿಂದ ಕೊಪ್ಪಳದಲ್ಲಿ ರೈತ ಸಂಪರ್ಕ ಕೇಂದ್ರಗಳ ಮೂಲಕ ಬಿತ್ತನೆ ಬೀಜ - ರಸಗೊಬ್ಬರಗಳ ವಿತರಣೆ ನಡೆಯಲಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ತಾವು ಬೆಳೆಹಾನಿ ಪರಿಶೀಲಿಸಿದ್ದು...

Read moreDetails

ಅಕಾಲಿಕ ಮಳೆಗೆ ನಷ್ಟವಾದ ಜಮೀನುಗಳಿಗೆ ಭೇಟಿ ನೀಡಿ ರೈತರಿಗೆ ಧೈರ್ಯ ತುಂಬಿದ ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಇತ್ತೀಚೆಗೆ ಕೊಪ್ಪಳ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾಗಿದ್ದನ್ನು ಗಮನಿಸಿದ ಕೃಷಿ ಸಚಿವ ಬಿ.ಸಿ. ಪಾಟೀಲ್ ಇಂದು ಹಾನಿಯಾದ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಲ್ಲಿನ ಗಂಗಾವತಿ ತಾಲೂಕಿನ ಬಾಬುರೆಡ್ಡಿ ಕ್ಯಾಂಪ್,...

Read moreDetails
Page 13 of 16 1 12 13 14 16
  • Trending
  • Latest
error: Content is protected by Kalpa News!!