Friday, January 30, 2026
">
ADVERTISEMENT

ಶಾಲಾ ಮಕ್ಕಳಿದ್ದ ರಾಜ್ಯ ಸಾರಿಗೆ ಬಸ್ ಪಲ್ಟಿ | ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ

ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ಕಲ್ಪ ಮೀಡಿಯಾ ಹೌಸ್  |  ಕೊಪ್ಪಳ  | ಶಾಲಾ ಮಕ್ಕಳಿದ್ದ ರಾಜ್ಯ ಸಾರಿಗೆ ಬಸ್ ಪಲ್ಟಿಯಾಗಿರುವ #Bus Accident ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಬಳಿ ನಡೆದಿದೆ. ಹಂಪಿ ಪ್ರವಾಸಕ್ಕೆ ತೆರಳಿದ್ದ ಕಲ್ಬುರ್ಗಿ ಜಿಲ್ಲೆಯ ಗುರುಮಿಟ್ಕಲ್ ನ ಶಾಲಾ ಮಕ್ಕಳಿದ್ದ...

Read moreDetails

ಅಟ್ರಾಸಿಟಿ ಕೇಸ್ | 98 ಜನರಿಗೆ ಜೀವಾವಧಿ ಶಿಕ್ಷೆ | ವಿಷಯ ತಿಳಿದು ಓರ್ವ ಅಪರಾಧಿ ನಿಧನ

ಶಿಮುಲ್ ಅಧ್ಯಕ್ಷಗಾದಿ ಚುನಾವಣೆ ಅಸಿಂಧು: ಎಸಿ ಸೇರಿ ಇಬ್ಬರಿಗೆ ಕೋರ್ಟ್ ದಂಡ

ಕಲ್ಪ ಮೀಡಿಯಾ ಹೌಸ್  |  ಕೊಪ್ಪಳ  | 2014ರ ಆಗಸ್ಟ್ 28ರಂದು ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಜಾತಿಯ ಕಾರಣಕ್ಕಾಗಿ ದಲಿತರ ಮೇಲೆ ಹಲ್ಲೆ ನಡೆಸಿ, ಮನೆಗಳನ್ನ ಧ್ವಂಸಗೊಳಿಸಿದ್ದ ಆರೋಪಿಗಳಿಗೆ ಇಡೀ ದೇಶದಲ್ಲೇ ಮೊದಲು ಎನ್ನುವಂತಹ ಶಿಕ್ಷೆಯನ್ನು ಜಿಲ್ಲಾ...

Read moreDetails

ಕೊಪ್ಪಳ: ವರ್ಕಿಂಗ್ ಅಟ್ ಹೈಟ್ ಮತ್ತು ಕಂಪೈನ್ಡ್ ಸ್ಪೇಸ್ ವಿಚಾರಸಂಕಿರಣ ಸಂಪನ್ನ

ಕೊಪ್ಪಳ: ವರ್ಕಿಂಗ್ ಅಟ್ ಹೈಟ್ ಮತ್ತು ಕಂಪೈನ್ಡ್ ಸ್ಪೇಸ್ ವಿಚಾರಸಂಕಿರಣ ಸಂಪನ್ನ

ಕಲ್ಪ ಮೀಡಿಯಾ ಹೌಸ್  |  ಕೊಪ್ಪಳ  | ಬೆಂಗಳೂರಿನ ಕರಂ ಸೇಫ್ಟಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆ, ಕಾರ್ಖಾನೆಗಳು ಮತ್ತು ಬಾಯ್ಲರ್‌ಗಳ ಇಲಾಖೆಯ ಸಹಕಾರದೊಂದಿಗೆ ವರ್ಕಿಂಗ್ ಅಟ್ ಹೈಟ್ ಮತ್ತು ಕಂಪೈನ್ಡ್ ಸ್ಪೇಸ್ ಎಂಟ್ರಿ ವಿಷಯದ ಮೇಲೆ ವಿಚಾರ ಸಂಕಿರಣ ನಡೆಯಿತು. ಕಿರ್ಲೋಸ್ಕರ್...

Read moreDetails

ಪರಿಸ್ಥಿತಿ ಬಂದರೆ ಹೆಚ್ ಡಿ. ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂಧಿಸುತ್ತೇವೆ: ಸಿಎಂ

ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಆಹ್ವಾನಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಕಲ್ಪ ಮೀಡಿಯಾ ಹೌಸ್  |  ಕೊಪ್ಪಳ  | ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ #H D Kumaraswamy ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ ನೀಡಿದ್ದಾರೆ. ಇದು...

Read moreDetails

ಕೊಪ್ಪಳ | ಕಿರ್ಲೋಸ್ಕರ್ ಫೌಂಡ್ರಿ ವಿಸ್ತರಣೆ, ನೂತನ ಯೋಜನೆಗಳ ಜಾರಿಗೆ ವ್ಯಾಪಕ ಬೆಂಬಲ

ಕೊಪ್ಪಳ | ಕಿರ್ಲೋಸ್ಕರ್ ಫೌಂಡ್ರಿ ವಿಸ್ತರಣೆ, ನೂತನ ಯೋಜನೆಗಳ ಜಾರಿಗೆ ವ್ಯಾಪಕ ಬೆಂಬಲ

ಕಲ್ಪ ಮೀಡಿಯಾ ಹೌಸ್  |  ಕೊಪ್ಪಳ  | ರಾಜ್ಯದ ಪ್ರತಿಷ್ಠಿತ ಕಿರ್ಲೋಸ್ಕರ್ ಫೆರಸ್ ಇಂಡಸ್ಟಿçÃಸ್ ಲಿಮಿಟೆಡ್, ಬೀಡುಕಬ್ಬಿಣ ಮತ್ತು ಫೌಂಡ್ರಿಯ ವಿಸ್ತರಣೆ ಹಾಗೂ ನೂತನ ಯೋಜನೆಗಳಿಗೆ ಸ್ಥಳೀಯ ಎಲ್ಲ ವಲಯಗಳಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಗ್ರಾಹಕರ ಅತ್ಯಗತ್ಯ ಬೇಡಿಕೆಗಳನ್ನು ಪೂರೈಸಲು ಈ...

Read moreDetails

ಶ್ರೀಜಯತೀರ್ಥರ ಮೂಲಬೃಂದಾವನ ವಿವಾದ | ಉತ್ತರಾದಿಮಠದ ವಾದಕ್ಕೆ ಮನ್ನಣೆ | ಮಳಖೇಡದಲ್ಲಿ ಹರಿದ ಹರ್ಷದ ಹೊನಲು

ಶ್ರೀಜಯತೀರ್ಥರ ಮೂಲಬೃಂದಾವನ ವಿವಾದ | ಉತ್ತರಾದಿಮಠದ ವಾದಕ್ಕೆ ಮನ್ನಣೆ | ಮಳಖೇಡದಲ್ಲಿ ಹರಿದ ಹರ್ಷದ ಹೊನಲು

ಕಲ್ಪ ಮೀಡಿಯಾ ಹೌಸ್  |  ಕೊಪ್ಪಳ  | ಕೊಪ್ಪಳ #Koppal ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯ ನವವೃಂದಾವನ ಗಡ್ಡೆಯಲ್ಲಿ ಮಧ್ವ ಸಿದ್ಧಾಂತ ಯತಿಪರಂಪರೆಯ ಶ್ರೀಜಯತೀರ್ಥರ ಆರಾಧನೆಯನ್ನು ನಡೆಸಲು ಅನುಮತಿಗೆ ಕೋರಿ ಮಂತ್ರಾಲಯ #Mantralaya ಶ್ರೀರಾಘವೇಂದ್ರ ಸ್ವಾಮಿ ಮಠದವರು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು...

Read moreDetails

ಕೊಪ್ಪಳ | ರೈಲ್ವೆ ಹಳಿ ಮೇಲೆ ಎಣ್ಣೆ ಪಾರ್ಟಿ, ಅಲ್ಲೇ ಮಲಗಿದ ಮೂವರು| ಆನಂತರ ನಡೆದಿದ್ದು…

ಕೊಪ್ಪಳ | ರೈಲ್ವೆ ಹಳಿ ಮೇಲೆ ಎಣ್ಣೆ ಪಾರ್ಟಿ, ಅಲ್ಲೇ ಮಲಗಿದ ಮೂವರು| ಆನಂತರ ನಡೆದಿದ್ದು…

ಕಲ್ಪ ಮೀಡಿಯಾ ಹೌಸ್  |  ಕೊಪ್ಪಳ  | ರೈಲ್ವೆ ಹಳಿಯ ಮೇಲೆ ಮದ್ಯ ಪಾರ್ಟಿ ಮಾಡಿ ಅಲ್ಲೇ ಮೈಮೇಲೆ ಎಚ್ಚರ ಇಲ್ಲದಂತೆ ಮಲಗಿದ್ದ ಮೂವರು ರೈಲು ಹರಿದು ಸಾವನ್ನಪ್ಪಿರುವ ಘಟನೆ ಗಂಗಾವತಿ ನಗರದ ಹೊರವಲಯದಲ್ಲಿ ನಡೆದಿದೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು,...

Read moreDetails

ವಿಶ್ವ ಪರಿಸರ ದಿನಾಚರಣೆ: ವಿದ್ಯಾರ್ಥಿಗಳಿಗೆ ಪರಿಸರದ ಅರಿವು ಮೂಡಿಸಿದ ವಿಶಿಷ್ಟ ಕಾರ್ಯಕ್ರಮ

ವಿಶ್ವ ಪರಿಸರ ದಿನಾಚರಣೆ: ವಿದ್ಯಾರ್ಥಿಗಳಿಗೆ ಪರಿಸರದ ಅರಿವು ಮೂಡಿಸಿದ ವಿಶಿಷ್ಟ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  |  ಹೊಸಪೇಟೆ  | ಹೊಸಪೇಟೆಯ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ಕಿರ್ಲೋಸ್ಕರ್ ಆಫೀಸರ್ಸ್ ಲೇಡೀಸ್ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಇಂದು ವಿದ್ಯಾರ್ಥಿಗಳಿಗೆ ಪರಿಸರದ...

Read moreDetails

ಹೂವಿನ ಹಡಗಲಿ ಶ್ರೀಊರಮ್ಮ ದೇವಿಯ ವಿಜೃಂಭಣೆ ರಥೊತ್ಸವ ಸಂಪನ್ನ

ಹೂವಿನ ಹಡಗಲಿ ಶ್ರೀಊರಮ್ಮ ದೇವಿಯ ವಿಜೃಂಭಣೆ ರಥೊತ್ಸವ ಸಂಪನ್ನ

ಕಲ್ಪ ಮೀಡಿಯಾ ಹೌಸ್  |  ಹೂವಿನಹಡಗಲಿ  | ವಿಜಯನಗರ ಜಿಲ್ಲೆ ಹೂವಿನ ಹಡಗಲಿ ಪಟ್ಟಣದ ಗ್ರಾಮ ದೇವತೆ ಶ್ರೀಊರಮ್ಮ ದೇವಿಯ ರಥೊತ್ಸವ, ಗುರುವಾರ ವಿಜೃಂಭಣೆಯಿಂದ ಜರುಗಿತು. ಧಾರ್ಮಿಕ ನಿಯಮಾನುಸಾರ ದೇವಿ ಚೌತಿ ಮನೆಯ ಮುಂಭಾಗದಲ್ಲಿ, ಎಲ್ಲಾ ಕಾರ್ಯಕ್ರಮಗಳನ್ನು ನೆರವೇರಿಸಿದ ನಂತರ ದೇವಿಯ...

Read moreDetails

ಹೊಸಪೇಟೆ | ಪ್ರಪ್ರಥಮ ಬಾರಿಗೆ ಶಂಕರಾಚಾರ್ಯರಿಗೆ ಆನೆ ಅಂಬಾರಿಯ ಉತ್ಸವ

ಹೊಸಪೇಟೆ | ಪ್ರಪ್ರಥಮ ಬಾರಿಗೆ ಶಂಕರಾಚಾರ್ಯರಿಗೆ ಆನೆ ಅಂಬಾರಿಯ ಉತ್ಸವ

ಕಲ್ಪ ಮೀಡಿಯಾ ಹೌಸ್  |  ಹೊಸಪೇಟೆ  | ವಿದ್ಯಾರಣ್ಯರ ಕ್ಷೇತ್ರ ವಿಜಯನಗರ(ಹೊಸಪೇಟೆ)ಯಲ್ಲಿ ಇದೇ ಮೊದಲ ಬಾರಿಗೆ ಆದಿಗುರು ಶಂಕರಾಚಾರ್ಯರಿಗೆ ಆನೆ ಅಂಬಾರಿ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ನೆರವೇರಿಸಲಾಯಿತು. ಶುದ್ಧ ಪಂಚಮಿಯಂಯಂದು ಶ್ರೀ ಶಂಕರ ಭಗವತ್ಪಾದರು ಅವತರಿಸಿದ ಹಿನ್ನೆಲೆಯಲ್ಲಿ ಶ್ರೀ ಶಿವಾನಂದ ಭಾರತೀ...

Read moreDetails
Page 3 of 16 1 2 3 4 16
  • Trending
  • Latest
error: Content is protected by Kalpa News!!