ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Bengaluru | Indriya, Aditya Birla Jewellery, announced actor Krithi Shetty as its Brand Ambassador, ahead of...
Read moreDetailsಕಲ್ಪ ಮೀಡಿಯಾ ಹೌಸ್ | ಹಂಪಿ | ವಿಜಯನಗರ ಜಿಲ್ಲೆ ಹಂಪಿಯ ತುಂಗಭದ್ರಾ ನಡುಗಡ್ಡೆಯಲ್ಲಿರುವ ಶ್ರೀ ಮಧ್ವಾಚಾರ್ಯರ ನೇರ ಶಿಷ್ಯರಾದ ಶ್ರೀ ನರಹರಿ ತೀರ್ಥರ ಬೃಂದಾವನ ಆರಾಧನೆ ಮತ್ತು ದೈನಿಂದಿನ ಪೂಜೆಗೆ ಸಂಬಂಧಿಸಿದ ವಿವಾದಕ್ಕೆ ಸಂಬಂಧಿಸಿದಂತೆ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ...
Read moreDetailsಕಲ್ಪ ಮೀಡಿಯಾ ಹೌಸ್ | ಕೊಪ್ಪಳ | ಶಾಲಾ ಮಕ್ಕಳಿದ್ದ ರಾಜ್ಯ ಸಾರಿಗೆ ಬಸ್ ಪಲ್ಟಿಯಾಗಿರುವ #Bus Accident ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಬಳಿ ನಡೆದಿದೆ. ಹಂಪಿ ಪ್ರವಾಸಕ್ಕೆ ತೆರಳಿದ್ದ ಕಲ್ಬುರ್ಗಿ ಜಿಲ್ಲೆಯ ಗುರುಮಿಟ್ಕಲ್ ನ ಶಾಲಾ ಮಕ್ಕಳಿದ್ದ...
Read moreDetailsಕಲ್ಪ ಮೀಡಿಯಾ ಹೌಸ್ | ಕೊಪ್ಪಳ | 2014ರ ಆಗಸ್ಟ್ 28ರಂದು ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಜಾತಿಯ ಕಾರಣಕ್ಕಾಗಿ ದಲಿತರ ಮೇಲೆ ಹಲ್ಲೆ ನಡೆಸಿ, ಮನೆಗಳನ್ನ ಧ್ವಂಸಗೊಳಿಸಿದ್ದ ಆರೋಪಿಗಳಿಗೆ ಇಡೀ ದೇಶದಲ್ಲೇ ಮೊದಲು ಎನ್ನುವಂತಹ ಶಿಕ್ಷೆಯನ್ನು ಜಿಲ್ಲಾ...
Read moreDetailsಕಲ್ಪ ಮೀಡಿಯಾ ಹೌಸ್ | ಕೊಪ್ಪಳ | ಬೆಂಗಳೂರಿನ ಕರಂ ಸೇಫ್ಟಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆ, ಕಾರ್ಖಾನೆಗಳು ಮತ್ತು ಬಾಯ್ಲರ್‌ಗಳ ಇಲಾಖೆಯ ಸಹಕಾರದೊಂದಿಗೆ ವರ್ಕಿಂಗ್ ಅಟ್ ಹೈಟ್ ಮತ್ತು ಕಂಪೈನ್ಡ್ ಸ್ಪೇಸ್ ಎಂಟ್ರಿ ವಿಷಯದ ಮೇಲೆ ವಿಚಾರ ಸಂಕಿರಣ ನಡೆಯಿತು. ಕಿರ್ಲೋಸ್ಕರ್...
Read moreDetailsಕಲ್ಪ ಮೀಡಿಯಾ ಹೌಸ್ | ಕೊಪ್ಪಳ | ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ #H D Kumaraswamy ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ ನೀಡಿದ್ದಾರೆ. ಇದು...
Read moreDetailsಕಲ್ಪ ಮೀಡಿಯಾ ಹೌಸ್ | ಕೊಪ್ಪಳ | ರಾಜ್ಯದ ಪ್ರತಿಷ್ಠಿತ ಕಿರ್ಲೋಸ್ಕರ್ ಫೆರಸ್ ಇಂಡಸ್ಟಿçÃಸ್ ಲಿಮಿಟೆಡ್, ಬೀಡುಕಬ್ಬಿಣ ಮತ್ತು ಫೌಂಡ್ರಿಯ ವಿಸ್ತರಣೆ ಹಾಗೂ ನೂತನ ಯೋಜನೆಗಳಿಗೆ ಸ್ಥಳೀಯ ಎಲ್ಲ ವಲಯಗಳಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಗ್ರಾಹಕರ ಅತ್ಯಗತ್ಯ ಬೇಡಿಕೆಗಳನ್ನು ಪೂರೈಸಲು ಈ...
Read moreDetailsಕಲ್ಪ ಮೀಡಿಯಾ ಹೌಸ್ | ಕೊಪ್ಪಳ | ಕೊಪ್ಪಳ #Koppal ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯ ನವವೃಂದಾವನ ಗಡ್ಡೆಯಲ್ಲಿ ಮಧ್ವ ಸಿದ್ಧಾಂತ ಯತಿಪರಂಪರೆಯ ಶ್ರೀಜಯತೀರ್ಥರ ಆರಾಧನೆಯನ್ನು ನಡೆಸಲು ಅನುಮತಿಗೆ ಕೋರಿ ಮಂತ್ರಾಲಯ #Mantralaya ಶ್ರೀರಾಘವೇಂದ್ರ ಸ್ವಾಮಿ ಮಠದವರು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು...
Read moreDetailsಕಲ್ಪ ಮೀಡಿಯಾ ಹೌಸ್ | ಕೊಪ್ಪಳ | ರೈಲ್ವೆ ಹಳಿಯ ಮೇಲೆ ಮದ್ಯ ಪಾರ್ಟಿ ಮಾಡಿ ಅಲ್ಲೇ ಮೈಮೇಲೆ ಎಚ್ಚರ ಇಲ್ಲದಂತೆ ಮಲಗಿದ್ದ ಮೂವರು ರೈಲು ಹರಿದು ಸಾವನ್ನಪ್ಪಿರುವ ಘಟನೆ ಗಂಗಾವತಿ ನಗರದ ಹೊರವಲಯದಲ್ಲಿ ನಡೆದಿದೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು,...
Read moreDetailsಕಲ್ಪ ಮೀಡಿಯಾ ಹೌಸ್ | ಹೊಸಪೇಟೆ | ಹೊಸಪೇಟೆಯ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ಕಿರ್ಲೋಸ್ಕರ್ ಆಫೀಸರ್ಸ್ ಲೇಡೀಸ್ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಇಂದು ವಿದ್ಯಾರ್ಥಿಗಳಿಗೆ ಪರಿಸರದ...
Read moreDetailsಕಲ್ಪ ಮೀಡಿಯಾ ಹೌಸ್ | ಹೂವಿನಹಡಗಲಿ | ವಿಜಯನಗರ ಜಿಲ್ಲೆ ಹೂವಿನ ಹಡಗಲಿ ಪಟ್ಟಣದ ಗ್ರಾಮ ದೇವತೆ ಶ್ರೀಊರಮ್ಮ ದೇವಿಯ ರಥೊತ್ಸವ, ಗುರುವಾರ ವಿಜೃಂಭಣೆಯಿಂದ ಜರುಗಿತು. ಧಾರ್ಮಿಕ ನಿಯಮಾನುಸಾರ ದೇವಿ ಚೌತಿ ಮನೆಯ ಮುಂಭಾಗದಲ್ಲಿ, ಎಲ್ಲಾ ಕಾರ್ಯಕ್ರಮಗಳನ್ನು ನೆರವೇರಿಸಿದ ನಂತರ ದೇವಿಯ...
Read moreDetails
Copyright © 2026 Kalpa News. Designed by KIPL