ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Growth Is No Longer Just a Bengaluru Story: Kotak
July 24, 2026
50 ವರ್ಷಗಳ ಸಂಭ್ರಮದಲ್ಲಿ Maaza: ವಿಶೇಷ ಅಂಚೆ ಕವರ್ ಬಿಡುಗಡೆ
July 24, 2026
Kalpa Media House | Bangaluru | Karnataka, one of India's most vibrant SME markets, is home to more than 8.5...
Read moreDetailsಕಲ್ಪ ಮೀಡಿಯಾ ಹೌಸ್ | ಮೈಸೂರು | ಜಿಲ್ಲೆಯ ಟಿ. ನರಸೀಪುರ ತಾಲೂಕಿನಲ್ಲಿ ಯುವಕನೊಬ್ಬನನ್ನು ಬಲಿ ಪಡೆದಿದ್ದ ಚಿರತೆ, ಈಗ ಯುವತಿಯೊಬ್ಬಳನ್ನು ತಿಂದು ತೇಗಿದ್ದು, ಆತಂಕಕ್ಕೆ ಕಾರಣವಾಗಿದೆ. ಎಂ.ಎಲ್. ಹುಂಡಿಯಲ್ಲಿ ಯುವಕನೊಬ್ಬನನ್ನು ಚಿರತೆ ಬಲಿಪಡೆದಿತ್ತು. ಈ ಘಟನೆಯ ಬೆನ್ನಲ್ಲೇ ತಾಲೂಕಿನ ಎಸ್....
Read moreDetailsಕಲ್ಪ ಮೀಡಿಯಾ ಹೌಸ್ | ಮೈಸೂರು | ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳುವ ಉದ್ದೇಶದಿಂದ ವಿದ್ಯಾರ್ಥಿ ಹಂತದಿಂದಲೇ ವ್ಯಕ್ತಿತ್ವ ವಿಕಸನ ರೂಢಿಸಿಕೊಳ್ಳುವ ಪ್ರಯತ್ನಗಳನ್ನು ಮಾಡಬೇಕು ಎಂದು ಸಮಾಜಮುಖಿ ವಿದ್ಯಾಸ್ಪಂದನ ಸಂಸ್ಥೆಯ ಅಧ್ಯಕ್ಷ ಪುನೀತ್ ಜಿ. ಕೂಡ್ಲೂರು ಕರೆ ನೀಡಿದರು. ಮೈಸೂರಿನ ಕೃಷ್ಣಮೂರ್ತಿ ಪುರಂನ ಸರ್ಕಾರಿ...
Read moreDetailsಕಲ್ಪ ಮೀಡಿಯಾ ಹೌಸ್ | ಮೈಸೂರು | ಸಂಸ್ಕೃತ ಕಲಿಕೆಯಿಂದ ಜ್ಞಾನ ವೃದ್ಧಿಯಾಗುತ್ತದೆ. ಸಂಸ್ಕೃತ ಕಲಿಕೆಗೆ ಯಾವುದೇ ವಯೋಮಾನದ ಮಿತಿ ಇಲ್ಲ ಎಂದು ಸೋಸಲೆ ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಹೇಳಿದರು. ನಗರದ ಕೃಷ್ಣಮೂರ್ತಿಪುರಂ ವ್ಯಾಸತೀರ್ಥ ವಿದ್ಯಾಪೀಠದಲ್ಲಿ ಶ್ರೀಮಠದ...
Read moreDetailsಕಲ್ಪ ಮೀಡಿಯಾ ಹೌಸ್ | ಮೈಸೂರು | ನಗರದ ಕೆಆರ್‌ಎಸ್ ರಸ್ತೆಯ ಸಿಎಫ್‌ಟಿಆರ್‌ಐ ಆವರಣದಲ್ಲಿರುವ ಶ್ರೀ ವ್ಯಾಸರಾಜ ಪೂಜಿತ 700 ವರ್ಷ ಪುರಾತನವಾದ ಶ್ರೀ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಸೋಮವಾರ ಧಾತ್ರಿ ಹವನ ನೆರವೇರಿತು. ಈ ಸಂದರ್ಭ ವಿಶೇಷ ಉಪನ್ಯಾಸ ನೀಡಿದ...
Read moreDetailsಕಲ್ಪ ಮೀಡಿಯಾ ಹೌಸ್ | ಮೈಸೂರು | ಕಬ್ಬಿಗೆ ಹೆಚ್ಚುವರಿ ದರ ನಿಗದಿಗೆ ರಾಜ್ಯ ಸರ್ಕಾರದ ವಿಳಂಬ ನೀತಿ ಖಂಡಿಸಿ ನೂರಾರು ಕಬ್ಬು ಬೆಳೆಗಾರ ರೈತರು ಇಂದು ಮೈಸೂರು ಎಪಿಎಂಸಿ ವೃತ್ತದ ಬಳಿ ರಸ್ತೆ ಬಂದ್ ಚಳುವಳಿ ನಡೆಸಿ ಉರುಳು ಸೇವೆ...
Read moreDetailsಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ/ಮೈಸೂರು | ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಶಿವಮೂರ್ತಿ ಸ್ವಾಮೀಜ ವಿರುದ್ಧ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಈ ಕುರಿತಂತೆ ಮೈಸೂರಿನ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಮಾಧ್ಯಮಗಳಿಗೆ...
Read moreDetailsಕಲ್ಪ ಮೀಡಿಯಾ ಹೌಸ್ | ಮೈಸೂರು | ದಸರಾ ವೈಭವ ಸಂಪನ್ನಗೊಂಡಿರುವ ಬೆನ್ನಲ್ಲೇ ಈ ಅವಧಿಯಲ್ಲಿ ಅಂಬಾ ವಿಲಾಸ ಅರಮನೆಗೆ 2 ಲಕ್ಷಕ್ಕೂ ಅಧಿಕ ಮಂದಿ ಭೇಟಿ ನೀಡಿದ್ದು, ವಿಶೇಷವಾಗಿದೆ. ಕೋವಿಡ್ 19 ಸಾಂಕ್ರಾಮಿಕ ರೋಗದಿಂದಾಗಿ ಭಾರೀ ನಷ್ಟಕ್ಕೊಳಗಾಗಿದ್ದ ಪ್ರವಾಸೋದ್ಯಮ ಕ್ಷೇತ್ರ...
Read moreDetailsಕಲ್ಪ ಮೀಡಿಯಾ ಹೌಸ್ | ಮೈಸೂರು | ಬೇಕು ಎಂದೇ ಟಿಪ್ಪು ಎಕ್ಸ್'ಪ್ರೆಸ್ ರೈಲಿನ ಹೆಸರನ್ನು ಬದಲವಣೆ ಮಾಡಿದ್ದೇನೆ ಎಂದು ಸಂಸದ ಪ್ರತಾಪ್ ಸಿಂಹ ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ. ಈ ಕುರಿತಂತೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಟಿಪ್ಪು ಶ್ರೀರಂಗಪಟ್ಟಣಕ್ಕೆ ಸಂಬಂಧಿಸಿದವನು, ಟಿಪ್ಪುವಿಗೂ...
Read moreDetailsಕಲ್ಪ ಮೀಡಿಯಾ ಹೌಸ್ | ವಿಶೇಷ ಲೇಖನ: ಕೌಸಲ್ಯಾರಾಮ | ಅಶ್ವಯುಜ ಮಾಸ ಎಂದರೆ ಅದು ನಾಡ ಹಬ್ಬದ ಸಂಭ್ರಮದ ಮಾಸ. ಕಾರ್ತೀಕ ದೀಪೋತ್ಸವಕ್ಕೆ ಮುನ್ನುಡಿ ಬರೆಯುವ ದಿನಗಳು. ಈ ಸಂದರ್ಭ ಮನೆ ಮನೆಗಳಲ್ಲಿ ಗೊಂಬೆ ಇಡುವುದು, ದಸರಾ ಆಚರಣೆ ಮಾಡುವುದು,...
Read moreDetailsಕಲ್ಪ ಮೀಡಿಯಾ ಹೌಸ್ | ಮೈಸೂರು | ಮೈಸೂರು-ಶಿವಮೊಗ್ಗ-ತಾಳಗುಪ್ಪ Mysore-Shivamogga-Talaguppa ನಡುವಿನ ರೈಲಿನ ಹೆಸರನ್ನು ಬದಲಾವಣೆ ಮಾಡಿರುವ ಕೇಂದ್ರ ಸರ್ಕಾರ ಕುವೆಂಪು ಎಕ್ಸ್'ಪ್ರೆಸ್ ಎಂದು ನಾಮಕರಣ ಮಾಡಿದೆ. ಈ ಕುರಿತಂತೆ ಕೇಂದ್ರ ರೈಲ್ವೆ ಇಲಾಖೆ ಆದೇಶ ಹೊರಡಿಸಿದ್ದು, 16221/16222 ಸಂಖ್ಯೆಯ ತಾಳಗುಪ್ಪ-ಮೈಸೂರು...
Read moreDetails
Copyright © 2026 Kalpa News. Designed by KIPL