Thursday, March 12, 2026
Advertisement
ADVERTISEMENT

ಕೆಆರ್’ಎಸ್ ಹಿನ್ನೀರು, ಕಾವೇರಿ ಬಲಮುರಿ, ಎಡಮುರಿ, ಮುತ್ತತ್ತಿ ಪ್ರದೇಶದಲ್ಲಿ ಹೊಸ ವರ್ಷಾಚರಣೆ ನಿಷೇಧ

ಕೆಆರ್’ಎಸ್ ಹಿನ್ನೀರು, ಕಾವೇರಿ ಬಲಮುರಿ, ಎಡಮುರಿ, ಮುತ್ತತ್ತಿ ಪ್ರದೇಶದಲ್ಲಿ ಹೊಸ ವರ್ಷಾಚರಣೆ ನಿಷೇಧ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಡ್ಯ: ಕೆಆರ್’ಎಸ್ ಹಿನ್ನೀರು, ಕಾವೇರಿ ನದಿಯ ಬಲಮುರಿ, ಎಡಮುರಿ ಮತ್ತು ಮುತ್ತತ್ತಿ ಪ್ರವಾಸಿ ತಾಣದಲ್ಲಿ ಹೊಸ ವರ್ಷಾಚರಣೆ ನಿಷೇದಿಸಿ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಶ್ರೀರಂಗಪಟ್ಟಣದ ಕೃಷ್ಣರಾಜ ಸಾಗರ ಅಣೆಕಟ್ಟೆಯ ಹಿನ್ನೀರು,...

Read moreDetails

ಮೈಸೂರಿನಲ್ಲಿ ಹಿಮಾಲಯ ಫೌಂಡೇಷನ್’ನಿಂದ ಆಚಾರ್ಯ ವಿದ್ಯಾರಣ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಮೈಸೂರಿನಲ್ಲಿ ಹಿಮಾಲಯ ಫೌಂಡೇಷನ್’ನಿಂದ ಆಚಾರ್ಯ ವಿದ್ಯಾರಣ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮೈಸೂರು: ಹಿಮಾಲಯ ಫೌಂಡೇಷನ್ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಆಚಾರ್ಯ ವಿದ್ಯಾರಣ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮೈಸೂರಿನ ರೋಟರಿ ಸಭಾಂಗಣದಲ್ಲಿ ಆಯೋಜಿಸಿತ್ತು. ಅರ್ಕಧಾಮ ಸಂಸ್ಥಾಪಕ ಯೋಗಿ ಶ್ರೀನಿವಾಸ ಅರ್ಕ ಕಾರ್ಯಕ್ರಮ ಉದ್ಘಾಟಿಸಿದರು , ಹಿರಿಯ...

Read moreDetails

ನ.22ರಂದು ವಿವಾಹವಾಗಬೇಕಿದ್ದ ಜೋಡಿ ಪ್ರೀ ವೆಡ್ಡಿಂಗ್ ಶೂಟ್ ವೇಳೆ ದುರ್ಮರಣ

ನ.22ರಂದು ವಿವಾಹವಾಗಬೇಕಿದ್ದ ಜೋಡಿ ಪ್ರೀ ವೆಡ್ಡಿಂಗ್ ಶೂಟ್ ವೇಳೆ ದುರ್ಮರಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮೈಸೂರು: ಪ್ರೀ ವೆಡ್ಡಿಂಗ್ ಶೂಟ್ ವೇಳೆ ನೀರಿನಲ್ಲಿ ಮುಳುಗಿ ಯುವ ಜೋಡಿ ದುರ್ಮರಣಕ್ಕೀಡಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿಗಳಾಗಿದ್ದ ಚಂದ್ರು ಹಾಗೂ ಶಶಿಕಲಾ ದುರ್ಮರಣಕ್ಕೀಡಾದ ದುರ್ದೈವಿಗಳು. ಈ ಜೋಡಿ ನವೆಂಬರ್ 22ರಂದು ಹಸೆಮಣೆ...

Read moreDetails

ಉತ್ಸಾಹಿ ಪತ್ರಕರ್ತ ಪವನ್ ಹೆತ್ತೂರು ವಿಧಿವಶ

ಉತ್ಸಾಹಿ ಪತ್ರಕರ್ತ ಪವನ್ ಹೆತ್ತೂರು ವಿಧಿವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮೈಸೂರು: ಪ್ರಜಾವಾಣಿ, ವಿಜಯವಾಣಿ, ಕಸ್ತೂರಿ ಟಿವಿಯಲ್ಲಿ ಕೆಲಸ ಮಾಡಿದ್ದ ಉತ್ಸಾಹಿ ಪತ್ರಕರ್ತ ಪವನ್ ಹೆತ್ತೂರು (35) ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಮೈಸೂರು ಪ್ರಜಾವಾಣಿ ಬ್ಯೂರೋದಲ್ಲಿ ಕೆಲಸ ಮಾಡುತ್ತಿದ್ದ ಪವನ್, ಪತ್ನಿ, ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ....

Read moreDetails

ಜಗತ್ಪ್ರಸಿದ್ಧ ಮೈಸೂರಿನಲ್ಲಿ ನಾಡಹಬ್ಬ ದಸರಾಗೆ ವಿದ್ಯುಕ್ತ ಚಾಲನೆ: ಸಿಎಂ ಬಿಎಸ್’ವೈ ಭಾಗಿ

ಜಗತ್ಪ್ರಸಿದ್ಧ ಮೈಸೂರಿನಲ್ಲಿ ನಾಡಹಬ್ಬ ದಸರಾಗೆ ವಿದ್ಯುಕ್ತ ಚಾಲನೆ: ಸಿಎಂ ಬಿಎಸ್’ವೈ ಭಾಗಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮೈಸೂರು: ನಾಡ ಹಬ್ಬ ದಸರಾಗೆ ಮೈಸೂರಿನಲ್ಲಿ ಇಂದು ಮುಂಜಾನೆ ವಿದ್ಯುಕ್ತ ಚಾಲನೆ ನೀಡಲಾಗಿದೆ. ಚಾಮುಂಡಿ ಬೆಟ್ಟದಲ್ಲಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಗ್ರಪೂಜೆ ನೆರವೇರಿಸಿದರು. ಆನಂತರ ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ...

Read moreDetails

ಡಿಕೆಶಿ ಮೇಲಿನ ದಾಳಿ ರಾಜಕೀಯ ಪ್ರೇರಿತವಲ್ಲ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ಇಂದು ಉಡುಪಿಯಲ್ಲಿ 300ಕ್ಕೂ ಅಧಿಕ ಕೊರೋನಾ ಪಾಸಿಟಿವ್ ಸಾಧ್ಯತೆ: ಸಚಿವ ಸುಧಾಕರ್ ಸ್ಪೋಟಕ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮೈಸೂರು: ಕೆಪಿಸಿಸಿ ಅಧ್ಯಕ್ಷ ಹಾಗೂ ಶಾಸಕ ಡಿ.ಕೆ.ಶಿವಕುಮಾರ್ ಅವರ ಮೇಲಿನ ಸಿಬಿಐ ದಾಳಿ ರಾಜಕೀಯ ಪ್ರೇರಿತವಲ್ಲ. ಅವರು ನಿಜಕ್ಕೂ ಪ್ರಾಮಾಣಿಕರಾಗಿದ್ದರೆ ನಿರ್ದೋಷಿಯಾಗಿ ಹೊರಬರುತ್ತಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

Read moreDetails

ಸ್ವಚ್ಛ ಸರ್ವೇಕ್ಷಣ ಅವಾರ್ಡ್ 2020 ಘೋಷಣೆ: ಮೈಸೂರು ದೇಶದ 5ನೆಯ ಸ್ವಚ್ಛ ನಗರ

ದಸರಾ ಸಂಭ್ರಮದಲ್ಲಿದ್ದ ಮೈಸೂರು ಅರಮನೆಗೆ ಆವರಿಸಿದ ಸೂತಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಕೇಂದ್ರ ಸರ್ಕಾರ ಸ್ವಚ್ಛ ಸರ್ವೇಕ್ಷಣ 2020ರ ಅವಾರ್ಡ್ ಘೋಷಣೆ ಮಾಡಿದ್ದು, 1 ಲಕ್ಷಕ್ಕೂ ಅಧಿಕ ಜನಸಂಖ್ಯೆಯುಳ್ಳ ಸ್ವಚ್ಛ ನಗರಗಳ ಪಟ್ಟಿಯಲ್ಲಿ ಮೈಸೂರು 5ನೆಯ ಸ್ಥಾನ ಪಡೆದುಕೊಂಡಿದೆ. ಈ ಕುರಿತಂತೆ ಕೇಂದ್ರ ಸರ್ಕಾರ ಸ್ವಚ್ಛ ಸರ್ವೇಕ್ಷಣ...

Read moreDetails

ಆಷಾಢಕ್ಕಿಲ್ಲ ನಾಡ ದೇವತೆ ಚಾಮುಂಡೇಶ್ವರಿ ದರ್ಶನ

ಲಾಕ್ ಡೌನ್ ಹಿನ್ನೆಲೆ: ಮುಜರಾಯಿ ಇಲಾಖೆ ದೇವಾಲಯಗಳಿಂದ ಆನ್ ಲೈನ್ ಪೂಜೆ, ಮನೆಗೆ ಪ್ರಸಾದ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮೈಸೂರು: ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಪ್ರತಿ ವರ್ಷ ಅದ್ದೂರಿಯಾಗಿ ನಡೆಯುತ್ತಿದ್ದ ಆಷಾಢ ಮಾಸ ಆಚರಣೆಗೆ ಈ ಬಾರಿ ಸಾರ್ವಜನಿಕ ಪ್ರವೇಶ ಇಲ್ಲ. ಈ ಮಾಸದಲ್ಲಿ ಬರುವ ಪ್ರತಿ ಶುಕ್ರವಾರದಿಂದ ಭಾನುವಾರ ವರೆಗೆ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಿ ತೀರ್ಮಾನ...

Read moreDetails

ಮೈಸೂರು ಭೋಜನ ಮಂದಿರಕ್ಕೆ ತಾತ್ಕಾಲಿಕ ಜಾಗ: ಸಚಿವ ಸೋಮಶೇಖರ್ ಹೇಳಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮೈಸೂರು: ಮೈಸೂರು ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಮೈಸೂರು ಧಾನ್ಯ ವರ್ತಕರ ಸಂಘದ ವತಿಯಿಂದ ರೈತರಗಾಗಿ ಪ್ರಾರಂಭಿಸಲಾಗುತ್ತಿರುವ ಭೋಜನ ಮಂದಿರವನ್ನು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹಾಗೂ ನಗರಾಭಿವೃದ್ಧಿ ಸಚಿವರಾದ...

Read moreDetails

ನಾಳೆ ಸಂಜೆ ಕರೆ ಮಾಡು ಎಂದಿದ್ದರು! ನಿಸಾರರೊಂದಿಗಿನ ಸಮಯವನ್ನು ಬಿಚ್ಚಿಟ್ಟ ಯುವ ಬರಹಗಾರ ಪುನೀತ್

ನಾಳೆ ಸಂಜೆ ಕರೆ ಮಾಡು ಎಂದಿದ್ದರು! ನಿಸಾರರೊಂದಿಗಿನ ಸಮಯವನ್ನು ಬಿಚ್ಚಿಟ್ಟ ಯುವ ಬರಹಗಾರ ಪುನೀತ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮೈಸೂರು: ಕನ್ನಡ ನಾಡಿನಲ್ಲಿ ನಿತ್ಯೋತ್ಸವದ ವೈಭವ ಸಾರಿದ ಹಿರಿಯ ಸಾಹಿತಿ ಪ್ರೊ.ಕೆ.ಎಸ್. ನಿಸಾರ್ ಅಹ್ಮದ್ ನಮ್ಮನ್ನಗಲಿದ್ದು, ಇಡಿಯ ಸಾಹಿತ್ಯ ಲೋಕವನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ. ಇಂತಹ ಒಂದು ಸಂದರ್ಭದಲ್ಲಿ ಮೈಸೂರಿನ ಯುವ ಬರಹಗಾರ, ಅಂಕಣಕಾರ ಪುನೀತ್...

Read moreDetails
Page 48 of 51 1 47 48 49 51
  • Trending
  • Latest
error: Content is protected by Kalpa News!!