Thursday, July 23, 2026
Advertisement
ADVERTISEMENT

ಮೈಸೂರು: ವಿಜೃಂಭಣೆಯಿಂದ ನಡೆದ ಶ್ರೀ ಸತ್ಯ ಸಂತುಷ್ಟ ತೀರ್ಥರ ಆರಾಧನೆ

ಮೈಸೂರು: ವಿಜೃಂಭಣೆಯಿಂದ ನಡೆದ ಶ್ರೀ ಸತ್ಯ ಸಂತುಷ್ಟ ತೀರ್ಥರ ಆರಾಧನೆ

ಕಲ್ಪ ಮೀಡಿಯಾ ಹೌಸ್   |  ಮೈಸೂರು  | ನಗರದ ಅಗ್ರಹಾರದಲ್ಲಿರುವ ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನ ಶ್ರೀ ಉತ್ತರಾದಿ ಮಠದಲ್ಲಿ ಶ್ರೀ ಸತ್ಯ ಸಂತುಷ್ಟ ತೀರ್ಥರ ಆರಾಧನಾ ಮಹೋತ್ಸವ ಶುಕ್ರವಾರ ಸಾವಿರಾರು ಭಕ್ತರ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ನೆರವೇರಿತು. ಶ್ರೀಸತ್ಯ ಸಂತುಷ್ಟ...

Read moreDetails

ಪವರ್’ಸ್ಟಾರ್ ಪುನೀತ್ ರಾಜಕುಮಾರ್’ಗೆ ಮೈಸೂರು ವಿವಿ ಮರಣೋತ್ತರ ಡಾಕ್ಟರೇಟ್

ಪವರ್’ಸ್ಟಾರ್ ಪುನೀತ್ ರಾಜಕುಮಾರ್’ಗೆ ಮೈಸೂರು ವಿವಿ ಮರಣೋತ್ತರ ಡಾಕ್ಟರೇಟ್

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು/ಮೈಸೂರು  | ಇತ್ತೀಚೆಗೆ ಕೋಟ್ಯಂತರ ಅಭಿಮಾನಿಗಳನ್ನು ಅಗಲಿದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ Power Star Puneeth Rajkumar ಅವರಿಗೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಮೈಸೂರು ವಿಶ್ವವಿದ್ಯಾಲಯ Mysore University ಘೋಷಣೆ ಮಾಡಿದೆ. ಈ...

Read moreDetails

ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೂ ಜನ ಔಷಧಿ ಕೇಂದ್ರ: ಸಚಿವ ಸುಧಾಕರ್

ಹೆಚ್ಚು ಪರೀಕ್ಷೆ ನಡೆಸಿದ ರಾಜ್ಯಗಳಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ: ಆರೋಗ್ಯ ಸಚಿವ ಡಾ. ಸುಧಾಕರ್

ಕಲ್ಪ ಮೀಡಿಯಾ ಹೌಸ್   |  ಮೈಸೂರು  | ಅತಿ ಕಡಿಮೆ ದರದಲ್ಲಿ ಔಷಧಿಗಳನ್ನು ಲಭ್ಯವಾಗಿಸುವ ಜನ ಔಷಧಿ ಕೇಂದ್ರಗಳನ್ನು Janoushadhi Kendra ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ ಮಾತ್ರವಲ್ಲದೆ, ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಉಪಕೇಂದ್ರಗಳಲ್ಲೂ ಆರಂಭಿಸುವ ಗುರಿ ಇದೆ. ಆರು...

Read moreDetails

ಕೇಂದ್ರ ಸರ್ಕಾರದ ವಿರುದ್ಧ ಸಿದ್ಧರಾಮಯ್ಯ ವಾಗ್ಧಾಳಿ: ಏನು ಹೇಳಿದ್ದಾರೆ? ಇಲ್ಲಿದೆ ಮಾಹಿತಿ

ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿಧನಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ

ಕಲ್ಪ ಮೀಡಿಯಾ ಹೌಸ್   |  ಮೈಸೂರು  | ಕೇಂದ್ರದಿಂದ ನಮ್ಮ ರಾಜ್ಯಕ್ಕೆ ಬರಬೇಕಿದ್ದ ತೆರಿಗೆ ಪಾಲು ಕಡಿಮೆಯಾಗಿದೆ. ಇದು ಮೊದಲ ಅನ್ಯಾಯ. ಮೊದಲೆಲ್ಲ ಕೇಂದ್ರ ಸರ್ಕಾರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದ ಪಾಲು 75 - 80ರಷ್ಟು ಹಾಗೂ ರಾಜ್ಯದ ಪಾಲು 25...

Read moreDetails

ಮುಂದಿನ ವಿಧಾನಸಭಾ ಚುನಾವಣೆಯ ಚಾಮುಂಡೇಶ್ವರಿ ಕ್ಷೇತ್ರದ ಅಭ್ಯರ್ಥಿ ನಾನೇ : ಹೆಚ್‌ಡಿಕೆ ಸ್ಪಷ್ಟನೆ

ಕುಮಾರಸ್ವಾಮಿ ರಾಷ್ಟ್ರಪತಿಯಾಗುತ್ತಾರೆ ಎಂದಿದ್ದು ಯಾರು?

ಕಲ್ಪ ಮೀಡಿಯಾ ಹೌಸ್   |  ಮೈಸೂರು  | ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ತಾವೇ ಸ್ಪರ್ಧಿಸುವುದಾಗಿ ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ #H D Kumaraswamy ಹೇಳಿದ್ದಾರೆ. ನಗರದಲ್ಲಿ ಈಬಗ್ಗ ಮಾತನಾಡಿದ ಅವರು, ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ...

Read moreDetails

ಕೋವಿಡ್ ಸಂಭಾವ್ಯ ಮೂರನೆ ಅಲೆ ಎದುರಿಸಲು ಸರ್ಕಾರ ಸನ್ನದ್ಧ: ಸಿಎಂ ಬಸವರಾಜ ಬೊಮ್ಮಾಯಿ

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಕಲ್ಪ ಮೀಡಿಯಾ ಹೌಸ್   |  ಮೈಸೂರು  | ಮುಂಬರುವ ಕೋವಿಡ್ ನ ಸಂಭಾವ್ಯ ಮೂರನೆ ಅಲೆಯನ್ನು ಎದುರಿಸಲು ಸರ್ಕಾರ ಸನ್ನದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರು ಹೇಳಿದರು. ಜೆ.ಎಸ್.ಎಸ್ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಿರುವಾಕ್ಸಿಜನ್ ಜನರೇಟರ್ ಮತ್ತು ಲಿಕ್ವಿಡ್ ಮೆಡಿಕಲ್ ಆಕ್ಸಿಜನ್...

Read moreDetails

ಕೋವಿಡ್ ನಿಯಂತ್ರಿಸಲು ಹೊಸ ಮಾರ್ಗಸೂಚೆ ಬಿಡುಗಡೆ: ಸಿಎಂ ಬಸವರಾಜ ಬೊಮ್ಮಾಯಿ

ಕೋವಿಡ್ ನಿಯಂತ್ರಿಸಲು ಹೊಸ ಮಾರ್ಗಸೂಚೆ ಬಿಡುಗಡೆ: ಸಿಎಂ ಬಸವರಾಜ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್   |  ಮೈಸೂರು  | ಈ ಬಾರಿಯ ಕೋವಿಡ್ ರೂಪಾಂತರಿಯಿಂದ ಹೆಚ್ಚಿನ ಸಾವು ನೋವುಗಳನ್ನು ತಪ್ಪಿಸುವ ಸಲುವಾಗಿ ಹಾಗೂ ಹೊಸ ವರ್ಷ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು....

Read moreDetails

ಜ್ಯೋತಿಷ್ಯವನ್ನು ಸಮಾಜದ ಅಭಿವೃದ್ಧಿಗೆ ಬಳಸಿ: ಸಂಸ್ಕೃತ ವಿವಿ ಕುಲಸಚಿವ ಪ್ರೊ.ವಿ. ಗಿರೀಶ್ ಚಂದ್ರ ಸಲಹೆ

ಜ್ಯೋತಿಷ್ಯವನ್ನು ಸಮಾಜದ ಅಭಿವೃದ್ಧಿಗೆ ಬಳಸಿ: ಸಂಸ್ಕೃತ ವಿವಿ ಕುಲಸಚಿವ ಪ್ರೊ.ವಿ. ಗಿರೀಶ್ ಚಂದ್ರ ಸಲಹೆ

ಕಲ್ಪ ಮೀಡಿಯಾ ಹೌಸ್   |  ಮೈಸೂರು  | ಜ್ಯೋತಿಷ್ಯ ಅಧ್ಯಯನ ಶಾಸ್ತ್ರವನ್ನು ಉದ್ಯಮವನ್ನಾಗಿ ಬಳಸಿಕೊಳ್ಳುವ ಬದಲು ಸಮಾಜದ ಅಭಿವೃದ್ಧಿಗೆ ಬಳಸಿ ಎಂದು ಕರ್ನಾಟಕ ಸಂಸ್ಕೃತ ವಿವಿ ಕುಲಸಚಿವ ಪ್ರೊ.ವಿ.ಗಿರೀಶ್ ಚಂದ್ರ ಹೇಳಿದರು. ಶ್ರೀರಂಗಪಟ್ಟಣದ ಹೊರವಲಯದ ಚಂದ್ರವನ ಆಶ್ರಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಯೋಗ...

Read moreDetails

ಹಿರಿಯ ವಿದ್ವಾಂಸ ಪ್ರೊ. ಕೆ.ಎಸ್. ನಾರಾಯಣಾಚಾರ್ಯ ವಿಧಿವಶ

ಹಿರಿಯ ವಿದ್ವಾಂಸ ಪ್ರೊ. ಕೆ.ಎಸ್. ನಾರಾಯಣಾಚಾರ್ಯ ವಿಧಿವಶ

ಕಲ್ಪ ಮೀಡಿಯಾ ಹೌಸ್   |  ಮೈಸೂರು  | ರಾಮಾಯಣಕ್ಕೆ ಸಂಬಂಧಿಸಿದ ಕೃತಿಗಳು ಹಾಗೂ ಪ್ರವಚನಗಳಿಂದ ರಾಮಾಯಣಾಚಾರ್ಯ ಎಂದೆ ಪ್ರಖ್ಯಾತಿ ಹೊಂದಿದ್ದ ವಿದ್ವಾಂಸ, ಲೇಖಕ, ಅಂಕಣಕಾರರಾಗಿದ್ದ ಪ್ರೊ. ಡಾ. ಕೆ.ಎಸ್. ನಾರಾಯಣಾಚಾರ್ಯ (88) ಅವರು ನ.26 ರಂದು ಮಧ್ಯರಾತ್ರಿ ಮೈಸೂರಿನ ತಮ್ಮ ಸ್ವಗೃಹದಲ್ಲಿ...

Read moreDetails

ಮೈಸೂರು: ಧನ್ವಂತರಿ ಸನ್ನಿಧಿಯಲ್ಲಿ ಕಾರ್ತಿಕ ಹುಣ್ಣಿಮೆ

ಮೈಸೂರು: ಧನ್ವಂತರಿ ಸನ್ನಿಧಿಯಲ್ಲಿ ಕಾರ್ತಿಕ ಹುಣ್ಣಿಮೆ

ಕಲ್ಪ ಮೀಡಿಯಾ ಹೌಸ್   |  ಮೈಸೂರು  | ಅಗ್ರಹಾರದಲ್ಲಿರುವ ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉತ್ತರಾದಿ ಮಠದ ಶ್ರೀ ಧನ್ವಂತರಿ ದೇವರ ಸನ್ನಿಧಾನದಲ್ಲಿ ಕಾರ್ತಿಕ ಹುಣ್ಣಿಮೆ ಪ್ರಯುಕ್ತ ವಿಶೇಷ ದೀಪೋತ್ಸವ ಸಂಪನ್ನಗೊಂಡಿತು. ಮಹಾ ಮಹಿಮರಾದ ಶ್ರೀಸತ್ಯ ಸಂಕಲ್ಪರು ಮತ್ತು ಶ್ರೀಸತ್ಯ ಸಂತುಷ್ಟ...

Read moreDetails
Page 48 of 56 1 47 48 49 56
  • Trending
  • Latest
error: Content is protected by Kalpa News!!