Sunday, March 29, 2026
Advertisement
ADVERTISEMENT

ದಸರಾ ಸಂಭ್ರಮದಲ್ಲಿದ್ದ ಮೈಸೂರು ಅರಮನೆಗೆ ಆವರಿಸಿದ ಸೂತಕ

ದಸರಾ ಸಂಭ್ರಮದಲ್ಲಿದ್ದ ಮೈಸೂರು ಅರಮನೆಗೆ ಆವರಿಸಿದ ಸೂತಕ

ಮೈಸೂರು: ವಿಶ್ವದಲ್ಲೇ ಖ್ಯಾತಿ ಪಡೆದ ಮೈಸೂರು ದಸರಾದ ಪ್ರಮುಖ ಘಟ್ಟ ವಿಜಯದಶಮಿ ಸಂಭ್ರಮದಲ್ಲಿದ್ದ ಮೈಸೂರು ಅರಮನೆಗೆ ಹಠಾತ್ ಸೂತಕ ಆವರಿಸಿದೆ. ಮೈಸೂರು ಒಡೆಯರ್ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಅವರ ತಾಯಿ ಪುಟ್ಟ ಚಿನ್ನಮಣಿ (98) ನಿನ್ನೆ ರಾತ್ರಿ ಇಹಲೋಕ ತ್ಯಜಿಸಿದ್ದು,...

Read moreDetails

ಕೊಡಗಿಗೆ 25 ಕೋಟಿ ರೂ. ಘೋಷಿಸಿದ ಸುಧಾಮೂರ್ತಿ ಹೇಳಿದ ಮಾತು ಏನು ಗೊತ್ತಾ?

ಮೈಸೂರು: ಕೊಡಗಿನಲ್ಲಿ ಸಂಭವಿಸಿದ ಪ್ರವಾಹದಿಂದ ಸೂರು ಕಳೆದುಕೊಂಡಿರುವ ಸಂತ್ರಸ್ತರ ವಸತಿ ನಿರ್ಮಾಣಕ್ಕಾಗಿ ಇನ್ಫೋಸಿಸ್ ವತಿಯಿಂದ 25 ಕೋಟಿ ರೂ. ನೆರವು ನೀಡುವುದಾಗಿ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಘೋಷಿಸಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಈ ಬಾರಿ ದಸರಾಗೆ ಅಧಿಕೃತ ಚಾಲನೆ ನೀಡಿದ ಮಾತನಾಡಿದ ಅವರು,...

Read moreDetails

ನಾಡಹಬ್ಬ ಮೈಸೂರು ದಸರಾಗೆ ಚಾಲನೆ ನೀಡಿದ ಸುಧಾಮೂರ್ತಿ

ಮೈಸೂರು: ವಿಶ್ವದಲ್ಲೇ ಖ್ಯಾತಿವೆತ್ತ ಕನ್ನಡಿಗರ ನಾಡಹಬ್ಬ ಮೈಸೂರು ದಸರಾಗೆ ಇಂದು ಮುಂಜಾನೆ ಇನ್ಫೋಸಿಸ್ ಅಧ್ಯಕ್ಷೆ ಸುಧಾಮೂರ್ತಿ ಅಧಿಕೃತ ಚಾಲನೆ ನೀಡಿದರು. ಇಂದು ಮುಂಜಾನೆ 7.05ರಿಂದ 7.35ಕ್ಕೆ ಸಲ್ಲುವ ತುಲಾ ಲಗ್ನದ ಶುಭ ಮುಹೂರ್ತದಲ್ಲಿ ಚಾಮುಂಡಿ ಬೆಟ್ಟದಲ್ಲಿ ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ,...

Read moreDetails

ದಸರಾ ಉದ್ಘಾಟನೆಗೆ ಸುಧಾಮೂರ್ತಿ ಅವರಿಗೆ ಅಧಿಕೃತ ಆಹ್ವಾನ

ಬೆಂಗಳೂರು: ಈ ಬಾರಿಯ ದಸರಾಗೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ, ದಸರಾ ಮಹೋತ್ಸವಕ್ಕೆ ಚಾಲನೆ ನೀಡಲು ಇನ್ಫೋಸಿಸ್ ಸಂಸ್ಥಾಪಕರಾದ ಡಾ.ಸುಧಾಮೂರ್ತಿ ಅವರಿಗೆ ಇಂದು ಅಧಿಕೃತ ಆಹ್ವಾನ ನೀಡಲಾಯಿತು. ಇಂದು ವಿಶ್ವವಿಖ್ಯಾತ ದಸರಾ 2018ರ ಉದ್ಘಾಟಕರಾದ ಶ್ರೀಮತಿ ಸುಧಾ ನಾರಾಯಣ ಮೂರ್ತಿ ಯವರನ್ನು ಅಧಿಕೃತವಾಗಿ...

Read moreDetails

ಈ ಬಾರಿ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಸುಧಾಮೂರ್ತಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಈ ಬಾರಿ ಚಾಲನೆ ನೀಡಲು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ಅವರನ್ನು ಆಹ್ವಾನಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ರಾಜ್ಯದ ಒಂದೆಡೆ ನೆರೆ ಹಾಗೂ ಇನ್ನೊಂದೆಡೆ ಪ್ರವಾಹ...

Read moreDetails

ಮೈಸೂರು: ವಿದ್ಯಾಸ್ಪಂದನ ಸಂಸ್ಥೆಯ ಸಮಾಜ ಸೇವೆಗೆ 5 ವರ್ಷ

ಮೈಸೂರು: ಇಲ್ಲಿನ ಪ್ರಖ್ಯಾತ ಸಮಾಜಮುಖಿ ವಿದ್ಯಾಸ್ಪಂದನ ಸಂಸ್ಥೆ ತನ್ನ 5ನೆಯ ವಾರ್ಷಿಕೋತ್ಸವವನ್ನು ವಿಭಿನ್ನ ರೀತಿಯಲ್ಲಿ ಆಚರಿಸಿಕೊಂಡಿತು. ಚಾಮರಾಜನಗರದಲ್ಲಿರುವ ಜೆಎಸ್‌ಎಸ್ ಅನಾಥಾಲಯಕ್ಕೆ ಅಗತ್ಯವಾಗಿರುವ ಅಡುಗೆ ಸಲಕರಣೆಗಳಾದ ಮಿಕ್ಸಿ, ಗ್ರೈಂಡರ್, ಇಡ್ಲಿ ಪಾತ್ರೆಗಳನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಪುನೀತ್...

Read moreDetails

ಕೇಳಿ!! ಹಣದ ಪ್ರಭಾವದಿಂದ ಸಿದ್ದರಾಮಯ್ಯ ಸೋತರಂತೆ

ಮೈಸೂರು: ಐದು ವರ್ಷ ಮುಖ್ಯಮಂತ್ರಿಯಾಗಿ ಪೂರ್ಣ ಆಡಳಿತ ನಡೆಸಿದ ಸಿದ್ದರಾಮಯ್ಯ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹಣದ ಪ್ರಭಾವ ಹಾಗೂ ಜಾತಿ ರಾಜಕಾರಣದಿಂದ ಸೋತರಂತೆ: ಹೀಗೆ ಹೇಳಿದ್ದು ಸಿದ್ದರಾಮಯ್ಯ ಪುತ್ರ, ಶಾಸಕ ಯತೀಂದ್ರ.. ಮೈಸೂರಿನಲ್ಲಿ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಹಣದ...

Read moreDetails
Page 51 of 51 1 50 51
  • Trending
  • Latest
error: Content is protected by Kalpa News!!