Sunday, October 4, 2026
Advertisement
ADVERTISEMENT

ಸರ್ಕಾರಿ ಗೌರವಗಳೊಂದಿಗೆ ಸುಧರ್ಮ ಸಂಸ್ಕೃತ ಪತ್ರಿಕೆ ಸಂಪಾದಕ ಸಂಪತ್ ಕುಮಾರ್ ಅಂತ್ಯಕ್ರಿಯೆ

ಸರ್ಕಾರಿ ಗೌರವಗಳೊಂದಿಗೆ ಸುಧರ್ಮ ಸಂಸ್ಕೃತ ಪತ್ರಿಕೆ ಸಂಪಾದಕ ಸಂಪತ್ ಕುಮಾರ್ ಅಂತ್ಯಕ್ರಿಯೆ

ಕಲ್ಪ ಮೀಡಿಯಾ ಹೌಸ್ ಮೈಸೂರು: ವಿಶ್ವದ ಏಕೈಕ ಸಂಸ್ಕೃತ ಪತ್ರಿಕೆ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಸುಧರ್ಮ ಸಂಪಾದಕ ನಿನ್ನೆ ವಿಧಿವಶರಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಎ.ವಿ. ಸಂಪತ್ ಕುಮಾರ್ ಅವರ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಮೈಸೂರಿನಲ್ಲಿರುವ ಮೃತರ...

Read moreDetails

ಪ್ರಪಂಚದಲ್ಲೇ ಏಕೈಕ ಸಂಸ್ಕೃತ ಪತ್ರಿಕೆ ಸುಧರ್ಮದ ಸಂಪಾದಕ ಸಂಪತ್ ಕುಮಾರ್ ವಿಧಿವಶ

ಪ್ರಪಂಚದಲ್ಲೇ ಏಕೈಕ ಸಂಸ್ಕೃತ ಪತ್ರಿಕೆ ಸುಧರ್ಮದ ಸಂಪಾದಕ ಸಂಪತ್ ಕುಮಾರ್ ವಿಧಿವಶ

ಕಲ್ಪ ಮೀಡಿಯಾ ಹೌಸ್ ಮೈಸೂರು: ಪ್ರಪಂಚ ಏಕೈಕ ಸಂಸ್ಕೃತ ಪತ್ರಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸುಧರ್ಮ ದೈನಿಕದ ಸಂಪಾದಕರಾದ ಕೆ.ವಿ. ಸಂಪತ್ ಕುಮಾರ್(64) ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಸಂಪತ್ ಕುಮಾರ್ ಮತ್ತವರ ಪತ್ನಿ ಸುಧರ್ಮವನ್ನು ನಡೆಸಿಕೊಂಡು ಬರುತ್ತಿರುವುದು ಒಂದು ರೀತಿಯ ಅದ್ಬುತವೇ...

Read moreDetails

ಸಂಕಷ್ಟದ ಪರಿಸ್ಥಿತಿಯಲ್ಲೂ ನೈಋತ್ಯ ರೈಲ್ವೆ ಮೈಸೂರು ವಿಭಾಗದ ಅಭೂತಪೂರ್ವ ಸಾಧನೆ

ಸಂಕಷ್ಟದ ಪರಿಸ್ಥಿತಿಯಲ್ಲೂ ನೈಋತ್ಯ ರೈಲ್ವೆ ಮೈಸೂರು ವಿಭಾಗದ ಅಭೂತಪೂರ್ವ ಸಾಧನೆ

ಕಲ್ಪ ಮೀಡಿಯಾ ಹೌಸ್ ಮೈಸೂರು: ಪ್ರಸ್ತುತ ಕೋವಿಡ್ ಸಾಂಕ್ರಾಮಿಕ ಖಾಯಿಲೆಯ ಇಂತಹ ಸಂಕಷ್ಟ ಕಾಲದಲ್ಲೂ ಸಹ ನೈಋತ್ಯ ರೈಲ್ವೆಯ ಮೈಸೂರು ವಿಭಾಗ ಅಭೂತಪೂರ್ವ ಸಾಧನೆ ಮಾಡಿದ್ದು, ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. ಅಗತ್ಯ ವಸ್ತುಗಳ ಸರಕು ಸಾಗಾಣೆಯು ಪ್ರಬಲ ಸವಾಲಾಗಿರುವ ಈ ಸಂದರ್ಭದಲ್ಲಿ...

Read moreDetails

ಮೈಸೂರಿನಲ್ಲಿ ಮೇ 29ರಿಂದ ಜೂನ್ 7ರವರೆಗೂ ಸಂಪೂರ್ಣ ಲಾಕ್ ಡೌನ್: ಡಿಸಿ ರೋಹಿಣಿ ಆದೇಶ

ಮೈಸೂರು ಜಿಲ್ಲಾಧಿಕಾರಿ ರೋಹಿಣೆ ಸಿಂಧೂರಿ ವರ್ಗಾವಣೆಗೆ ನಿರ್ಧಾರ?

ಕಲ್ಪ ಮೀಡಿಯಾ ಹೌಸ್ ಮೈಸೂರು: ದಿನದಿಂದ ದಿನಕ್ಕೆ ಕೋವಿಡ್19 ಪ್ರಕರಣಗಳು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮೇ 29ರಿಂದ ಜೂನ್ 7ರವರೆಗೂ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಲಾಗುತ್ತಿದೆ. ಈ ಕುರಿತಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಇಂದು ಆದೇಶ ಹೊರಡಿಸಿದ್ದು, ಸಾರ್ವಜನಿಕರ...

Read moreDetails

ಬ್ಲ್ಯಾಕ್ ಫಂಗಸ್: ಮಾಹಿತಿ ಮುಚ್ಚಿಟ್ಟರೆ ಕಠಿಣ ಕ್ರಮ-ಡಿಸಿಎಂ ಅಶ್ವತ್ಥನಾರಾಯಣ

ಬ್ಲ್ಯಾಕ್ ಫಂಗಸ್: ಮಾಹಿತಿ ಮುಚ್ಚಿಟ್ಟರೆ ಕಠಿಣ ಕ್ರಮ-ಡಿಸಿಎಂ ಅಶ್ವತ್ಥನಾರಾಯಣ

ಕಲ್ಪ ಮೀಡಿಯಾ ಹೌಸ್ ಮೈಸೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್'ಗೆ ತುತ್ತಾಗುವವರಿಗೆ ಆಸ್ಪತ್ರೆಗಳು ಗುಪ್ತವಾಗಿ ಚಿಕಿತ್ಸೆ ನೀಡುವಂತಿಲ್ಲ ಹಾಗೂ ಈ ಕಾಯಿಲೆಗೆ ತುತ್ತಾದವರು ಕೂಡಲೇ ಸರಕಾರಕ್ಕೆ ಮಾಹಿತಿ ನೀಡಲೇಬೇಕು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಸುತ್ತೂರು ಮಹಾ ಸಂಸ್ಥಾನಕ್ಕೆ...

Read moreDetails

ಮೈಸೂರಿನಲ್ಲಿ ಅಧಿಕಾರ ಕೇಂದ್ರೀಕರಣವಾಗಿ: ಹೆಚ್. ವಿಶ್ವನಾಥ್ ಆಕ್ರೋಶ

ಮೈಸೂರಿನಲ್ಲಿ ಅಧಿಕಾರ ಕೇಂದ್ರೀಕರಣವಾಗಿ: ಹೆಚ್. ವಿಶ್ವನಾಥ್ ಆಕ್ರೋಶ

ಕಲ್ಪ ಮೀಡಿಯಾ ಹೌಸ್ ಮೈಸೂರು: ಜಿಲ್ಲೆಯ ಡಿಸಿ ಹಾಗೂ ಮಂತ್ರಿಗಳಿಗೆ ಆರ್ಥಿಕ ಹೊಣೆಗಾರಿಕೆ ನೀಡಿಲ್ಲ. ಜಿಲ್ಲಾಡಳಿತಕ್ಕೆ ಸಂಬಂಧಿಸಿದ ವೆಚ್ಚಗಳಿಗೆ ಬೆಂಗಳೂರಿಗೆ ತೆರಳಿ ಅನುಮತಿ ಪಡೆಯುವ ಪರಿಸ್ಥಿತಿ ಇದೆ. ಇಲ್ಲಿ ಅಧಿಕಾರ ಕೇಂದ್ರೀಕರಣ ಆಗಿದೆ ಎಂದು ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಆಕ್ರೋಶ...

Read moreDetails

ಮೈಸೂರು ಜಿಲ್ಲಾಧಿಕಾರಿ ರೋಹಿಣೆ ಸಿಂಧೂರಿ ವರ್ಗಾವಣೆಗೆ ನಿರ್ಧಾರ?

ಮೈಸೂರು ಜಿಲ್ಲಾಧಿಕಾರಿ ರೋಹಿಣೆ ಸಿಂಧೂರಿ ವರ್ಗಾವಣೆಗೆ ನಿರ್ಧಾರ?

ಕಲ್ಪ ಮೀಡಿಯಾ ಹೌಸ್ ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಈ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಬಿ. ಶರತ್ ಅವರು ತಮ್ಮ ವರ್ಗಾವಣೆ ರದ್ದು ಮಾಡುವಂತೆ ಕೋರಿ ಸಿಎಟಿ ಮೋರೆ ಹೋಗಿದ್ದರು. ಆರು...

Read moreDetails

ರಾಜ್ಯ ಸರ್ಕಾರ ಸೂಕ್ತ ಮಾರ್ಗಸೂಚಿ ರೂಪಿಸಿದೆ, ಇದಕ್ಕೆ ಸಹಕರಿಸಿ: ಸಚಿವ ಸುಧಾಕರ್ ಮನವಿ

ಇಂದ್ರಧನುಷ್ 3.0ಗೆ ಚಾಲನೆ: ಎಷ್ಟು ಜಿಲ್ಲೆಗಳಲ್ಲಿ ಲಸಿಕೆ ಲಭ್ಯ! ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್ ಮೈಸೂರು: ರಾಜ್ಯ ಸರ್ಕಾರ ಅತ್ಯಂತ ಸೂಕ್ತವಾದ ಕೋವಿಡ್ ಮಾರ್ಗಸೂಚಿ ರೂಪಿಸಿದೆ. ಆದರೆ ಇದು ಏಕಾಏಕಿಯಾದ ನಿರ್ಧಾರವಲ್ಲ. ನಿಯಮಪಾಲನೆಗೆ ಜನರು ಸಹಕರಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು. ಜಿಲ್ಲೆಯಲ್ಲಿ ಕೋವಿಡ್ ಸ್ಥಿತಿಗತಿ...

Read moreDetails

ಮೈಸೂರಿನಿಂದ ವಿಶೇಷ ರೈಲುಗಳ ಸೇವೆ: ಹೀಗಿದೆ…

ಗುಡ್ ನ್ಯೂಸ್: ಯಶವಂತಪುರ ಅಲ್ಲ, ಮೆಜೆಸ್ಟಿಕ್’ವರೆಗೂ ಸಂಚರಿಸಲಿದೆ ಶಿವಮೊಗ್ಗ ಶತಾಬ್ದಿ ರೈಲು

ಕಲ್ಪ ಮೀಡಿಯಾ ಹೌಸ್ ಮೈಸೂರು: ರಾಜ್ಯಾದ್ಯಂತ ವಿವಿಧ ಜಿಲ್ಲೆಗಳನ್ನು ಮೈಸೂರಿನಿಂದ ಸಂಪರ್ಕಿಸಲು ಈ ಕೆಳಗಿನ ಹೆಚ್ಚುವರಿ ಕಾಯ್ದಿರಿಸದ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಸಾಮಾನ್ಯ ಶುಲ್ಕದೊಂದಿಗೆ ಸಂಚರಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ರೈಲುಗಳಲ್ಲಿ ಮತ್ತು ರೈಲ್ವೆ ನಿಲ್ದಾಣಗಳಲ್ಲಿ ಮುಖಕವಚ ಧರಿಸುವುದು, ನೈರ್ಮಲ್ಯೀಕರಣ ಇತ್ಯಾದಿಗಳನ್ನು...

Read moreDetails

ಮೈಸೂರು: ಮನೆಮನದಲ್ಲಿ ಶ್ರೀ ಶಂಕರಾಚಾರ್ಯರ ಉಪನ್ಯಾಸಕ್ಕೆ ವ್ಯಾಪಕ ಪ್ರಶಂಸೆ

ಮೈಸೂರು: ಮನೆಮನದಲ್ಲಿ ಶ್ರೀ ಶಂಕರಾಚಾರ್ಯರ ಉಪನ್ಯಾಸಕ್ಕೆ ವ್ಯಾಪಕ ಪ್ರಶಂಸೆ

ಕಲ್ಪ ಮೀಡಿಯಾ ಹೌಸ್ ಮೈಸೂರು: ನಗರದ ಪ್ರತಿಭೆ ವೇದಿಕೆಯಿಂದ ಆಯೋಜಿಸಲಾಗಿದ್ದ ಮನೆಮನಗಳಲ್ಲಿ ಶ್ರೀ ಶಂಕರಾಚಾರ್ಯರು ಉಪನ್ಯಾಸ ಕಾರ್ಯಕ್ರಮ ಯಶಸ್ವಿಯಾಗಿದ್ದು, ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ವೇದಿಕೆಯ ಪ್ರಧಾನ ಕಾರ್ಯದರ್ಶಿ ಕೆ. ಇಂದುಮತಿ ರತ್ನಂ ಅವರು ಪ್ರಾರ್ಥನೆ ಮಾಡುವುದರ ಮೂಲಕ ಚಾಲನೆ ನೀಡಿದರು. ನಿವೃತ್ತ...

Read moreDetails
Page 54 of 59 1 … 53 54 55 … 59
  • Trending
  • Latest
error: Content is protected by Kalpa News!!