Thursday, September 3, 2026
Advertisement
ADVERTISEMENT

ಜಿಲ್ಲೆ

ಸಮಾಜದತ್ತ ನಮ್ಮ ಹೊಣೆಗಾರಿಕೆಯನ್ನು ಮರೆಯಬಾರದು | ಬ್ರಜೇಶ್ ಸಿಂಗ್

ಸಮಾಜದತ್ತ ನಮ್ಮ ಹೊಣೆಗಾರಿಕೆಯನ್ನು ಮರೆಯಬಾರದು | ಬ್ರಜೇಶ್ ಸಿಂಗ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಮ್ಮೊಳಗಿರುವ ಶಕ್ತಿಯನ್ನು ಸಮಾಜಕ್ಕೆ ಹೇಗೆ ಅರ್ಪಿಸಬೇಕು ಎಂಬ ಹೊಣೆಗಾರಿಕೆ ಎಲ್ಲರಲ್ಲೂ ಮುಖ್ಯ ಎಂದು ಸಿಂಗಾಪುರದ ಯುನಿವರ್ಸಲ್ ಟೆಕ್ನಾಲಜಿ ಸೊಲ್ಯುಶನ್ ಕಂಪನಿ ಸಮೂಹ ವ್ಯವಸ್ಥಾಪಕ‌ ನಿರ್ದೇಶಕ ಬ್ರಜೇಶ್ ಸಿಂಗ್ ಹೇಳಿದರು. ನಗರದ ಜೆ.ಎನ್.ಎನ್ ಇಂಜಿನಿಯರಿಂಗ್...

Read moreDetails

ಅಡಿಕೆ ಸಸಿ ಸಾಗಿಸುತ್ತಿದ್ದ ಲಾರಿ ಪಲ್ಟಿ: ತಪ್ಪಿದ ಭಾರೀ ಅನಾಹುತ

ಅಡಿಕೆ ಸಸಿ ಸಾಗಿಸುತ್ತಿದ್ದ ಲಾರಿ ಪಲ್ಟಿ: ತಪ್ಪಿದ ಭಾರೀ ಅನಾಹುತ

ಕಲ್ಪ ಮೀಡಿಯಾ ಹೌಸ್  | ಆನಂದಪುರ | ಸಾಗರದಿಂದ ಆನಂದಪುರ ಕಡೆಗೆ ಅಡಿಕೆ ಸಸಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಐಗಿನ ಬಯಲು ಕ್ರಾಸ್ ಬಳಿ ಪಲ್ಟಿಯಾದ ಘಟನೆ ನಡೆದಿದೆ. ಲಾರಿಯಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾಗರ ತಾಲೂಕಿನ ಕಾಸ್ಪಾಡಿ...

Read moreDetails

ಜೋಕಾಲಿ ಆಡುವಾಗ ಕುಣಿಕೆ ಬಿಗಿದು ಬಾಲಕಿ ಸಾವು

udupi 82-year-old-woman-dies-by-suicide

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ತಾಲೂಕಿನ ಲಕ್ಕಿನಕೊಪ್ಪದಲ್ಲಿ ಜೋಕಾಲಿ ಆಡುವಾಗ ಆಕಸ್ಮಿಕವಾಗಿ ಕುತ್ತಿಗೆಗೆ ಕುಣಿಕೆ ಬಿಗಿದುಕೊಂಡು ಒಂಬತ್ತು ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿರುವ ದಾರುಣ ಘಟನೆ ಸಂಭವಿಸಿದೆ. ಶಿವಮೊಗ್ಗದ ವಿದ್ಯಾನಗರದ ನಿವಾಸಿಯಾಗಿರುವ 9 ವರ್ಷದ ಪ್ರಣಮ್ಯ ಮೃತ ದುರ್ದೈವಿ. ಈ...

Read moreDetails

SSLC Result | ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

SSLC Result | ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ವಿವಿಧ ಪ್ರೌಢಶಾಲೆಗಳು  ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದಿದ್ದು, 5 ಪ್ರೌಢಶಾಲೆಗಳಿಗೆ ಶೇ.100% ಫಲಿತಾಂಶ ಲಭಿಸಿದೆ‌. ಕಸ್ತೂರಬಾ ಬಾಲಿಕ ಪ್ರೌಢಶಾಲೆ, ಕೋಣಂದೂರಿನ ರಾಷ್ಟ್ರೀಯ ಪ್ರೌಢಶಾಲೆ, ಕುಂಸಿ ರಾಷ್ಟ್ರೀಯ...

Read moreDetails

ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರದ 8ನೇ ವಾರ್ಷಿಕೋತ್ಸವಕ್ಕೆ ಚಾಲನೆ | ಗಾಯತ್ರಿ ಚಿಂತನ ವಿಶೇಷ ಪ್ರವಚನ

ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರದ 8ನೇ ವಾರ್ಷಿಕೋತ್ಸವಕ್ಕೆ ಚಾಲನೆ | ಗಾಯತ್ರಿ ಚಿಂತನ ವಿಶೇಷ ಪ್ರವಚನ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ಸಕಲ ದೋಷ ನಿವಾರಣೆಗೆ ಗಾಯತ್ರಿ ಮಂತ್ರವೇ ಪರಿಹಾರ ಎಂದು ಪಂಡಿತ ಬಾದರಾಯಣಾಚಾರ್ಯ ಹೇಳಿದರು. ಶ್ರೀರಾಮಪುರದಲ್ಲಿರುವ ಉತ್ತರಾದಿ ಮಠದ ಶಾಖೆ, ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರದ 8ನೇ ವಾರ್ಷಿಕೋತ್ಸವ ನಿಮಿತ್ತ ಹಮ್ಮಿಕೊಂಡಿರುವ 10 ದಿನಗಳ...

Read moreDetails

ಶಾಲಾ-ಕಾಲೇಜುಗಳ ಹೆಚ್ಚುವರಿ ಶುಲ್ಕ ವಿರುದ್ಧ ಕರವೇ ಕಾವಲು ಪಡೆ ಆಕ್ರೋಶ

ಶಾಲಾ-ಕಾಲೇಜುಗಳ ಹೆಚ್ಚುವರಿ ಶುಲ್ಕ ವಿರುದ್ಧ ಕರವೇ ಕಾವಲು ಪಡೆ ಆಕ್ರೋಶ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ನಗರದಲ್ಲಿನ ಶಾಲಾ ಮತ್ತು ಕಾಲೇಜುಗಳಲ್ಲಿ ಹೆಚ್ಚುತ್ತಿರುವ ಡೊನೇಷನ್ ಹಾಗೂ ಅತಿಯಾದ ಶುಲ್ಕದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾವಲು ಪಡೆ ಶಿವಮೊಗ್ಗ ಜಿಲ್ಲಾ ಘಟಕ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಸಂಬಂಧಪಟ್ಟ...

Read moreDetails

SSLC Result | ವಿಕಾಸ ಪ್ರೌಢಶಾಲೆಗೆ ಶೇ.100 ಫಲಿತಾಂಶ

SSLC Result | ವಿಕಾಸ ಪ್ರೌಢಶಾಲೆಗೆ ಶೇ.100 ಫಲಿತಾಂಶ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ವಿಕಾಸ ಪ್ರೌಢಶಾಲೆ ಎಸ್ ಎಸ್‌ಎಲ್‌ಸಿ ಫಲಿತಾಂಶದಲ್ಲಿ SSLC Result ಶೇ.100 ಸಾಧನೆ ಮಾಡಿದೆ. 13 ವಿದ್ಯಾರ್ಥಿಗಳು 600 ಕ್ಕಿಂತ ಹೆಚ್ಚು ಅಂಕ, 76 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 51 ವಿದ್ಯಾರ್ಥಿಗಳು ಮೊದಲ...

Read moreDetails

ಬೇಸಿಗೆ ರಜೆಯ ನಿಮಿತ್ತ ಕೊರ್ಬಾ – ಯಲಹಂಕ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ

SWR talguppa Mysore 4 trains updates

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಬೇಸಿಗೆಯ ರಜೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ರೈಲ್ವೆಯು ಕೊರ್ಬಾ ಮತ್ತು ಯಲಹಂಕ ನಡವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ (TOD) ರೈಲನ್ನು ಓಡಿಸಲಿದೆ. ರೈಲು ಸಂಖ್ಯೆ 08261 ಕೊರ್ಬಾ - ಯಲಹಂಕ...

Read moreDetails

ಏ.25ರಂದು ಅಂಬೇಡ್ಕರ್ ಕುರಿತು ರಾಜ್ಯಮಟ್ಟದ ಕವಿಗೋಷ್ಠಿ

ಏ.25ರಂದು ಅಂಬೇಡ್ಕರ್ ಕುರಿತು ರಾಜ್ಯಮಟ್ಟದ ಕವಿಗೋಷ್ಠಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಬೆಂಗಳೂರು, ಜಿಲ್ಲಾ ಘಟಕ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಏ.25ರಂದು ನಡುಹಗಲು 12ಗಂಟೆಗೆ ವಿನಾಯಕ ನಗರದ ನವ್ಯಶ್ರೀ ಸಭಾಂಗಣದಲ್ಲಿ ಅಂಬೇಡ್ಕರ್ Ambekar ಕುರಿತಂತೆ ರಾಜ್ಯಮಟ್ಟದ ಮಹಾ ನಾಯಕ ಕವಿಗೋಷ್ಠಿ...

Read moreDetails

ಜ್ಞಾನ ವಿಕಸನದ ಜೊತೆಗೆ, ದೇಹ ದಂಡನೆಗೂ ಆದ್ಯತೆ ನೀಡಿ: ಡಾ. ಪಿ. ನಾರಾಯಣ್

ಜ್ಞಾನ ವಿಕಸನದ ಜೊತೆಗೆ, ದೇಹ ದಂಡನೆಗೂ ಆದ್ಯತೆ ನೀಡಿ: ಡಾ. ಪಿ. ನಾರಾಯಣ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಆಧುನಿಕ ಸೌಲಭ್ಯಗಳು ಹೆಚ್ಚಾದಂತೆ ಮನುಷ್ಯನ ಜೀವನಶೈಲಿ ದುರ್ಬಲಗೊಳ್ಳುತ್ತಿದ್ದು, ಆರೋಗ್ಯದ ಸಮತೋಲನ ಕಾಪಾಡಿಕೊಳ್ಳುವುದು ಅತ್ಯಗತ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿಯ ಸಹ ಕಾರ್ಯದರ್ಶಿ ಡಾ. ಪಿ. ನಾರಾಯಣ್ ಅಭಿಪ್ರಾಯಪಟ್ಟರು. ನಗರದ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯದ...

Read moreDetails
Page 111 of 2250 1 110 111 112 2,250
  • Trending
  • Latest
error: Content is protected by Kalpa News!!