Thursday, September 3, 2026
Advertisement
ADVERTISEMENT

ಜಿಲ್ಲೆ

ಜೆಎನ್’ಎನ್’ಸಿಇ ಪಿಜಿ ಗ್ರಾಜುಯೇಷನ್ ಡೇ | ಎನ್ಇಎಸ್ ಚಿನ್ನದ ಪದಕ ಪ್ರದಾನ

ಜೆಎನ್’ಎನ್’ಸಿಇ ಪಿಜಿ ಗ್ರಾಜುಯೇಷನ್ ಡೇ | ಎನ್ಇಎಸ್ ಚಿನ್ನದ ಪದಕ ಪ್ರದಾನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇಂದಿನ ಜಗತ್ತಿಗೆ ಕೇವಲ ಕೌಶಲ್ಯವಂತ ವೃತ್ತಿಪರರು ಮಾತ್ರವಲ್ಲ, ಸಿದ್ಧಾಂತಬದ್ಧ ನಾಯಕರು ಮತ್ತು ಸಹಾನುಭೂತಿಯ ನಾಗರಿಕರ ಅಗತ್ಯವಿದೆ ಎಂದು ಬೆಳಗಾವಿಯ #VisvesvarayaTechnologicalUniversity ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಡಾ.ಯು.ಜೆ. ಉಜ್ವಲ‌ ಹೇಳಿದರು. ನಗರದ...

Read moreDetails

ಗಂಟಲಲ್ಲಿ ಆಹಾರ ಸಿಲುಕಿಕೊಂಡು ಯುವಕ ಸಾವು

udupi 82-year-old-woman-dies-by-suicide

ಕಲ್ಪ ಮೀಡಿಯಾ ಹೌಸ್  |  ಕುಂಸಿ  | ಹುಟ್ಟುಹಬ್ಬದ ಔತಣ ಕೂಟದಲ್ಲಿ ಭಾಗವಹಿಸಿದ್ದ ಯುವಕನ ಗಂಟಲಲ್ಲಿ ಆಹಾರ ಸಿಲುಕಿಕೊಂಡ ಪರಿಣಾಮವಾಗಿ ಸಾವನ್ನಪ್ಪಿರುವ ಘಟನೆ ಚೆನ್ನಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ. ಮೃತ ಯುವಕನನ್ನು ಸಚಿನ್ (21) ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ ಹುಟ್ಟುಹಬ್ಬದ...

Read moreDetails

ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಾರಿ ಶಕ್ತಿ ವಂದನಾ ಮಸೂದೆ Nari Shakti Vandana Bill ಇಂದು ಲೋಕಸಭೆಯಲ್ಲಿ ಅಂಗೀಕಾರಗೊಳ್ಳಲಿದೆ. ಇದು ಮೂಲತಃ ಒಬ್ಬ ಮಹಿಳೆಯಾಗಿ ಸಾಧಕ ಮಹಿಳೆಯರೊಡನೆ ಒಡನಾಡಿದ ಒಬ್ಬ ಮಹಿಳೆಯಾಗಿ ಸಾಧನೆಯ ಹಾದಿಯಲ್ಲಿ ನಡೆಯುವ ಕನಸು...

Read moreDetails

ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ನೈಋತ್ಯ ರೈಲ್ವೆಯ #SWR ಮೈಸೂರು ರೈಲ್ವೆ ನಿಲ್ದಾಣಕ್ಕೆ ಪ್ರಯಾಣಿಕರ ಅನುಕೂಲಕ್ಕಾಗಿ ಮೈಸೂರು ವಾಣಿಜ್ಯ ಮಂಡಳಿ ಮತ್ತು ಜೈನ್ ಮಿಲನ್ ಚಾರಿಟೆಬಲ್ ಟ್ರಸ್ಟ್ ವತಿಯಿಂದ ವಿಕಲಾಂಗ ಕುರ್ಚಿಗಳು ಮತ್ತು ಕುಡಿಯುವ ನೀರಿನ ಮಡಕೆಗಳನ್ನು ಕೊಡುಗೆಯನ್ನಾಗಿ...

Read moreDetails

ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇನ್ನು ಕ್ಷಮೆ ಇಲ್ಲ. ನಾಗರಿಕರು ನಮ್ಮ ಗಮನಕ್ಕೆ ತಂದ ಸಮಸ್ಯೆಗಳನ್ನು ಮಳೆಗಾಲ ಆರಂಭವಾಗುವುದರೊಳಗೆ ಸರಿಪಡಿಸಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ MLA Channabasappa ಅಧಿಕಾರಿಗಳಿಗೆ ತಾಕೀತು ಮಾಡಿದರು. ಅವರು ಇಂದು ತಮ್ಮ ಕಛೇರಿಯಲ್ಲಿ ನಾಗರಿಕ...

Read moreDetails

ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಧಾರವಾಡದ ಬಿಜೆಪಿ ನಾಯಕ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ Yogish murder case ದೋಷಿ ಎಂದು ಘೋಷಿಸಲಾಗಿದ್ದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ Congress MLA Vinay Kulkarni ಜೀವಾವಧಿ ಶಿಕ್ಷೆ ಘೋಷಣೆ...

Read moreDetails

ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

ಕಲ್ಪ ಮೀಡಿಯಾ ಹೌಸ್  |  ಸಾಗರ  | ಮನೆ ಎದುರು ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿದ ಪರಿಣಾಮ ಆ ಬಾಲಕ ಸಾವನ್ನಪ್ಪಿರುವ Child died bitten by snake ಘಟನೆ ನಗರದ ಎಸ್'ಎನ್ ನಗರದಲ್ಲಿ ನಡೆದಿದೆ. ಮೃತ ಬಾಲಕನನ್ನು...

Read moreDetails

ಗಣಿಗಾರಿಕೆ ಸ್ಥಗಿತಗೊಳಿಸಿ: ಬಸ್ತಿಕೊಪ್ಪ ಗ್ರಾಮಸ್ಥರ ಮನವಿ

ಗಣಿಗಾರಿಕೆ ಸ್ಥಗಿತಗೊಳಿಸಿ: ಬಸ್ತಿಕೊಪ್ಪ ಗ್ರಾಮಸ್ಥರ ಮನವಿ

ಕಲ್ಪ ಮೀಡಿಯಾ ಹೌಸ್  |  ಚಂದ್ರಗುತ್ತಿ  | ನಮಗೆ ದೂಳು ಉಣಿಸಿ ತಮ್ಮ ಹೊಟ್ಟೆ ತುಂಬಿಸಿಕೊಳ್ಳುವ ಗಣಿ ದಣಿಗಳಿಂದ ನಮ್ಮ ಬದುಕು ಮುರಾಬಟ್ಟೆಯಾಗಿದೆ. ಅವರ ಅವಧಿಯನ್ನು ಪರಿಶೀಲಿಸಿ ಹೊರಗೆ ಹಾಕಿ ಎಂದು ಚಂದ್ರಗುತ್ತಿ ಬಸ್ತಿಕೊಪ್ಪ ಗ್ರಾಮಸ್ಥರು ಉಪವಿಭಾಗಾಧಿಕಾರಿ, ಅರಣ್ಯಾಧಿಕಾರಿಗಳ ಎದುರು ತಮ್ಮ...

Read moreDetails

ಗಮನಿಸಿ ! ಏ.19ರಂದು ಶಿವಮೊಗ್ಗ ನಗರದ ಪ್ರಮುಖ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

Bhadravathi there will be no power supply on 3 days

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ವಿದ್ಯುತ್ ಬಳಕೆದಾರರಿಗೆ ಮೆಸ್ಕಾಂ ಪ್ರಮುಖ ಸೂಚನೆಯೊಂದನ್ನು ನೀಡಿದೆ. ಶಿವಮೊಗ್ಗ ನಗರ ಉಪವಿಭಾಗ-1, ಘಟಕ-1ರ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏಪ್ರಿಲ್ 19 ರಂದು ನಗರದ ಪ್ರಮುಖ ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ...

Read moreDetails

ಭೀಕರ ರಸ್ತೆ ಅಪಘಾತ | ಕಾರು ಚಾಲಕ ಸ್ಥಳದಲ್ಲೇ ಸಾವು

ಭೀಕರ ರಸ್ತೆ ಅಪಘಾತ | ಕಾರು ಚಾಲಕ ಸ್ಥಳದಲ್ಲೇ ಸಾವು

ಕಲ್ಪ ಮೀಡಿಯಾ ಹೌಸ್  |  ಉಡುಪಿ  | ಕಾಪು ತಾಲೂಕಿನ ಪಾಂಗಳ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ National Highway 66 ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಶ್ರೇಯಸ್ ಆಚಾರ್...

Read moreDetails
Page 116 of 2250 1 115 116 117 2,250
  • Trending
  • Latest
error: Content is protected by Kalpa News!!