ಜಿಲ್ಲೆ

ಸಿಎಂ ಸಿದ್ದರಾಮಯ್ಯ ಡೈನಾಮಿಕ್: ಜಯಪ್ರದಾ

ಬೆಂಗಳೂರು: ಸೆ:10: ನಾನು ಹುಟ್ಟಿದ್ದು ಆಂಧ್ರದಲ್ಲಾದರೂ ಕನರ್ಾಟಕ ನನಗೆ ಎರಡನೇ ತವರುಮನೆ. ಶ್ರೀ ಕೃಷ್ಣ ದೇವರಾಯ ಪ್ರಶಸ್ತಿ ನನಗೆ ಸಿಕ್ಕಿದ್ದು ನಿಜ್ಕಕೂ ಸಂತಸ ತಂದಿದೆ. ಅದರಲ್ಲು ಬೆಂಗಳೂರಲ್ಲಿ...

Read more

ಭಾಷೆ ಮಾತನಾಡಲಷ್ಟೇ, ಎಲ್ಲರೂ ಒಂದೇ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸೆ:10: ತೆಲಗು ಭಾಷಿಗರು ಮತ್ತು ಕನ್ನಡಿಗರು ಸೋದರ ಭಾವದಿಂದ ಬಾಳುತ್ತಿದ್ದಾರೆ, ಒಕ್ಕೂಟದ ವ್ಯವಸ್ಥೆಯಲ್ಲಿ ನಾವಿದ್ದೇವೆ,ಭಾಷೆಗಳು ಮಾತನಾಡಲು ಇಟ್ಟುಕೊಂಡಿದ್ದೇವೆ, ಇದುವರೆಗೂ ಆಂದ್ರ-ತೆಲಂಗಾಣ ಹಾಗೂ ರಾಜ್ಯದ ನಡುವೆ ಯಾವುದೇ...

Read more

ರೈಲ್ವೆ ಅಧಿಕಾರಿಗಳಿಗೆ ಸಚಿವ ಡಿ.ವಿ.ಎಸ್ ತರಾಟೆ

ಬೆಂಗಳೂರು: ಸೆ:10: ಕೇಂದ್ರ ಸಾಂಖ್ಯಿಕ ಹಾಗೂ ಕಾರ್ಯಕ್ರಮ ಅನುಷ್ಠಾನ ಸಚಿವ ಡಿ.ವಿ.ಸದಾನಂದಗೌಡ ಅವರು, ರೈಲ್ವೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಬೆಂಗಳೂರು ಮೆಜೆಸ್ಟಿಕ್ ಬಳಿ ಇರುವ...

Read more

ಪ್ರತಿಭಟನಾಕಾರರನ್ನು ತಡೆಗಟ್ಟಲು ಲಘುಲಾಠಿ ಪ್ರಹಾರ: ಡಾ.ಜಿ ಪರಮೇಶ್ವರ್

ತುಮಕೂರು: ಸೆ:10: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ ನಿನ್ನೆ ಹಮ್ಮಿಕೊಂಡಿದ್ದ ಹೋರಾಟದ ವೇಳೆ ಕೆಲ ಪ್ರತಿಭಟನಾಕಾರರು ಕೆಆರ್ಎಸ್ ಡ್ಯಾಮ್ ಗೇಟ್ಗಳನ್ನು ಬಂದ್ ಮಾಡಲು  ಯತ್ನಿಸಿದರಲ್ಲದೆ  ಅಣೆಕಟ್ಟೆಗೆ...

Read more

ನಮ್ಮ ಹಸುಗಳಿಗೆ ರೋಗವಿಲ್ಲ: ವರ್ತೂರ್ ಪ್ರಕಾಶ್

ಕೋಲಾರ: ಸೆ:10: ತಮ್ಮ ಫಾರ್ಮರ್ ನಲ್ಲಿರುವ ಹಸುಗಳಲ್ಲಿ ಬ್ರೂಸೆಲೋಸಿಸ್ ರೋಗ ಪತ್ತೆಯಾಗಿಲ್ಲ ಎಂದು ಶಾಸಕ ವರ್ತೂರ್ ಪ್ರಕಾಶ್ ಹೇಳಿದ್ದಾರೆ. ಕೋಲಾರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಒಡೆತನದ...

Read more

ಕಾವೇರಿ ವಿಚಾರದಲ್ಲಿ ಸರ್ಕಾರದಿಂದ ಮೇಲ್ಮನವಿ : ಸಚಿವ ಕಾಗೋಡು ತಿಮ್ಮಪ್ಪ ಹೇಳಿಕೆ

ಸಾಗರ, ಸೆ.೧೦: ಕಾವೇರಿ ಕೊಳ್ಳ ನೀರು ಹಂಚಿಕೆ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಮರುಪರಶೀಲಿಸುವಂತೆ ಸರ್ಕಾರದಿಂದ ಮೇಲ್ಮನವಿ ಸಲ್ಲಿಸಲಾಗುತ್ತದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ...

Read more

ಗಣಪತಿ ವಿಸರ್ಜನೆ ವೇಳೆ ಕಲ್ಲುತೂರಾಟ: ಇಬ್ಬರ ಬಂಧನ.

ಶಿವಮೊಗ್ಗ, ಸೆ. ೧೦: ನಿನ್ನೆ ರಾತ್ರಿ ಇಲ್ಲಿನ ಹರಕೆರೆಯಲ್ಲಿ ಗಣಪತಿ ವಿಸರ್ಜನೆಯ  ಮೊದಲು ನಡೆದ ಮೆರವಣಿಗೆಯ ವೇಳೆ ಕಿಡಿಗೇಡಿಗಳ ಗುಂಪೊಂದು ಕಲ್ಲು ತೂರಾಟ ನಡೆಸಿದ್ದರಿಂದ  ೭ ಜನರಿಗೆ...

Read more

ಆತ್ಮಹತ್ಯೆಗೆ ಶರಣಾಗುವುದು ಆತಂಕಕಾರಿ ಸಂಗತಿ: ಅಶೋಕ್ ಪೈ

ಶಿವಮೊಗ್ಗ, ಸೆ.೧೦: ದುರ್ಬಲ ಮನಸ್ಸಿನವರ ಜೊತೆ ಕಳಾಜಿಯಿಂದ ಸಂವಹನ ಬೆಳೆಸಿಕೊಳ್ಳಬೇಕು. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಸಮೀಕ್ಷೆಯ ಪ್ರಕಾರ ಪ್ರತಿ ವರ್ಷ ೮,೦೦,೦೦೦ ಜನ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ....

Read more

ನ್ಯಾಯಾಲಯದ ಆದೇಶ ಪಾಲನೆ ಅನಿವಾರ್ಯವಾಗಿತ್ತು: ಸಿಎಂ

ಬೆಂಗಳೂರು: ಸೆ;9: ಕಾವೇರಿ ವಿವಾದದಲ್ಲಿ ನ್ಯಾಯಾಲಯದ ಆದೇಶ ಪಾಲನೆ ಅನಿವಾರ್ಯವಾಗಿದ್ದು, ಪ್ರತಿಪಕ್ಷಗಳ ಹೇಳಿಕೆ ರಾಜಕೀಯ ಪ್ರೇರಿತವಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಕಾವೇರಿ...

Read more

ಉಡುಪಿಯಲ್ಲಿ ಬಂದ್ ಇರಲಿಲ್ಲ: ಪುಕ್ಕಟೆ ರಜೆ ಎಂಜಾಯ್ ಮಾಡಿದ ವಿದ್ಯಾರ್ಥಿಗಳು

ಉಡುಪಿ, ಸೆ.9: ಕಾವೇರಿ ನೀರಿನ ಹಂಚಿಕೆಯ ವಿವಾದದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಡೆದ ಬಂದ್ ಗೆ ಉಡುಪಿಯಲ್ಲಿ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಆದರೇ ಸರ್ಕಾರ ಮುಂಜಾಗರೂಕ ಕ್ರಮವಾಗಿ ರಾಜ್ಯಾದ್ಯಂತ ರಜೆ...

Read more
Page 1684 of 1691 1 1,683 1,684 1,685 1,691
https://kalahamsa.in/services/https://kalahamsa.in/services/https://kalahamsa.in/services/

Recent News

error: Content is protected by Kalpa News!!