Tuesday, September 8, 2026
Advertisement
ADVERTISEMENT

ಜಿಲ್ಲೆ

ಸಾಗರ ಜಾತ್ರೆಯಲ್ಲಿ ಕುಸಿದು ಬಿದ್ದ ಹಿರಿಯ ಮುತ್ಸದ್ಧಿ ಕಾಗೋಡು ತಿಮ್ಮಪ್ಪ | ಆಸ್ಪತ್ರೆಗೆ ದಾಖಲು

ಸಾಗರ ಜಾತ್ರೆಯಲ್ಲಿ ಕುಸಿದು ಬಿದ್ದ ಹಿರಿಯ ಮುತ್ಸದ್ಧಿ ಕಾಗೋಡು ತಿಮ್ಮಪ್ಪ | ಆಸ್ಪತ್ರೆಗೆ ದಾಖಲು

ಕಲ್ಪ ಮೀಡಿಯಾ ಹೌಸ್  |  ಸಾಗರ  | ಸುಪ್ರಸಿದ್ದ ಶ್ರೀ ಮಾರಿಕಾಂಬ ದೇವಿ ಜಾತ್ರೆಯ #Shri Marikamba Fair ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ರಾಜ್ಯ ರಾಜಕಾರಣದ ಹಿರಿಯ ಮುತ್ಸದ್ಧಿ ಕಾಗೋಡು ತಿಮ್ಮಪ್ಪ ಅವರು ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ....

Read moreDetails

ವೈದ್ಯರೂ ತಮ್ಮ ಆರೋಗ್ಯ ಕಾಪಾಡಿಕೊಂಡಲ್ಲಿ ಉತ್ತಮ ಸೇವೆ ನೀಡಲು ಸಾಧ್ಯ | ಡಾ.ಸಿ.ಆರ್. ಚಂದ್ರಶೇಖರ್

ವೈದ್ಯರೂ ತಮ್ಮ ಆರೋಗ್ಯ ಕಾಪಾಡಿಕೊಂಡಲ್ಲಿ ಉತ್ತಮ ಸೇವೆ ನೀಡಲು ಸಾಧ್ಯ | ಡಾ.ಸಿ.ಆರ್. ಚಂದ್ರಶೇಖರ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವೈದ್ಯರು ಸದೃಢ ಆರೋಗ್ಯವನ್ನು ಕಾಪಾಡಿಕೊಂಡಾಗ ಮಾತ್ರ ರೋಗಿಗಳಿಗೆ ಉತ್ತಮ ಸೇವೆ ನೀಡಲು ಸಾಧ್ಯ ಎಂದು ಪದ್ಮಶ್ರೀ ಪುರಸ್ಕೃತ ಖ್ಯಾತ ಮನೋವೈದ್ಯ ಡಾ.ಸಿ.ಆರ್. ಚಂದ್ರಶೇಖರ್ #DRCRChandrashekhar ವೈದ್ಯಕೀಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಭಾರತೀಯ ವೈದ್ಯಕೀಯ...

Read moreDetails

ವಿಕಸಿತ ಭಾರತದತ್ತ ದಿಟ್ಟ ಹೆಜ್ಜೆ: ಕರ್ನಾಟಕದ ಪ್ರಗತಿಗೆ ವೇಗ ನೀಡುವ ಜನಪರ ಬಜೆಟ್: ಶಾಸಕ ಡಾ. ಧನಂಜಯ ಸರ್ಜಿ

ವಿಕಸಿತ ಭಾರತದತ್ತ ದಿಟ್ಟ ಹೆಜ್ಜೆ: ಕರ್ನಾಟಕದ ಪ್ರಗತಿಗೆ ವೇಗ ನೀಡುವ ಜನಪರ ಬಜೆಟ್: ಶಾಸಕ ಡಾ. ಧನಂಜಯ ಸರ್ಜಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕೇಂದ್ರ ಸರ್ಕಾರ ಮಂಡಿಸಿರುವ 2026–27ನೇ ಸಾಲಿನ ಬಜೆಟ್ ದೇಶದ ಆರ್ಥಿಕತೆಯನ್ನು ಬಲಪಡಿಸುವುದಲ್ಲದೆ, ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗೆ ಹೊಸ ಚೈತನ್ಯ ನೀಡಿದೆ ಎಂದು ವಿಧಾನ ಪರಿಷತ್ ಶಾಸಕ ಡಾ. ಧನಂಜಯ ಸರ್ಜಿ #Dr. Dhananjaya...

Read moreDetails

ಮೇಗರವಳ್ಳಿ ಶಾಲೆ ಎದುರು ಅಪಘಾತ | ಎರಡು ಕಾರು ಸಂಪೂರ್ಣ ನಜ್ಜುಗುಜ್ಜು

ಮೇಗರವಳ್ಳಿ ಶಾಲೆ ಎದುರು ಅಪಘಾತ | ಎರಡು ಕಾರು ಸಂಪೂರ್ಣ ನಜ್ಜುಗುಜ್ಜು

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಮೇಗರವಳ್ಳಿಯ ಶಾಲೆ ಎದುರು ಎರಡು ಕಾರುಗಳ #Car ನಡುವೆ ಅಪಘಾತ ಸಂಭವಿಸಿದ್ದು ಹಿಂದಿನಿಂದ ಕೆಂಪು ಕಾರಿಗೆ ನೀಲಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೆಂಪು ಕಾರು ಸಂಪೂರ್ಣ ಜಖಂಗೊಂಡಿದೆ. ಕೆಂಪು ಕಾರಿನಲ್ಲಿ ಇದ್ದಂತಹ...

Read moreDetails

ರಾಷ್ಟ್ರೀಯ ಸೇವಾ ಯೋಜನೆ ಯುವ ಶಕ್ತಿಯ ಬದುಕನ್ನು ಕಟ್ಟುತ್ತದೆ | ಡಾ. ಶುಭ ಮರವಂತೆ ಅಭಿಮತ

ರಾಷ್ಟ್ರೀಯ ಸೇವಾ ಯೋಜನೆ ಯುವ ಶಕ್ತಿಯ ಬದುಕನ್ನು ಕಟ್ಟುತ್ತದೆ | ಡಾ. ಶುಭ ಮರವಂತೆ ಅಭಿಮತ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | "ರಾಷ್ಟ್ರೀಯ ಸೇವಾ ಯೋಜನೆಯ #NationalServiceScheme ವಿಶೇಷ ಶಿಬಿರದ ದೀಪೋತ್ಸವವು ಜ್ಞಾನ, ಸೇವೆ ಮತ್ತು ಶಿಸ್ತಿನ ಸಂಕೇತವಾಗಿದೆ. ಗಾಂಧೀಜಿಯವರ ಸರ್ವೋದಯ ತತ್ವದಡಿಯಲ್ಲಿ, ಶಿಬಿರದಲ್ಲಿ ದೀಪ ಬೆಳಗುವ ಮೂಲಕ ಸ್ವಯಂಸೇವಕರು ಸಮಾಜ ಸೇವೆಗೆ ತಮ್ಮನ್ನು ಸಮರ್ಪಿಸಿಕೊಳ್ಳುವ...

Read moreDetails

ಬೆಂಗಳೂರು | ರಾಜಾಜಿನಗರ ಪುಣ್ಯಧಾಮದಲ್ಲಿ ಫೆ.10ರವರೆಗೂ ವಿಶೇಷ ಪ್ರವಚನ

Smiling man with traditional attire.

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಇಲ್ಲಿನ ರಾಜಾಜಿನಗರದಲ್ಲಿರುವ ಪುಣ್ಯಧಾಮದಲ್ಲಿ ಫೆಬ್ರವರಿ 10ರವರೆಗೂ ಪ್ರತಿನಿತ್ಯ ವಿಶೇಷ ಪ್ರವಚನ ಏರ್ಪಡಿಸಲಾಗಿದೆ. ವಿದ್ವಾನ್ ಶ್ರೀ ಅಶೋಕಾಚಾರ್ಯ ವಿ. ಜೋಶಿ ಅವರು ಹರಿಕಥಾಮೃತಸರದ ಕುರಿತಾಗಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಪ್ರತಿನಿತ್ಯ ಸಂಜೆ 6:45ರಿಂದ 7:45...

Read moreDetails

ಕೇಂದ್ರ ಬಜೆಟ್ | ರಾಜ್ಯಕ್ಕೆ ಯಾವುದೇ ಕೊಡುಗೆ ಇಲ್ಲ | ಮಲೆನಾಡು ಯೋಜನೆಗಳಿಗೆ ನಿರ್ಲಕ್ಷ್ಯ: ಸ್ಥಳೀಯ ಮುಖಂಡರ ಪ್ರತಿಕ್ರಿಯೆ

ಆರೋಗ್ಯ ರಕ್ಷಣೆ, ಡಿಜಿಟಲ್ ವ್ಯವಸ್ಥೆ ಬಲವರ್ಧನೆಗೆ ಒತ್ತು: ಸಚಿವೆ ನಿರ್ಮಲಾ ಸೀತಾರಾಮನ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಿರ್ಮಲಾ ಸೀತಾರಾಮನ್ #Nirmala Sitaraman ಮಂಡಿಸಿರುವ ಕೇಂದ್ರ ಬಜೆಟ್ #Union Budget ಬಗ್ಗೆ ಸ್ಥಳೀಯ ಮುಖಂಡರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಬಜೆಟ್ ಕುರಿತು ಪ್ರತಿಕ್ರಿಯೆಗಳು ಹೀಗಿವೆ. ರಾಜ್ಯಕ್ಕೆ ಯಾವುದೇ ಕೊಡುಗೆ ಇಲ್ಲ ಕೇಂದ್ರ...

Read moreDetails

ಶಿವಮೊಗ್ಗ | ಭೀಕರ ರಸ್ತೆ ಅಪಘಾತ | ಓರ್ವ ಸ್ಥಳದಲ್ಲೇ ಸಾವು, ಮತ್ತೊರ್ವರ ಗಂಭೀರ

ಶಿವಮೊಗ್ಗ | ಭೀಕರ ರಸ್ತೆ ಅಪಘಾತ | ಓರ್ವ ಸ್ಥಳದಲ್ಲೇ ಸಾವು, ಮತ್ತೊರ್ವರ ಗಂಭೀರ

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಕಾರು ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಒಬ್ಬರು ಮೃತಪಟ್ಟು, ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕ್ರೆಬೈಲ್ ಬಳಿಯಲ್ಲಿ ನಡೆದಿದೆ. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಖಾಸಗಿ...

Read moreDetails

ಸೂಡಾ ಅವ್ಯವಹಾರ ತನಿಖೆಯಾಗಲಿ: ಕೆ.ಬಿ. ಪ್ರಸನ್ನಕುಮಾರ್ ಆಗ್ರಹ

ಸೂಡಾ ಅವ್ಯವಹಾರ ತನಿಖೆಯಾಗಲಿ: ಕೆ.ಬಿ. ಪ್ರಸನ್ನಕುಮಾರ್ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸೂಡಾದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರವನ್ನು ತನಿಖೆ ಮಾಡಬೇಕು ಎಂದು ಮಾಜಿ ಶಾಸಕ ಹಾಗೂ ಜೆ.ಡಿ.ಎಸ್. ಮುಖಂಡ ಕೆ.ಬಿ. ಪ್ರಸನ್ನಕುಮಾರ್ ಆಗ್ರಹಿಸಿದ್ದಾರೆ. ಸೂರಿಲ್ಲದವರಿಗೆ ಮನೆ, ನಿವೇಶನ ನೀಡುವ ಉದ್ದೇಶದಿಂದ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ....

Read moreDetails

ಶಿವಮೊಗ್ಗ | ಕಾರು-ಕ್ಯಾಂಟರ್ ನಡುವೆ ಭೀಕರ ಅಪಘಾತ | ಇಬ್ಬರು ಸ್ಥಳದಲ್ಲೇ ಸಾವು

ಶಿವಮೊಗ್ಗ | ಕಾರು-ಕ್ಯಾಂಟರ್ ನಡುವೆ ಭೀಕರ ಅಪಘಾತ | ಇಬ್ಬರು ಸ್ಥಳದಲ್ಲೇ ಸಾವು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕಾರು ಮತ್ತು ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವನಪ್ಪಿದ ಘಟನೆ ಆನಂದಪುರ ಉಳ್ಳೂರು ಸಮೀಪ ಭಾನುವಾರ ತಡರಾತ್ರಿ ಸಂಭವಿಸಿದೆ. ಸ್ನೇಹಿತನ ಮನೆಯ ಕಾರ್ಯಕ್ರಮ ಮುಗಿಸಿ ಹಿಂತಿರುಗುತ್ತಿದ್ದ ಇಬ್ಬರು ಸ್ನೇಹಿತರು ರಸ್ತೆ...

Read moreDetails
Page 173 of 2254 1 172 173 174 2,254
  • Trending
  • Latest
error: Content is protected by Kalpa News!!