Tuesday, September 8, 2026
Advertisement
ADVERTISEMENT

ಜಿಲ್ಲೆ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರು: ಸಂಸದ ರಾಘವೇಂದ್ರ ಭರವಸೆ

ಅಡಿಕೆ ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಭರವಸೆ: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ #Shivamogga Airport ರಾಷ್ಟ್ರಕವಿ ಕುವೆಂಪುರವರ ಹೆಸರನ್ನು ಕೇಂದ್ರ ಸರ್ಕಾರದಿಂದ ಉದ್ಘೋಷಣೆ ಮಾಡಿಸಲು ಶೀಘ್ರವೇ ಕ್ರಮ ಕೈಗೊಳ್ಳುವುದಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ #MP Raghavendra ಇಂದು...

Read moreDetails

ಆನಂದಪುರ | ಚಿನ್ನದ ಸರ ಎಗರಿಸಿದ ವ್ಯಾಪಾರಕ್ಕೆಂದು ಬಂದ ಕಳ್ಳರು | ನಡೆದಿದ್ದೇನು?

ಆನಂದಪುರ | ಚಿನ್ನದ ಸರ ಎಗರಿಸಿದ ವ್ಯಾಪಾರಕ್ಕೆಂದು ಬಂದ ಕಳ್ಳರು | ನಡೆದಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವ್ಯಾಪಾರಕ್ಕೆಂದು ಬಂದ ಕಳ್ಳರು ಹಾಡುಹಗಲೇ ಚಿನ್ನದ ಸರವನ್ನು #GoldChain ಎಗರಿಸಿ ಪರಾರಿಯಾದ ಘಟನೆ ಆನಂದಪುರ ತಾಲ್ಲೂಕಿನ ಚೆನ್ನಕೊಪ್ಪ ಗ್ರಾಮದಲ್ಲಿ ವರದಿಯಾಗಿದೆ. ಚೆನ್ನಕೊಪ್ಪ ಗ್ರಾಮದ ಗ್ರಾಮದ ನಿವಾಸಿ ರತ್ನಾವತಿ ಎಂಬುವವರು ಮೋಸಹೋದ ಮಹಿಳೆ. ಇವರ...

Read moreDetails

ವಿಶ್ವ ದಾಖಲೆ ಹಿನ್ನಲೆ : ಜ.24, 25ರಂದು 24 ಗಂಟೆಗಳ ಕಾಲ ಗಮಕ ವಾಚನ

ವಿಶ್ವ ದಾಖಲೆ ಹಿನ್ನಲೆ : ಜ.24, 25ರಂದು 24 ಗಂಟೆಗಳ ಕಾಲ ಗಮಕ ವಾಚನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಗಮಕ ಕಲೆಯನ್ನು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಇನ್ನಷ್ಟು ಬೆಳೆಸಬೇಕೆಂಬ ಉದ್ದೇಶದಿಂದ ಪದ್ಮಶ್ರೀ ಗಮಕ ಗಂಧರ್ವ ಹೆಚ್.ಆರ್.ಕೇಶವಮೂರ್ತಿರವರ ಶಿಷ್ಯರಾದ ಹೊಸಹಳ್ಳಿಯ ಪ್ರಸಾದ್ ಭಾರದ್ವಾಜ್ ಅವರು 24 ಗಂಟೆಗಳ ಕಾಲ ಗಮಕ ವಾಚನ ಮಾಡುವ...

Read moreDetails

ರಾಜ್ಯಾದ್ಯಂತ `ರಾಜ್ಯಪಾಲ ಹಠಾವೋ, ಕರ್ನಾಟಕ ಬಚಾವೋ’ ಆಂದೋಲನ | ಕೇಂದ್ರಕ್ಕೆ ಯುವ ಕಾಂಗ್ರೆಸ್‍ ಎಚ್ಚರಿಕೆ

ರಾಜ್ಯಾದ್ಯಂತ `ರಾಜ್ಯಪಾಲ ಹಠಾವೋ, ಕರ್ನಾಟಕ ಬಚಾವೋ’ ಆಂದೋಲನ |  ಕೇಂದ್ರಕ್ಕೆ ಯುವ ಕಾಂಗ್ರೆಸ್‍ ಎಚ್ಚರಿಕೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ಅಪಮಾನ ಎಸಗಿದ ರಾಜ್ಯಪಾಲರನ್ನು ವಾಪಾಸ್ ಕರೆಯಿಸಿಕೊಳ್ಳಲು ಆಗ್ರಹಿಸಿ ಶಿವಮೊಗ್ಗ ನಗರ ಯುವಕಾಂಗ್ರೆಸ್ ವತಿಯಿಂದ ಇಂದು ಮಹಾನಗರ ಪಾಲಿಕೆ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ ನಂತರ...

Read moreDetails

ವಿಧಾನ ಸಭೆಯಲ್ಲಿಯೇ ರಾಜ್ಯಪಾಲರ ಮೇಲೆ ಹಲ್ಲೆಗೆ ಯತ್ನ | ತಕ್ಷಣ ಕ್ರಮಕ್ಕೆ ಸಂಸದ ಬಿವೈಆರ್ ಆಗ್ರಹ

ವಿಧಾನ ಸಭೆಯಲ್ಲಿಯೇ ರಾಜ್ಯಪಾಲರ ಮೇಲೆ ಹಲ್ಲೆಗೆ ಯತ್ನ | ತಕ್ಷಣ ಕ್ರಮಕ್ಕೆ ಸಂಸದ ಬಿವೈಆರ್ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವಿಧಾನ ಸಭೆಯಲ್ಲಿಯೇ ರಾಜ್ಯಪಾಲರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ ತಪ್ಪಿತಸ್ಥರ ಮೇಲೆ ತಕ್ಷಣ ಕ್ರಮಕೈಗೊಳ್ಳುವಂತೆ ಸಂಸದ ಬಿ.ವೈ.ರಾಘವೇಂದ್ರ #MP B Y Raghavendra ಆಗ್ರಹಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಪಾಲರ ಅಂಗರಕ್ಷಕರು...

Read moreDetails

ಸಂಸ್ಕಾರದ ವಿದ್ಯೆ ಕಲಿತು ಬದುಕಿನಲ್ಲಿ ಯಶಸ್ವಿಯಾಗಿ: ಕಮಾಲಾಕ್ಷ ಕಾಮತ್

ಸಂಸ್ಕಾರದ ವಿದ್ಯೆ ಕಲಿತು ಬದುಕಿನಲ್ಲಿ ಯಶಸ್ವಿಯಾಗಿ: ಕಮಾಲಾಕ್ಷ ಕಾಮತ್

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ವಿದ್ಯಾರ್ಥಿಗಳು ದೇವರಿಗೆ, ಹೆತ್ತವರಿಗೆ, ಗುರುಗಳಿಗೆ ಗೌರವ ನೀಡುವುದನ್ನು ಎಳವೆಯಲ್ಲಿಯೇ ನಿಮ್ಮಲ್ಲಿ ರೂಢಿಸಿಕೊಳ್ಳಿ ಹಾಗೂ ಉತ್ತಮ ಸಂಸ್ಕಾರದಿಂದ ಕೂಡಿದ ವಿದ್ಯೆಯನ್ನು ಕಲಿತು ಬದುಕಿನಲ್ಲಿ ಯಶಸ್ವಿಯಾಗಿ ಎಂದು ಕಾರ್ಕಳದ ಪ್ರಸಿದ್ಧ ಚಾರ್ಟೆಡ್ ಅಕೌಂಟೆಂಟ್ ಆಗಿರುವ ಕೆ....

Read moreDetails

ಬೀದರ್ | ಚಿಟ್ಟಾ ಮುಖ್ಯ ರಸ್ತೆಯಲ್ಲಿ 1 ಕೋಟಿ ರೂ. ವೆಚ್ಚದ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ

ಬೀದರ್ | ಚಿಟ್ಟಾ ಮುಖ್ಯ ರಸ್ತೆಯಲ್ಲಿ 1 ಕೋಟಿ ರೂ. ವೆಚ್ಚದ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ

ಕಲ್ಪ ಮೀಡಿಯಾ ಹೌಸ್  |  ಬೀದರ್  | ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ #MLA Shylendra Beldale ಇಂದು ಚಿಟ್ಟಾ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಸುಮಾರು 1 ಕೋಟಿ ವೆಚ್ಚದ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು. ಬಳಿಕ...

Read moreDetails

ತೀರ್ಥಹಳ್ಳಿ | ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ತೀರ್ಥಹಳ್ಳಿ | ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಗುರುವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದ ವ್ಯಕ್ತಿ ಶವ ಹುಣಸವಳ್ಳಿ ಸಮೀಪದ ತುಂಗಾ ನದಿಯಲ್ಲಿ ಪತ್ತೆಯಾಗಿದೆ. ವಸಂತ (31) ಸಾವನ್ನಪ್ಪಿದ ವ್ಯಕ್ತಿ ಎಂದು ಗುರುತಿಸಲಾಗಿದೆ. ಗುರುವಾರ ಮಧ್ಯಾಹ್ನ ಮನೆಯಿಂದ ತೋಟಕ್ಕೆ ಹೋಗಿದ್ದವನು ವಾಪಾಸ್ ಆಗಿರಲಿಲ್ಲ. ಆದರೆ...

Read moreDetails

ಮೈಸೂರು | ಅಯೋಧ್ಯಾ ಶ್ರೀರಾಮ ಪ್ರತಿಷ್ಠಾಪನೆ ದಿನ ಪ್ರಯುಕ್ತ ವೀರನಗೆರೆಯಲ್ಲಿ ಲಕ್ಷ ದೀಪೋತ್ಸವ

ಮೈಸೂರು | ಅಯೋಧ್ಯಾ ಶ್ರೀರಾಮ ಪ್ರತಿಷ್ಠಾಪನೆ ದಿನ ಪ್ರಯುಕ್ತ ವೀರನಗೆರೆಯಲ್ಲಿ ಲಕ್ಷ ದೀಪೋತ್ಸವ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ಶ್ರೀ ರಾಮ ಜ್ಯೋತಿ ಸೇವಾ ಸಮಿತಿ ವತಿಯಿಂದ ಅಯೋಧ್ಯಾ ಶ್ರೀರಾಮ #Ayodhya Shri Rama ಪ್ರತಿಷ್ಠಾಪನೆ ದಿನದ ಅಂಗವಾಗಿ ವೀರನಗೆರೆಯ ಅಶೋಕ ರಸ್ತೆಯಲ್ಲಿ ಇರುವ ವೀರ ಗಣಪತಿ ದೇವಸ್ಥಾನದ ಮುಂಭಾಗ ಲಕ್ಷ ದೀಪೋತ್ಸವ...

Read moreDetails

ಮಹಿಳೆಯರು ಸ್ವತಂತ್ರ ಯೋಚನಾ ಶಕ್ತಿ ಬೆಳೆಸಿಕೊಳ್ಳಿ: ಸುರೇಶ್

ಮಹಿಳೆಯರು ಸ್ವತಂತ್ರ ಯೋಚನಾ ಶಕ್ತಿ ಬೆಳೆಸಿಕೊಳ್ಳಿ: ಸುರೇಶ್

ಕಲ್ಪ ಮೀಡಿಯಾ ಹೌಸ್  |  ಸೊರಬ  | ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರ ಬದ್ಧತೆ, ಆಸಕ್ತಿ, ಸಮಯದ ಸದುಪಯೋಗ ಮತ್ತು ಮಾಡುವ ಕೆಲಸದಲ್ಲಿನ ನಿಷ್ಠೆಯೆ ಇಡೀ ಕುಟುಂಬವನ್ನು ಗೌರವಯುತ ಸ್ಥಾನದಲ್ಲಿ ಇರಿಸುತ್ತದೆ ಎಂದು  ಹೊಳಲೂರಿನ ಕೆನರಾ ಗ್ರಾಮೀಣ ಸ್ವಉದ್ಯೋಗ ತರಬೇತಿ ಕೇಂದ್ರದ ಹಿರಿಯ...

Read moreDetails
Page 184 of 2255 1 183 184 185 2,255
  • Trending
  • Latest
error: Content is protected by Kalpa News!!