ಜಿಲ್ಲೆ

ಮತಾಂಧ ಫಕೀರರು ಎಲ್ಲೇ ಇದ್ದರೂ ಜೈಲಿಗೆ ಅಟ್ಟಿಸುತ್ತೇವೆ: ಬಿಎಸ್ ವೈ ಗುಡುಗು

ಮಂಗಳೂರು, ಸೆ.5:  ಹಿಂದೂ ದೇವತೆಗಳ ಅವಮಾನ ಮಾಡುವ ದುಷ್ಟರನ್ನು ಹಾಗೂ ಮತಾಂಧ ಫಕೀರರನ್ನು ಜೈಲಿಗೆ ಅಟ್ಟದೆ ಬಿಡುವುದಿಲ್ಲ ಎಂದು ಸಾಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ...

Read more

ಮನುಷ್ಯನ ಗುಣಗಳೇ ಕೆಲವೊಮ್ಮೆ ಶತ್ರುಗಳಾಗುತ್ತವೆ: ರಾಘವೇಶ್ವರ ಸ್ವಾಮೀಜಿ

ಬೆಂಗಳೂರು, ಸೆ.4: ನಪುಂಸಕನಾಗಿ ಬೃಹನ್ನಳೆಯ ರೂಪದಲ್ಲಿದ್ದ ಅರ್ಜುನ ಗೋರಕ್ಷಣೆಗಾಗಿ, ಅಜ್ಞಾತವಾಸದ ಭಯವನ್ನೂ ಲೆಕ್ಕಿಸದೇ ತನ್ನ ನೈಜರೂಪವನ್ನು ತೋರಿಸಿ ಮಹಾಸೈನ್ಯವನ್ನು ಏಕಾಂಗಿಯಾಗಿ ಎದುರಿಸಿ ಗೋ ಪ್ರೇಮವನ್ನು ಮೆರೆದ, ಇದು ನಮ್ಮೆಲ್ಲರಿಗೆ...

Read more

ಕೃಷ್ಣಮಠದ ಸುತುಪೌಳಿ ನವೀಕರಣಕ್ಕೆ ಚಾಲನೆ

ಉಡುಪಿ, ಸೆ.4: ಕೃಷ್ಣಮಠದ ಇತಿಹಾಸದಲ್ಲಿ ಐದನೆಯ ಬಾರಿಗೆ ದ್ವೈವಾರ್ಷಿಕ ಕೃಷ್ಣಪೂಜಾ ಪರ್ಯಾಯ ನಿರತರಾಗಿರುವ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ತಮ್ಮ ಪರ್ಯಾಯಾವಧಿಯಲ್ಲಿ ಉದ್ದೇಶಿಸಿರುವ ಅನೇಕ ಯೋಜನೆಗಳ...

Read more

ಎಂತಹಾ ವಿಷವನ್ನು ಕರಗಿಸುವ ಶಕ್ತಿ ಗೋಮೂತ್ರದಲ್ಲಿದೆ: ರಾಘವೇಶ್ವರ ಶ್ರೀ

ಬೆಂಗಳೂರು, ಸೆ.4: ಗೋವು ಭಗವಂತನ ಸೃಷ್ಟಿಯ ಅದ್ಭುತ, ಸಕಲ ರೋಗನಿವಾರಕವಾದ ಗೋಮೂತ್ರ ಪರಮಾದ್ಭುತ, ಗೋಮೂತ್ರ ವಸ್ತುವಿನಲ್ಲಿರುವ ಋಣಾತ್ಮಕತೆಯನ್ನು ಧನಾತ್ಮಕವಾಗಿಸುವ ವಿಶೇಷ ಶಕ್ತಿಯನ್ನು ಹೊಂದಿದೆ ಮಾತ್ರವಲ್ಲ, ಎಂತಹಾ ವಿಷವೇ...

Read more

ರಮ್ಯಾ ಹೇಳಿಕೆ ಸತ್ಯ: ಬಿ.ಕೆ. ಹರಿಪ್ರಸಾದ್ ಬೆಂಬಲ

ಉಡುಪಿ, ಸೆ.4: ಆರ್ ಎಸ್ ಎಸ್ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿರಲಿಲ್ಲ ಎಂದು ಚಿತ್ರ ನಟಿ ಹಾಗೂ ಮಾಜಿ ಸಾಂಸದೆ ರಮ್ಯಾ ಹೇಳಿರುವುದಕ್ಕೆ ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್...

Read more

ಪ್ರಭಾವಿ ಒತ್ತುವರಿದಾರರ ವಿರುದ್ಧವೂ ಗದಾಪ್ರಹಾರ

ಬೆಂಗಳೂರು, ಸೆ.3: ರಾಜಕಾಲುವೆ ಸೇರಿದಂತೆ ವಿವಿಧ ಸರ್ಕಾರಿ ಭೂಮಿಗಳ ಒತ್ತುವರಿ ತೆರವಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿಯೇ ಕೇಂದ್ರದ ರಿಯಲ್ ಎಸ್ಟೇಟ್ ಕಾಯ್ದೆಯನ್ನು ಅಂಗೀಕರಿಸುವ ಮೂಲಕ ಪ್ರಭಾವಿ...

Read more

ಕಾಗದದಲ್ಲಿ ಮೈದಳೆದ ಹತ್ತಡಿ ಗಣಪತಿ: ಉಡುಪಿಯ ಸ್ಯಾಂಡ್ ಹಾರ್ಟ್ ಕಲಾವಿದರ ಪರಿಸರ ಪ್ರೇಮ

ಉಡುಪಿ, ಸೆ.3: ಸ್ಯಾಂಡ್ ಹಾರ್ಟ್ ಕಲಾವಿದರು ಈ ಬಾರಿ ಗಣೇಶೋತ್ಸವದ ಪ್ರಯುಕ್ತ ಕೇವಲ ಡ್ರಾಯಿಂಗ್ ಶೀಟ್ ಗಳನ್ನು ಬಳಸಿ ಆಕರ್ಷಕ ಆಳೆತ್ತರದ ಗಣಪತಿಯನ್ನು ರಚಿಸಿ ಗಮನ ಸೆಳೆದಿದ್ದಾರೆ. ಗಣಪತಿ...

Read more

ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವರ ಅವಹೇಳನ ಕಾಪು ಠಾಣೆಯಲ್ಲಿ ಪ್ರಕರಣ ದಾಖಲು.

ಉಡುಪಿ:ಸೆ.೩: ಫೇಸ್ ಬುಕ್ ಹಾಗೂ ಇತರ ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವರನ್ನು ಅಶ್ಲೀಲವಾಗಿ ಚಿತ್ರಿಸಿ, ಅವಹೇಳನಕಾರಿಯಾಗಿ ಕಮೆಂಟ್ ಮಾಡುವ ಮೂಲಕ ಸಮಾಜದಲ್ಲಿ ಕೋಮು ಸಾಮರಸ್ಯ ಕದಡುತ್ತಿರುವ ಪ್ರಕರಣದ...

Read more

ಶಿಕಾರಿಪುರಕ್ಕೆ ಮಧು ಕೊಡುಗೆ ಏನು?: ಶಾಸಕ ಬಿ.ವೈ.ರಾಘವೇಂದ್ರ ಪ್ರಶ್ನೆ

ಶಿಕಾರಿಪುರ, ಸೆ.3: ಸೊರಬ ಹಾಗು ಶಿಕಾರಿಪುರ ಎರಡು ನನ್ನಕಣ್ಣುಗಳು ಎಂದು ಹೇಳುವ ಶಾಸಕ ಮಧು ಬಂಗಾರಪ್ಪ ಶಿಕಾರಿಪುರಕ್ಕೆ ನೀಡಿರುವ ಕೊಡುಗೆಯಾದರೂ ಏನು? ಎಂದು ಶಾಸಕ ಬಿ.ವೈ.ರಾಘವೇಂದ್ರ ಪ್ರಶ್ನಿಸಿದರು....

Read more

ಶಾಂತಿ ಕಾಪಾಡಲು ಪೊಲೀಸರ ಜೊತೆ ಕೈಜೋಡಿಸೋಣ

ಸೆ. 5ರಿಂದ ಆರಂಭವಾಗಲಿರುವ ಗಣೇಶ ಚತುರ್ಥಿಯ ಹಿನ್ನೆಲೆಯಲ್ಲಿ ನಗರದಲ್ಲಿ ಈಗಿನಿಂದಲೇ ಬಂದೋಬಸ್ತ್ ಬಗ್ಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಹೆಚ್ಚಿನ ಮುತುವರ್ಜಿ ವಹಿಸಿವೆ. ಈ ಸಂಬಂಧ...

Read more
Page 1904 of 1908 1 1,903 1,904 1,905 1,908

Recent News

error: Content is protected by Kalpa News!!