ಉಡುಪಿ, ಸೆ.2: ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಬಂದ್ ಗೆ ಉಡುಪಿ ಜಿಲ್ಲೆಯಲ್ಲಿ ಭಾಗಶಃ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರಪ್ರದೇಶದಲ್ಲಿ ಜನಜೀವನಕ್ಕೆ ಬಂದ್ ನ ಬಿಸಿ ತಟ್ಟಿದೆ, ಆದರೇ ಗ್ರಾಮೀಣ ಪ್ರದೇಶಗಳಲ್ಲಿ...
Read moreಸಾಗರ, ಸೆ.2: ವಿಶ್ವಹಿಂದೂ ಪರಿಷತ್, ಬಜರಂಗದಳ ಹಾಗೂ ಭಾರತೀಯ ಶಿಕ್ಷಣ ಸಂಸ್ಕೃತಿ ಪ್ರತಿಷ್ಟಾನಂ ವತಿಯಿಂದ ಗಣೇಶೋತ್ಸವ ನಡೆಸುವ ಸಂಘಸಂಸ್ಥೆಗಳಿಗೆ ವಿಶೇಷ ಸ್ಪರ್ಧೆ ಆಯೋಜಿಸಲಾಗಿದೆ. ಗಣಪತಿ ಮೂರ್ತಿಯ ವೈಶಿಷ್ಟ್ಯತೆ,...
Read moreಶಿವಮೊಗ್ಗ, ಸೆ.2: ಕನಿಷ್ಟ ವೇತನ, ಪಿಂಚಣಿ ವ್ಯವಸ್ಥೆ, ರಸ್ತೆ ಸುರಕ್ಷತಾ ಮಸೂದೆ ವಾಪಾಸ್ ಪಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳ ಒಕ್ಕೂಟ ಭಾರತ್...
Read moreಶಿವಮೊಗ್ಗ, ಸೆ.2: ಕಿಚ್ಚ ಸುದೀಪ್ ಫ್ಯಾನ್ ಗರ್ಲ್ಸ್ ಸೋಷಿಯಲ್ ಸರ್ವಿಸ್ ಗ್ರೂಪ್‌ಗೆ ಇಂದು ಚಾಲನೆ ನೀಡಲಾಗಿದ್ದು, ಇಲ್ಲಿನ ಮಾಧವನೆಲೆ ಅನಾಥಾಶ್ರಮದ ಮಕ್ಕಳೊಂದಿಗೆ ಸುದೀಪ್ ಹುಟ್ಟುಹಬ್ಬ ಆಚರಣೆ ಮಾಡಲಾಯಿತು....
Read moreಉಡುಪಿ: ಸೆ:2: ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಖಾಸಗೀಕರಣಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ ಮತ್ತು ಸರ್ಕಾರದ ನಿರ್ಧಾರದ ವಿರುದ್ಧ ಹೋರಾಟಕ್ಕೂ ವೇದಿಕೆ ಸಿದ್ಧವಾಗುತ್ತಿದೆ....
Read moreಪುತ್ತೂರು, ಸೆ.1: ದಕ್ಷಿಣ ಕನ್ನಡದ ಪುತ್ತೂರು ತಾಲೂಕು ಕೊಂಬಾರು ಗ್ರಾಮದ ಹಿಂದೂ ಜಾಗರಣ ವೇದಿಕೆ ಕೆಂಜಾಳ ಘಟಕದ ವಿದ್ಯಾರ್ಥಿಗಳೇ ಕೂಡಿರುವ ಕಾರ್ಯಕರ್ತರು ಕೆಂಜಾಳ-ಕೊಂಬಾರು ರಸ್ತೆಯನ್ನು ಶ್ರಮದಾನದ ಮೂಲಕ ದುರಸ್ತಿಗೊಳಿಸಿದ್ದಾರೆ....
Read moreಬೆಂಗಳೂರು, ಸೆ.1: ಇಂದು ಗೋವನ್ನು ಮೃತ್ಯುವಿನೊಂದಿಗೆ ಜೋಡಿಸಿರುವುದೇ ಸಮಸ್ಯೆಗಳಿಗೆ ಕಾರಣವಾಗಿದ್ದು, ನಮ್ಮ ಜೀವನದೊಂದಿಗೆ ಗೋವನ್ನು ಜೋಡಿಸುವುದೇ ಪರಿಹಾರವಾಗಿದೆ. ಗೋವು ತನ್ನ ಜೀವಿತಾವಧಿಯಲ್ಲಿ ಪ್ರೀತಿಯಿಂದ ನೀಡುವ ವಸ್ತುಗಳನ್ನು ಬಳಸಿಕೊಂಡರೆ...
Read moreಉಡುಪಿ, ಸೆ.1: ಭಾರತೀಯ ಜೀವ ವಿಮಾ ನಿಗಮದ ಉಡುಪಿ ವಿಭಾಗವು ಹಾಲಿ ಆರ್ಥಿಕ ವರ್ಷದ ಪ್ರಥಮ 5 ತಿಂಗಳ ಅವಧಿಯಲ್ಲಿ 38,707 ವಿಮಾ ಪಾಲಿಸಿಗಳನ್ನು ಮಾರಾಟ ಮಾಡಿ,...
Read moreಬೆಂಗಳೂರು: ಸೆ:1: ಮಹದಾಯಿ ನ್ಯಾಯಾಧೀಕರಣದ ಮುಖ್ಯಸ್ಥ ಪಾಂಚಾಲ್ ಅವರು ಮೂರು ರಾಜ್ಯಗಳು ಮಾತುಕತೆ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ನೀಡಿರುವ ಸಲಹೆಯನ್ನು ಸ್ವಾಗತಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದ ತಮ್ಮ...
Read moreನವದೆಹಲಿ/ಬೆಂಗಳೂರು, ಸೆ.1: 2016ರಲ್ಲಿ ಈಗಾಗಲೇ ಹಲವಾರು ಮುಷ್ಕರಗಳನ್ನು ಕಂಡಿರುವ ದೇಶದಲ್ಲಿ ನಾಳೆ ಮತ್ತೊಂದು ಮುಷ್ಕರ ನಡೆಯಲಿದ್ದು, ಸಾರಿಗೆ ಸಂಚಾರ ಹಾಗೂ ಜನ ಜೀವನ ಅಸ್ತವ್ಯಸ್ತಗೊಳ್ಳುವುದು ಬಹುತೇಶ ನಿಶ್ಚಿತ....
Read more© 2025 Kalpa News - All Rights Reserved | Powered by Kalahamsa Infotech Pvt. ltd.
© 2025 Kalpa News - All Rights Reserved | Powered by Kalahamsa Infotech Pvt. ltd.