Wednesday, July 8, 2026
Advertisement
ADVERTISEMENT

ಜಿಲ್ಲೆ

ಹಿರೇಕೆರೂರು ಕೋವಿಡ್ ಪರಿಶೀಲನಾ ಸಭೆ ನಡೆಸಿದ ಕೃಷಿ ಸಚಿವ ಬಿ.ಸಿ. ಪಾಟೀಲ್

ರೈತರು ಪರಿಹಾರ ಪಡೆಯಲು ತ್ವರಿತವಾಗಿ ಬ್ಯಾಂಕ್ ಖಾತೆ-ಆಧಾರ್ ಲಿಂಕ್ ಮಾಡಿಕೊಳ್ಳಿ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ಹಿರೇಕೆರೂರು ತಾಲೂಕಿನಲ್ಲಿ ಕೋವಿಡ್-19 ಸೋಂಕು ಹಿನ್ನಲೆಯಲ್ಲಿ ಕ್ಷೇತ್ರದಲ್ಲಿ ವೈದ್ಯಕೀಯ ಸೌಲಭ್ಯ, ಆಸ್ಪತ್ರೆಗಳ ಸ್ಥಿತಿಗತಿ,ಲಭ್ಯ ವೈದ್ಯರ ಸೇವೆ ಇತ್ಯಾದಿ ಕುರಿತು ಕೃಷಿ ಸಚಿವರೂ ಆಗಿರುವ ಹಿರೇಕೆರೂರು ಮತಕ್ಷೇತ್ರದ ಶಾಸಕ ಬಿ.ಸಿ. ಪಾಟೀಲ್ ಹಿರೇಕೆರೂರಿನ ನಿವಾಸದಲ್ಲಿಂದು ಅಧಿಕಾರಿಗಳೊಂದಿಗೆ...

Read moreDetails

ಶಿವಮೊಗ್ಗ ಜಿಲ್ಲೆಯಲ್ಲಿಂದು 8 ಕೊರೋನಾ ಪಾಸಿಟಿವ್ ಪತ್ತೆ

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 8 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 261ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಆರೋಗ್ಯ ಇಲಾಖೆ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ದೃಢಪಟ್ಟಿರುವ ಬಹುತೇಕ...

Read moreDetails

ಭಾನುವಾರದ ಲಾಕ್’ಡೌನ್’ಗೆ ಭದ್ರಾವತಿ ಸ್ಥಬ್ದ: ಜನರ ಓಡಾಟಕ್ಕೆ ಬಿದ್ದಿಲ್ಲ ಪೂರ್ಣ ಬ್ರೇಕ್

ಭಾನುವಾರದ ಲಾಕ್’ಡೌನ್’ಗೆ ಭದ್ರಾವತಿ ಸ್ಥಬ್ದ: ಜನರ ಓಡಾಟಕ್ಕೆ ಬಿದ್ದಿಲ್ಲ ಪೂರ್ಣ ಬ್ರೇಕ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಭಾನುವಾರದ ಲಾಕ್ ಡೌನ್’ಗೆ ನಗರ ಬಹುತೇಕ ಸ್ಥಬ್ದವಾಗಿತ್ತು. ಇಂದು ಮುಂಜಾನೆ ಕೆಲವು ಅಗತ್ಯ ವಸ್ತುಗಳು ದೊರೆತವಾದರೂ, ಬಹುತೇಕ 10 ಗಂಟೆ ವೇಳೆಗೆ ನಗರ...

Read moreDetails

ಗಾಜನೂರಿನಲ್ಲಿ ಕೋವಿಡ್ ಕೇರ್ ಸೆಂಟರ್ ಕಾರ್ಯಾರಂಭ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗಾಜನೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆರಂಭಿಸಲಾಗಿರುವ ಕೋವಿಡ್ ಕೇರ್ ಸೆಂಟರ್’ಗೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಇಂದು ಭೇಟಿ ನೀಡಿ ವ್ಯವಸ್ಥೆ ಪರಿಶೀಲನೆ ನಡೆಸಿದರು. ರೋಗಲಕ್ಷಣವಿಲ್ಲದ ಕೊರೋನಾ ಪಾಸಿಟಿವ್ ವ್ಯಕ್ತಿಗಳಿಗಾಗಿ ಸರಕಾರದ ಮಾರ್ಗಸೂಚಿ...

Read moreDetails

ಭದ್ರಾವತಿ: ಭೂತನಗುಡಿಯ ಯುವಕನಲ್ಲಿ ಕೊರೋನಾ ಪಾಸಿಟಿವ್ ಪತ್ತೆ

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಇಲ್ಲಿನ ಭೂತನಗುಡಿ ಬಡಾವಣೆಯ ಯುವಕನೋರ್ವನಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು, ಪರಿಣಾಮವಾಗಿ ಈ ಪ್ರದೇಶದಲ್ಲಿ ಆತಂಕ ಸೃಷ್ಠಿಯಾಗಿದೆ. ನಗರದ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ನಿರ್ವಹಿಸುವ 28 ವರ್ಷದ ಯುವಕನಲ್ಲಿ ಕೊರೋನಾ ಪಾಸಿಟಿವ್ ಇಂದು ದೃಢಪಟ್ಟಿದ್ದು, ಈತನ...

Read moreDetails

ಶಿವಮೊಗ್ಗದಲ್ಲಿಂದು ಬರೋಬ್ಬರಿ 31 ಕೊರೋನಾ ಪಾಸಿಟಿವ್‌ ಪತ್ತೆ

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 31 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 253ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಆರೋಗ್ಯ ಇಲಾಖೆ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ದೃಢಪಟ್ಟಿರುವ ಬಹುತೇಕ...

Read moreDetails

ನಾಳೆಯಿಂದ ನಾಲ್ಕು ಭಾನುವಾರ ಹುಲಿ ಸಿಂಹಧಾಮ ಬಂದ್

ಪ್ರವಾಸಿಗರೇ ಗಮನಿಸಿ! ಕೊರೋನಾ ಭೀತಿ: ಶಿವಮೊಗ್ಗ ತ್ಯಾವರೆಕೊಪ್ಪ ಲಯನ್ ಸಫಾರಿ ಬಂದ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ-ಸಿಂಹಧಾಮವು ಜುಲೈ -05 ರ ಭಾನುವಾರದಿಂದ ಮುಂದಿನ ನಾಲ್ಕು ಭಾನುವಾರಗಳಂದು ಸಂಪೂರ್ಣ ಲಾಕ್‌ಡೌನ್ ಮಾಡಲಾಗಿದೆ. ಪ್ರವಾಸಿಗರ ವೀಕ್ಷಣೆಗಾಗಿ ಜುಲೈ 5ರ ಭಾನುವಾರದಿಂದ ನಾಲ್ಕು ಭಾನುವಾರಗಳನ್ನು ವೀಕ್ಷಣೆಗೆ ನಿರ್ಬಂಧಗೊಳಿಸಿ ಮಂಗಳವಾರಗಳಂದು ಸಾರ್ವಜನಿಕರ ವೀಕ್ಷಣೆಗೆ ತೆರವುಗೊಳಿಸಲಾಗುವುದು....

Read moreDetails

ತೋಟಗಾರಿಕಾ ಇಲಾಖೆ ಸಹಕಾರ ಪಡೆದು ಉತ್ತಮ ಕೃಷಿ ಇಳುವರಿ ತೆಗೆಯಿರಿ: ಶಾಸಕ ಹಾಲಪ್ಪ

ತೋಟಗಾರಿಕಾ ಇಲಾಖೆ ಸಹಕಾರ ಪಡೆದು ಉತ್ತಮ ಕೃಷಿ ಇಳುವರಿ ತೆಗೆಯಿರಿ: ಶಾಸಕ ಹಾಲಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸನಗರ: ತೋಟಗಾರಿಕಾ ಇಲಾಖೆಯ ಅಡಿಯಲ್ಲಿನ ಸಹಾಯ ಹಾಗೂ ಸಹಕಾರ ಪಡೆದು ಉತ್ತಮ ಕೃಷಿ ಇಳುವರಿ ತೆಗೆಯುವ ಮೂಲಕ ಕೃಷಿಯಲ್ಲಿ ಅಭಿವೃದ್ಧಿ ಸಾಧಿಸಿ ಎಂದು ಶಾಸಕ ಎಚ್. ಹಾಲಪ್ಪ ರೈತರಿಗೆ ಕರೆ ನೀಡಿದರು. ತಾಲೂಕಿನ ಜೇನಿ ಗ್ರಾಮ...

Read moreDetails

ಇಂದಿನಿಂದ ಜಿಲ್ಲೆಯಲ್ಲಿ 10ರಿಂದ 6 ಗಂಟೆಯವರೆಗೆ ಮಾತ್ರ ವ್ಯಾಪಾರಕ್ಕೆ ಅವಕಾಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಇಂದಿನಿಂದ ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಮಾತ್ರ ವ್ಯಾಪಾರ ವ್ಯವಹಾರಗಳಿಗೆ ಅವಕಾಶವಿರುತ್ತದೆ. ಈ ಕುರಿತಂತೆ ಜಿಲ್ಲಾಧಿಕಾರಿ ಕಚೇರಿ...

Read moreDetails

ವಿಐಎಸ್’ಎಲ್ ಆಸ್ಪತ್ರೆಯಲ್ಲಿ ಕೊರೋನಾ ಚಿಕಿತ್ಸೆ: 50 ಬೆಡ್ ಸೌಲಭ್ಯ ಸಜ್ಜು

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೋವಿಡ್19 ಸೋಂಕಿತರಿಗೆ ಸದ್ಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದರೊಟ್ಟಿಗೆ ಭದ್ರಾವತಿಯ ವಿಐಎಸ್’ಎಲ್ ಆಸ್ಪತ್ರೆಯಲ್ಲೂ ಸಹ ಚಿಕಿತ್ಸೆ ನೀಡಲು ಸಿದ್ದತೆ ನಡೆದಿದೆ. ಈ ಕುರಿತಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಮಾತನಾಡಿದ್ದು, ಮೆಗ್ಗಾನ್‌ನಲ್ಲಿ ಪ್ರಸ್ತುತ 150...

Read moreDetails
Page 1947 of 2196 1 1,946 1,947 1,948 2,196
  • Trending
  • Latest
error: Content is protected by Kalpa News!!