Tuesday, July 7, 2026
Advertisement
ADVERTISEMENT

ಜಿಲ್ಲೆ

ಜಿಲ್ಲೆಯಲ್ಲಿಂದು ಮೂರು ಕೊರೋನಾ ಪಾಸಿಟಿವ್: 176ಕ್ಕೇರಿದ ಒಟ್ಟು ಸೋಂಕಿತರ ಸಂಖ್ಯೆ

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಮೂರು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 176ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ಇದರಂತೆ ಜಿಲ್ಲೆಯಲ್ಲಿ ಇಂದು ಮೂವರಲ್ಲಿ...

Read moreDetails

ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆಗೆ ಹೆಚ್ಚಿನ ನೆರವು: ಸಚಿವ ಜಗದೀಶ್ ಶೆಟ್ಟರ್

ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆಗೆ ಹೆಚ್ಚಿನ ನೆರವು: ಸಚಿವ ಜಗದೀಶ್ ಶೆಟ್ಟರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾದ ಸಂಕಷ್ಟದ ಸಂದರ್ಭದಲ್ಲಿ ಕೈಗಾರಿಕೆಗಳಿಗೆ ಹೆಚ್ಚಿನ ನೆರವು ಒದಗಿಸಲು ರಾಜ್ಯ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ತಿಳಿಸಿದರು. ಅವರು ಇಂದು ದೇವಾತಿಕೊಪ್ಪ ಕೈಗಾರಿಕಾ...

Read moreDetails

ನೌಕರನಿಗೆ ಕೊರೋನಾ ಪಾಸಿಟಿವ್: ಸಾಗರದ ಮೆಸ್ಕಾಂ ಕಚೇರಿ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಇಲ್ಲಿನ ಮೆಸ್ಕಾಂ ಕಚೇರಿ ನೌಕರನೋರ್ವನಿಗೆ ಕೊರೋನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಮೆಸ್ಕಾಂ ಕಚೇರಿಯನ್ನು ಇಂದು ಸೀಲ್ ಡೌನ್ ಮಾಡಲಾಗಿದೆ. ಮೆಸ್ಕಾಂ ಲೈನ್ ಮ್ಯಾನ್ ಓರ್ವನಿಗೆ ಜೂನ್ 27ರಂದು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇಂದು ವರದಿಯಲ್ಲಿ ಪಾಸಿಟಿವ್...

Read moreDetails

ಶಿಕಾರಿಪುರ ಆಸ್ಪತ್ರೆಗೆ ರಾಜ್ಯ ಆರೋಗ್ಯಾಧಿಕಾರಿಗಳ ದಿಢೀರ್ ಭೇಟಿ, ಪರಿಶೀಲನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಮುಖ್ಯಮಂತ್ರಿಗಳ ಸ್ವಕ್ಷೇತ್ರದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಜ್ಯ ಕಾಯಕಲ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪಟ್ಟಣದ ಸಾರ್ವಜನಿಕರ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯ ಅಧಿಕಾರಿಗಳ ತಂಡ ಇಂದು ಪಟ್ಟಣದ...

Read moreDetails

ಭದ್ರಾವತಿಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್: ಹೊಸಮನೆಯ ಮೂರು ರಸ್ತೆ ಸೀಲ್ ಡೌನ್

ಭದ್ರಾವತಿಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್: ಹೊಸಮನೆಯ ಮೂರು ರಸ್ತೆ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಇಲ್ಲಿನ ಹೊಸಮನೆ ವ್ಯಕ್ತಿಯೊಬ್ಬರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಇಲ್ಲಿನ ಮೂರು ರಸ್ತೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಬಸ್ ಕಂಡಕ್ಟರ್/ಡ್ರೈವರ್ ಆಗಿರುವ 36 ವರ್ಷದ ವ್ಯಕ್ತಿ ಹೊಸಮನೆ ಹಿಂದೂ ಮಹಾಸಭಾ ಗಣಪತಿ ದೇವಾಲಯದ...

Read moreDetails

ಜಿಲ್ಲೆಯಲ್ಲಿ ಕೊರೋನಾ ಮಹಾಸ್ಪೋಟ: ಇಂದು 22 ಪಾಸಿಟಿವ್ ಪತ್ತೆ, 173ಕ್ಕೇರಿದ ಒಟ್ಟು ಪ್ರಕರಣ

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಕೊರೋನಾ ಮಹಾಸ್ಪೋಟವಾಗಿದ್ದು, ಇಂದು ಒಂದೇ ದಿನ 22 ಪ್ರಕರಣ ಪತ್ತೆಯಾಗುವ ಮೂಲಕ ಭಾರೀ ಆತಂಕಕ್ಕೆ ಕಾರಣವಾಗಿದೆ. ಈ ಕುರಿತಂತೆ ಆರೋಗ್ಯ ಇಲಾಖೆ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯ ವಿವಿಧ ತಾಲೂಕುಗಳು...

Read moreDetails

ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಚಳ್ಳಕೆರೆಯಲ್ಲಿ ನೇರಪ್ರಸಾರ: ಶಾಸಕ ರಘುಮೂರ್ತಿ

ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಚಳ್ಳಕೆರೆಯಲ್ಲಿ ನೇರಪ್ರಸಾರ: ಶಾಸಕ ರಘುಮೂರ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅವರು ಪದಗ್ರಹಣ ಮಾಡುವ ಕಾರ್ಯಕ್ರಮವನ್ನು ಶಾಸಕರ ಭವನದಲ್ಲಿ ಜುಲೈ 2ರಂದು ನೇರ ಪ್ರಸಾರ ಮಾಡಲಾಗುವುದು ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು. ಈ ಕುರಿತಂತೆ ಮಾತನಾಡಿರುವ ಅವರು, ತಾಲೂಕಿನಲ್ಲಿ...

Read moreDetails

ಸೊರಬದಲ್ಲಿ ಕೊರೋನಾ ಪಾಸಿಟಿವ್: ಪಟ್ಟಣದ ಮುಖ್ಯರಸ್ತೆ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಪಟ್ಟಣದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ನಿನ್ನೆ ರಾತ್ರಿಯೇ ಪಟ್ಟಣದಲ್ಲಿ ಒಂದು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿತ್ತು. ಹೀಗಾಗಿ, ತತಕ್ಷಣವೇ ನಗರದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲಾಗಿದ್ದು,...

Read moreDetails

ಭಾವಸಾರ ಕ್ಷತ್ರಿಯ ಮಹಾಜನ ಸಮಾಜದಿಂದ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್‌ನ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮೇಯರ್ ಸುವರ್ಣ ಶಂಕರ್ ಹೇಳಿದರು. ನಗರದ ಗಾಂಧಿಬಜಾರ್ ತುಳಜಾಭವಾನಿ ದೇವಸ್ಥಾನ ಸಭಾಂಗಣದಲ್ಲಿ ಇಂದು ಭಾವಸಾರ ಕ್ಷತ್ರಿಯ ಮಹಾಜನ...

Read moreDetails

ಸರ್ಕಾರದ ಜತೆ ಕೈಜೋಡಿಸಲು ಖಾಸಗಿ ಮೆಡಿಕಲ್ ಕಾಲೇಜುಗಳ ಸಮ್ಮತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಎಲ್ಲಾ ರೀತಿಯ ನೆರವು ನೀಡಲು ಬೆಂಗಳೂರು ನಗರದಲ್ಲಿರುವ ಖಾಸಗಿ ಮೆಡಿಕಲ್ ಕಾಲೇಜುಗಳು ಸಮ್ಮತಿಸಿವೆ. ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್...

Read moreDetails
Page 1949 of 2196 1 1,948 1,949 1,950 2,196
  • Trending
  • Latest
error: Content is protected by Kalpa News!!