Tuesday, July 7, 2026
Advertisement
ADVERTISEMENT

ಜಿಲ್ಲೆ

ಜಿಲ್ಲೆಯಲ್ಲಿ ಸಾಧಾರಣ ಮಳೆ, ತೀರ್ಥಹಳ್ಳಿಯಲ್ಲಿ ವರುಣ ಕಣ್ಮರೆ

Malnad

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 26.60 ಮಿಮಿ ಮಳೆಯಾಗಿದ್ದು, ಸರಾಸರಿ 03.80 ಮಿಮಿ ಮಳೆ ದಾಖಲಾಗಿದೆ. ಜೂನ್ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 390.67 ಮಿಮಿ ಇದ್ದು, ಇದುವರೆಗೆ ಸರಾಸರಿ...

Read moreDetails

ಭದ್ರಾವತಿ ವ್ಯಕ್ತಿಗೆ ಕೊರೋನಾ ಪಾಸಿಟಿವ್: ಉಪ್ಪಾರ ಬೀದಿ ಸೀಲ್ ಡೌನ್

ಭದ್ರಾವತಿ ವ್ಯಕ್ತಿಗೆ ಕೊರೋನಾ ಪಾಸಿಟಿವ್: ಉಪ್ಪಾರ ಬೀದಿ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಹಳೇನಗರದ ಉಪ್ಪಾರ ಬೀದಿಯ ವ್ಯಕ್ತಿಯೊಬ್ಬರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಈ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ಉಪ್ಪಾರ ಬೀದಿಯ 46 ವರ್ಷದ ನಿವಾಸಿಯಾಗಿರುವ ಲಾರಿ ಚಾಲಕನಾಗಿರುವ ವ್ಯಕ್ತಿಗೆ ಸೋಂಕು ದೃಢಪಟ್ಟಿದ್ದು, ಈ ವ್ಯಕ್ತಿಯನ್ನು...

Read moreDetails

ಖ್ಯಾತ ನಾಟಿ ವೈದ್ಯ ನರಸೀಪುರದ ನಾರಾಯಣ ಮೂರ್ತಿ ವಿಧಿವಶ

ಖ್ಯಾತ ನಾಟಿ ವೈದ್ಯ ನರಸೀಪುರದ ನಾರಾಯಣ ಮೂರ್ತಿ ವಿಧಿವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಆನಂದಪುರಂ: ಲಕ್ಷಾಂತರ ಜನರಿಗೆ ತಮ್ಮ ವಿದ್ಯೆಯ ಮೂಲಕ ಔಷಧಿ ನೀಡಿ ಹಲವು ಖಾಯಿಲೆಗಳನ್ನು ಗುಣಪಡಿಸುತ್ತಿದ್ದ ಖ್ಯಾತ ನಾಟಿ ವೈದ್ಯ ನರಸೀಪುರದ ನಾರಾಯಣ ಮೂರ್ತಿ(80) ಇಹಲೋಕ ತ್ಯಜಿಸಿದ್ದಾರೆ. ನಿನ್ನೆ ರಾತ್ರಿ ಅವರು ವಿಧಿವಶರಾಗಿದ್ದು, ಈ ಮೂಲಕ ರಾಜ್ಯ...

Read moreDetails

ಇಬ್ಬರಿಗೆ ಕೊರೋನಾ ಪಾಸಿಟಿವ್?: ಮಾಚೇನಹಳ್ಳಿಯ ಒಂದು ಗಾರ್ಮೆಂಟ್ಸ್‌ ಸೀಲ್ ಡೌನ್?

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇಬ್ಬರಿಗೆ ಕಾರ್ಮಿಕರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಶಾಹಿ ಗಾರ್ಮೆಂಟ್ಸ್‌ ಅನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಹಾರಾಷ್ಟ್ರದಿಂದ ಆಗಮಿಸಿದ್ದ ಇಬ್ಬರು ಕಾರ್ಮಿಕರಲ್ಲಿ ಕೊರೋನಾ ಪಾಸಿಟಿವ್ ಬಂದಿದೆ ಎಂದು...

Read moreDetails

ಉಸಿರಾಟದ ಸಮಸ್ಯೆಯಿಂದ ಮೃತಪಟ್ಟ ವೃದ್ದೆಯಲ್ಲಿ ಕೊರೋನಾ ದೃಢ: ಸಿಎಂ ಸ್ವಕ್ಷೇತ್ರ ಶಿಕಾರಿಪುರದಲ್ಲಿ ಆತಂಕ

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಉಸಿರಾಟದ ಸಮಸ್ಯೆಯಿಂದ ಮೃತಪಟ್ಟ ವೃದ್ಧೆಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಈ ವಿಚಾರ ತಾಲೂಕಿನಲ್ಲಿ ಆತಂಕ ಸೃಷ್ಠಿಸಿದೆ. ಈ ಕುರಿತಂತೆ ಮಾತನಾಡಿರುವ ತಹಶೀಲ್ದಾರ್ ಎಂ.ಪಿ. ಕವಿರಾಜ್ ಅವರು, ಮೃತಪಟ್ಟ ವೃದ್ಧೆಯ ಗಂಟಲು ದ್ರವ ಪರೀಕ್ಷೆಯ ವರದಿ...

Read moreDetails

ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳಹರಿವು: ಹೆಚ್ಚುವರಿ ನೀರು ಹೊರಕ್ಕೆ

ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳಹರಿವು: ಹೆಚ್ಚುವರಿ ನೀರು ಹೊರಕ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸಪೇಟೆ: ಇಲ್ಲಿನ ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಾಗಿದ್ದು, ಅಣೆಕಟ್ಟೆಗೆ ಎರಡು ದಿನಗಳಿಂದ ಉತ್ತಮ ರೀತಿಯಲ್ಲಿ ನೀರು ಹರಿದು ಬರುತ್ತಿದೆ. ಸೋಮವಾರ 6,372 ಕ್ಯೂಸೆಕ್ಸ್‌ ಒಳಹರಿವು ದಾಖಲಾಗಿದೆ. ಭಾನುವಾರ 3,522 ಕ್ಯೂಸೆಕ್ಸ್‌ ಒಳಹರಿವು ಇತ್ತು. ಶಿವಮೊಗ್ಗದ ತುಂಗಾ...

Read moreDetails

ಜಿಲ್ಲೆಯಲ್ಲಿ ಎಷ್ಟು ವಿದ್ಯಾರ್ಥಿಗಳು ಎಸ್’ಎಸ್’ಎಲ್’ಸಿ ಪರೀಕ್ಷೆ ಬರೆಯಲಿದ್ದಾರೆ? ಏನೆಲ್ಲಾ ಮುಂಜಾಗ್ರತೆ ಕೈಗೊಳ್ಳಲಾಗಿದೆ?

ಎಸ್’ಎಸ್’ಎಲ್’ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜೂನ್ 25ರಿಂದ ಜಿಲ್ಲೆಯಲ್ಲಿ ಎಸ್’ಎಸ್’ಎಲ್’ಸಿ ಪರೀಕ್ಷೆ ಆರಂಭವಾಗಲಿದ್ದು ಜುಲೈ 7ಕ್ಕೆ ಮುಕ್ತಾಯವಾಗಲಿದ್ದು, ಇದಕ್ಕಾಗಿ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಒಟ್ಟು 24904 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, 610 ಖಾಸಗಿ ಅಭ್ಯರ್ಥಿಗಳಿದ್ದಾರೆ. ಒಟ್ಟು 84...

Read moreDetails

ಸಚಿವ ಸುಧಾಕರ್ ಪತ್ನಿ ಹಾಗೂ ಪುತ್ರಿಗೆ ಕೊರೋನಾ ಪಾಸಿಟಿವ್: ಸೋಂಕು ತಗುಲಿದ್ದು ಹೇಗೆ?

ಇಂದು ಉಡುಪಿಯಲ್ಲಿ 300ಕ್ಕೂ ಅಧಿಕ ಕೊರೋನಾ ಪಾಸಿಟಿವ್ ಸಾಧ್ಯತೆ: ಸಚಿವ ಸುಧಾಕರ್ ಸ್ಪೋಟಕ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರ ಪತ್ನಿ ಹಾಗೂ ಪುತ್ರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತಂತೆ ಸ್ವತಃ ಟ್ವೀಟ್ ಮಾಡಿರುವ ಸಚಿವರು, ನಮ್ಮ ಕುಟುಂಬದ ಕೋವಿಡ್ ಪರೀಕ್ಷಾ ವರದಿ...

Read moreDetails

ಭದ್ರಾವತಿಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್: ಎಂಪಿಎಂ 6ನೆಯ ವಾರ್ಡ್‌ನ 3 ಕ್ರಾಸ್ ಸೀಲ್’ಡೌನ್

ಭದ್ರಾವತಿಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್: ಎಂಪಿಎಂ 6ನೆಯ ವಾರ್ಡ್‌ನ 3 ಕ್ರಾಸ್ ಸೀಲ್’ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಗರದ ಮಹಿಳೆಯೊಬ್ಬರಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ 6ನೆಯ ವಾರ್ಡನ್ನು ಸೀಲ್ ಡೌನ್ ಮಾಡಲಾಗಿದೆ. ಜೂನ್ 17ರಂದು ಮುಂಬೈನಿಂದ ತಮ್ಮ ಮಗುವಿನೊಂದಿಗೆ ಆಗಮಿಸಿದ್ದ ಮಹಿಳೆಯೊಬ್ಬರನ್ನು 18ರಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಇವರ...

Read moreDetails

5 ಅಡಿ ನಾಗರಹಾವು ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟ ದುಮ್ಮಳ್ಳಿ ಪ್ರಕಾಶ್

5 ಅಡಿ ನಾಗರಹಾವು ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟ ದುಮ್ಮಳ್ಳಿ ಪ್ರಕಾಶ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹೊರವಲಯದ ದುಮ್ಮಳ್ಳಿ ಶ್ರೀಹರಿ ಲೇಔಟ್‌ನಲ್ಲಿ ಮನೆ ಕಟ್ಟಡ ಕಾರ್ಯದ ನಡುವೆ ಸುಮಾರು 5ಅಡಿ ಉದ್ದದ ನಾಗರಹಾವನ್ನು ದುಮ್ಮಳ್ಳಿ ಗ್ರಾಮದ ಪ್ರಕಾಶ್ (ಬಿಜೆಪಿ ಪ್ರಕಾಶ್) ಹಿಡಿದು ಅರಣ್ಯದೊಳಗೆ ಬಿಟ್ಟು ಬಂದಿದ್ದಾರೆ. ನಿನ್ನೆ ಸಂಜೆ ಬಲವಾದ ನಾಗರಹಾವು...

Read moreDetails
Page 1953 of 2196 1 1,952 1,953 1,954 2,196
  • Trending
  • Latest
error: Content is protected by Kalpa News!!