Tuesday, July 7, 2026
Advertisement
ADVERTISEMENT

ಜಿಲ್ಲೆ

ಜಿಲ್ಲೆಯಲ್ಲಿ ಇಂದು ಮತ್ತೆ 4 ಕೊರೋನಾ ಪಾಸಿಟಿವ್, 105ಕ್ಕೇರಿದ ಸೋಂಕಿತರ ಸಂಖ್ಯೆ

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಮತ್ತೆ ನಾಲ್ಕು ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 105ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಆರೋಗ್ಯ ಇಲಾಖೆ ಇಂದಿನ ಮಾಹಿತಿ ಬಿಡುಗಡೆ ಮಾಡದ್ದು, ಇದರಂತೆ ಇಂದು...

Read moreDetails

ನೂರು ಭಾರಿ ರಕ್ತದಾನ ಮಾಡಿದ ಧರಣೇಂದ್ರ ದಿನಕರ್’ಗೆ ಜೆಸಿಐ ಶಿವಮೊಗ್ಗ ಶರಾವತಿ ಘಟಕದಿಂದ ಸನ್ಮಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ವಿಶ್ವಬಾಧಿತ ಕೊರೋನಾ ವೈರಸ್ ಜನ ಸಂಕುಲವನ್ನು ಕಾಡುತ್ತಿದೆ, ಈ ನಿಟ್ಟಿನಲ್ಲಿ ವಿಶ್ವದಲ್ಲಿ ರಕ್ತದಾನದ ಬಗ್ಗೆ ಅರಿವು. ರಕ್ತದಾನ, ಹಾಗೂ ಅರಿತು ಹೆಚ್ಚು ರಕ್ತದಾನ ಮಾಡಿ ನಾಗರಿಕ ಬದುಕುಗಳ ಜೀವ ಸಂರಕ್ಷಣೆಗೆ ಮುಂದಾಗಿರುವವರನ್ನು ಗುರುತಿಸಿ ಅವರನ್ನು...

Read moreDetails

ಗಣೇಶೋತ್ಸವ ಗಲಭೆಗೆ ಸಂಬಂಧಿಸಿದ 110 ಜನರ ಮೊಕದ್ದಮೆ ಹಿಂತೆಗೆದ ರಾಜ್ಯ ಸರ್ಕಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬಾಗಲಕೋಟೆ: ಮುಧೋಳ್ ನಗರದಲ್ಲಿ 2015 ಸೆಪ್ಟೆಂಬರ್ 23ರಂದು ನಡೆದ ಗಣೇಶ ಉತ್ಸವದಲ್ಲಿ ಸಂಭವಿಸಿದ್ದ ಘಟನೆಯಲ್ಲಿ 110 ಜನರ ವಿರುದ್ಧ ದಾಖಲಾಗಿದ್ದ ಮೊಕದ್ದಮೆ ಗಳನ್ನು ಹಿಂಪಡೆದಿದ್ದಕ್ಕೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರನ್ನು ಇಂದು ಮುಧೋಳ್’ನ ಜನತಾ...

Read moreDetails

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರ ಸಂಪೂರ್ಣ ಸ್ಯಾನಿಟೈಸ್: ಮಾಸ್ಕ್‌ ಕಡ್ಡಾಯ, ವಿದ್ಯಾರ್ಥಿಗಳಿಗೆ ನೀರು, ಬಿಸ್ಕಟ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಂದರ್ಭದಲ್ಲಿ ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆ ನಡೆಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು. ಅವರು...

Read moreDetails

ದಾವಣಗೆರೆ ಜಿಲ್ಲೆಯ ಮಹಿಳೆ ಶಿವಮೊಗ್ಗದಲ್ಲಿ ಕೊರೋನಾಗೆ ಬಲಿ

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಸೋಂಕಿಗೆ ದಾವಣಗೆರೆ ಜಿಲ್ಲೆಯ ಮಹಿಳೆಯೊಬ್ಬರು ಶಿವಮೊಗ್ಗದಲ್ಲಿ ಮೃತಪಟ್ಟಿದ್ದಾರೆ. ಚನ್ನಗಿರಿಯ 56 ವರ್ಷದ ಮಹಿಳೆ ಅನಾರೋಗ್ಯದ ಹಿನ್ನೆಲೆಯಲ್ಲಿ ಅಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಮಹಿಳೆಯ ಗಂಟಲು ದ್ರವ ಪರೀಕ್ಷೆ ಒಳಪಡಿಸಿದಾಗ ಸೋಂಕು ದೃಢ ಪಟ್ಟಿತ್ತು....

Read moreDetails

ಬಿಜೆಪಿ ಅಭ್ಯರ್ಥಿಗಳ ಗೆಲುವು ನಿಶ್ಚಿತ: ಎಂಎಲ್’ಸಿ ನಾರಾಯಣಸ್ವಾಮಿ ವಿಶ್ವಾಸ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ದೇಶದ ಜನರ ರಕ್ಷಣೆ ಮತ್ತು ಜೀವನದ ಹಿತದೃಷ್ಟಿಯಿಂದ ಕೊರೋನಾ ಪರಿಸ್ಥಿತಿಯನ್ನು ಪ್ರಧಾನ ಮಂತ್ರಿ ನರೇಂದ್ರಮೋದಿಯವರು, ಸಮರ್ಥವಾಗಿ ನಿರ್ವಹಿಸಿದ್ದಾರೆ. ಆದ್ದರಿಂದ ಬಿಜೆಪಿ ಪರ ಜನರ ವಿಶ್ವಾಸವಿದೆ. ಆದ್ದರಿಂದ ಈ ಬಾರೀ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ...

Read moreDetails

ಸಾಂಕ್ರಾಮಿಕ ರೋಗ ತಡೆಯಲು ಆಯುಷ್ ಇಲಾಖೆ ಸೇವೆ ಪಡೆಯಲು ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಸಾರ್ವಜನಿಕರ ಸಹಕಾರವೂ ಸಹ ಮುಖ್ಯವಾಗಿದ್ದು, ಇದರ ಭಾಗವಾಗಿ ಆಯುಷ್ ಇಲಾಖೆಯ ಸೇವೆಯನ್ನೂ ಸಹ ಪಡೆಯಿರಿ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಪುಷ್ಪಲತಾ ಕರೆ ನೀಡಿದರು. ನಗರದ ಪೌರಕಾರ್ಮಿಕರಿಗೆ ಆಯುಷ್ ಇಲಾಖೆ...

Read moreDetails

ಉನ್ನತ ಪ್ರವಾಸೋದ್ಯಮದ ಭಾಗವಾಗಿ ಕಾರವಾನ್’ಗೆ ಚಾಲನೆ ನೀಡಿದ ಸಿಎಂ ಯಡಿಯೂರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯ ಪ್ರವಾಸೋದ್ಯಮವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ಕಂಕಣಬದ್ದರಾಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇದರ ಭಾಗವಾಗಿ ಇಂದು ಕಾರವಾನ್’ಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಪ್ರವಾಸೋದ್ಯಮ ಅತಿ ಹೆಚ್ಚು ಉದ್ಯೋಗಗಳನ್ನು ಸೃಜಿಸುವ ಉದ್ಯಮವಾಗಿದೆ. ಕೋವಿಡ್19ರ...

Read moreDetails

ಗಮನಿಸಿ! ಜೂನ್ 19-20ರಂದು ಕಡದಕಟ್ಟೆ ರೈಲ್ವೆ ಗೇಟ್ ರಸ್ತೆ ಬಂದ್

ಭದ್ರಾವತಿ ಕಡದಕಟ್ಟೆ ರೈಲ್ವೆ ಮೇಲ್ಸೇತುವೆಗೆ ಸದ್ಯದಲ್ಲೇ ಟೆಂಡರ್, ಶೀಘ್ರ ಕಾಮಗಾರಿ ಆರಂಭ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಶಿವಮೊಗ್ಗ -ಭದ್ರಾವತಿ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ 34(47/400-500) ರಲ್ಲಿ ತಾಂತ್ರಿಕ ಪರಿಶೀಲನೆ ಮಾಡುವುದರಿಂದ ಜೂನ್-19 ಬೆಳಗ್ಗೆ 10.00 ರಿಂದ ಜೂನ್-20ರ ರಾತ್ರಿ 8.00 ಗಂಟೆಯವರೆಗೆ ಗೇಟ್ ಮೂಲಕ ವಾಹನಗಳ...

Read moreDetails

ಗಮನಿಸಿ! ಅಕ್ಟೋಬರ್ 15ರವರೆಗೂ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ

ಗಮನಿಸಿ! ಅಕ್ಟೋಬರ್ 15ರವರೆಗೂ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಈಗಾಗಲೇ ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಆಗುಂಬೆ ಪ್ರದೇಶದಲ್ಲಿ ಹೆಚ್ಚಿನ ಮಳೆ ಸುರಿಯುತ್ತದೆ. ಈ...

Read moreDetails
Page 1956 of 2196 1 1,955 1,956 1,957 2,196
  • Trending
  • Latest
error: Content is protected by Kalpa News!!