Tuesday, March 17, 2026
Advertisement
ADVERTISEMENT

ಜಿಲ್ಲೆ

ಗಮನಿಸಿ: ಶಿವಮೊಗ್ಗದ ಈ ಸ್ಥಳಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಸಂಚಾರಿ ನೀರಿನ ಟ್ಯಾಂಕರ್ ವ್ಯವಸ್ಥೆ

ಗಮನಿಸಿ: ಶಿವಮೊಗ್ಗದ ಈ ಸ್ಥಳಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಸಂಚಾರಿ ನೀರಿನ ಟ್ಯಾಂಕರ್ ವ್ಯವಸ್ಥೆ

ಶಿವಮೊಗ್ಗ: ಸೆ. 02ರಂದು ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಅಂಗವಾಗಿ ನಗರದ ವಿವಿಧ ಕಡೆಗಳಲ್ಲಿ ಸಂಚಾರಿ ನೀರಿನ ಟ್ಯಾಂಕರ್‌ಗಳ ವ್ಯವಸ್ಥೆ ಹಾಗೂ ಕೃತಕ ಕೆರೆಗಳನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನಿರ್ಮಿಸಲಾಗಿದೆ. ನೀರಿನ ಸಂಚಾರಿ ಟ್ಯಾಂಕರ್’ಗಳನ್ನು ಹೊಸಮನೆ 5ನೆಯ...

Read moreDetails

ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಉನ್ನತಿಗೆ ಸಂಸದ ಬಿವೈಆರ್ ತುಡಿತ: ಅನುದಾನಕ್ಕೆ ಸುಧಾಮೂರ್ತಿ ಅವರಿಗೆ ಮನವಿ

ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಉನ್ನತಿಗೆ ಸಂಸದ ಬಿವೈಆರ್ ತುಡಿತ: ಅನುದಾನಕ್ಕೆ ಸುಧಾಮೂರ್ತಿ ಅವರಿಗೆ ಮನವಿ

ಶಿವಮೊಗ್ಗ: ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರದ ವಿಕಾಸಕ್ಕೆ ವಿಫುಲ ಅವಕಾಶವಿದ್ದು, ಹೆಚ್ಚಿನ ಅನುದಾನ ಬಿಡುಗಡೆಗೊಳಿಸುವ ಮೂಲಕ ಪ್ರವಾಸೋದ್ಯಮದ ಉನ್ನತಿಗೆ ಸಹಕರಿಸುವಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ಟಾಸ್ಕ್‌ಪೋರ್ಸ್ ಸಮಿತಿ ಅಧ್ಯಕ್ಷೆ ಸುಧಾಮೂರ್ತಿ ಅವರಿಗೆ ಮನವಿ ಸಲ್ಲಿಸಿದರು. ಬೆಂಗಳೂರಿನಲ್ಲಿ ರಾಜ್ಯ ಪ್ರವಾಸೋದ್ಯಮ...

Read moreDetails

ಚಳ್ಳಕೆರೆ: ಬೆಳಗೆರೆ ಗ್ರಾಮಪಂಚಾಯ್ತಿ ಅಧ್ಯಕ್ಷೆಯಾಗಿ ತಿಪ್ಪಮ್ಮ ಅವಿರೋಧ ಆಯ್ಕೆ

ಚಳ್ಳಕೆರೆ: ಬೆಳಗೆರೆ ಗ್ರಾಮಪಂಚಾಯ್ತಿ ಅಧ್ಯಕ್ಷೆಯಾಗಿ ತಿಪ್ಪಮ್ಮ ಅವಿರೋಧ ಆಯ್ಕೆ

ಚಳ್ಳಕೆರೆ: ಬೆಳಗೆರೆ ಗ್ರಾಮಪಂಚಾಯ್ತಿ ಅಧ್ಯಕ್ಷೆಯಾಗಿ ತಿಪ್ಪಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲೂಕಿನ ಬೆಳಗೆರೆ ಗ್ರಾಮಪಂಚಾಯ್ತಿ ಅಧ್ಯಕ್ಷ ಚುನಾವಣೆ ಗುರುವಾರ ನಡೆಯಿತು. ಮಂಜುಳ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಒಂದೇ ನಾಮಪತ್ರ ಸಲ್ಲಿಕೆಯಾಗಿತ್ತು. ಹೀಗಾಗಿ, ತಿಪ್ಪಮ್ಮ ಅವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿ ಗೌತಮ್...

Read moreDetails

ಫಲಾನುಭವಿಗಳಿಗೆ ಕ್ರಮಬದ್ಧವಾಗಿ ಭೂ ಹಂಚಿಕೆ ಮಾಡಿ: ಬೈಂದೂರು ಶಾಸಕ ಸುಕುಮಾರಶೆಟ್ಟಿ ಸೂಚನೆ

ಫಲಾನುಭವಿಗಳಿಗೆ ಕ್ರಮಬದ್ಧವಾಗಿ ಭೂ ಹಂಚಿಕೆ ಮಾಡಿ: ಬೈಂದೂರು ಶಾಸಕ ಸುಕುಮಾರಶೆಟ್ಟಿ ಸೂಚನೆ

ಕುಂದಾಪುರ: ಭೂಮಿ ರಹಿತರಿಗೆ ಕೇವಲ 9 ಸೆಂಟ್ಸ್‌ ಭೂಮಿ ಹಂಚಿಕೆ ಮಾಡುವ ಅವಕಾಶವನ್ನು ದೇವರ ನೀಡಿದ್ದು, ಇದನ್ನು ಅರ್ಹ ಫಲಾನುಭವಿಗಳಿಗೆ ಕ್ರಮಬದ್ಧವಾಗಿ ಹಂಚಿಕೆ ಮಾಡಿ ಎಂದು ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅಧಿಕಾರಿಗಳಿಗೆ ಸೂಚಿಸಿದರು.ಕುಂದಾಪುರ ತಾಲೂಕು ಕಚೇರಿಯಲ್ಲಿ ಅರ್ಹ ಫಲಾನುಭವಿಗಳಿಗೆ...

Read moreDetails

ಭದ್ರಾವತಿ: ಸರಕಾರಿ ಅಭಿಯೋಜಕ ಎಸಿಬಿ ಬಲೆಗೆ

ಭದ್ರಾವತಿ: ಸರಕಾರಿ ಅಭಿಯೋಜಕ ಎಸಿಬಿ ಬಲೆಗೆ

ಭದ್ರಾವತಿ: ಕೊಲೆ ಪ್ರಕರಣವೊಂದರಲ್ಲಿ ಆರೋಪಿಗಳಿಗೆ ಶಿಕ್ಷೆ ಆಗುವಂತೆ ವಿಚಾರಣೆ ನಡೆಸಿ ವಾದ ಮಂಡಿಸಲು 50 ಸಾವಿರ ರೂ ಹಣಕ್ಕೆ ಬೇಡಿಕೆ ಇಟ್ಟಿದ್ದ ನಗರದ 4 ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ಸರಕಾರಿ ಅಭಿಯೋಜಕ ರವೀಂದ್ರಪ್ಪ ಎಂಬುವವರು ಗುರುವಾರ ಕೋರ್ಟ್ ಆವರಣದಲ್ಲಿ...

Read moreDetails

ಬೆಂಗಳೂರು: ಅಭಿನಯದ ಪ್ರೌಢಿಮೆ ಅಭಿವ್ಯಕ್ತಿಸಿದ ಅನುಷಾ ರಂಗ ಪ್ರವೇಶ

ಬೆಂಗಳೂರು: ಅಭಿನಯದ ಪ್ರೌಢಿಮೆ ಅಭಿವ್ಯಕ್ತಿಸಿದ ಅನುಷಾ ರಂಗ ಪ್ರವೇಶ

ಸುರಿಯುತ್ತಿದ್ದ ಸೋನೆ ಮಳೆ, ಬಾನಲ್ಲಿ ಮಳೆಯ ನೀರನ್ನು ಹೊತ್ತು ತೇಲಾಡುತ್ತಿದ್ದ  ಮೋಡಗಳು, ಭಾನುವಾರದ ಮುಂಜಾನೆ ಬೆಳಂಬೆಳಗ್ಗೆ ಬೀಳುತ್ತಿದ್ದ ಸಣ್ಣ ಮಳೆಹನಿಗಳ ನಡುವೆಯೇ ನಗರದ ಮಲ್ಲೇಶ್ವರಂನ ಸೇವಾ ಸದನವು ಕುಮಾರಿ ಅನುಷಾ ನಾಗರಾಜ್ ರವರ ರಂಗಪ್ರವೇಶದ ಕಾರ್ಯಕ್ರಮಕ್ಕೆ ಸರ್ವಸಿದ್ಧತೆಗಳನ್ನು ಮಾಡಿಕೊಂಡಿತ್ತು. ಇದು ನೃತ್ಯ...

Read moreDetails

ರೈತರಿಗೆ ಯೋಜನೆಯ ಜಾರಿಯಲ್ಲಿ ಶಿವಮೊಗ್ಗ ನಂಬರ್ ಒನ್ ಆಗಬೇಕು: ರಾಜೇಂದ್ರ ಕುಮಾರ್ ಕಟಾರಿಯಾ

ರೈತರಿಗೆ ಯೋಜನೆಯ ಜಾರಿಯಲ್ಲಿ ಶಿವಮೊಗ್ಗ ನಂಬರ್ ಒನ್ ಆಗಬೇಕು: ರಾಜೇಂದ್ರ ಕುಮಾರ್ ಕಟಾರಿಯಾ

ಶಿವಮೊಗ್ಗ: ಕಿಸಾನ್ ಸಮ್ಮಾನ್, ಫಸಲ್ ಬಿಮಾ ಯೋಜನೆ, ಬೆಳೆ ಸಮೀಕ್ಷೆ ಸೇರಿದಂತೆ ರೈತರಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಅನುಷ್ಟಾನದಲ್ಲಿ ಶಿವಮೊಗ್ಗ ಜಿಲ್ಲೆ  ರಾಜ್ಯದಲ್ಲಿಯೇ ನಂಬರ್ ಒನ್ ಆಗಬೇಕು ಎಂದು ಕೃಷಿ, ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರು ತಿಳಿಸಿದರು. ಅವರು...

Read moreDetails

ಶಿಕ್ಷಣ ಕ್ಷೇತ್ರದ ಬಹಳ ಮಂದಿಯಲ್ಲಿ ಸೇವೆ, ನಿಷ್ಠೆಯ ಕೊರತೆ ಕಾಣುತ್ತಿದೆ: ಕವಿ ಎಚ್.ಎಸ್.ವಿ. ಅನಿಸಿಕೆ

ಶಿಕ್ಷಣ ಕ್ಷೇತ್ರದ ಬಹಳ ಮಂದಿಯಲ್ಲಿ ಸೇವೆ, ನಿಷ್ಠೆಯ ಕೊರತೆ ಕಾಣುತ್ತಿದೆ: ಕವಿ ಎಚ್.ಎಸ್.ವಿ. ಅನಿಸಿಕೆ

ಬೆಂಗಳೂರು: ಶಿಕ್ಷಕರಾಗುವುದೆಂದರೆ ಅದೊಂದು ಪವಿತ್ರವಾದ ವೃತ್ತಿ ಕೈಗೊಂಡಂತೆ. ಆದರೆ ಈಗಿನ ವಿದ್ಯಮಾನ ನೋಡಿದರೆ ಅದು ಉಪಕಸುಬಾಗಿ ಸಮಾಜ ದ್ರೋಹ ಮಾಡುವವರೆ ಅಧಿಕವಾಗಿದ್ದಾರೆ. ಕೆಲವರ ಅಸಾಧು ನಡವಳಿಕೆಯಿಂದ ಶಿಕ್ಷಣ ಕ್ಷೇತಕ್ಕೆ ಕಪ್ಪುಚುಕ್ಕೆ ಬಿದ್ದಿದೆ. ಈ ಸನ್ನಿವೇಶ ಬದಲಾಗಬೇಕು ಎಂದು ಖ್ಯಾತ ಕವಿ ಎಚ್.ಎಸ್....

Read moreDetails

ಸದ್ದಿಲ್ಲದೇ ಜನಸೇವೆ ಮಾಡುತ್ತಿರುವ ಶಿವಮೊಗ್ಗ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಡಾ.ಲತಾ ನಾಗೇಂದ್ರ

ಸದ್ದಿಲ್ಲದೇ ಜನಸೇವೆ ಮಾಡುತ್ತಿರುವ ಶಿವಮೊಗ್ಗ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಡಾ.ಲತಾ ನಾಗೇಂದ್ರ

ಶಿವಮೊಗ್ಗ: ಸಾಮಾನ್ಯವಾಗಿ ಯಾವುದೇ ಒಂದು ಕಾಲೇಜಿನ ಮುಖ್ಯಸ್ಥರು, ಆಡಳಿತ ಮಂಡಳಿಯ ಮುಖ್ಯಸ್ಥರು ತಮ್ಮ ಸಂಸ್ಥೆಯ ಅಭಿವೃದ್ದಿಯ ಕುರಿತಾಗಿಯೇ ಚಿಂತಿಸುತ್ತಾ ಕಾರ್ಯಪ್ರವೃತ್ತರಾಗಿರುವುದು ಸಹಜ. ಆದರೆ, ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಲತಾ ನಾಗೇಂದ್ರ ಇವೆಲ್ಲಕ್ಕಿಂತಲೂ ಕೊಂಚ ವಿಭಿನ್ನ. ಹೌದು... ತಮ್ಮ ಸಂಸ್ಥೆಯ...

Read moreDetails

ಚಳ್ಳಕೆರೆ: ಬಯಲುಸೀಮೆಯ ಜನರು ಕರುಣಾಮಯಿಗಳು

ಚಳ್ಳಕೆರೆ: ಬಯಲುಸೀಮೆಯ ಜನರು ಕರುಣಾಮಯಿಗಳು

ಚಳ್ಳಕೆರೆ: ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವ ಮೂಲಕ ಬಯಲುಸೀಮೆಯ ಜನರು ಕರುಣಾಮಯಿಗಳು ಎಂದು ಶಾಸಕ ಟಿ. ರಘುಮೂರ್ತಿ ಅಭಿಪ್ರಾಯಪಟ್ಟರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳ ಸುಮಾರು 2 ಜಿಲ್ಲೆಗಳ 8 ತಾಲೂಕುಗಳಲ್ಲಿ ಭಾರೀ ಮಳೆಯಿಂದ ಜನಜೀವನ ತತ್ತರಸಿಹೋಗಿದೆ....

Read moreDetails
Page 1971 of 2113 1 1,970 1,971 1,972 2,113
  • Trending
  • Latest
error: Content is protected by Kalpa News!!