Monday, July 6, 2026
Advertisement
ADVERTISEMENT

ಜಿಲ್ಲೆ

ಸಿಎಂ ಪರಿಹಾರ ನಿಧಿಗೆ 50 ಕೋಟಿ ರೂ. ಚೆಕ್ ಹಸ್ತಾಂತರಿಸಿದ ಸಹಕಾರ ಸಚಿವ ಸೋಮಶೇಖರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ಸೋಂಕು ಹಿನ್ನೆಲೆಯಲ್ಲಿ ರಾಜ್ಯದ ಹಾಲಿ ಪರಿಸ್ಥಿತಿ ನಿರ್ವಹಣೆಗೋಸ್ಕರ ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ ಆರ್ಥಿಕ ನೆರವು ನೀಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮನವಿ ಮೇರೆಗೆ ಸಹಕಾರ ಇಲಾಖೆ ವತಿಯಿಂದ ಸಚಿವ ಎಸ್.ಟಿ....

Read moreDetails

ಹರಿಹರದ ಇಂದಿರಾ ಕ್ಯಾಂಟೀನ್ ಜನತೆಗೆ ಉಚಿತ ಕೊರೋನಾ ಭಾಗ್ಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹರಿಹರ: ಕೊರೋನಾ ವೈರಸ್ ದಾವಣಗೆರೆ ಜಿಲ್ಲೆಯಲ್ಲಿ ಅಟ್ಟಹಾಸದಿಂದ ಮೆರೆಯುತ್ತಿದೆ. ಗ್ರೀನ್ ವಲಯದಲ್ಲಿ ಇರಬೇಕಾದ ಜಿಲ್ಲೆ ರೆಡ್ ವಲಯಕ್ಕೆ ಬಂದು ನಿಂತಿದ. ಇದುವರೆಗೂ ಅಧಿಕಾರಿಗಳು ಪಟ್ಟ ಶ್ರಮ ಸಮುದ್ರದ ನೀರಿನಲ್ಲಿ ಹೋಮ ನಡೆಸಿದಂತಾಗಿದೆ. ಇದರ ನಡುವೆ ರಾಜ್ಯ...

Read moreDetails

ಬೆಳಗಾವಿ ಡಿಸಿ ಮನೆಯ ಗಾರ್ಡ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಶರಣು

ಬೆಳಗಾವಿ ಡಿಸಿ ಮನೆಯ ಗಾರ್ಡ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಶರಣು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಳಗಾವಿ: ಜಿಲ್ಲಾಧಿಕಾರಿಗಳ ಮನೆಯ ಗಾರ್ಡ್ ಇಂದು ಮುಂಜಾನೆ ತಮ್ಮ ಭದ್ರತಾ ಕೊಠಡಿಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇಂದು ಮುಂಜಾನೆ ಘಟನೆ ನಡೆದಿದ್ದು, ಪ್ರಕಾಶ್ ಗುರುವಯ್ಯನವರ ಎಂಬ ಸಿಬ್ಬಂದಿಯೇ ಆತ್ಮಹತ್ಯೆಗೆ ಶರಣಾದವರಾಗಿದ್ದು, ಇವರು...

Read moreDetails

ಸುರತ್ಕಲ್: ಉರುಳಿಗೆ ಬಿದ್ದ ಚಿರತೆಯನ್ನು ಹಿಡಿದು ಕಾಡಿಗೆ ಬಿಟ್ಟ ಸಿಬ್ಬಂದಿ

ಸುರತ್ಕಲ್: ಉರುಳಿಗೆ ಬಿದ್ದ ಚಿರತೆಯನ್ನು ಹಿಡಿದು ಕಾಡಿಗೆ ಬಿಟ್ಟ ಸಿಬ್ಬಂದಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸುರತ್ಕಲ್: ಎಂಆರ್ ಪಿಎಲ್ ಪರಿಸರದಲ್ಲಿ ಭೀತಿ ಹುಟ್ಟಿಸಿದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದು ಅರಣ್ಯಕ್ಕೆ ಸಾಗಿಸಿದ್ದಾರೆ. ಕುತ್ತೆತ್ತೂರು ಬಾಜಾವಿನಲ್ಲಿ ಸ್ಥಳೀಯರು ಹಂದಿಗೆ ಇಟ್ಟ ಉರುಳಿನಲ್ಲಿ ಸಿಲುಕಿಕೊಂಡ ಚಿರತೆಯನ್ನು ಸುರಕ್ಷಿತವಾಗಿ ಅರಣ್ಯ ಸಿಬ್ಬಂದಿ ಕಾಡಿಗೆ...

Read moreDetails

ಲಾಠಿ, ಬಸ್ಕಿ ಆಯಿತು: ಕೊನೆಗೆ ಮಾಸ್ಕ್‌ ಹಾಕಿಕೊಳ್ಳಿ ಎಂದು ಕೈ ಮುಗಿದು ಬೇಡುತ್ತಿದ್ದಾರೆ ಪೊಲೀಸರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಮಾಸ್ಕ್‌ ಹಾಕಿಕೊಳ್ಳದೆ ತಿರುಗಾಡುತ್ತಿದ್ದವರನ್ನೂ ಬೆತ್ತದಿಂದ ದಂಡಿಸಿದ್ದು ಆಯಿತು, ಬಸ್ಕಿ ಹೊಡಿಸಿದ್ದು ಆಯಿತು, ಕ್ಲೀನ್ ಮಾಡಿಸಿದ್ದು ಆಯಿತು. ಆದರೂ ಜನ ಕೇಳುತ್ತಿಲ್ಲ. ಈಗ ಕೊನೆಗೆ ವಿಧಿಯಿಲ್ಲದೇ ಪೊಲೀಸರು ಕೈ ಮುಗಿದು ಮಾಸ್ಕ್‌ ಹಾಕಿಕೊಳ್ಳಿ ಎಂದು ಬೇಡುವಂತಹ...

Read moreDetails

ದಾವಣಗೆರೆ ಸಂಪೂರ್ಣ ಸೀಲ್ ಡೌನ್: ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 44ಕ್ಕೆ ಏರಿಕೆಯಾದ ಹಿನ್ನೆಲೆ ಜಿಲ್ಲೆಯಲ್ಲಿ 800 ಜನರನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ತಿಳಿಸಿದರು. ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇನ್ನಷ್ಟು...

Read moreDetails

ಕುಡಿದ ಮತ್ತಿನಲ್ಲಿ ಹಾವನ್ನೇ ಬಾಯಿಂದ ಕಚ್ಚಿ, ಸಿಗಿದು ಕೊಂದ ಯುವಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮುಳಬಾಗಿಲು: ಕುಡಿದ ಮತ್ತಿನಲ್ಲಿ ಯುವಕನೋರ್ವ ಹಾವೊಂದನ್ನು ಬಾಯಿಯಿಂದ ಕಚ್ಚಿ, ಸಿಗಿದು ಕೊಂದಿರುವ ಘಟನೆ ನಡೆದಿದೆ. ಮುಳಬಾಗಿಲು ತಾಲೂಕಿನ ಮುಷ್ಟೂರಿನಲ್ಲಿ ಈ ಘಟನೆ ನಡೆದಿದ್ದು, ಈ ಯುವಕ ಕುಡಿದುಕೊಂಡೇ ಬೈಕ್ ಓಡಿಸಿಕೊಂಡು ಹೋಗುತ್ತಿದ್ದ ವೇಳೆ ಹಾವೊಂದು ದಾರಿಯಲ್ಲಿ...

Read moreDetails

ಪಾಸ್ ಇಲ್ಲದೇ ಪೊಲೀಸರ ಕಣ್ಣು ತಪ್ಪಿಸಿ ಹಾವೇರಿಯಿಂದ ಶಿಕಾರಿಪುರಕ್ಕೆ ಬರುತ್ತಿದ್ದವರು ಅರೆಸ್ಟ್‌

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಯಾವುದೇ ರೀತಿಯ ಅಧಿಕೃತ ಪಾಸ್ ಇಲ್ಲದಿದ್ದರೂ, ಹಾವೇರಿಯಿಂದ ಶಿಕಾರಿಪುರಕ್ಕೆ ಪೊಲೀಸರ ಕಣ್ಣುತಪ್ಪಿಸಿ, ಅಡ್ಡರಸ್ತೆಯಲ್ಲಿ ಜಿಲ್ಲಾ ಗಡಿ ಪ್ರವೇಶಿಸುತ್ತಿದ್ದವರನ್ನು ಬಂಧಿಸಲಾಗಿದೆ. ಇಂದು ಶಿಕಾರಿಪುರ ತಾಲೂಕಿಗೆ ನೆರೆ ಜಿಲ್ಲೆ ಹಾವೇರಿಯಿಂದ ಯಾವುದೇ ಅಧಿಕೃತ ಪಾಸ್ ಇಲ್ಲದೇ ಪೊಲೀಸರ...

Read moreDetails

ಕೃಷಿಕರಿಗೆ ಕ್ರೆಡಿಟ್ ಕಾರ್ಡ್ ನೀಡಿಕೆ: ಕೃಷಿ ಸಚಿವ ಬಿ.ಸಿ. ಪಾಟೀಲ್

ಕೃಷಿಕರಿಗೆ ಕ್ರೆಡಿಟ್ ಕಾರ್ಡ್ ನೀಡಿಕೆ: ಕೃಷಿ ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಕೇಂದ್ರ - ರಾಜ್ಯ ಸರ್ಕಾರಗಳ ವಿವಿಧ ಸೌಲಭ್ಯಗಳನ್ನು ಪಡೆಯುವಲ್ಲಿ ರಾಜ್ಯದ ರೈತರಿಗಾಗುತ್ತಿರುವ ಅನಾನುಕೂಲ ಪರಿಹರಿಸಲು ಸದ್ಯದಲ್ಲಿಯೇ ಕೃಷಿ ಕ್ರೆಡಿಟ್ ಕಾರ್ಡ್ ಗಳನ್ನು ವಿತರಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದರು. ಇಂದು ಅವರು...

Read moreDetails

ಕೆಪಿಸಿಸಿ ಅಧ್ಯಕ್ಷರು ಹೇಳುವಂತೆ ನಮ್ಮ ಸರ್ಕಾರಕ್ಕೆ ಬಡತನ ಬಂದಿಲ್ಲ: ಸಚಿವ ಬಿ.ಸಿ.ಪಾಟೀಲ್ ತಿರುಗೇಟು

ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆ ಭರ್ತಿಗೆ ಕೆಪಿಎಸ್’ಸಿಗೆ ಪತ್ರ: ಸಚಿವ ಬಿ.ಸಿ. ಪಾಟೀಲ್ ಹೇಳಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಕಾರ್ಮಿಕರನ್ನು ಅವರವರ ಊರುಗಳಿಗೆ ಕಳುಹಿಸಿಕೊಡುವಂತಹ ಸಮರ್ಪಕ ಕೆಲಸವನ್ನು ಸರ್ಕಾರ ಮಾಡುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳುವಂತೆ ಸರ್ಕಾರಕ್ಕೆ ಅಷ್ಟೊಂದು ಬಡತನವೇನೂ ಬಂದಿಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿರುಗೇಟು ನೀಡಿದ್ದಾರೆ. ಕಾರ್ಮಿಕರನ್ನು...

Read moreDetails
Page 1977 of 2194 1 1,976 1,977 1,978 2,194
  • Trending
  • Latest
error: Content is protected by Kalpa News!!