Monday, March 16, 2026
Advertisement
ADVERTISEMENT

ಜಿಲ್ಲೆ

ಅತಿವೃಷ್ಟಿ ಪರಿಸ್ಥಿತಿ ನಿಭಾಯಿಸಲು ಕಟ್ಟೆಚ್ಚರ ವಹಿಸಿ: ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಅತಿವೃಷ್ಟಿ ಪರಿಸ್ಥಿತಿ ನಿಭಾಯಿಸಲು ಕಟ್ಟೆಚ್ಚರ ವಹಿಸಿ: ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ: ಜಿಲ್ಲೆಯ ಹಲವು ತಾಲೂಕುಗಳಲ್ಲಿ ನಿರಂತರವಾಗಿ ಬೀಳುತ್ತಿರುವ ಮಳೆಯಿಂದಾಗಿ ಉಂಟಾಗಿರುವ ಪರಿಸ್ಥಿತಿಯನ್ನು ಎದುರಿಸಲು 24x7 ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರ ತಹಶೀಲ್ದಾರ್, ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಿಡಿಒ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಅವರು,...

Read moreDetails

ಅಧಿಕಾರ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ನೆರೆ ಹಾನಿ ಪ್ರದೇಶಕ್ಕೆ ನೂತನ ಡಿಸಿ ಭೇಟಿ

ಅಧಿಕಾರ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ನೆರೆ ಹಾನಿ ಪ್ರದೇಶಕ್ಕೆ ನೂತನ ಡಿಸಿ ಭೇಟಿ

ಶಿವಮೊಗ್ಗ: ಜಿಲ್ಲೆಗೆ ನೂತನವಾಗಿ ಆಗಮಿಸಿರುವ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ನಿರ್ಗಮಿತ ಡಿಸಿ ದಯಾನಂದ್ ಅವರಿಂದ ಅಧಿಕಾರ ಸ್ವೀಕರಿಸಿದ್ದಾರೆ. ವಿಶೇಷವೆಂದರೆ, ಅಧಿಕಾರ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ಕಾರ್ಯಪ್ರವೃತ್ತರಾದ ನೂತನ ಜಿಲ್ಲಾಧಿಕಾರಿಯವರು, ನೆರೆಯಿಂದ ಹಾನಿಗೆ ಒಳಗಾಗಿರುವ ಹಲವು ಪ್ರದೇಶಗಳಿಗೆ ಭೇಟಿ ನೀಡಿದ ಪರಿಶೀಲನೆ...

Read moreDetails

ಬೆಳಗಾವಿ: ಎಲ್ಲ ಅಣೆಕಟ್ಟೆ ಭರ್ತಿ, ಯಾವುದೇ ಕ್ಷಣದಲ್ಲಿ ಓವರ್ ಫ್ಲೋ, ಜಿಲ್ಲೆಯಲ್ಲಿ ಹೈಅಲರ್ಟ್

ಬೆಳಗಾವಿ: ಎಲ್ಲ ಅಣೆಕಟ್ಟೆ ಭರ್ತಿ, ಯಾವುದೇ ಕ್ಷಣದಲ್ಲಿ ಓವರ್ ಫ್ಲೋ, ಜಿಲ್ಲೆಯಲ್ಲಿ ಹೈಅಲರ್ಟ್

ಬೆಳಗಾವಿ: ಜಿಲ್ಲಾ ವ್ಯಾಪ್ತಿಯಲ್ಲಿರುವ ಎಲ್ಲ ಅಣೆಕಟ್ಟೆಗಳು ಸಂಪೂರ್ಣವಾಗಿ ಭರ್ತಿಯಾಗಿದ್ದು, ಯಾವುದೇ ಕ್ಷಣದಲ್ಲಿ ತುಂಬಿ ಹರಿಯುವ(ಓವರ್ ಫ್ಲೋ) ಆಗಲಿದ್ದು, ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಎಲ್ಲ ಅಣೆಕಟ್ಟೆಗಳು ಯಾವುದೇ ಕ್ಷಣದಲ್ಲಿ ಓವರ್ ಫ್ಲೋ ಆಗುವ ಸಾಧ್ಯತೆಯಿದ್ದು, ಈ ಹಿನ್ನೆಲೆಯಲ್ಲಿ ನದಿ...

Read moreDetails

ಭಾರೀ ಮಳೆ ಹಿನ್ನೆಲೆ: ಶಿವಮೊಗ್ಗ ಜಿಲ್ಲೆ ಶಾಲಾ-ಕಾಲೇಜುಗಳಿಗೆ ಬುಧವಾರವೂ ರಜೆ

ಭಾರೀ ಮಳೆ ಹಿನ್ನೆಲೆ: ಶಿವಮೊಗ್ಗ ಜಿಲ್ಲೆ ಶಾಲಾ-ಕಾಲೇಜುಗಳಿಗೆ ಬುಧವಾರವೂ ರಜೆ

ಶಿವಮೊಗ್ಗ: ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬುಧವಾರವೂ ಸಹ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಕೆ.ಎ. ದಯಾನಂದ್, ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲ ಸರ್ಕಾರಿ,...

Read moreDetails

ಮಲೆನಾಡು ಈಗ ಅಕ್ಷರಶಃ ಮಳೆನಾಡು: ಭದ್ರೆಯ ಒಳಹರಿವು ಭಾರೀ ಹೆಚ್ಚಳ, ತುಂಬಿದ ತುಂಗೆ

ಶಿವಮೊಗ್ಗ: ಕಳೆದ ಒಂದು ವಾರದಿಂದ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆ ಕಳೆದ ನಾಲ್ಕೈದು ದಿನಗಳಿಂದ ಭಾರೀ ಪ್ರಮಾಣದಲ್ಲಿ ಅಬ್ಬರಿಸುತ್ತಿದ್ದು, ಮಲೆನಾಡು ಅಕ್ಷರಶಃ ಮಳೆನಾಡಾಗಿದೆ. ಜಿಲ್ಲಾ ಕೇಂದ್ರ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಮೂರು ದಿನದಿಂದ ಭಾರೀ ಪ್ರಮಾಣದಲ್ಲಿ ವರ್ಷಧಾರೆ ಸುರಿಯುತ್ತಿದ್ದು, ಪರಿಣಾಮವಾಗಿ ನಗರದ...

Read moreDetails

ದಕ್ಷ, ಜನಪರ ಶಿವಮೊಗ್ಗ ಜಿಲ್ಲಾಧಿಕಾರಿ ದಯಾನಂದ್ ವರ್ಗ, ಶಿವಕುಮಾರ್ ಹೊಸ ಡಿಸಿ

ದಕ್ಷ, ಜನಪರ ಶಿವಮೊಗ್ಗ ಜಿಲ್ಲಾಧಿಕಾರಿ ದಯಾನಂದ್ ವರ್ಗ, ಶಿವಕುಮಾರ್ ಹೊಸ ಡಿಸಿ

ಶಿವಮೊಗ್ಗ: ದಕ್ಷ, ಪ್ರಾಮಾಣಿಕ ಹಾಗೂ ಜನರ ಮನೆ ಹಾಗೂ ಮನಗಳಿಗೆ ಹತ್ತಿರವಾಗಿ ಹೆಸರುವಾಸಿಯಾಗಿದ್ದ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಇವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ಕೆ.ಬಿ. ಶಿವಕುಮಾರ್ ಅವರನ್ನು ನಿಯೋಜನೆ ಮಾಡಿದೆ. ಈ ಕುರಿತಂತೆ ಇಂದು...

Read moreDetails

ಮಲೆನಾಡಿನಲ್ಲಿ ಭಾರೀ ವರ್ಷಧಾರೆ: ಶಿವಮೊಗ್ಗ ಜಿಲ್ಲೆಯಾದ್ಯಂತ ಇಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

ಮಲೆನಾಡಿನಲ್ಲಿ ಭಾರೀ ವರ್ಷಧಾರೆ: ಶಿವಮೊಗ್ಗ ಜಿಲ್ಲೆಯಾದ್ಯಂತ ಇಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಕಳೆದ ನಾಲ್ಕೈದು ದಿನದಿಂದ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಇಂದು(ಮಂಗಳವಾರ) ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಜಿಲ್ಲಾಧಿಕಾರಿಗಳ ಆದೇಶದಂತೆ ಎಲ್ಲ ಬಿಇಒಗಳು ತಮ್ಮ ವ್ಯಾಪ್ತಿಯಲ್ಲಿ ಇಂದು ರಜೆ...

Read moreDetails

ಭದ್ರಾವತಿ: ಪ್ಲಾಸ್ಟಿಕ್ ರಾಷ್ಟ್ರಧ್ವಜ ಮಾಡುವವರ ವಿರುದ್ದ ಕ್ರಮಕ್ಕೆ ಒತ್ತಾಯ

ಭದ್ರಾವತಿ: ಪ್ಲಾಸ್ಟಿಕ್ ರಾಷ್ಟ್ರಧ್ವಜ ಮಾಡುವವರ ವಿರುದ್ದ ಕ್ರಮಕ್ಕೆ ಒತ್ತಾಯ

ಭದ್ರಾವತಿ: ಸ್ವಾತಂತ್ರ್ಯೋತ್ಸವ ನಿಮಿತ್ತ ನಡೆಯುವ ರಾಷ್ಟ್ರಧ್ವಜಾ ಅಪಮಾನ ಹಾಗು ಪ್ಲಾಸ್ಟಿಕ್ ಧ್ವಜ ವಿತರಣೆ ಮಾಡುವವರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿ ಕಾರ್ಯಕರ್ತರು ಶನಿವಾರ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು. ರಾಷ್ಟ್ರಧ್ವಜ ಗೌರವದ ಸಂಕೇತವಾಗಿದ್ದು ದೇಶದ ಜನರು ಕೇವಲ ಆ:...

Read moreDetails

ಭದ್ರಾವತಿ: ನಗರಸಭೆ ಎಲ್ಲಾ ವಾರ್ಡುಗಳಿಗೂ ಶುದ್ದ ನೀರು ಕ್ರಮಕ್ಕೆ ಮುಂದಾಗಲಿ: ವೇಣುಗೋಪಾಲ್

ಭದ್ರಾವತಿ: ನಗರಸಭೆ ಎಲ್ಲಾ ವಾರ್ಡುಗಳಿಗೂ ಶುದ್ದ ನೀರು ಕ್ರಮಕ್ಕೆ ಮುಂದಾಗಲಿ: ವೇಣುಗೋಪಾಲ್

ಭದ್ರಾವತಿ: ನಗರಸಭೆ ವ್ಯಾಪ್ತಿಯ ಎಲ್ಲಾ 35 ವಾರ್ಡುಗಳಿಗೂ ಶುದ್ದ ಕುಡಿಯುವ ನೀರನ್ನು ಒದಗಿಸಲು ನಗರಸಭೆ ಮುಂದಾಗಬೇಕೆಂದು ಆಗ್ರಹಿಸಿ ಸರ್.ಎಂ.ವಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಹಾಗು ನಗರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ನೇತೃತ್ವದಲ್ಲಿ ಪೌರಾಯುಕ್ತ ಮನೋಹರ್ ರವರಿಗೆ ಶನಿವಾರ...

Read moreDetails

ಭದ್ರಾವತಿ: ವಿದ್ಯಾರ್ಥಿಗಳ ಶಿಸ್ತು ಕಲಿಕೆಗೆ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಅವಶ್ಯಕ

ಭದ್ರಾವತಿ: ವಿದ್ಯಾರ್ಥಿಗಳ ಶಿಸ್ತು ಕಲಿಕೆಗೆ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಅವಶ್ಯಕ

ಭದ್ರಾವತಿ: ವಿದ್ಯಾರ್ಥಿಗಳು ಶಿಸ್ತು ಕಲಿಕೆಗೆ ಎನ್‍ಸಿಸಿ ಹಾಗು ಸ್ಟೂಡೆಂಟ್ ಪೊಲೀಸ್ ಕೆಡೆಟ್‍ಗಳಂತಹ ತರಬೇತಿಗಳು ಅತ್ಯಾವಶಕ ಎಂದು ನಗರಸಭಾ ಪೌರಾಯುಕ್ತ ಮನೋಹರ್ ಹೇಳಿದರು. ಶನಿವಾರ ಹಳೇನಗರ ಸಂಚಿಯ ಹೊನ್ನಮ್ಮ ಸರಕಾರಿ ಬಾಲಿಕಾ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್...

Read moreDetails
Page 1978 of 2113 1 1,977 1,978 1,979 2,113
  • Trending
  • Latest
error: Content is protected by Kalpa News!!