Monday, July 6, 2026
Advertisement
ADVERTISEMENT

ಜಿಲ್ಲೆ

ನಗರದಲ್ಲಿ ಕಾಣಿಸಿಕೊಂಡಿದ್ದ ಕಾಡುಕೋಣ ಸೆರೆ, ಸುರಕ್ಷಿತವಾಗಿ ಅರಣ್ಯಕ್ಕೆ ವಾಪಾಸ್

ನಗರದಲ್ಲಿ ಕಾಣಿಸಿಕೊಂಡಿದ್ದ ಕಾಡುಕೋಣ ಸೆರೆ, ಸುರಕ್ಷಿತವಾಗಿ ಅರಣ್ಯಕ್ಕೆ ವಾಪಾಸ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ನಗರದ ಹೃದಯ ಭಾಗದಲ್ಲಿ ಕಾಣಿಸಿಕೊಂಡು ಜನರಲ್ಲಿ ಭಯ ಸೃಷ್ಠಿಸಿದ್ದ ಕಾಡುಕೋಣವನ್ನು ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯಲಾಗಿದ್ದು, ನಂತರ ಸುರಕ್ಷಿತವಾಗಿ ಅರಣ್ಯಕ್ಕೆ ವಾಪಾಸ್ ಬಿಡಲಾಗಿದೆ. ಇಂತಹ ಮುಂಜಾನೆ ನಗರದಲ್ಲಿ ಕಾಣಿಸಿಕೊಂಡಿದ್ದ ಕಾಡುಕೋಣವನ್ನು ಬಿಜೈ ಪ್ರದೇಶದಲ್ಲಿ ಪೊಲೀಸರು...

Read moreDetails

ಸೊರಬ: ಮೀನು ಹಿಡಿಯಲು ತೆರಳಿದ್ದ ಮೂವರು ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ತಾಲೂಕಿನ ತಾವರೆಕೊಪ್ಪ ಗ್ರಾಮದ ಶಿವಮೂರ್ತಿ(49), ಬಸವರಾಜಪ್ಪ(45), ಇವರ ಮಗ ಆಕಾಶ್ ಸಾವನ್ನಪ್ಪಿದಾರೆ. ನಿನ್ನೆ ಸಂಜೆ ಕೆರೆಯಲ್ಲಿ ಮೀನು ಹಿಡಿಯಲು ಹೋದಾಗ ನಾಪತ್ತೆಯಾಗಿದ್ದು,...

Read moreDetails

ಜಿಲ್ಲೆಯಲ್ಲಿ ಸೆಲೂನ್ ಶಾಪ್ ತೆರೆಯಲು ಅನುಮತಿ: ಆದರೆ, ಮಾಸ್ಕ್‌, ಹ್ಯಾಂಡ್ ಗ್ಲೌಸ್ ಕಡ್ಡಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಲಾಕ್ ಡೌನ್ ಜಿಲ್ಲೆಯಲ್ಲಿ ಸಡಿಲಿಕೆಗೊಂಡಿರುವ ಹಿನ್ನೆಲೆಯಲ್ಲಿ ಸೆಲೂನ್ ಶಾಪ್’ಗಳನ್ನು ತೆರೆಯಲು ಜಿಲ್ಲಾಡಳಿತ ಅನುಮತಿ ನೀಡಿದೆ. ಮಂಗಳವಾರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್‌ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಈ ಕುರಿತಂತೆ ತಿಳಿಸಿದ್ದು,...

Read moreDetails

ಹೊರ ಜಿಲ್ಲೆಗೆ ತೆರಳುವವರಿಗೆ ಸುಗಮ ಸಂಚಾರಕ್ಕೆ ವ್ಯವಸ್ಥೆ: ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್

ಮುಂದುವರೆದ ಮಳೆ: ಗುರುವಾರವೂ ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹೊರ ಜಿಲ್ಲೆಗಳಿಗೆ ಒಂದು ಅವಧಿಗೆ ಮಾತ್ರ ತೆರಳುವವರಿಗೆ ಈಗಾಗಲೇ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಹಂತದಲ್ಲಿ ವನ್ ವೇ ಪಾಸ್ ನೀಡಲಾಗುತ್ತಿದ್ದು, ವಿಳಂಬಕ್ಕೆ ಅವಕಾಶವಿಲ್ಲದಂತೆ ಅರ್ಜಿ ಸಲ್ಲಿಸಿದ ಎರಡು ಗಂಟೆ ಒಳಗಾಗಿ ಪಾಸ್ ವಿತರಿಸಬೇಕು ಎಂದು...

Read moreDetails

ಸೊರಬ ಮುರುಘಾಮಠಕ್ಕೆ ಭೇಟಿ ನೀಡಿದ ಕೃಷಿ ಸಚಿವ ಬಿ.ಸಿ. ಪಾಟೀಲ್

ಸೊರಬ ಮುರುಘಾಮಠಕ್ಕೆ ಭೇಟಿ ನೀಡಿದ ಕೃಷಿ ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೃಷಿ ಸಚಿವ ಬಿ.ಸಿ. ಪಾಟೀಲ್ ಇಂದು ಜಿಲ್ಲೆಯ ಜಡೆ ಸಂಸ್ಥಾನ ಮಠದ ಶಾಖಾ ಸೊರಬದ ಮುರುಘಾಮಠಕ್ಕೆ ಭೇಟಿ ನೀಡಿ ಡಾ.ಮಹಾಂತ ಶ್ರೀಗಳ ಆಶೀರ್ವಾದ ಪಡೆದರು. ಕೃಷಿ ಸಚಿವರಾದ ಬಳಿಕ ಮೊದಲ ಬಾರಿಗೆ ಸೊರಬಕ್ಕೆ ಆಗಮಿಸಿದ...

Read moreDetails

ಶಿವಮೊಗ್ಗ-ದಾವಣಗೆರೆ ಗಡಿ ಚೆಕ್’ಪೋಸ್ಟ್‌’ಗೆ ಡಿಸಿ, ಎಸ್’ಪಿ ದಿಢೀರ್ ಭೇಟಿ: ಪರಿಶೀಲನೆ

ಶಿವಮೊಗ್ಗ-ದಾವಣಗೆರೆ ಗಡಿ ಚೆಕ್’ಪೋಸ್ಟ್‌’ಗೆ ಡಿಸಿ, ಎಸ್’ಪಿ ದಿಢೀರ್ ಭೇಟಿ: ಪರಿಶೀಲನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ದಾವಣಗೆರೆಯಲ್ಲಿ 21 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಶಿವಮೊಗ್ಗ-ದಾವಣಗೆರೆ ಜಿಲ್ಲಾ ಗಡಿಯನ್ನು ಅತ್ಯಂತ ಬಿಗಿಗೊಳಿಸಲಾಗಿದ್ದು, ಇಂದು ಡಿಸಿ, ಎಸ್’ಪಿ ಚೆಕ್’ಪೋಸ್ಟ್‌'ಗೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಸೊರಬ ತಾಲೂಕಿನ ವ್ಯಾಪ್ತಿಯಲ್ಲಿರುವ ಸುತುಕೋಟಿ...

Read moreDetails

ಮಂಗಳೂರು ಹೃದಯ ಭಾಗದ ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಂಡ ಚಿರತೆ-ಕಾಡುಕೋಣ: ಜನರಲ್ಲಿ ಆತಂಕ

ಮಂಗಳೂರು ಹೃದಯ ಭಾಗದ ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಂಡ ಚಿರತೆ-ಕಾಡುಕೋಣ: ಜನರಲ್ಲಿ ಆತಂಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ಮಂಗಳೂರು ನಗರದ ಹೃದಯ ಭಾಗದಲ್ಲಿ ಕಾಡುಕೋಣ ಕಾಣಿಸಿಕೊಂಡಿದೆ. ಕುದ್ರೋಳಿ ಸಮೀಪದ ವಿಶಾಲ್ ನರ್ಸಿಂಗ್ ಹೋಂ ಪರಿಸರದಲ್ಲಿ ಇಂದು ಬೆಳಗ್ಗೆ ಕಾಣಿಸಿಕೊಂಡ ಕಾಡುಕೋಣ ಬಳಿಕ ಅಲ್ಲಿಂದ ಲೇಡಿಹಿಲ್‌ ಕಡೆಗೆ ಹೋಗಿದೆ ಎಂದು ಸ್ಥಳೀಯರು ತಿಳಿಸಿದಾರೆ. ಕಾಡುಕೋಣದ...

Read moreDetails

ವಾಜಪೇಯಿ ಬಡಾವಣೆ ಬಗ್ಗೆ ಜಿಲ್ಲಾಧಿಕಾರಿ ಅವರಿಂದ ವರದಿ ಬಳಿಕ ಕ್ರಮ: ಸಚಿವ ಬಿ.ಎ. ಬಸವರಾಜ

ವಾಜಪೇಯಿ ಬಡಾವಣೆ ಬಗ್ಗೆ ಜಿಲ್ಲಾಧಿಕಾರಿ ಅವರಿಂದ ವರದಿ ಬಳಿಕ ಕ್ರಮ: ಸಚಿವ ಬಿ.ಎ. ಬಸವರಾಜ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ವಾಜಪೇಯಿ ಬಡಾವಣೆ ವಿಷಯದ ಬಗ್ಗೆ ಜಿಲ್ಲಾಧಿಕಾರಿ ಅವರಿಗೆ ಸಮಗ್ರ ವರದಿ ಸಲ್ಲಿಸಲು ಸೂಚಿಸಲಾಗಿದ್ದು, ಆ ಬಳಿಕ ಕಾನೂನು ಸಚಿವರೊಂದಿಗೆ ಮಾತನಾಡಿ ಸೂಕ್ತ ಕ್ರಮ ಜರುಗಿಸಲಾಗುವುದು...

Read moreDetails

ನಗರೋತ್ಥಾನ ಅನುದಾನ ಹಿಂಪಡೆಯುವುದಿಲ್ಲ: ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ

ನಗರೋತ್ಥಾನ ಅನುದಾನ ಹಿಂಪಡೆಯುವುದಿಲ್ಲ: ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರೋತ್ಥಾನ ಯೋಜನೆಯಡಿ ಶಿವಮೊಗ್ಗ ಮಹಾನಗರ ಪಾಲಿಕೆಗೆ ಬಿಡುಗಡೆ ಮಾಡಲಾಗಿರುವ 125 ಕೋಟಿ ರೂ. ಯಾವುದೇ ಕಾರಣಕ್ಕೂ ಸರ್ಕಾರ ಹಿಂದಕ್ಕೆ ಪಡೆದುಕೊಳ್ಳುವುದಿಲ್ಲ ಎಂದು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಅವರು ಸ್ಪಷ್ಪಪಡಿಸಿದರು. ಅವರು ಸೋಮವಾರ ಮಹಾನಗರ ಪಾಲಿಕೆ...

Read moreDetails

ಕೃಷಿಗೆ ಸ್ವರ್ಣಯುಗ ಆರಂಭವಾಗಿದೆ: ಕೃಷಿ ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಉಡುಪಿ: ಕೃಷಿಯೋಗ್ಯ ಭೂಮಿಯನ್ನು ಪಾಳು ಬಿಟ್ಟು ಸರ್ಕಾರದ ಸೌಲಭ್ಯ ಪಡೆಯುವ ಪ್ರವೃತ್ತಿಗೆ ಕಡಿವಾಣ ಹಾಕಲು ಚಿಂತನೆ ನಡೆಸುವುದಾಗಿ ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದರು. ಇಂದು ಉಡುಪಿ ಜಿಲ್ಲಾ ಕೃಷಿ ಪ್ರಗತಿ ಪರೀಶೀಲನಾ ಸಭೆ ನಡೆಸಿದ...

Read moreDetails
Page 1978 of 2194 1 1,977 1,978 1,979 2,194
  • Trending
  • Latest
error: Content is protected by Kalpa News!!