Monday, March 16, 2026
Advertisement
ADVERTISEMENT

ಜಿಲ್ಲೆ

ಸೊರಬ: ಮಾನವ ವಿಕಾಸಕ್ಕೆ ಗುರುವಿನ ಕೊಡುಗೆ ಅಪಾರವಾದುದು

ಸೊರಬ: ಮಾನವ ವಿಕಾಸಕ್ಕೆ ಗುರುವಿನ ಕೊಡುಗೆ ಅಪಾರವಾದುದು

ಸೊರಬ: ಮಾನವನ ವಿಕಾಸಕ್ಕೆ ಪೂರಕವಾಗುವ ಶಿಕ್ಷಣ ನೀಡುವ ಗುರುವಿನ ಸ್ಥಾನ ಅತ್ಯಂತ ಶ್ರೇಷ್ಟಕರವಾದದು. ಹಾಗಾಗಿಯೇ ಭಾರತೀಯರಲ್ಲಿ ಗುರುವಿಗೆ ಅಗ್ರ ಸ್ಥಾನ ಕಲ್ಪಿಸಿದ್ದಾರೆ ಎಂದು ಸ್ಮಾರ್ ಟ್ಕಿಡ್ಜ್‌ ಶಿಕ್ಷಕಿ ಪ್ರಿಯಾ ಹೇಳಿದರು. ಪಟ್ಟಣದ ಸಮರ್ಪಣ ಎಜುಕೇಶನಲ್ ಟ್ರಸ್ಟ್‌'ನ ಸ್ಮಾರ್ ಟ್ಕಿಡ್ಜ್‌ ಪೂರ್ವ ಪ್ರಾಥಮಿಕ...

Read moreDetails

ಸೊರಬ: ಗಿಡಗಳನ್ನು ನೆಡುವ ಮೂಲಕ ಪಾಪ ಕಳೆದುಕೊಳ್ಳಬಹುದು

ಸೊರಬ: ಗಿಡಗಳನ್ನು ನೆಡುವ ಮೂಲಕ ಪಾಪ ಕಳೆದುಕೊಳ್ಳಬಹುದು

ಸೊರಬ: ಮರಗಳು ನಮ್ಮೆಲ್ಲರ ಜೀವನಾಡಿ. ಎಷ್ಟೋ ಜನರು ತಮ್ಮ ಪಾಪಗಳನ್ನು ಕಳೆದುಕೊಳ್ಳಲು ತೀರ್ಥಯಾತ್ರೆಗೆ ತೆರಳುತ್ತಾರೆ. ಅದರ ಬದಲು ಫಲ ಬಿಡುವ ಗಿಡಗಳನ್ನು ನೆಟ್ಟು ಪಾಪ ಕಳೆದುಕೊಳ್ಳೋಣ. ನಾವೆಲ್ಲ ನೆಟ್ಟ ಗಿಡಗಳ ಹಣ್ಣುಗಳನ್ನು ಮಾನವ ಮತ್ತು ಇತರೆ ಪ್ರಾಣಿ ಪಕ್ಷಿಗಳು ತಿಂದಾಗ ನಮ್ಮ...

Read moreDetails

ವಿಐಎಸ್‍ಎಲ್ ನಗರಪ್ರದೇಶ ಖಾಸಗೀ ವ್ಯಕ್ತಿಗಳಿಗೆ ಹಸ್ತಾಂತರಿಸಲು ವಿರೋಧ

ವಿಐಎಸ್‍ಎಲ್ ನಗರಪ್ರದೇಶ ಖಾಸಗೀ ವ್ಯಕ್ತಿಗಳಿಗೆ ಹಸ್ತಾಂತರಿಸಲು ವಿರೋಧ

ಭದ್ರಾವತಿ: ವಿಐಎಸ್‍ಎಲ್ ಕಾರ್ಖಾನೆಯನ್ನು ಖಾಸಗೀಕರಣ ಹಾಗು 1 ಸಾವಿರ ಎಕರೆ ನಗರ ಪ್ರದೇಶವನ್ನು ಕೇಂದ್ರ ಸರಕಾರ ಖಾಸಗೀ ವ್ಯಕ್ತಿಗಳಿಗೆ ನೀಡಲು ಮುಂದಾಗಿರುವುದನ್ನು ವಿಐಎಸ್‍ಎಲ್ ನಿವೃತ್ತ ಕಾರ್ಮಿಕರು ಖಂಡಿಸಿ ಕಾರ್ಖಾನೆಯ ಮುಖ್ಯದ್ವಾರದ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು. ನಿವೃತ್ತ ಕಾರ್ಮಿಕ ಕಲ್ಯಾಣ ಕೇಂದ್ರದ...

Read moreDetails

ಪತ್ರಿಕೆಗಳನ್ನು ಓದುವುದರಿಂದ ಜ್ಞಾನಾಭಿವೃದ್ಧಿ: ಪತ್ರಕರ್ತ ವೈದ್ಯ ಅಭಿಮತ

ಪತ್ರಿಕೆಗಳನ್ನು ಓದುವುದರಿಂದ ಜ್ಞಾನಾಭಿವೃದ್ಧಿ: ಪತ್ರಕರ್ತ ವೈದ್ಯ ಅಭಿಮತ

ಭದ್ರಾವತಿ: ಜ್ಞಾನಾಭಿವೃದ್ದಿ ಹೆಚ್ಚಾಗಲಿರುವ ಕಾರಣದಿಂದ ಪತ್ರಿಕೆಗಳನ್ನು ಓದುವುದು ಅವಶ್ಯಕವಾಗಿ ಬುದ್ದಿಶಕ್ತಿಗೆ ಸಹಕಾರಿಯಾಗಿವೆ, ಸಾತ್ವಿಕ ಮನಸ್ಸು, ಆಧ್ಯಾತ್ಮಿಕ ಚಿಂತನೆ ಪ್ರಾಂಜನ ಮನಸ್ಸು ಇರುವೆಡೆ ಸಮಾಧಾನ ಲಭಿಸಲಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ವೈದ್ಯ ಹೇಳಿದರು. ನ್ಯೂಟೌನ್ ಶ್ರೀ ಸತ್ಯಸಾಯಿ ಸಮಗ್ರ...

Read moreDetails

ತುಳು ಭಾಷೆ ದೇಶದ ಪ್ರತಿಷ್ಟಿತ ಭಾಷೆಗಳಲ್ಲಿ ಒಂದಾಗಿದೆ: ಬಿ.ಚಂದ್ರಹಾಸ

ತುಳು ಭಾಷೆ ದೇಶದ ಪ್ರತಿಷ್ಟಿತ ಭಾಷೆಗಳಲ್ಲಿ ಒಂದಾಗಿದೆ: ಬಿ.ಚಂದ್ರಹಾಸ

ಭದ್ರಾವತಿ: ತುಳು ಸಾಹಿತ್ಯ ಆಕಾಡೆಮಿಯು ತುಳು ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ ಹಿನ್ನಲೆಯಲ್ಲಿಪ್ರತಿಷ್ಟಿತ ಭಾಷೆಗಳಲ್ಲಿ ಒಂದಾಗಿರುವುದು ಸಂತಸ ತಂದಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿಯ ರಿಜಿಸ್ಟಾರ್ ಬಿ.ಚಂದ್ರಹಾಸ ರೈ ತಿಳಿಸಿದರು. ನಗರದ ನ್ಯೂಟೌನ್ ಭಂಟರ ಭವನದಲ್ಲಿ ತುಳು ಕೂಟ...

Read moreDetails

ವಿಐಎಸ್’ಎಲ್ ಉಳಿವಿಗಾಗಿ ಲಕ್ಷ್ಮೀ ನರಸಿಂಹ ಸ್ವಾಮಿಯ ಮೊರೆ ಹೋದ ಕಾರ್ಮಿಕರು

ವಿಐಎಸ್’ಎಲ್ ಉಳಿವಿಗಾಗಿ ಲಕ್ಷ್ಮೀ ನರಸಿಂಹ ಸ್ವಾಮಿಯ ಮೊರೆ ಹೋದ ಕಾರ್ಮಿಕರು

ಭದ್ರಾವತಿ: ದೇಶದ ಹೆಮ್ಮೆಯ ಕಾರ್ಖಾನೆಗಳಲ್ಲಿ ಒಂದು ಎಂದು ಹೆಸರು ಪಡೆದಿದ್ದ ವಿಐಎಸ್’ಎಲ್ ಖಾಸಗೀಕರಣ ಅಥವಾ ಮುಚ್ಚುವ ಹಂತಕ್ಕೆ ಬಂದು ನಿಂತಿದ್ದು, ಇದರ ಉಳಿವಿಗಾಗಿ ಕಾರ್ಮಿಕರು ದೇವರ ಮೊರೆ ಹೋಗಿದ್ದಾರೆ. ವಿಐಎಸ್’ಎಲ್ ಕಾರ್ಖಾನೆಯ ಖಾಸಗೀಕರಣಕ್ಕೆ ಕೇಂದ್ರ ಸರ್ಕಾರ ಮುಂದಾಗಿದ್ದು, ಇದೇ ಬೆಳವಣಿಗೆಯಲ್ಲಿ ಕಾರ್ಖಾನೆ...

Read moreDetails

ರಾಜೀನಾಮೆಗೂ ಮುನ್ನ ಸಿಎಂ ಕುಮಾರಸ್ವಾಮಿ ರೈತರಿಗೆ ನೀಡಿರುವ ಕೊಡುಗೆಯೇನು ಗೊತ್ತಾ?

ಊಟಕ್ಕೆ ಗತಿ ಇಲ್ಲದವರು ಸೈನ್ಯ ಸೇರುತ್ತಾರೆ: ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ಕಟುಟೀಕೆ

ಬೆಂಗಳೂರು: ರಾಜ್ಯ ರಾಜಕೀಯ ದೊಂಡರಾಟದಲ್ಲಿ ಅಂತಿಮವಾಗಿ ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮುನ್ನ ರಾಜ್ಯದ ರೈತರಿಗೆ ಎಚ್.ಡಿ. ಕುಮಾರಸ್ವಾಮಿ ಬಂಪರ್ ಗಿಫ್ಟ್‌ ಕೊಟ್ಟಿದ್ದು, ಭೂಮಿಯಿಲ್ಲದ ರೈತರಿಗೆ, 2 ಹೆಕ್ಟೇರ್ ಗಿಂತ ಕಡಿಮೆ ಭೂಮಿ ಹೊಂದಿರುವ ರೈತರು ಅಥವಾ 1 ಲಕ್ಷ 20 ಸಾವಿರಕ್ಕಿಂತ...

Read moreDetails

ಯಡಿಯೂರಪ್ಪ ಮತ್ತೆ ಸಿಎಂ ಗಾದಿಗೆ: ಸುಮಲತಾ ಹೇಳಿದ್ದೇನು ಗೊತ್ತಾ?

ಯಾರು ಏನು ಬೇಕಾದರೂ ಹೇಳಲಿ, ನಾವು ಪ್ರತಿಕ್ರಿಯಿಸುವುದಿಲ್ಲ: ಸುಮಲತಾ ಅಂಬರೀಶ್

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನಗೊಂಡ ಬೆನ್ನಲ್ಲೇ ಅಧಿಕಾರಕ್ಕೇರುವ ಹಂತದಲ್ಲಿರುವ ಬಿಜೆಪಿಯಿಂದ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಬಹುತೇಕ ಗುರುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ಹಾಗೂ ಯಡಿಯೂರಪ್ಪ ಅವರ ಈ ಗೆಲುವಿಗೆ ಪ್ರತಿಕ್ರಿಯೆ ನೀಡಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು, ನನ್ನ...

Read moreDetails

ಸಿಎಂ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ, ರಾಜ್ಯಪಾಲರ ಅಂಗೀಕಾರ

ಸಿಎಂ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ, ರಾಜ್ಯಪಾಲರ ಅಂಗೀಕಾರ

ಬೆಂಗಳೂರು: ಬಹುಮತ ಸಾಬೀತು ಮಾಡುವಲ್ಲಿ ವಿಫಲಗೊಂಡ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ರಾಜೀನಾಮೆ ಸಲ್ಲಿಸಿದ್ದು, ಇದನ್ನು ರಾಜ್ಯಪಾಲ ವಿ.ಆರ್. ವಾಲಾ ಅವರು ಅಂಗೀಕರಿಸಿದ್ದಾರೆ. ಇಂದು ನಡೆದ ವಿಧಾನಸಭಾ ಕಲಾಪದಲ್ಲಿ ವಿಶ್ವಾಸಮತದಲ್ಲಿ ಸೋತ ಕುಮಾರಸ್ವಾಮಿ ನೇರವಾಗಿ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ. ಇದನ್ನು...

Read moreDetails

ನಾಳೆಯಿಂದ ಅಭಿವೃದ್ಧಿಯ ಪರ್ವ ಆರಂಭ: ಯಡಿಯೂರಪ್ಪ

ನಾಳೆಯಿಂದ ಅಭಿವೃದ್ಧಿಯ ಪರ್ವ ಆರಂಭ: ಯಡಿಯೂರಪ್ಪ

ಬೆಂಗಳೂರು: ನಾಳೆಯಿಂದ ರಾಜ್ಯದಲ್ಲಿ ಅಭಿವೃದ್ಧಿಯ ಪರ್ವ ಆರಂಭವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನಗೊಂಡ ಬೆನ್ನಲ್ಲೇ, ವಿಧಾನಸೌಧದಲ್ಲಿ ಮಾತನಾಡಿರುವ ಅವರು, ಇದು ಪ್ರಜಾಪ್ರಭುತ್ವಕ್ಕೆ ಸಂದ ಬಹುದೊಡ್ಡ ಜಯವಾಗಿದೆ. ನಾಳೆಯಿಂದ ರಾಜ್ಯದಲ್ಲಿ ಅಭಿವೃದ್ಧಿಯ ಪರ್ವ...

Read moreDetails
Page 1980 of 2113 1 1,979 1,980 1,981 2,113
  • Trending
  • Latest
error: Content is protected by Kalpa News!!