Monday, March 16, 2026
Advertisement
ADVERTISEMENT

ಜಿಲ್ಲೆ

ಬೆಂಗಳೂರಿಗೆ ಶರಾವತಿ ನೀರು: ಚಳವಳಿಯ ಸ್ವರೂಪದ ಬಗ್ಗೆ ಚರ್ಚೆ

ಬೆಂಗಳೂರಿಗೆ ಶರಾವತಿ ನೀರು: ಚಳವಳಿಯ ಸ್ವರೂಪದ ಬಗ್ಗೆ ಚರ್ಚೆ

ಶಿವಮೊಗ್ಗ: ರಾಜ್ಯ ರಾಜಧಾನಿ ಬೆಂಗಳೂರಿಗೆ ಶರಾವತಿ ನದಿ ನೀರನ್ನು ಹರಿಸುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸಿರುವ ಹಿನ್ನೆಲೆಯಲ್ಲಿ, ಇದಕ್ಕೆ ವಿರುದ್ಧವಾಗಿ ಹೋರಾಟದ ಕುರಿತಾಗಿ ಪರಿಸರಾಕ್ತರು ಚರ್ಚೆ ನಡೆಸಿದರು. ಮಥುರಾ ಪ್ಯಾರಡೈಸ್’ನಲ್ಲಿ ನಿನ್ನೆ ಸಂಜೆ ಆಯೋಜಿಸಿದ್ದ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಮಾತನಾಡಿದ...

Read moreDetails

ಭದ್ರಾವತಿ ತಾಪಂ ಸಭೆಯಲ್ಲಿ ನೀರಾವರಿ ಅಧಿಕಾರಿಗೆ ಹಿಗ್ಗಾಮುಗ್ಗಾ ತರಾಟೆ

ಭದ್ರಾವತಿ ತಾಪಂ ಸಭೆಯಲ್ಲಿ ನೀರಾವರಿ ಅಧಿಕಾರಿಗೆ ಹಿಗ್ಗಾಮುಗ್ಗಾ ತರಾಟೆ

ಭದ್ರಾವತಿ: ತಾಪಂ ಸಭಾಂಗಣದಲ್ಲಿ ಆಶಾ ಶ್ರೀಧರ್ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೊಟ್ರಪ್ಪ ರವರನ್ನು ಸದಸ್ಯರು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು. ಕಾರ್ಯನಿರ್ವಾಹಕ ಅಧಿಕಾರಿ ತಮ್ಮಣ್ಣಗೌಡ ತಾಲೂಕಿನ ಡಿ.ಬಿ.ಹಳ್ಳಿ ಗ್ರಾಮದ ನೀರಾವರಿ ಇಲಾಖೆಯ...

Read moreDetails

ಬೆಂಗಳೂರಿಗೆ ಶರಾವತಿ ನೀರು ಯೋಜನೆ: ರಾಘವೇಶ್ವರ ಶ್ರೀಗಳು ಹೇಳಿದ್ದೇನು ಗೊತ್ತಾ?

ಬೆಂಗಳೂರಿಗೆ ಶರಾವತಿ ನೀರು ಯೋಜನೆ: ರಾಘವೇಶ್ವರ ಶ್ರೀಗಳು ಹೇಳಿದ್ದೇನು ಗೊತ್ತಾ?

ಬೆಂಗಳೂರು: ಶರಾವತಿ ನೀರನ್ನು ಬೆಂಗಳೂರಿಗೆ ತರುವ ಪ್ರಸ್ತಾವಿತ ಯೋಜನೆ ಅವೈಜ್ಞಾನಿಕ ಹಾಗೂ ಅತಾರ್ಕಿಕವಾಗಿದ್ದು, ವಿಶ್ವದಲ್ಲೇ ಅಪರೂಪದ ಜೀವವೈವಿಧ್ಯ ತಾಣ ಎನಿಸಿದ ಪಶ್ಚಿಮಘಟ್ಟ ಪರಿಸರಕ್ಕೆ ಈ ಯೋಜನೆ ಮಾರಕ ಎಂದು ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರ ಭಾರತೀ ಶ್ರೀಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ...

Read moreDetails

ಚಳ್ಳಕೆರೆಯನ್ನು ಮಾದರಿ ವಿಧಾನಸಭಾ ಕ್ಷೇತ್ರ ಮಾಡಲು ನಿರಂತರ ಶ್ರಮ: ಶಾಸಕ ರಘುಮೂರ್ತಿ

ಚಳ್ಳಕೆರೆಯನ್ನು ಮಾದರಿ ವಿಧಾನಸಭಾ ಕ್ಷೇತ್ರ ಮಾಡಲು ನಿರಂತರ ಶ್ರಮ: ಶಾಸಕ ರಘುಮೂರ್ತಿ

ಚಳ್ಳಕೆರೆ: ತಾಲೂಕಿನಾದ್ಯಂತ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಚಳ್ಳಕೆರೆಯನ್ನು ಮಾದರಿ ವಿಧಾನಸಭಾ ಕ್ಷೇತ್ರ ಮಾಡುವುದಕ್ಕೆ ಶ್ರಮ ವಹಿಸಲಾಗುತ್ತಿದೆ ಎಂದು ಶಾಸಕ ಟಿ. ರಘುಮೂರ್ತಿ ತಿಳಿಸಿದರು. ತಾಲೂಕಿನ ಸೋಮಗುದ್ದು ಗ್ರಾಮಪಂಚಾಯ್ತಿ ವ್ಯಾಪ್ತಿಯ ಚಿಕ್ಕ ಮಧುರೆ ಸಮೀಪ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ...

Read moreDetails

ಚಳ್ಳಕೆರೆ: ಸ್ವಾರ್ಥ ಆಡಳಿತವನ್ನು ಸರಿದಾರಿಗೆ ತರುವ ಪ್ರಯತ್ನವನ್ನು ಮುಖರ್ಜಿ ಮಾಡಿದ್ದರು

ಚಳ್ಳಕೆರೆ: ಸ್ವಾರ್ಥ ಆಡಳಿತವನ್ನು ಸರಿದಾರಿಗೆ ತರುವ ಪ್ರಯತ್ನವನ್ನು ಮುಖರ್ಜಿ ಮಾಡಿದ್ದರು

ಚಳ್ಳಕೆರೆ: ಜನಸಂಘ ಎಂಬ ಸೈದ್ದಾಂತಿಕ ಪಕ್ಷವನ್ನು ಸ್ಥಾಪಿಸಿ ದೇಶದ ಪ್ರಗತಿಗೆ ತಮ್ಮ ಜೀವನವನ್ನು ಅರ್ಪಿಸಿದ ಕೀರ್ತಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಅವರಿಗೆ ಸಲ್ಲುತ್ತದೆ ಎಂದು ಬಿಜೆಪಿ ಮುಖಂಡ ಎಸ್.ಎನ್. ಜಯರಾಂ ತಿಳಿಸಿದರು. ನಗರದ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ಭಾನುವಾರ ನಡೆದ...

Read moreDetails

ವಿವಿ ಸಾಗರ ಜಲಾಶಯಕ್ಕೆ ನೀರು ತಂದು ಜನರ ಋಣ ತೀರುಸುವೆ: ಸಂಸದ ನಾರಾಯಣಸ್ವಾಮಿ

ವಿವಿ ಸಾಗರ ಜಲಾಶಯಕ್ಕೆ ನೀರು ತಂದು ಜನರ ಋಣ ತೀರುಸುವೆ: ಸಂಸದ ನಾರಾಯಣಸ್ವಾಮಿ

ಹಿರಿಯೂರು: ಈ ಭಾಗದ ಜನರ ಬಹುದಿನಗಳ ಬೇಡಿಕೆಯಾದ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ತ್ವರಿಗತಿಯಲ್ಲಿ ಪೂರ್ಣಗೊಳಿಸಿ ವಾಣಿ ವಿಲಾಸ ಸಾಗರಕ್ಕೆ ನೀರು ಹರಿಸುವ ಮೂಲಕ ಮತದಾರರ ಋಣ ತೀರುಸುತ್ತೇನೆ ಎಂದು ಚಿತ್ರದುರ್ಗ ಸಂಸದ ಎ. ನಾರಾಯಣಸ್ವಾಮಿ ಹೇಳಿದರು. ನಗರದ ವಾಲ್ಮೀಕಿ ಭವನದಲ್ಲಿ...

Read moreDetails

ಟಿಕ್ ಟಾಕ್ ಶೋಕಿಗೆ ಸ್ಪೈನಲ್ ಕಾರ್ಡ್ ಮುರಿದು ಯುವಕ ಧಾರುಣ ಸಾವು

ಟಿಕ್ ಟಾಕ್ ಶೋಕಿಗೆ ಸ್ಪೈನಲ್ ಕಾರ್ಡ್ ಮುರಿದು ಯುವಕ ಧಾರುಣ ಸಾವು

ಬೆಂಗಳೂರು: ಟಿಕ್ ಟಾಕ್ ವೀಡಿಯೋ ಮಾಡುವ ಶೋಕಿಗೆ ಮುಂದಾಗಿ ಸ್ಟಂಟ್ ಮಾಡಲು ಹೋದ ಯುವಕನೋರ್ವ ಸ್ಪೈನಲ್ ಕಾರ್ಡ್ ಮುರಿದುಕೊಂಡು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಐದು ದಿನಗಳ ಹಿಂದೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆಯಲ್ಲಿ ಈ ಘಟನೆ ನಡೆದಿದೆ. ಕುಮಾರ್...

Read moreDetails

ಗೋವು ಕಳವು ಪ್ರಕರಣ: ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಸ್ಥಳ ಪರಿಶೀಲನೆ

ಗೋವು ಕಳವು ಪ್ರಕರಣ: ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಸ್ಥಳ ಪರಿಶೀಲನೆ

ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಯಳಜಿತ್ ಗ್ರಾಮದ ಕತ್ತಲೆಹೊಳೆಯಲ್ಲಿ ಕೆಲವು ದಿನಗಳ ಹಿಂದೆ ಸದಿಯಮ್ಮ, ಪಾರ್ವತಿ ಎಂಬುವವರ 5 ಗೋವುಗಳ ಕಳವಾಗಿದ ಸ್ಥಳಕ್ಕೆ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ವೇಳೆ ಕೊಟ್ಟಿಗೆಗೆ...

Read moreDetails

ಭದ್ರಾವತಿ: ಅಂತರಘಟ್ಟಮ್ಮ ದೇವಾಲಯ ಅಭಿವೃದ್ಧಿಗೆ 10 ಲಕ್ಷ ರೂ. ಅನುದಾನ

ಭದ್ರಾವತಿ: ಅಂತರಘಟ್ಟಮ್ಮ ದೇವಾಲಯ ಅಭಿವೃದ್ಧಿಗೆ 10 ಲಕ್ಷ ರೂ. ಅನುದಾನ

ಭದ್ರಾವತಿ: ಹಳೇನಗರದ ಉಪ್ಪಾರ ಬೀದಿಯ ಪ್ರಸಿದ್ಧ ಶ್ರೀ ಅಂತರಘಟ್ಟಮ್ಮ ದೇವಾಲಯ ಅಭಿವೃದ್ಧಿ ಸಮಿತಿಗೆ ಶಾಸಕ ಹಾಗೂ ಕರ್ನಾಟಕ ಭೂ ನಿಗಮ ಮಂಡಳಿ ಅಧ್ಯಕ್ಷ ಬಿ.ಕೆ. ಸಂಗಮೇಶ್ವರ್ 10 ಲಕ್ಷ ರೂ. ಅನುದಾನ ನೀಡಿದ್ದಾರೆ. ದೇವಾಲಯ ಅಭಿವೃದ್ಧಿ ಸಮಿತಿಯ ಮುಖ್ಯಸ್ಥರಿಗೆ ಚೆಕ್ ಹಸ್ತಾಂತರ...

Read moreDetails

ಭದ್ರಾವತಿ: ವಿದ್ಯಾರ್ಥಿಗಳಿಂದ ಸ್ವಚ್ಚಮೇವ ಜಯತೆ ಅರಿವು ಜಾಥಾ

ಭದ್ರಾವತಿ: ವಿದ್ಯಾರ್ಥಿಗಳಿಂದ ಸ್ವಚ್ಚಮೇವ ಜಯತೆ ಅರಿವು ಜಾಥಾ

ಭದ್ರಾವತಿ: ಜಿಪಂ, ತಾಪಂ ಹಾಗು ನಗರದ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸ್ವಚ್ಚ ಮೇವ ಜಯತೆ ಮತ್ತು ಜಲಾಮೃತ ಶನಿವಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಿಂದ ಆರಂಭಗೊಂಡ ಮೆರವಣಿಗೆ ಜಾಥಾಗೆ ಶಾಸಕ ಬಿ.ಕೆ. ಸಂಗಮೇಶ್ವರ್ ಹಸಿರು ನಿಶಾನೆ ತೋರುವ ಮೂಲಕ...

Read moreDetails
Page 1984 of 2112 1 1,983 1,984 1,985 2,112
  • Trending
  • Latest
error: Content is protected by Kalpa News!!