Monday, July 6, 2026
Advertisement
ADVERTISEMENT

ಜಿಲ್ಲೆ

ಒಂದು ವರ್ಷದಿಂದ ಕೂಡಿಟ್ಟಿದ್ದ ಹಣವನ್ನು ಪ್ರಧಾನಮಂತ್ರಿ ಪರಿಹಾರ ನಿಧಿಗೆ ನೀಡಿದ 6 ವರ್ಷದ ಬಾಲಕಿ

ಒಂದು ವರ್ಷದಿಂದ ಕೂಡಿಟ್ಟಿದ್ದ ಹಣವನ್ನು ಪ್ರಧಾನಮಂತ್ರಿ ಪರಿಹಾರ ನಿಧಿಗೆ ನೀಡಿದ 6 ವರ್ಷದ ಬಾಲಕಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಡ್ಯ: ತಾನು ಒಂದು ವರ್ಷಗಳಿಂದ ಗೋಲಕದಲ್ಲಿ ಕೂಡಿಟ್ಟಿದ್ದ ಹಣವನ್ನು ಕೋವಿಡ್19 ಪ್ರಧಾನಮಂತ್ರಿ ಪರಿಹಾರ ನಿಧಿಗೆ ಪಾಂಡವಪುರದ 6 ವರ್ಷದ ಈ ಬಾಲಕಿ ನೀಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾಳೆ. ಪಾಂಡವಪುರ ಪಟ್ಟಣದ 6 ವರ್ಷದ ಪುಣ್ಯ ಎಂಬ...

Read moreDetails

ಹೊಸಪೇಟೆ ಸಾರ್ವಜನಿಕರಿಂದ ಲಾಕ್ ಡೌನ್ ನಿಯಮ ಉಲ್ಲಂಘನೆ

ಹೊಸಪೇಟೆ ಸಾರ್ವಜನಿಕರಿಂದ ಲಾಕ್ ಡೌನ್ ನಿಯಮ ಉಲ್ಲಂಘನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸಪೇಟೆ: ಆಹಾರ ಕಿಟ್ ಗಾಗಿ ಪ್ರಾಣವನ್ನು ಪಣಕ್ಕಿಟ್ಟಿರುವ ಜನ ಸಾಮಾಜಿಕ ಅಂತರ ಎಂಬ ಕಲ್ಪನೆಯನ್ನೇ ಮರೆತು ಬಿಟ್ಟಿದ್ದಾರೆ. ಅದರೆ ವಿಪರ್ಯಾಸವೆಂದರೆ ಇಲ್ಲಿನ ಅಧಿಕಾರಿ ವರ್ಗ ಕಣ್ಣಿದ್ದೂ ಕುರುಡಾಗಿರುತ್ತಾರೆ. ಸಾಮಾಜಿಕ ಅಂತರವಿರಲಿ ಸಾಮಾಜಿಕ ನ್ಯಾಯ ಕೂಡ ಇಲ್ಲ ಎಂಬಂತಾಗಿದೆ....

Read moreDetails

ಶಿವಮೊಗ್ಗ: ಆನ್‌ಲೈನ್ ಮೂಲಕ ಆಸ್ತಿ ತೆರಿಗೆ ಪಾವತಿಗೆ ಅವಕಾಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ನಾಗರಿಕರಿಗೆ ಆನ್‌ಲೈನ್ ಮೂಲಕ ಆಸ್ತಿ ತೆರಿಗೆ ಪಾವತಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆಯುಕ್ತ ಚಿದಾನಂದ ವಟಾರೆ ತಿಳಿಸಿದ್ದಾರೆ. ಆಸ್ತಿ ತೆರಿಗೆಯನ್ನು ಮಹಾನಗರ ಪಾಲಿಕೆಯ ವೆಬ್‌ಸೈಟ್...

Read moreDetails

ದುಬಾರಿ ಬೆಲೆಗೆ ಜೀವನಾವಶ್ಯಕ ಸಾಮಗ್ರಿ ಮಾರಿದರೆ ಕ್ರಮ: ಸಚಿವ ಬಿ.ಸಿ. ಪಾಟೀಲ್ ಎಚ್ಚರಿಕೆ

ಭಾರತದ ವಿರುದ್ಧ ಮಾತನಾಡುವವರನ್ನು ಕಂಡಲ್ಲಿ ಗುಂಡಿಟ್ಟು ಕೊಲ್ಲುವ ಕಾನೂನು ಬೇಕಿದೆ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಜೀವನಾಶ್ಯಕ ವಸ್ತುಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿಗೆ ಮಾರುವವರ ಮೇಲೆ ಕಾನೂನು ರೀತ್ಯಾ ಕ್ರಮ ತೆಗೆದುಕೊಳ್ಳಬೇಕೆಂದು ಕೃಷಿ ಸಚಿವ, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬಿ.ಸಿ. ಪಾಟೀಲ್ ಎಚ್ಚರಿಕೆ ನೀಡಿದರು. ಕೊಪ್ಪಳ ಜಿಲ್ಲಾ ಜನಪ್ರತಿನಿಧಿಗಳು-ಜಿಲ್ಲಾ...

Read moreDetails

ಮೆಗ್ಗಾನ್ ಆಸ್ಪತ್ರೆ ಲೋಪದೋಷಗಳನ್ನು ಸರಿಪಡಿಸಲು ಪ್ರಯತ್ನ: ಸಚಿವ ಈಶ್ವರಪ್ಪ

ಮೆಗ್ಗಾನ್ ಆಸ್ಪತ್ರೆ ಲೋಪದೋಷಗಳನ್ನು ಸರಿಪಡಿಸಲು ಪ್ರಯತ್ನ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ ನಿರ್ವಹಣೆಯಲ್ಲಿ ಕೆಲವು ಲೋಪದೋಷಗಳು ಕಂಡು ಬಂದಿದ್ದು, ಅದನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು. ಅವರು ಶನಿವಾರ ಮೆಗ್ಗಾನ್ ಬೋಧನಾ ಸಂಸ್ಥೆಯಲ್ಲಿ ಹಿರಿಯ ಅಧಿಕಾರಿಗಳ...

Read moreDetails

ನರೇಗಾ ಅಡಿಯಲ್ಲಿ ಉದ್ಯೋಗ ಸೃಷ್ಠಿಯಲ್ಲಿ ರಾಜ್ಯ ದೇಶದಲ್ಲೇ 2ನೆಯ ಸ್ಥಾನ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಮಾನವ ದಿನಗಳ ಸೃಷ್ಟಿಯಲ್ಲಿ ಕರ್ನಾಟಕ ದೇಶದಲ್ಲಿಯೇ ಎರಡನೆಯ ಸ್ಥಾನದಲ್ಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು. ಅವರು ಶನಿವಾರ ಕೇಂದ್ರ...

Read moreDetails

ಪೆನ್ನು ಹಿಡಿಯುವ ಕೈಯಲ್ಲಿ‌ ಔಷಧಿ ಸ್ಪ್ರೇ ಗನ್ ಹಿಡಿದ ಪಿಡಿಒ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ತಾಲ್ಲೂಕಿನ ಅಲೀಪುರದಲ್ಲಿನ ಜನತೆಯಲ್ಲಿ ಆರೋಗ್ಯ ಮತ್ತು ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸ್ವತಃ ಪಿಡಿಒ‌ ಅಧಿಕಾರಿಯೇ ಮುಂದಾಗಿ ಸೋಂಕು ‌ನಿವಾರಕ‌ ಸಿಂಪರಣೆ ಮಾಡಿದ್ದಾರೆ. ಬಳಿಕ ಪಿಡಿಒ ಆರ್.ಎನ್.ಸಿದ್ದರಾಮಯ್ಯ ಮಾತನಾಡಿ, ಇತ್ತೀಚಿಗೆ ‌ಎಲ್ಲೆಡೆ ಕೋವಿಡ್ 19 ಸೋಂಕಿನ...

Read moreDetails

ರೈತರ ಕೆಲಸಗಳನ್ನು ಮಾಡುತ್ತಿರುವ ಹೆಮ್ಮೆ, ಆತ್ಮ ತೃಪ್ತಿ ಎರಡೂ ತಮಗಿದೆ: ಸಚಿವ ಬಿ.ಸಿ. ಪಾಟೀಲ್

ರೈತರ ಕೆಲಸಗಳನ್ನು ಮಾಡುತ್ತಿರುವ ಹೆಮ್ಮೆ, ಆತ್ಮ ತೃಪ್ತಿ ಎರಡೂ ತಮಗಿದೆ: ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಕೃಷಿ ಸಚಿವನಾಗಿ ತಾವು ತಮ್ಮ ಕರ್ತವ್ಯಗಳನ್ನು ನಿಭಾಯಿಸುತ್ತಿದ್ದು,ರೈತರ ಕೆಲಸಗಳನ್ನು ಮಾಡುತ್ತಿರುವ ಹೆಮ್ಮೆ ಹಾಗೂ ಆತ್ಮತೃಪ್ತಿ ಎರಡೂ ತಮಗಿರುವುದಾಗಿ ಕೊಪ್ಪಳ ಜಿಲ್ಲಾ ಉಸ್ತುವಾರಿಗಳೂ ಆಗಿರುವ ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

Read moreDetails

ಕಲ್ಲಂಗಡಿ ಬೆಳೆದ ರೈತರ ಬೆನ್ನಿಗೆ ನಿಂತ ಸಚಿವ ಈಶ್ವರಪ್ಪ ಕುಟುಂಬಸ್ಥರು ಮಾಡಿದ ಈ ಕೆಲಸ ರಾಜ್ಯಕ್ಕೇ ಮಾದರಿ

ಕಲ್ಲಂಗಡಿ ಬೆಳೆದ ರೈತರ ಬೆನ್ನಿಗೆ ನಿಂತ ಸಚಿವ ಈಶ್ವರಪ್ಪ ಕುಟುಂಬಸ್ಥರು ಮಾಡಿದ ಈ ಕೆಲಸ ರಾಜ್ಯಕ್ಕೇ ಮಾದರಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಲಾಕ್ ಡೌನ್ ಎಲ್ಲ ವರ್ಗವನ್ನೂ ಸಂಕಷ್ಟಕ್ಕೆ ದೂಡಿರುವಂತೆಯೇ ಕಲ್ಲಂಗಡಿ ಬೆಳೆದ ರೈತರೂ ಸಹ ತಾವು ಬೆಳೆದ ಹಣ್ಣನ್ನು ಮಾರಲಾಗದೇ ಕಣ್ಣೀರಿನಲ್ಲಿ ಕೈತೊಳೆಯುವಂತಾಗಿತ್ತು. ಆದರೆ, ಈ ವಿಚಾರವನ್ನು ಅರಿತ ಜಿಲ್ಲಾ ಉಸ್ತುವಾರಿ ಸಚಿವ...

Read moreDetails

ಕೊರೋನಾ ಹರಡಿಸಿದರಷ್ಟೇ ಹರಡುತ್ತದೆ, ತಾನಾಗಿ ಹರಡದು: ಆಯನೂರು ಮಂಜುನಾಥ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕಣ್ಣಿಗೆ ಕಾಣದಿರುವ ಶತೃ ಕೋವಿಡ್-19 ಇಡೀ ಪ್ರಪಂಚವನ್ನೇ ನಡುಗಿಸಿಬಿಟ್ಟಿದೆ. ವಿಶ್ವವನ್ನೇ ಬಾಧಿಸುತ್ತಿರುವ ಕೊರೋನಾ ಸೋಂಕು ತಾನಾಗೇ ಹರಡದು. ಹರಡಿಸಿದರಷ್ಟೇ ಇದು ಹರಡುತ್ತದೆ ಎಂದು ಮಾಜಿ ಸಂಸದ ಹಾಗೂ ವಿಧಾನ ಪರಿಷತ್ತಿನ ಸದಸ್ಯ ಆಯನೂರು ಮಂಜುನಾಥ್...

Read moreDetails
Page 1986 of 2194 1 1,985 1,986 1,987 2,194
  • Trending
  • Latest
error: Content is protected by Kalpa News!!