Monday, July 6, 2026
Advertisement
ADVERTISEMENT

ಜಿಲ್ಲೆ

ಈಗ ರಾಜಕೀಯ ಮಾಡುವ ಸಮಯವಲ್ಲ, ಕೊರೊನಾ ಯುದ್ಧಕಾಲ: ಬಿ.ಸಿ.ಪಾಟೀಲ್

ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆ ಭರ್ತಿಗೆ ಕೆಪಿಎಸ್’ಸಿಗೆ ಪತ್ರ: ಸಚಿವ ಬಿ.ಸಿ. ಪಾಟೀಲ್ ಹೇಳಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಈಗ ಯಾರೂ ರಾಜಕೀಯ ಮಾಡುವ ಸಮಯವಲ್ಲ.‌ಕೊರೊನಾ ಮಹಾಮಾರಿ ವಿರುದ್ಧ ಯುದ್ಧ ಮಾಡುವ ಸಮಯ, ಇಂಥ ಸಂದಿಗ್ಧ ಕಾಲದಲ್ಲಿಯೂ ವಿರೋಧ ಪಕ್ಷದವರು ಅನಗತ್ಯ ಟೀಕೆ - ಟಿಪ್ಪಣಿ ಮಾಡುವುದು ಬೇಸರದ ಸಂಗತಿ ಎಂದು ಕೃಷಿ ಸಚಿವ...

Read moreDetails

ಲಾಕ್ ಡೌನ್ ಅವಧಿಯಲ್ಲಿ ಉದ್ಗೀಥ ಆಯುರ್ವೇದ ಚಿಕಿತ್ಸಾಲಯದಿಂದ ಉಚಿತ ಹೆಲ್ತ್‌ ಟಿಪ್ಸ್‌: ಕರೆ ಮಾಡಿ

ಲಾಕ್ ಡೌನ್ ಅವಧಿಯಲ್ಲಿ ಉದ್ಗೀಥ ಆಯುರ್ವೇದ ಚಿಕಿತ್ಸಾಲಯದಿಂದ ಉಚಿತ ಹೆಲ್ತ್‌ ಟಿಪ್ಸ್‌: ಕರೆ ಮಾಡಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳಿಗೆ ಆಸ್ಪತ್ರೆಗೆ ತೆರಳಲಾರದೇ ಇರುವ ಸಾರ್ವಜನಿಕರ ಸಹಾಯಕ್ಕಾಗಿ ಉದ್ಗೀಥ ಆಯುರ್ವೇದ ಚಿಕಿತ್ಸಾಲಯದ ವೈದ್ಯರು ದೂರವಾಣಿ ಮೂಲಕ ಉಚಿತ ಸಲಹೆಗಳನ್ನು ನೀಡಲು ಮುಂದಾಗಿದ್ದಾರೆ. ಈ...

Read moreDetails

ಶಿವಮೊಗ್ಗ ಪಾಲಿಕೆ ವ್ಯಾಪ್ತಿಯ ಪ್ರತಿ ವಾರ್ಡಿಗೆ 1000 ಆಹಾರ ಪೊಟ್ಟಣ ವಿತರಣೆಗೆ ನಿರ್ಧಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ವೈರಸ್ ಸೋಂಕಿನಿಂದಾಗಿ ಸರ್ಕಾರ ಲಾಕ್‌ಡೌನ್ ಘೋಷಿಸಿರುವುದು ಜನಜೀವನದ ಸುಧಾರಣಾ ಕ್ರಮವಾದರೂ ದೈನಂದಿನ ದುಡಿಮೆಯಿಂದಲೇ ಜೀವನ ಸಾಗಿಸುತ್ತಿದ್ದ ಬಡವರು, ಶ್ರಮಿಕರು, ಕಾರ್ಮಿಕರು, ಫುಟ್‌ಪಾತ್ ವ್ಯಾಪಾರಿಗಳು ಸೇರಿದಂತೆ ಜನಸಾಮಾನ್ಯರು ಹೊಟ್ಟೆಪಾಡಿಗಾಗಿ ಪರಿತಪಿಸುತ್ತಿದ್ದು ಅವರ ನೆರವಿಗೆ ಧಾವಿಸುವ...

Read moreDetails

ಶಿವಮೊಗ್ಗದ ಹೆಮ್ಮೆಯ ಸಂಸದರ ಸರಳತೆ, ಮಾನವೀಯತೆ ಮತ್ತೊಮ್ಮೆ ಅನಾವರಣ

ಶಿವಮೊಗ್ಗದ ಹೆಮ್ಮೆಯ ಸಂಸದರ ಸರಳತೆ, ಮಾನವೀಯತೆ ಮತ್ತೊಮ್ಮೆ ಅನಾವರಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕ್ರಿಯಾಶೀಲ ಮಾತ್ರವಲ್ಲ ಅಭಿವೃದ್ಧಿಯ ಹರಿಕಾರರೆಂದೇ ಜನಜನಿತರಾಗಿರುವ ಸಂಸದ ಬಿ.ವೈ. ರಾಘವೇಂದ್ರ ಅವರ ಮಾನವೀಯತೆ ಹಾಗೂ ಸರಳತೆ ಮತ್ತೊಮ್ಮೆ ಅನಾವರಣಗೊಂಡಿದೆ. ಜಿಲ್ಲೆಯ ಮಟ್ಟಿಗೆ ಕೊರೋನಾ ಪಾಸಿಟಿವ್ ಪ್ರಕರಣ ಒಂದೂ ಸಹ ಈವರೆಗೂ...

Read moreDetails

ಚಿಕ್ಕಮಗಳೂರು ಕಳಸಾಪುರದಲ್ಲಿ ಉಜ್ವಲ ಯೋಜನೆಯ ಉಚಿತ ಸಿಲಿಂಡರ್ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿಕ್ಕಮಗಳೂರು: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಲಾಕ್’ಡೌನ್ ಜಾರಿಯಲ್ಲಿದ್ದು, ಸಂಕಷ್ಟದಲ್ಲಿರುವ ಬಡವರ್ಗದವರಿಗೆ ಕೇಂದ್ರ ಸರ್ಕಾರ ಘೋಷಿಸಿರುವ ಮೂರು ತಿಂಗಳ ಉಚಿತ ಸಿಲಿಂಡರ್’ಗಳಲ್ಲಿ ಕಳಸಾಪುರ ಗ್ರಾಮದಲ್ಲಿ ವಿತರಣೆ ಮಾಡಲಾಯಿತು. ಗ್ರಾಮಕ್ಕೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ,...

Read moreDetails

ಭದ್ರಾವತಿಯಲ್ಲಿ ವೈನ್ ಸ್ಟೋರ್’ಗೆ ಕನ್ನ: 70 ಸಾವಿರ ಮೌಲ್ಯದ ಮದ್ಯ ಕಳವು

ಭದ್ರಾವತಿಯಲ್ಲಿ ವೈನ್ ಸ್ಟೋರ್’ಗೆ ಕನ್ನ: 70 ಸಾವಿರ ಮೌಲ್ಯದ ಮದ್ಯ ಕಳವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಮದ್ಯ ಸಿಗದೇ ಪರದಾಡುತ್ತಿರುವ ಮದ್ಯವ್ಯಸನಿಗಳು ಹೊಸಮನೆಯ ವೈನ್ ಸ್ಟೋರ್’ಗೆ ಕನ್ನ ಹಾಕಿದ್ದು, ಸುಮಾರು 70 ಸಾವಿರ ರೂ. ಮೌಲ್ಯದ ಮದ್ಯ ಕದ್ದಿದ್ದಾರೆ. ಹೊಸಮನೆ ಮುಖ್ಯರಸ್ತೆಯಲ್ಲಿರುವ ಧನುಶ್ರೀ ವೈನ್ಸ್‌...

Read moreDetails

ಉಕ್ಕಿನ ನಗರಿಯಲ್ಲಿ ಕಲಾವಿದರಿಂದ ಚಿತ್ರ ಬರೆದು ಕೊರೋನಾ ಜಾಗೃತಿ

ಉಕ್ಕಿನ ನಗರಿಯಲ್ಲಿ ಕಲಾವಿದರಿಂದ ಚಿತ್ರ ಬರೆದು ಕೊರೋನಾ ಜಾಗೃತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ದೇಶದಾದ್ಯಂತ ಮಾರಕ ಕೊರೋನಾ ವೈರಸ್ ಸಾಲು ಸಾಲು ಬಲಿ ಪಡೆಯುತ್ತಿರುವಂತೆಯೇ, ಲಾಕ್ ಡೌನ್ ಘೋಷಣೆ ಮಾಡಲಾಗಿದ್ದು, ಜನರಲ್ಲಿ ಜಾಗೃತಿ ಮೂಡುವುದೇ ಮಹತ್ವದ ಹಂತವಾಗಿದೆ. ಈ ಹಿನ್ನೆಲೆಯಲ್ಲಿ ನಾಗರಿಕರಲ್ಲಿ ಕೊರೋನಾ ವೈರಸ್ ಕುರಿತು ನಗರದ ವಿವಿಧ...

Read moreDetails

ಉಕ್ಕಿನ ನಗರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಉಕ್ಕಿನ ನಗರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಆದರ್ಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಹೇಳಿದರು. ಅವರು ಮಂಗಳವಾರ ತಾಲೂಕು ಕಚೇರಿಯಲ್ಲಿ ಏರ್ಪಡಿಸಿದ್ದ ಅಂಬೇಡ್ಕರ್ ಜಯಂತಿಯಲ್ಲಿ ಭಾಗವಹಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ...

Read moreDetails

ಕೊರೋನಾ ಜಾಗೃತಿಗೆ ದಾವಣಗೆರೆ ಜಿಲ್ಲಾ ಪೋಲಿಸ್ ಕಿರುಚಿತ್ರ ಬಿಡುಗಡೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಾವಣಗೆರೆ: ಕೊರೋನಾ ಜಾಗೃತಿಗಾಗಿ ದಾವಣಗೆರೆ ಜಿಲ್ಲಾ ಪೋಲಿಸ್ ಇಲಾಖೆಯಿಂದ ನಿರ್ಲಕ್ಷತೆಯ ಪರಿಣಾಮ ಎನ್ನುವ ಕಿರುಚಿತ್ರವನ್ನು ನಿರ್ಮಾಣ ಮಾಡಿದೆ. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಹನುಮಂತರಾಯ ಬಿಡುಗಡೆ ಮಾತನಾಡಿದ್ದು, ಪ್ರತಿ ವ್ಯಕ್ತಿಯು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಮತ್ತು ತನ್ನ ಕುಟುಂಬದ...

Read moreDetails

ಕೋವಿಡ್19ಗೆ ಚಿಕ್ಕಬಳ್ಳಾಪುರದ 69 ವರ್ಷದ ವ್ಯಕ್ತಿ ಬಲಿ, ದೇಶದಲ್ಲಿ 12 ಸಾವಿರ ಗಡಿ ತಲುಪಿದ ಸೋಂಕಿತರ ಸಂಖ್ಯೆ

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮಹಾಮಾರಿ ಕೋವಿಡ್19 ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿ ಪಡೆದಿದ್ದು, ಚಿಕ್ಕಬಳ್ಳಾಪುರದ 69 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಶ್ರೀರಾಮುಲು, ಚಿಕ್ಕಬಳ್ಳಾಪುರದ 69 ವರ್ಷದ ವ್ಯಕ್ತಿಯೊಬ್ಬರು ಕೋವಿಡ್19 ಸೋಂಕಿನಿಂದ...

Read moreDetails
Page 1989 of 2193 1 1,988 1,989 1,990 2,193
  • Trending
  • Latest
error: Content is protected by Kalpa News!!