Sunday, March 15, 2026
Advertisement
ADVERTISEMENT

ಜಿಲ್ಲೆ

ಹರ್ಷೋದ್ಗಾರದ ನಡುವೆ ಚಳ್ಳಕೆರೆ ವೀರಭದ್ರಸ್ವಾಮಿ ರಥೋತ್ಸವ ಅದ್ದೂರಿ ಸಂಪನ್ನ

ಹರ್ಷೋದ್ಗಾರದ ನಡುವೆ ಚಳ್ಳಕೆರೆ ವೀರಭದ್ರಸ್ವಾಮಿ ರಥೋತ್ಸವ ಅದ್ದೂರಿ ಸಂಪನ್ನ

ಚಳ್ಳಕೆರೆ: ನಗರದ ಆರಾಧ್ಯದೈವ ಶ್ರೀ ವೀರಭದ್ರಸ್ವಾಮಿ ರಥೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಶನಿವಾರ ವಿಜೃಂಭಣೆಯಿಂದ ಜರುಗಿತು. ನಗರದ ಹೃದಯಭಾಗವಾದ ಹಳೇನಗರದ ಪ್ರಮುಖ ಬೀದಿಗಳಲ್ಲಿ ಹಾಗೂ ಪಾದಗಟ್ಟೆಗೆ ತೆರಳಿ, ವಾಪಸ್ ಸನ್ನಿಧಿಗೆ ತೆರಳಿತು. ನಗರದ ವಿವಿಧೆಡೆಗಳಿಂದ ಭಕ್ತರು ತಂದಿದ್ದ ಬೃಹತ್ ಹೂವಿನ ಹಾರಗಳು...

Read moreDetails

ಕಳೆಗಟ್ಟಿದ ಭದ್ರಾವತಿ: ಲಕ್ಷ್ಮೀ ನರಸಿಂಹ ದೇವರಿಗೆ ಅದ್ದೂರಿ ಬ್ರಹ್ಮರಥೋತ್ಸವ

ಕಳೆಗಟ್ಟಿದ ಭದ್ರಾವತಿ: ಲಕ್ಷ್ಮೀ ನರಸಿಂಹ ದೇವರಿಗೆ ಅದ್ದೂರಿ ಬ್ರಹ್ಮರಥೋತ್ಸವ

ಭದ್ರಾವತಿ: ಹಳೇನಗರದ 13 ನೇ ಶತಮಾನದ ಹೊಯ್ಸಳರ ಕಾಲದ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವರ ಬ್ರಹ್ಮರಥೋತ್ಸವವು ಶನಿವಾರ ವಿಜೃಂಭಣೆಯಿಂದ ನೆರವೇರಿತು. ದೇವಾಲಯದ ಮುಖ್ಯ ಅರ್ಚಕ ವೇ!!ಬ್ರ!! ರಂಗನಾಥ ಶರ್ಮ, ಸಹಾಯಕ ಅರ್ಚಕರಾದ ಶ್ರೀನಿವಾಸ ಹಾಗು ನರಸಿಂಹಚಾರ್ ಮತ್ತಿತರೆ ಅರ್ಚಕರ...

Read moreDetails

ಮಂಡ್ಯದಲ್ಲಿ ಸಿಆರ್’ಪಿಎಫ್ ಯೋಧರ ಭದ್ರತೆ: ಮೇ 23ರಂದು 144 ಸೆಕ್ಷನ್ ಜಾರಿ

ಮಂಡ್ಯದಲ್ಲಿ ಸಿಆರ್’ಪಿಎಫ್ ಯೋಧರ ಭದ್ರತೆ: ಮೇ 23ರಂದು 144 ಸೆಕ್ಷನ್ ಜಾರಿ

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರ ರಾಜಕಾರಣದ ಗಮನ ಸೆಳೆದಿರುವ ಮಂಡ್ಯ ಕ್ಷೇತ್ರಕ್ಕೆ ಭಾರೀ ಬಂದೋಬಸ್ತ್‌ ಏರ್ಪಡಿಸಲಾಗಿದ್ದು, ಇದಕ್ಕಾಗಿ ಸಿಆರ್’ಪಿಎಫ್ ಯೋಧರನ್ನು ನಿಯೋಜಿಸಲಾಗಿದೆ. ಈ ಕುರಿತಂತೆ ಉನ್ನತ ಮೂಲಗಳಿಂದ ಮಾಹಿತಿ ತಿಳಿದುಬಂದಿದ್ದು, ಫಲಿತಾಂಶದ ದಿನದಂದು ಮುಂಜಾಗ್ರಾತಾ ಕ್ರಮವಾಗಿ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದ್ದು, 23ರಂದು 144...

Read moreDetails

ಭದ್ರಾವತಿ: ಶ್ರೀ ನರಸಿಂಹ ಸ್ವಾಮಿ ಜಯಂತಿ ಆಚರಣೆ

ಭದ್ರಾವತಿ: ಶ್ರೀ ನರಸಿಂಹ ಸ್ವಾಮಿ ಜಯಂತಿ ಆಚರಣೆ

ಭದ್ರಾವತಿ: ಹಳೇನಗರದ ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದಲ್ಲಿ ಬ್ರಹ್ಮ ರಥೋತ್ಸವದ ಮುನ್ನಾ ದಿನವಾದ ಶುಕ್ರವಾರ ಶ್ರೀನರಸಿಂಹ ಸ್ವಾಮಿ ಜಯಂತಿ ಆಚರಿಸಲಾಯಿತು. ಯಾಗ ಶಾಲೆಯಲ್ಲಿ ಬೆಳಿಗ್ಗೆ ಹೋಮ ನಡೆಸಲಾಯಿತು. ದೇವಾಲಯದ ಧ್ವಜ ಸ್ಥಂಭದ ಬಳಿ ಗರುಡ ಪೂಜೆ ನೆರವೇರಿತು. ಸುದರ್ಶನ ಚಕ್ರವನ್ನು ಪಲ್ಲಕ್ಕಿಯಲ್ಲಿರಿಸಿ ದೇವಾಲಯದ...

Read moreDetails

Crime News: ಸಾಗರ ರಸ್ತೆ ಅಪಘಾತ, ಸ್ಥಳದಲ್ಲೇ ಓರ್ವ ಸಾವು

Crime News: ಸಾಗರ ರಸ್ತೆ ಅಪಘಾತ, ಸ್ಥಳದಲ್ಲೇ ಓರ್ವ ಸಾವು

ಸಾಗರ: ಆವಿನಹಳ್ಳಿ ಸಮೀಪ ಕಾಗೇಹಳ್ಳ ಹೊಸೂರು ಬಳಿ ಇಂದು ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಬೈಕ್ ಹಾಗೂ ಟೆಂಪೋ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಚಾಲಕ ಓಂಕಾರ್(21) ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಕುಳಿತಿದ್ದ ನಂದೀಶ್(13)...

Read moreDetails

ಚಳ್ಳಕೆರೆ: ಟಿಎನ್ ಕೋಟೆ ಗ್ರಾಮದಲ್ಲಿ ಗಣಪತಿ, ಈಶ್ವರ, ನಂದಿ ಪ್ರಾಣ ಪ್ರತಿಷ್ಠೆ

ಚಳ್ಳಕೆರೆ: ಟಿಎನ್ ಕೋಟೆ ಗ್ರಾಮದಲ್ಲಿ ಗಣಪತಿ, ಈಶ್ವರ, ನಂದಿ ಪ್ರಾಣ ಪ್ರತಿಷ್ಠೆ

ಚಳ್ಳಕೆರೆ: ತಾಲೂಕಿನ ತಮ್ಮಣ್ಣ ನಾಯಕನ ಕೋಟೆ ಗ್ರಾಮದಲ್ಲಿ ನಿರ್ಮಿಸಲಾದ ನೂತನ ದೇವಾಲಯದಲ್ಲಿ ಗಣಪತಿ, ಈಶ್ವರ ಲಿಂಗ ಹಾಗೂ ನಂದಿ ದೇವರ ಪ್ರಾಣ ಪ್ರತಿಷ್ಠಾಪನಾ ಮಹೋತ್ಸವ ವಿಧಿವತ್ತಾಗಿ ಹಾಗೂ ಅದ್ದೂರಿಯಾಗಿ ನೆರವೇರಿತು. ಶುಕ್ರವಾರ ಬೆಳಗಿನ ಜಾವ ಶ್ರೀ ಕ್ಷೇತ್ರ ಸಿದ್ಧರಬೆಟ್ಟ ಶ್ರೀ ಬಾಳೆಹೊನ್ನೂರು...

Read moreDetails

ಕುಸಿದುಬಿದ್ದ ಕೆ.ಎಸ್. ಭಗವಾನ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಕುಸಿದುಬಿದ್ದ ಕೆ.ಎಸ್. ಭಗವಾನ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಮೈಸೂರು: ವಿವಾದಾತ್ಮಕ ಸಾಹಿತಿ ಕೆ.ಎಸ್. ಭಗವಾನ್ ಅವರು ಇಂದು ಸಂಜೆ ವಾಕಿಂಗ್ ಮಾಡುವಾಗ ಅಸ್ವಸ್ಥರಾಗಿ ಕುಸಿದುಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಸಂಜೆ ಮೈಸೂರಿನ ಕುವೆಂಪು ನಗರದ ನಿವಾಸದ ಬಳಿ ವಾಕಿಂಗ್ ಮಾಡುವಾಗ ಭಗವಾನ್ ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ...

Read moreDetails

ಗಮನಿಸಿ! ಮೇ 22ರಿಂದ ಹಲವು ರೈಲುಗಳ ತಾತ್ಕಾಲಿಕ ರದ್ದು ಹಾಗೂ ಸಂಚಾರ ಸಮಯ ಬದಲಾಗಲಿದೆ

ಮೈಸೂರು: ತುಮಕೂರು-ಮಲ್ಲಸಂದ್ರ-ಗುಬ್ಬಿ-ಅರಸೀಕೆರೆ ನಡುವಿನ ರೈಲು ಹಳಿ ಡಬ್ಲಿಂಗ್ ಹಿನ್ನೆಲೆಯಲ್ಲಿ ಹಲವು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದ್ದು, ಇನ್ನು ಕೆಲವು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ. ಈ ಕುರಿತಂತೆ ದಕ್ಷಿಣ ಪಶ್ಚಿಮ ರೈಲ್ವೆ ಮೈಸೂರು ವಿಭಾಗದ ಅಧಿಕಾರಿಗಳು ಆದೇಶ ಹೊರಡಿಸಿದೆ. ತಾತ್ಕಾಲಿಕವಾಗಿ ರದ್ದಾದ...

Read moreDetails

ಉದ್ಯಾನ ನಗರಿ ಬೆಂಗಳೂರಿನಲ್ಲಿ ಭಾರೀ ಮಳೆ: ವಾಹನ ಸವಾರರ ಪರದಾಟ

ಉದ್ಯಾನ ನಗರಿ ಬೆಂಗಳೂರಿನಲ್ಲಿ ಭಾರೀ ಮಳೆ: ವಾಹನ ಸವಾರರ ಪರದಾಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ ಸುರಿದ ಭಾರಿ ಮಳೆ ಸುರಿದಿದ್ದು, ಇದರಿಂದ ನಾಗರಿಕರು ಹಾಗೂ ವಾಹನ ಸವಾರರು ಪರದಾಡುವಂತಾಯಿತು. ಉದ್ಯಾನ ನಗರಿಯಾದ್ಯಂತ ಸುಮಾರು ಒಂದು ಗಂಟೆಗಳ ಕಾಲ ಆಲಿಕಲ್ಲು ಮಳೆ ಸುರಿದಿದ್ದು, ಪರಿಣಾಮವಾಗಿ ಎಲ್ಲಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು....

Read moreDetails

ಧರ್ಮಸ್ಥಳ ಪ್ರವಾಸ ಮುಂದೂಡುವಂತೆ ಭಕ್ತರಿಗೆ ವೀರೇಂದ್ರ ಹೆಗ್ಗಡೆ ಮನವಿ

ಧರ್ಮಸ್ಥಳ ಪ್ರವಾಸ ಮುಂದೂಡುವಂತೆ ಭಕ್ತರಿಗೆ ವೀರೇಂದ್ರ ಹೆಗ್ಗಡೆ ಮನವಿ

ಧರ್ಮಸ್ಥಳ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನೀರಿನ ಸಮಸ್ಯೆ ಮಿತಿ ಮೀರಿದ್ದು, ಇದನ್ನು ಸರಿಪಡಿಸಲು ಆಡಳಿತ ವ್ಯವಸ್ಥೆ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಇದರ ಬೆನ್ನಲ್ಲೇ, ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೂ ಸಹ ನೀರಿನ ಬರ ತಟ್ಟಿದ್ದು, ಈ ಹಿನ್ನೆಲೆಯಲ್ಲಿ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು...

Read moreDetails
Page 1993 of 2112 1 1,992 1,993 1,994 2,112
  • Trending
  • Latest
error: Content is protected by Kalpa News!!